ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸದಿದ್ದಲ್ಲಿ ಆತ್ಮಹತ್ಯೆ : ಅಭಿಮಾನಿಗಳಿಂದ ಎಚ್ಚರಿಕೆ

ಬೆಂಗಳೂರು : ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಇಂದು ಬೆಂಗಳೂರಿನ ಅವರ ಸರ್ಕಾರಿ ನಿವಾಸದ ಮನೆ ಮುಂದೆ ರಾಜಕೀಯ  ಹೈಡ್ರಾಮಾ…

ಟೋಲ್‌ ದರ ಹೆಚ್ಚಳ ವಿರೋಧಿಸಿ ಟೋಲ್‌ ಪ್ಲಾಜಾ ಮುಂದೆ ಪ್ರತಿಭಟಿಸಲು ನಿರ್ಧಾರ

ಬೆಂಗಳೂರು : ಬರುವ ಏಪ್ರಿಲ್‌ 1ರಿಂದ ದೇಶಾದ್ಯಂತ ಟೋಲ್‌ ದರಗಳನ್ನು 5 ರಿಂದ 10% ವರಗೆ ಏರಿಸಲು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ…

ಹಿಂದೂ ಭಾವನೆಗಳಿಗೆ ಧಕ್ಕೆ ಆರೋಪ : ನಟ ಚೇತನ್‌ ಅಹಿಂಸಾ ಬಂಧನ

ಬೆಂಗಳೂರು : ಉರಿಗೌಡ ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್  ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು…

ಪಂಚರತ್ನ ಯಾತ್ರೆ ಸಮಾರೋಪದ ಮೂಲಕವೇ ಜೆಡಿಎಸ್ ಚುನಾವಣಾ ಪ್ರಚಾರ ಆರಂಭ : ಹೆಚ್‌ಡಿಕೆ

ಮೈಸೂರು: ‘ಪಂಚರತ್ನ ಯಾತ್ರೆಗೆ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗಿದೆ‌. ಇದೇ 26ರಂದು ಭಾನುವಾರ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ಉತ್ತನಹಳ್ಳಿ ರಿಂಗ್ ರಸ್ತೆ…

ಮಹೇಶ ಕುಮಟಳ್ಳಿಗೆ ಟಿಕೆಟ್ ನೀಡದಿದ್ದರೆ ರಾಜಕೀಯ ನಿವೃತ್ತಿ ಹೊಂದುವೆ : ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಮಹೇಶ್ ಕುಮಠಳ್ಳಿ ಅವರಿಗೆ ಟಿಕೆಟ್ ಸಿಗದೆ ಇದ್ದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ…

5, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ : ಸುಪ್ರೀಂಗೆ ಮೇಲ್ಮನವಿ

ನವದೆಹಲಿ  : ರಾಜ್ಯದ 5, 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅನುದಾನ ರಹಿತ…

ದೆಹಲಿ ಅಬಕಾರಿ ನೀತಿ ಹಗರಣ : ಏ.3ರವರೆಗೆ ನ್ಯಾಯಾಂಗ ಬಂಧನದಲ್ಲಿ ಸಿಸೋಡಿಯಾ

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು…

ಮಗ ನಿಖಿಲ್‌ಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ

ಬೆಂಗಳೂರು-2023ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಹಾಲಿ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್…

ವಿಧಾನಸಭೆ ಚುನಾವಣೆ : ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಎಎಪಿ ಪಕ್ಷ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ.ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7…

ಭಾರತಕ್ಕೆ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಭೇಟಿ

ನವದೆಹಲಿ: ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ಬೆಳಗ್ಗೆ ದೆಹಲಿಗೆ ಆಗಮಿಸಿದರು. ಜಪಾನ್‌ ವಿಶೇಷ ವಿಮಾನದ ಮೂಲಕ…

ಬಿಜೆಪಿಗರಿಗೆ ಏನು ಕೆಲಸ ಇಲ್ಲ, ಹೀಗಾಗಿ ಉರೀಗೌಡ-ನಂಜೇಗೌಡರ ವಿಚಾರ ಇಟ್ಕೊಂಡು ಆಟ ಆಡ್ತಿದಾರೆ : ಹೆಚ್‌ಡಿಕೆ

ಮಂಡ್ಯ: ಬಿಜೆಪಿ ನಾಯಕರಿಗೆ ಏನು ಕೆಲಸವಿಲ್ಲ. ಹೀಗಾಗಿ ಉರೀಗೌಡ, ನಂಜೇಗೌಡರ ವಿಚಾರ ಇಟ್ಟುಕೊಂಡು ಆಟ ಆಡುತ್ತಿದ್ದಾರೆ. ಇಲ್ಲಿ ಹೊಲ ಉಳುಮೆ ಮಾಡುತ್ತಾ ಸಮಸ್ಯೆಗಳಿಂದ…

ಆಟೋ ಚಾಲಕರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ, ಕೆಲವೆಡೆ ಆಟೋ ಸಂಚಾರ ಯಥಾಸ್ಥಿತಿ

ಬೆಂಗಳೂರು: ನಗರದಲ್ಲಿ ವೈಟ್‌ಬೋರ್ಡ್‌ ಬೈಕ್‌ ಟ್ಯಾಕ್ಸಿಗಳನ್ನ ನಿಷೇಧಿಸುವಂತೆ ಬೆಂಗಳೂರು ಆಟೋರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿತ್ತು.…

ವ್ಯಾಪಕ ವಿರೋಧಕ್ಕೆ ಮಣಿದ ಮುನಿರತ್ನ : ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣಕ್ಕೆ ಬ್ರೇಕ್‌

ಬೆಂಗಳೂರು :  ವಿವಾದ ಹುಟ್ಟುಹಾಕಿದ್ದ ಉರಿಗೌಡ-ನಂಜೇಗೌಡ  ಚಿತ್ರ ನಿರ್ಮಾಣವನ್ನು ಸಚಿವ ಮುನಿರತ್ನ  ಕೈಬಿಟ್ಟಿದ್ದಾರೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ…

ಆಘಾತಕಾರಿ ಘಟನೆ : ಯುವತಿಗೆ ಥಳಿಸಿ, ಬಲವಂತಾಗಿ ಕಾರಿನೊಳಗೆ ತಳ್ಳಿದ ಯುವಕ

ನವದೆಹಲಿ: ಯುವಕನೊಬ್ಬ ನಡು ರಸ್ತೆಯಲ್ಲಿ ಯುವತಿಯನ್ನು ಥಳಿಸಿ ಬಲವಂತವಾಗಿ ಕಾರಿನೊಳಗೆ ಕೂರಿಸಿ ಕರೆದೊಯ್ದ ಘಟನೆ ನವದೆಹಲಿಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೊ…

ಮಾ.20ರಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಸಂಪೂರ್ಣ ಸ್ಥಗಿತ

ಬೆಂಗಳೂರು: ನಗರದಲ್ಲಿ ಅನುಮತಿ ಇಲ್ಲದೆ ಸೇವೆ ನೀಡುತ್ತಿರುವ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಬೇಕೆಂದು ನಾಳೆ (ಮಾರ್ಚ್‌ 20) ಆಟೋ ಸಂಚಾರ…

ಕಾಂಗ್ರೆಸ್‌ನಿಂದ ಯುವಕ್ರಾಂತಿ ಸಮಾವೇಶ; ನಾಳೆ ಬೆಳಗಾವಿಗೆ ರಾಹುಲ್ ಗಾಂಧಿ ಭೇಟಿ

ಬೆಳಗಾವಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್‌ ಪಕ್ಷ ನಾಳೆ(ಮಾ.20) ವಾಣಿಜ್ಯನಗರಿ ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ…

ಕಾರ್ಯಾಚರಣೆಗೆ ಇಳಿದ ಚುನಾವಣಾ ಆಯೋಗ; ಚಿನ್ನ, ಬೆಳ್ಳಿ, ನಗದು ವಶ

ಬೆಂಗಳೂರು: ರಾಜ್ಯ ವಿಧಾನಸಭಾ ಅವಧಿ ಮೇ 24ಕ್ಕೆ ಅಂತ್ಯವಾಗಲಿದ್ದು, ಅದರ ಒಳಗಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಈಗಾಗಲೇ ರಾಜಕೀಯ ಪಕ್ಷಗಳು ಭರ್ಜರಿ…

5 ವರ್ಷದಲ್ಲಿ ವಿದೇಶಗಳಿಂದ ಎನ್‍ಜಿಓಗಳಿಗೆ ಹರಿದು ಬಂದ ನಿಧಿ ₹89000 ಕೋಟಿ

ನವದೆಹಲಿ: ಕಳೆದದೈ ವರ್ಷಗಳಲ್ಲಿ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆಗಳು ಒಟ್ಟಾರೆ ₹88,882 ಕೋಟಿಯಷ್ಟು ಮೊತ್ತ ವಿದೇಶದಿಂದ ದೇಣಿಗೆಯನ್ನು ಸಂಗ್ರಹಿಸಿಕೊಂಡಿದೆ ಎಂದು ವರದಿಯಾಗಿದ್ದು,…

ಯುಪಿಯಲ್ಲಿ ಶೀತಲೀಕರಣ ಘಟಕ ಕುಸಿತ; ಸಾವಿನ ಸಂಖ್ಯೆ 14ಕ್ಕೆ ಏರಿಕೆ-ಇಬ್ಬರು ಮಾಲೀಕರ ಬಂಧನ

ಸಂಭಾಲ್: ಇಲ್ಲಿನ ಶೀತಲೀಕರಣ ಘಟಕ ಕಟ್ಟಡದ ಛಾವಣಿಯೂ ಕುಸಿದು ಬಿದ್ದ ಪರಿಣಾಮ ಮೃತಪಟ್ಟಿರುವವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಹಲವು ಮಂದಿ ಗಾಯಗೊಂಡಿದ್ದಾರೆ.…

ಏಪ್ರಿಲ್ 1ಕ್ಕೂ ಮುನ್ನ ಶೈಕ್ಷಣಿಕ ವರ್ಷ ಆರಂಭಿಸದಂತೆ CBSE ಎಚ್ಚರಿಕೆ

ನವದೆಹಲಿ: ಏಪ್ರಿಲ್ 1ಕ್ಕೂ ಮೊದಲು ಶೈಕ್ಷಣಿಕ ವರ್ಷವನ್ನು ಆರಂಭಿಸದಂತೆ ತನ್ನ ವ್ಯಾಪ್ತಿಯ ಶಾಲೆಗಳಿಗೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಎಚ್ಚರಿಕೆ ನೀಡಿದೆ. ಹಲವು…