200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಸುಖೇಶ್ ಚಂದ್ರಶೇಖರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: 200 ಕೋಟಿ ರೂಪಾಯಿ ಮೊತ್ತದಷ್ಟು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿರುವ ಸುಕೇಶ್ ಚಂದ್ರಶೇಖರ್ ಅವರ ನ್ಯಾಯಾಂಗ…

ಡಿಕೆಶಿ ವಿರುದ್ಧದ CBI ತನಿಖೆಗೆ ತಡೆ; ಆದೇಶ ವಿಸ್ತರಣೆ ಮಾಡಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌…

ಮಳೆಯಿಂದಾಗಿ ಬೆಂ-ಮೈ ಎಕ್ಸ್‌ಪ್ರೆಸ್‌ ಹೈವೆ ಜಲಾವೃತ; ಕೆಟ್ಟುನಿಂತ ಕಾರಿಗೆ ಹಲವು ವಾಹನಗಳ ಡಿಕ್ಕಿ!

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸಲ್ಪಟ್ಟ ಬೆಂಗಳೂರು  -ಮೈಸೂರು ಎಕ್ಸ್‌ಪ್ರೆಸ್‌ ಹೈವೆ ರಾಮನಗರ ಸಮೀಪದ ಸಂಘಬಸವನದೊಡ್ಡಿ ಬಳಿ ಹೆದ್ದಾರಿ…

ಟ್ರಾವೆಲ್‌ ಏಜೆಂಟರ ವಂಚನೆ; ಕೆನಡಾದಿಂದ 700 ಭಾರತೀಯ ವಿದ್ಯಾರ್ಥಿಗಳ ಗಡಿಪಾರು

ಜಲಂಧರ್‌: ಉನ್ನತ ವ್ಯಾಸಂಗ ಮಾಡುವ ನಿಟ್ಟಿನಲ್ಲಿ ಅನೇಕ ವಿದ್ಯಾರ್ಥಿಗಳು ವಿದೇಶಕ್ಕೆ ಪ್ರಯಾಣಿಸುವುದು ಸಾಮಾನ್ಯ. ಆದರೆ, ಕೆಲವೊಮ್ಮೆ ವಿದೇಶಿ ನೀತಿ ನಿಯಮಗಳು, ವೀಸಾ…

ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರದಿಂದ ಆದೇಶ

ಬೆಂಗಳೂರು: ಸಾರಿಗೆ ನೌಕರರ ಸಂಘಟನೆಗಳ ವಿರೋಧದ ಮಧ್ಯೆಯೇ ನೌಕರರ ವೇತನವನ್ನು ಮಾ.1ರಿಂದ ಅನ್ವಯ ಆಗುವಂತೆ ಶೇ 15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ…

ಬೆಂಗಳೂರು ಸೇರಿ ರಾಜ್ಯಾದ್ಯಂತ 17 ಜಿಲ್ಲೆಗಳಲ್ಲಿ ನೀರಿನ ಬಿಕ್ಕಟ್ಟು ಉಂಟಾಗಲಿದೆ: EMPRI ವರದಿ

ಬೆಂಗಳೂರು: ಕರ್ನಾಟಕದ ಬರೋಬ್ಬರಿ 17 ಜಿಲ್ಲೆಗಳಲ್ಲಿ ಬೆಂಗಳೂರಿನಿಂದ ಹಿಡಿದು ಉತ್ತರದ ನೀರಾವರಿ ಜಿಲ್ಲೆಗಳವರೆಗೆ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿವೆ ಎಂದು ಪರಿಸರ ನಿರ್ವಹಣೆ ಮತ್ತು…

ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮಾಡಾಳು ಅರ್ಜಿಯ ಅಂತಿಮ ಆದೇಶವನ್ನು ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (ಕೆಎಸ್‌ಡಿಎಲ್)ಗೆ ರಾಸಾಯನಿಕಗಳನ್ನು ಪೂರೈಕೆ ಮಾಡುವುದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪ ಸಂಬಂಧ ಸಲ್ಲಿಸಿದ್ದ…

ಬೆಂಗಳೂರು : ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು ಕೊನೆ ದಿನ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಶನಿವಾರ ಕೊನೆ ದಿನವಾಗಿದೆ. ವಾಹನಗಳ ಮಾಲೀಕರು ದಂಡ ಪಾವತಿಸದೇ ಇದ್ದಲ್ಲಿ ಕೂಡಲೇ…

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಮುಂದುವರಿದ ಅಪಘಾತ ಸರಣಿ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಪ್ರಕರಣಗಳು ಮುಂದುವರಿದಿದ್ದು ರಾಮನಗರ ತಾಲೂಕಿನ ಬಸವನಪುರ ಬಳಿ ಮೇಲ್ಸೇತುವೆಯ ತಡೆಗೋಡೆಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು,…

ಕೋಮು ಪ್ರಚೋದನೆ ಭಾಷಣ ಮಾಡಿದ ಆಂದೋಲದ ಸಿದ್ದಲಿಂಗ ಶ್ರೀ ದೋಷಿ; ನ್ಯಾಯಾಲಯ ತೀರ್ಪು

ಯಾದಗಿರಿ: ನಗರದ ಪದವಿಪೂರ್ವ ಕಾಲೇಜು ಮೈದಾನದಲ್ಲಿ 2015ರ ಜನವರಿ 2ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣ…

ಹಿಮಪಾತದಡಿ ಸಿಲುಕಿದ 1000 ಪ್ರವಾಸಿಗರನ್ನು ರಕ್ಷಿಸಿದ ಭಾರತೀಯ ಸೇನೆ

ಸಿಕ್ಕಿಂ: ಭಾರೀ ಹಿಮಪಾತದಿಂದ ಪೂರ್ವ ಸಿಕ್ಕಿಂನ ಚಾಂಗು ಪ್ರದೇಶದಲ್ಲಿ ಸಿಲುಕಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1000 ಕ್ಕೂ ಹೆಚ್ಚು ಪ್ರವಾಸಿಗರನ್ನು…

