ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಥವಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ವಿದ್ಯಮಾನ
“ತರಾತುರಿಯಲ್ಲಿ ರೈಲ್ವೇ ದುರಂತ ತನಿಖೆಗೆ ಸಿಬಿಐಯನ್ನು ನೇಮಿಸಿರುವುದು ಅಚ್ಚರಿ ಉಂಟು ಮಾಡಿದೆ” – ಇ ಎ ಎಸ್ ಶರ್ಮಾ
ನವದೆಹಲಿ : ದುರಂತಕ್ಕೆ ತಾಂತ್ರಿಕ ಕಾರಣಗಳು ಏನಿರಬಹುದು ಎಂದು ರೈಲ್ವೇ ಸುರಕ್ಷಾ ನಿಯಂತ್ರಣಾಧಿಕಾರಿಗಳಿಗೆ ತನಿಖೆ ಮಾಡಲು ಅವಕಾಶ ನೀಡದೆ ನೇರವಾಗಿ ತರಾತುರಿಯಲ್ಲಿ…
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಕ್ಷಣಗಣನೆ: ಎಷ್ಟು ಬಸ್‌ಗಳಲ್ಲಿ ಓಡಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ನಾಳೆ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ಸಿಗಲಿದೆ. ವಿಧಾನಸೌಧದ ಮುಂಭಾಗ ಭಾನುವಾರ…
ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮೂವರು ಸಾವು, ಇಬ್ಬರಿಗೆ ಗಾಯ
ಇಂಫಾಲ: ಮಣಿಪುರದಲ್ಲಿ ಸ್ವಲ್ಪ ಸಮಯದ ನಂತರ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು…
ಶಾಲಾ ಮಕ್ಕಳ ಸಮವಸ್ತ್ರ ಹಂಚಿಕೆಯಲ್ಲಿ ಗೋಲ್‌ಮಾಲ್ – ಕೆಹೆಚ್ಡಿಸಿ ಹಿಂದಿನ ವ್ಯವಸ್ಥಾಪಕ ಸೇರಿ ಮೂವರ ಮೇಲೆ ಎಫ್ಐಆರ್
ಬೆಂಗಳೂರು: ಸರ್ಕಾರಿ ಶಾಲೆಯ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಒಟ್ಟೆ ಕೊಟ್ಟು ಕೋಟಿ ಕೋಟಿ ಹಣ ಲೋಟಿ ಮಾಡಲಾಗುತ್ತಿದೆ. ಎಂದು ಆರೋಪಿಸಿ…
ಪ್ಲಾಸ್ಟಿಕ್ ಬಾಟಲಿಗಳಿಂದ ನಿರ್ಮಾಣವಾಯಿತು ಬಸ್ ನಿಲ್ದಾಣ
ಹೈದರಾಬಾದ್: ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ ಎಂದು ಎಷ್ಟೇ ಹೇಳಿದರೂ ತಡೆಯಲು ಮಾತ್ರ ಆಗುತ್ತಿಲ್ಲ.ಆದರೆ, ಆಲೋಚನೆ ಛಲವೊಂದಿದ್ದರೆ ಪ್ಲಾಸ್ಟಿಕ್ ನಿಂದ ಏನಾದರೂ ಮಾಡಬಹುದು…
ಸಾಗರ : ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಸಾಗರ : ಸಾಗರದ ಹೊರವಲಯದ ವನಶ್ರೀ ವಸತಿ (ಖಾಸಗಿ) ಶಾಲೆಯಲ್ಲಿ ಬಾಲಕಿಯೊಬ್ಬಳು ಗುರುವಾರ ಬೆಳಗ್ಗೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.…
“ಬ್ರಿಜ್ ಭೂಷಣ್ ಕುಡಿದು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು”: ಅಂತರರಾಷ್ಟ್ರೀಯ ರೆಫರಿ ಜಗ್ಬೀರ್
ನವದೆಹಲಿ: ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು 2013ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ…
ವಿದ್ಯುತ್ ಸಂಪರ್ಕ ನೀಡಲು 2 ಲಕ್ಷ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಎಇಇ
ಮಡಿಕೇರಿ: 49 ಕೆವಿ ಸಾಮರ್ಥ್ಯದ ವಿದ್ಯುತ್ ಸಂಪರ್ಕ ನೀಡಲು 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಸೆಸ್ಕ್‌ನ ಸಹಾಯಕ ಕಾರ್ಯನಿರ್ವಾಹಕ…
ಬಸ್ ಕಂಡಕ್ಟರ್ ಆಗಲಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ!
ಬೆಂಗಳೂರು : ಜೂನ್ 11 ರಂದು ಶಕ್ತಿ ಯೋಜನೆಗೆ ವಿನೂತನವಾಗಿಯೇ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ…
ಜೂನ್ 12,13 ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ
ಪಣಜಿ: ಬಹುನಿರೀಕ್ಷಿತ ಮುಂಗಾರು ಜೂನ್ 8 ರಂದು ಕೇರಳಕ್ಕೆ ಪ್ರವೇಶಿಸಿದೆ. ಎಂಟು ದಿನ ತಡವಾಗಿ ಪ್ರವೇಶಿಸಿದ ಮುಂಗಾರು ಮೊದಲ ದಿನವೇ ಕೇರಳದ…
ಬಾಂಬ್ ಬೆದರಿಕೆ : ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿ ಬಂಧನ
ಹೊಸದಿಲ್ಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಂಧಿತನು…
ರಾಜ್ಯದ ಹಲವಡೆ ನೀರಿನ ಅಭಾವ : ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ
ಬೆಂಗಳೂರು: ರಾಜ್ಯದ ಹಲವೆಡೆ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ ? ಇಲ್ಲಿದೆ ಪಟ್ಟಿ
ಬೆಳಗಾವಿ: ಬಹುನಿರೀಕ್ಷಿತ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನು ಸರಕಾರ ಅಂತಿಮಗೊಳಿಸಿದೆ. ಸಂಪುಟ ಹಂಚಿಕೆಯಾದರೂ ನೂತನ ಸಚಿವರಿಗೆ ಉಸ್ತುವಾರಿ ಜಿಲ್ಲೆಗಳ ಹಂಚಿಕೆಯಾಗಿರಲಿಲ್ಲ. ಇದೀಗ…
ಆತನೂ ಸೋತ, ನಮ್ಮನ್ನೂ ಸೋಲಿಸಿದ : ಸುಧಾಕರ್ ವಿರುದ್ಧ ಎಂಟಿಬಿ ನಾಗರಾಜ್ ವಾಗ್ದಾಳಿ
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ’ ಎಂದು ಮಾಜಿ ಸಚಿವ ಎಂ.ಟಿ.ಬಿ. ನಾಗರಾಜ್, ಬಿಜೆಪಿ ಆತ್ಮವಲೋಕನಸಭೆಯಲ್ಲಿ ಡಾ.ಕೆ.…
‘ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ’: ರಾಷ್ಟ್ರಪತಿಗೆ ಪತ್ರ ಬರೆದ ಕನ್ನಡತಿ
ಚಿಕ್ಕಮಗಳೂರು: ಪ್ರಕೃತಿ ಪ್ರೇಮಿಗಳ ಸ್ವರ್ಗ, ಪ್ರವಾಸಿಗರ ಮೆಚ್ಚಿನ ತಾಣವಾದ ಚಿಕ್ಕಮಗಳೂರಿನ ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಪ್ರತಿ ವರ್ಷ…
‘ಲೀವ್ ಇನ್ ರಿಲೇಶನ್’ನಲ್ಲಿದ್ದ ಸಂಗಾತಿಯನ್ನು ಕೊಂದು 12 ತುಂಡುಗಳಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ
ಥಾಣೆ: ವ್ಯಕ್ತಿಯೊಬ್ಬ ತನ್ನ ಸಹಜೀವನ ಸಂಗಾತಿ ಮಹಿಳೆಯನ್ನು ಕೊಂದು ದೇಹದ ತುಂಡುಗಳಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿರುವ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ…
ಜಾತಿ ಕಾರಣಕ್ಕೆ ಪ್ರವೇಶ ನಿರಾಕರಣೆ: ದೇವಸ್ಥಾನಕ್ಕೆ ಬೀಗ ಜಡಿದ ಜಿಲ್ಲಾಧಿಕಾರಿ
ವಿಲುಪುರಂ: ದಲಿತ ವ್ಯಕ್ತಿಯೊಬ್ಬ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕೆ ಘರ್ಷಣೆ ಉಂಟಾದ ಬೆನ್ನಲ್ಲೇ ದೇಗುಲಕ್ಕೆ ಬೀಗ ಜಡಿದಿರುವ ಘಟನೆ ತಮಿಳುನಾಡಿನ ಮೇಲ್ಪಾಡಿ ಗ್ರಾಮದಲ್ಲಿ ನಡೆದಿದೆ.…
ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಸಾವು : ಕೊಪ್ಪಳ
ಕೊಪ್ಪಳ : ಕಲುಷಿತ ನೀರು ಸೇವಿಸಿ ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಬ್ಬ ಬಾಲಕಿ ಮೃತಪಟ್ಟಿದ್ದು ಸಾವಿನ ಸರಣಿ ಮುಂದುವರಿದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ…
ಪ್ರಾಚಾರ್ಯರಿಂದಲೇ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ದೂರು ದಾಖಲು
ಬಳ್ಳಾರಿ: ಬಳ್ಳಾರಿಯ ಪ್ರತಿಷ್ಥಿತ ಅಲ್ಲಂ ಸುಮಂಗಲಮ್ಮ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಅದೇ ಕಾಲೇಜಿನ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ…