ನೂತನ ಸಂಸತ್ ಭವನದ ಉದ್ಘಾಟನೆ ಬಹಿಷ್ಕರಿಸಲು ಮುಂದಾದ ವಿಪಕ್ಷಗಳು

ನವದೆಹಲಿ: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿರುವುದ್ದಕ್ಕೆ ಪ್ರತಿಪಕ್ಷಗಳ ಆಕ್ಷೇಪದ ನಡುವೆಯೇ ಮೇ 28 ರಂದು ನಡೆಯಲಿರುವ ಸಮಾರಂಭವನ್ನು…

“ಪ್ರಜಾಪ್ರಭುತ್ವ ವ್ಯವಸ್ಥೆಗೆ ಪ್ರಧಾನಮಂತ್ರಿಗಳು ಅಪಚಾರ ಎಸಗಿದ್ದಾರೆ”

ಬೆಂಗಳೂರು: ರಾಷ್ಟ್ರಪತಿಗಳನ್ನು ಸಂಸತ್ ಭವನಗ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೇ ಅಪಮಾನ ಮಾಡುತ್ತಿವೆ.ಇದು ಸಂವಿಧಾನಕ್ಕೆ ಮಾಡುವ ಅಪಚಾರ. ಹಾಗೂ ರಾಷ್ಟ್ರಪತಿ ಹುದ್ದೆಗೆ ಅಪಮಾನವಾಗಿದೆ. ಪ್ರಜಾಪ್ರಭುತ್ವ…

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆಲ್ಲುವುದಕ್ಕೆ ಸಾಧ್ಯವಾಗಿದ್ದು, ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತುಕೊಂಡು ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ…

2 ಸಾವಿರ ನೋಟು ಚಲಾವಣೆ ಸ್ಥಗಿತ : ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

ನವದೆಹಲಿ: 2,000 ರೂ. ಮುಖಬೆಲೆಯ ನೋಟುಗಳನ್ನು  ಇದೀಗ ಭಾರತೀಯ ರಿಸರ್ವ್ ಬ್ಯಾಂಕ್  ಹಿಂಪಡೆದಿದ್ದು, ಮಂಗಳವಾರದಿಂದ ಸಾರ್ವಜನಿಕರಿಗೆ ಬ್ಯಾಂಕುಗಳಿಂದ ನೋಟ್ ವಿನಿಮಯ ಮಾಡಿಕೊಳ್ಳು…

ವಿಧಾನಸಭೆ ನೂತನ ಸ್ಪೀಕರ್ ಆಗಿ ಸರ್ವಾನುಮತದಿಂದ ಯುಟಿ ಖಾದರ್ ಆಯ್ಕೆ

ಬೆಂಗಳೂರು: ನಿರೀಕ್ಷೆಯಂತೆ ಯುಟಿ ಖಾದರ್ ಅವರು ಸರ್ವಾನುಮತದಿಂದ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.  ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್…

ʼಯಾರೂ ಅನಗತ್ಯ ಹೇಳಿಕೆ ನೀಡಬಾರದುʼ : ಖಡಕ್ ಎಚ್ಚರಿಕೆ ನೀಡಿದ ಸುರ್ಜೇವಾಲ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್  ಹೇಳಿಕೆ ಕಾಂಗ್ರೆಸ್​​ನಲ್ಲಿ ಸಂಚಲನ…

ಸಾಮರಸ್ಯ ಕದಡುವ ಪೋಸ್ಟ್‌ ಹಾಕಿದ್ರೆ ನಿರ್ದಾಕ್ಷಿಣ್ಯ ಕ್ರಮ – ಸಿದ್ದರಾಮಯ್ಯ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ…

ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಪಕ್ಷದಿಂದ ಯುಟಿ ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ…

ಮುಂಬೈ ನಗರವನ್ನು ಸ್ಫೋಟಿಸುತ್ತೇನೆ’: ಟ್ಟಿಟ್ಟರ್ ನಲ್ಲಿ ಬೆದರಿಕೆ, ಒಬ್ಬನ ಬಂಧನ

ಮುಂಬೈ: ಮುಂಬೈ ನಗರವನ್ನು ಸ್ಪೋಟಗೊಳಿಸುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಕಳುಹಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದು, …

ಬೆಂಗಳೂರಿನಲ್ಲಿವೆ 28 ಡೇಂಜರ್ ಅಂಡರ್​ಪಾಸ್​ಗಳು?!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಳಸೇತುವೆಯಲ್ಲಿ ನೀರು ನುಗ್ಗಿ ಮಹಿಳೆಯ ಬಲಿ ಪಡೆದುಕೊಂಡಿರುವ ಘಟನೆ ಸಂಚಲನ ಮೂಡಿಸಿದ್ದು, ಇದರ ಬೆನ್ನಲೇ ಇದೇ…

40% ಕಮಿಷನ್ ಆರೋಪವನ್ನು ದಾಖಲೆ ಸಹಿತ ತೋರಿಸಲಿ: ಕಾಂಗ್ರೆಸ್‌ಗೆ ಬಸವರಾಜ ಬೊಮ್ಮಾಯಿ ಸವಾಲು

ಬೆಂಗಳೂರು: ಬಿಜೆಪಿ ಸರ್ಕಾರದ ಮೇಲಿನ ಶೇ.40ರಷ್ಟು ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ…

ಮಣಿಪುರ ಮತ್ತೆ ಉದ್ವಿಗ್ನ; ಕರ್ಫ್ಯೂ ಜಾರಿ, ಸೇನೆ ನಿರೋಜನೆ

ಇಂಫಾಲ: ಭಾರಿ ಪ್ರಮಾಣದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಸೋಮವಾರ ಮತ್ತೆ ಹಿಂಸಾಚಾರ ವರದಿಯಾಗಿದೆ. ಇಂಫಾಲ್‌ನಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವರದಿಗಳ ನಂತರ…

ಸಾರ್ವಜನಿಕರಿಂದ ಸನ್ಮಾನ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸಲ್ಲ; ಪುಸ್ತಕಗಳನ್ನು ನೀಡಬಹುದು – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ ಶಾಲು ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಒಂದು…

ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಬೆಂಗಳೂರು : ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಸಿದ್ದರಾಮಯ್ಯ ಅವರು ತಮ್ಮ ಮೊದಲ…

ದಿಲ್ಲಿ ಆಡಳಿತ ಸುಗ್ರೀವಾಜ್ಞೆ ಸರ್ವೋಚ್ಚ ನ್ಯಾಯಾಲಯಕ್ಕೆ ಮಾಡಿರುವ ಬಹಿರಂಗ ಅವಮಾನ :ಸಿಪಿಐ(ಎಂ)

ನವದೆಹಲಿ : ಅಧಿಕಾರಿವರ್ಗದ  ಮೇಲೆ ನಿಯಂತ್ರಣ ಸೇರಿದಂತೆ ಆಡಳಿತದ ಪ್ರಮುಖ ಕ್ಷೇತ್ರಗಳ ಮೇಲೆ ದಿಲ್ಲಿಯ ಚುನಾಯಿತ ಸರ್ಕಾರದ ಹಕ್ಕುಗಳನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟಿನ…

ಬೆಂಗಳೂರಿನಲ್ಲಿ ಟೆಕ್ಕಿ ಬಲಿ ಬೆನ್ನಲ್ಲೇ ಮತ್ತೊಂದು ದುರಂತ : ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕ

ಬೆಂಗಳೂರು: ಭಾನುವಾರ ಬೆಂಗಳೂರಿನಲ್ಲಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು…

ರಾಜ್ಯದ ಹಲವಡೆ ಗುಡುಗು ಸಹಿತ ಭಾರೀ ಮಳೆ: 5 ಮಂದಿ ಸಾವು

ಬೆಂಗಳೂರು : ರಾಜ್ಯಾಧ್ಯಂತ ವರುಣನ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೆ ಸುರಿದಂತ ಆಲಿಕಲ್ಲು ಸಹಿತ ಭಾರೀ ಮಳೆಗೆ ರಾಜ್ಯದ ವಿವಿಧೆಡೆ…

ಜಲಾವೃತಗೊಂಡ ಕೆಆರ್ ಸರ್ಕಲ್ : ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ…

ಮೂರು ದಿನಗಳ ಕಾಲ ವಿಶೇಷ ಅಧಿವೇಶನ: ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ…

ನೂತನ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ…