ನ್ಯಾಯಕ್ಕಾಗಿ ರಾತ್ರಿ 1 ಗಂಟೆವರೆಗೂ ಮಗು ಜತೆ ಪೊಲೀಸ್​ ಠಾಣೆಯಲ್ಲೇ ಕುಳಿತ ಮಹಿಳೆ

ಚಿಕ್ಕಮಗಳೂರು: ದೂರು ನೀಡಿದರೂ ಪ್ರಕರಣ ದಾಖಲಿಸದ ಪೊಲೀಸರ ನಡೆಯಿಂದ ಅಸಮಾಧಾನಗೊಂಡ ಮಹಿಳೆಯೊಬ್ಬರು ತಡರಾತ್ರಿ 1 ಗಂಟೆಯವರೆಗೂ 4 ವರ್ಷದ ಮಗುವಿನ ಜತೆ ಠಾಣೆಯಲ್ಲೇ…

ಒಡಿಶಾದಲ್ಲಾದ ಭೀಕರ ರೈಲು ದುರಂತಕ್ಕೆ ಕಾರಣವೇನು ಗೊತ್ತಾ ? ಇಲ್ಲಿದೆ ಪ್ರಾಥಮಿಕ ವರದಿ ಮಾಹಿತಿ

ಭುವನೇಶ್ವರ : ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತ ಸಂಭವಿಸುವ ಕೆಲ ನಿಮಿಷಗಳ ಮೊದಲು ರೈಲು ತಪ್ಪಾದ ಟ್ರ್ಯಾಕ್ ನಲ್ಲಿ…

ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ದೆಹಲಿ: ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ, ಕುಸ್ತಿಪಟುಗಳ ಪ್ರತಿಭಟನೆ ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ,…

ರೈಲು ಅಪಘಾತ | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಒಡಿಶಾಗೆ ಸಂತೋಷ್ ಲಾಡ್

ಬೆಂಗಳೂರು: ಒಡಿಶಾದ ಬಾಲಸೋರ್​​ನಲ್ಲಿ ಸಂಭವಿಸಿದ ರೈಲು ದುರಂತದ  ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್  ಅವರನ್ನು…

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900ಕ್ಕೂ ಅಧಿಕ ಮಂದಿಗೆ ಗಾಯ

ಭುವನೇಶ್ವರ್ : ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 233 ಮಂದಿ ಮೃತಪಟ್ಟು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.…

ಕಾಂಗ್ರೆಸ್ 5 ‘ಗ್ಯಾರಂಟಿ’ ಜಾರಿ: ಯೋಜನೆಗಳ ಲಾಭ ಪಡೆಯೋದು ಹೇಗೆ? ಇಲ್ಲಿದೆ ಸಮಗ್ರ ವಿವರ!

ಬೆಂಗಳೂರು : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೇ ಐದು ಗ್ಯಾರಂಟಿ ಯೋಜನೆಗಳ ಜಾರಿ ಯಾವಾಗ ಎಂಬ ಚರ್ಚೆ ರಾಜ್ಯಾದ್ಯಂತ ಶುರುವಾಗಿತ್ತು. ಈ…

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆಶಿಗೆ ಬಿಗ್ ರಿಲೀಫ್, ಮಧ್ಯಂತರ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ…

ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಯಾವುದೇ ಜಾತಿ ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ…

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಕಡ್ಡಾಯ; ಸಚಿವ ಹೆಚ್ ಸಿ ಮಹದೇವಪ್ಪ

ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದು ಮತ್ತು ಅರ್ಥೈಸುವುದನ್ನು ಕಡ್ಡಾಯಗೊಳಿಸಿ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.…

ಬ್ರಿಜ್ ಭೂಷಣ್ ವಿರುದ್ಧ ದಾಖಲಿಸಿರುವ 2 ಎಫ್‌ಐಆರ್‌ಗಳಲ್ಲಿ ಏನಿದೆ?

ಕುಸ್ತಿ ಸಂಸ್ಥೆ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ಏಳು ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಅನ್ವಯ…

ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ : ಆರ್‌ಎಸ್‌ಎಸ್‌ ಕಾರ್ಯಕರ್ತನ ಬಂಧನ

ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ  ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಬಂಧಿತ ಆರ್‌ಎಸ್‌ಎಸ್…

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಸೋಮೇಶ್ವರ ಬೀಚ್​ನಲ್ಲಿ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ…

ಸಾಹಿತಿ, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರ: ಎಫ್‌ಐಆರ್ ದಾಖಲು

ಬೆಂಗಳೂರು : ಸಾಹಿತಿ ಹಾಗೂ ಚಿಂತಕ ಬಂಜಗೆರೆ ಜಯಪ್ರಕಾಶ್ ಅವರಿಗೆ ಅನಾಮಿಕ ಜೀವ ಬೆದರಿಕೆ ಪತ್ರವೊಂದು ಜೂನ್ 01 ರಂದು (ಗುರುವಾರ)…

ವೇದಿಕೆ ಮೇಲೆ ಹಾಡುತ್ತಿದ್ದ ಜಾನಪದ ಗಾಯಕಿಗೆ ಗುಂಡೇಟು!

ಬಿಹಾರ: ಬಿಹಾರದ ಜಾನಪದ ಗಾಯಕಿ ನಿಶಾ ಉಪಾಧ್ಯಾಯ ಅವರು ಸರನ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡುತ್ತಿದ್ದಾಗ ವೇದಿಕೆ ಮೇಲೆ ಗುಂಡೇಟು ತಗುಲಿ…

ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ರೋಹಿತ್

ಬೆಂಗಳೂರು : ಬೈಕ್ ಅಪಘಾತದಲ್ಲಿ ರಕ್ತನೂ ಬಾರದೇ ದೇಹದ ಒಳ ಭಾಗದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಮೆದುಳು ನಿಷ್ಕ್ರಿಯ (ಬ್ರೈನ್…

ಉಚಿತ ಪ್ರವೇಶದ ಹೆಸರಲ್ಲಿ ವಿದ್ಯಾರ್ಥಿಗಳಿಗೆ 18 ಕೋಟಿ ರೂ ವಂಚನೆ – ಆರೋಪಿ ಬಂಧನ

ಬೆಂಗಳೂರು: ಉಚಿತವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ…

ದ.ಕ, ಉಡುಪಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ಸರಕಾರಿ ಬಸ್ ಓಡಾಟಕ್ಕೆ ಒತ್ತಾಯ- ಡಿವೈಎಫ್ಐ

ಮಂಗಳೂರು: ರಾಜ್ಯಾದ್ಯಂತ ಜೂನ್ 1 ರಿಂದ ಸರಕಾರಿ ಕೆಎಸ್ಆರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವುದು ಸ್ವಾಗತಾರ್ಹ. ಆದರೆ ದಕ್ಷಿಣ ಕನ್ನಡ…

ತುತ್ತು ಅನ್ನಕ್ಕಾಗಿ ಕೆಲಸಕ್ಕೆ ಬಂದ ಕಾರ್ಮಿಕರನ್ನೆ ಜೀತಕ್ಕಿಟ್ಟುಕೊಂಡ ಮಾಲೀಕ

ಹಾಸನ : ತುತ್ತು ಅನ್ನ ಬೇಡಿ ಬಂದ 18 ಜನ ಕಾರ್ಮಿಕರನ್ನು ಜೀತಕಿಟ್ಟುಕೊಂಡು ಉಪವಾಸದಿಂದ ಕೂಡಿ ಹಾಕಿದ ಘಟನೆ ಹಾಸನ ಜಿಲ್ಲೆಯ…

ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಪೊಲೀಸ್ ಕ್ರಮಕ್ಕೆ ಯುಡಬ್ಲ್ಯುಡಬ್ಲ್ಯು ಖಂಡನೆ

ದೆಹಲಿ: ಭಾರತೀಯ ಕುಸ್ತಿಪಟುಗಳ ವಿರುದ್ಧ ದಿಲ್ಲಿ ಪೊಲೀಸರು ದೌರ್ಜನ್ಯವನ್ನು ನಡೆಸುತ್ತಿದ್ದಾರೆ ಎಂಬುದನ್ನು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ (ಐಒಸಿ) ಯೂ ಈಗ ಗಮನಕ್ಕೆ…

10 ಕೆಜಿ ಅಕ್ಕಿ ಖಚಿತ, ಸಿಎಂ ಜೊತೆ ಚರ್ಚಿಸಿ ನಿರ್ಧಾರ – ಕೆ.ಎಚ್ ಮುನಿಯಪ್ಪ

ಬೆಂಗಳೂರು: ನಾವು ಕೊಟ್ಟ ಭರವಸೆಯಂತೆ ಹತ್ತು ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದು ಖಚಿತ. ಯಾವಾಗ ನೀಡಬೇಕು ಎಂಬುವುದನ್ನು ಸಿಎಂ ಸಿದ್ದರಾಮಯ್ಯ ಅವರು ನಿರ್ಧಾರ…