ಸೂಕ್ತವಲ್ಲದ ಲಿಂಗ ಸಂಬಂಧಿ ಪದಗಳ ಕಡಿವಾಣಕ್ಕೆ ಪದಕೋಶ ಬಿಡುಗಡೆ: ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್

ನವದೆಹಲಿ: ನ್ಯಾಯಾಲಯದ ಆದೇಶಗಳು ಮತ್ತು ಕಾನೂನು ದಾಖಲೆಗಳಲ್ಲಿ ಭಾಷೆ ಬಳಕೆಯ, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಸಂಬಂಧಿಸಿ ಪದ ಬಳಕೆ ವಿಚಾರದಲ್ಲಿ ತರತಮಕ್ಕೆ…

5ನೇ ದಿನವೂ ನಡೆಯದ ಸಂಸತ್‌ ಕಲಾಪ; ಸೋಮವಾರಕ್ಕೆ ಮುಂದೂಡಿಕೆ

ನವದೆಹಲಿ: ಸಂಸತ್ತಿನಲ್ಲಿ 2023-24ನೇ ಸಾಲಿನ ಬಜೆಟ್‌ ಅಧಿವೇಶನದ ಮುಂದುವರೆದ ಭಾಗವಾಗಿ ಐದನೇ ದಿನವಾದ ಇಂದು ಸಂಸತ್ತಿನ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಸದನದ…

ಮಂಡ್ಯ ರೋಡ್‌ ʼಶೋʼಕಿ ಆಯ್ತು, ಇದೀಗ ಮೆಟ್ರೊ ʼಶೋʼ ಗೆ ಮೋದಿ ಸಿದ್ದತೆ!

ಬೆಂಗಳೂರು: ಇದೇ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ,‌ ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಿಧಾನಸಭೆ…

ಪ್ರಧಾನಿ ಕಾರ್ಯಾಲಯ ಅಧಿಕಾರಿ ಎಂದು ಸುಳ್ಳು ಹೇಳಿದ ಗುಜರಾತ್‌ ವ್ಯಕ್ತಿ; ಶ್ರೀನಗರದಲ್ಲಿ ಬಂಧನ

ಶ್ರೀನಗರ: ಪ್ರಧಾನಮಂತ್ರಿ ಕಾರ್ಯಾಲಯದ ಉನ್ನತ ಮಟ್ಟದ ಅಧಿಕಾರಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು ಶ್ರೀನಗರದಲ್ಲಿ ಓಡಾಡಿರುವ ಘಟನೆ ನಡೆದಿದೆ.…

ಪ್ರತಾಪ್‌ ಸಿಂಹ ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ ನೋಡಪ್ಪ: ಎಚ್‌. ವಿಶ್ವನಾಥ್‌

ಮೈಸೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್​ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಪ್ರತಾಪ್​…

ವಿಜಯ ಸಂಕಲ್ಪ ಯಾತ್ರೆಯಲ್ಲಿ ಬಿಸಾಡಿದ್ದ ತ್ಯಾಜ್ಯ ತಿಂದು 7 ಹಸು ಸಾವು

ರಾಯಚೂರು : ರಾಶಿ ಬಿದ್ದಿದ್ದ ತ್ಯಾಜ್ಯ ವಸ್ತುಗಳನ್ನು ಸೇವಿಸಿ  7 ಹಸುಗಳು ಸಾವನ್ನಪ್ಪಿದ್ದು, 8 ಹಸುಗಳು ತೀವ್ರ ಅಸ್ವಸ್ಥಗೊಂಡಿರುವ  ಘಟನೆ ಜಿಲ್ಲೆಯ ಗುಂಜಳ್ಳಿ…

48 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗಿ ಮುಷ್ಕರ ನಿರತ ಸಿಬ್ಬಂದಿಗಳಿಗೆ ಸರ್ಕಾರ ಎಚ್ಚರಿಕೆ

ಬೆಂಗಳೂರು:ಮುಷ್ಕರ ನಿರತ ರಾಷ್ಟ್ರೀಯ ಆರೋಗ್ಯ ಅಭಿಯಾನ ಸಿಬ್ಬಂದಿಗೆ ಸರ್ಕಾರ ಎಚ್ಚರಿಕೆ ನೀಡಿದ್ದು ಮುಂದಿನ 48 ಗಂಟೆಗಳ ಒಳಗೆ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ…

ಪ್ರಧಾನಿ ಮೋದಿಗೆ ನೊಬೆಲ್‌ ಗರಿ ಎಂಬುದು ಸುಳ್ಳು ಸುದ್ದಿ!

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ ಎಂದು ನೊಬೆಲ್ ಪ್ರಶಸ್ತಿ ಸಮಿತಿಯ…

ಮೂಡಿಗೆರೆ : ವಿಜಯ ಸಂಕಲ್ಪ ಯಾತ್ರೆ ರದ್ದುಗೊಳಿಸಿ ಚಿಕ್ಕಮಗಳೂರಿಗೆ ತೆರಳಿದ ಬಿಎಸ್‌ವೈ

ಮೂಡಿಗೆರೆ (‌ಚಿಕ್ಕಮಗಳೂರು ಜಿಲ್ಲೆ): ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಮತ್ತು ಪರ ಸ್ವಪಕ್ಷದ ಕಾರ್ಯಕರ್ತರು ಘೋಷಣೆ ಕೂಗಿ, ತಳ್ಳಾಟ ನಡೆಸಿದ್ದರಿಂದ ಕುಪಿತರಾದ…