ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು…

ಮುಂಬೈ : ಆಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್‌ ದಿಢೀರ್ ಪುನಾರಂಭ!

ಮುಂಬೈ (ಮಹಾರಾಷ್ಟ್ರ) :  ಒಂದು ವರ್ಷಗಳ ಸುದೀರ್ಘ ವಿರಾಮದ ಬಳಿಕ ಮಹಾರಾಷ್ಟ್ರದಲ್ಲಿ ಕೋವಿಡ್ ಮತ್ತೆ ಆರ್ಭಟಿಸುತ್ತಿದೆ. ಅದರಲ್ಲೂ ದೇಶದ ವಾಣಿಜ್ಯ ರಾಜಧಾನಿ…

ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅರೆಸ್ಟ್

ತುಮಕೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿರುವ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಕೊನೆಗೂ ಬಂಧಿಸಲ್ಪಿಟ್ಟಿದ್ದಾರೆ. ಬಂಧನದ ಭೀತಿಯಿಂದ ಕಾರಿನಲ್ಲಿ ಬೇರೆಡೆಗೆ ತೆರಳುತ್ತಿದ್ದ…

ವಸತಿ ನಿಲಯ ಕೊಠಡಿ ಕೊರತೆ ನೀಗಿಸಿ-ಸ್ಥಳವಕಾಶ ನೀಡಿ; ಉನ್ನತ ಶಿಕ್ಷಣ ವಿದ್ಯಾರ್ಥಿಗಳ ಮನವಿ

ಚಿತ್ರದುರ್ಗ: ಉನ್ನತ ಶಿಕ್ಷಣ ವಿದ್ಯಾಭ್ಯಾಸ ಮಾಡುತ್ತಿರುವ ಬಿ.ಎಡ್‌ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಲಭಿಸಿದರೂ, ಕೊಠಡಿಗಳ ಕೊರತೆ ಎದುರಾಗಿರುವುದಂದ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸಮಸ್ಯೆ…

ನೈಸ್ ಸಂಸ್ಥೆ ಟೌನ್ ಶಿಪ್‍ಗಾಗಿ ಕೊಟ್ಟಿದ್ದ ಜಮೀನನ್ನು ವಾಪಸ್ ಪಡೆಯಲಾಗುವುದು : ಎಸ್‌.ಟಿ.ಸೋಮಶೇಖರ್‌

ಬೆಂಗಳೂರು : ಭೂಸ್ವಾಧೀನ ಪಡಿಸಿಕೊಂಡಿರುವ ರೈತರ ಜಮೀನಿಗೆ ಹೆಚ್ಚು ಪರಿಹಾರ ಕೊಡದಿದ್ದರೆ ನೈಸ್ ಸಂಸ್ಥೆ ಟೌನ್ ಶಿಪ್‍ಗಾಗಿ ಕೊಟ್ಟಿದ್ದ ಜಮೀನನ್ನು ವಾಪಸ್…

ಶಿಕಾರಿಪುರ : ನ್ಯಾ. ಸದಾಶಿವ ಆಯೋಗ ವರದಿ ವಿರೋಧಿಸಿ ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಮಾಡಿರುವ ಶಿಫಾರಸನ್ನು ವಿರೋಧಿಸಿ,…

5 & 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರ : ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ನವದೆಹಲಿ  :  5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ…

ಕೋವಿಡ್ -19 : ಹೊಸದಾಗಿ 1,805 ಪ್ರಕರಣ ಪತ್ತೆ, ಆರು ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ…

ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂನಿಂದ ನೋಟಿಸ್ ಜಾರಿ

ನವದೆಹಲಿ : ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.…

‘ರಂಗ್‌ ದ ಬರ್ಸ’ ಕಾರ್ಯಕ್ರಮಕ್ಕೆ ಬಜರಂಗದಳ ಅಡ್ಡಿ : 6 ಮಂದಿ ವಶಕ್ಕೆ

ಮಂಗಳೂರು: ನಗರದ ಮರೋಳಿಯಲ್ಲಿ ಹೋಳಿ ಆಚರಣೆ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ‘ರಂಗ್‌ ದ ಬರ್ಸ 2023’ ಕಾರ್ಯಕ್ರಮಕ್ಕೆ ಬಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ.…

ತೆನೆ ಪಕ್ಷಕ್ಕೆ ಎಸ್‌.ಆರ್‌ ಶ್ರೀನಿವಾಸ್‌ ರಾಜೀನಾಮೆ, ಕೈ ಸೇರಲು ಸಕಲ ಸಿದ್ದತೆ

‌‌ಬೆಂಗಳೂರು: ಶಾಸಕ ಸ್ಥಾನಕ್ಕೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (ವಾಸು) ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ…

ಸಿ.ಟಿ ರವಿ ಅವರನ್ನು ನಿಮ್ಹಾನ್ಸ್‌ಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ : ಡಿಕೆಶಿ

ಬೆಂಗಳೂರು: ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ…

ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ; ಅಪೂರ್ಣಗೊಂಡ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ವಿನೋದ ಶ್ರೀರಾಮಪುರ ಬೆಂಗಳೂರು: ಕೃಷ್ಣರಾಜಪುರದಿಂದ ವೈಟ್‌ ಫೀಲ್ಡ್‌ ಮಾರ್ಗಕ್ಕೆ ಮೆಟ್ರೋ ರೈಲು ಸಂಚಾರಕ್ಕೆ ನೆನ್ನೆ(ಮಾರ್ಚ್‌ 25) ಪ್ರಧಾನಿ ನರೇಂದ್ರ ಮೋದಿ ಚಾಲನೆ…

ಸಿಎಂ ಬೊಮ್ಮಾಯಿ ಮಹಾಭಾರತದ ಶಕುನಿಯಂತೆ : ರಣದೀಪ್‍ಸಿಂಗ್ ಸುರ್ಜೇವಾಲ

ಬೆಂಗಳೂರು : ಮಹಾಭಾರತದಲ್ಲಿ ಶಕುನಿಯಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಗೊಂದಲದ ನಿರ್ಧಾರಗಳ ಮುಖಾಂತರ ಜನರನ್ನು ಮೂರ್ಖರನ್ನಾಗಿ…

ಧಾರ್ಮಿಕ ಮೀಸಲಾತಿಯು ಸಾಂವಿಧಾನಿಕವಾಗಿ ಅಮಾನ್ಯ : ಅಮಿತ್ ಷಾ

ಬೀದರ್ – ಯಾವುದೇ ‍ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಸಂವಿಧಾನ ಬದ್ದವಲ್ಲ, ಮುಸ್ಲಿಮರಿಗೆ ಪ್ರವರ್ಗ 2ಬಿ ಅಡಿಯಲ್ಲಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ…

ರಾಹುಲ್‌ ಪಪ್ಪು ಅಲ್ಲ, ಅವರೊಂದಿಗೆ ಲಕ್ಷಾಂತರ ಜನರು ನಡೆಯುತ್ತಿದ್ದಾರೆ : ಪ್ರಿಯಾಂಕಾ ಗಾಂಧಿ

ನವದೆಹಲಿ: ರಾಹುಲ್ ಗಾಂಧಿ ಅವರು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾನಿಲಯಗಳಾದ ಹಾರ್ವರ್ಡ್ ಮತ್ತು ಕೇಂಬ್ರಿಡ್ಜ್‍ನಲ್ಲಿ ಓದಿದ್ದಾರೆ. ಆದರೆ ಅವರನ್ನು ಪಪ್ಪು ಎಂದು ಕರೆಯುತ್ತಾರೆ.…

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ಇಂದು ದೇಶದಾದ್ಯಂತ ಕಾಂಗ್ರೆಸ್ ಸತ್ಯಾಗ್ರಹ

ನವದೆಹಲಿ: ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ…

ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೊಸದಾಗಿ 1.590 ಪ್ರಕರಣಗಳು ದೃಢ

ನವದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,590 ಪ್ರಕರಣಗಳು ದಾಖಲಾಗಿವೆ.…

ಕೇಂದ್ರದಿಂದ ನರೇಗಾ ವೇತನ ಹೆಚ್ಚಳ : ಏಪ್ರಿಲ್ 1ರಿಂದ ಜಾರಿ

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ (2023-24) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ-ನರೇಗಾ)ಅಡಿಯಲ್ಲಿನ ಕಾರ್ಮಿಕರಿಗೆ ವೇತನ ಹೆಚ್ಚಳ…

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡುದಿನ ಮಳೆ ಸಾಧ್ಯತೆ

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು…