ವಸತಿ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಪ್ರಾಂಶುಪಾಲರು ಸೇರಿ ಐವರ ಬಂಧನ

ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿಯಲ್ಲಿರುವ ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ…

ಸ್ಮಶಾನ ಭೂಮಿ ಕುರಿತು ತಪ್ಪು ಮಾಹಿತಿ; ಖುದ್ದು ಹಾಜರಿಗೆ ನಾಲ್ವರು ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಗ್ರಾಮಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಲಾಗಿದೆ. ತಪ್ಪು ಮಾಹಿತಿ ನೀಡುವ ಮೂಲಕ ಕೋರ್ಟ್‌ಗೆ ವಂಚನೆ ಮಾಡಲಾಗಿದೆ…

ಕಳೆದ ನಾಲ್ಕು ವರ್ಷದಿಂದ ಖಾಲಿ ಉಳಿದಿದೆ ಲೋಕಸಭೆ ಉಪಸಭಾಪತಿ ಸ್ಥಾನ!

ನವದೆಹಲಿ: ಪ್ರಸ್ತುತ 17ನೇ ಲೋಕಸಭೆಯ ಅಧಿಕಾರಾವಧಿ ಪೂರ್ಣಗೊಳ್ಳಲು ಇನ್ನೂ ಒಂದು ವರ್ಷವಷ್ಟೇ ಬಾಕಿ ಇದೆ. ಆದರೆ ಕಳೆದ ನಾಲ್ಕು ವರ್ಷಗಳಿಂದ ಲೋಕಸಭೆಯ…

ಮಾರ್ಚ್‌ 24ರಂದು ಬಸವಣ್ಣ- ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧದ ಮುಂದೆ ನೂತನವಾಗಿ ನಿರ್ಮಾಣಗೊಂಡಿರುವ ಕಾಯಕಯೋಗಿ ಜಗಜ್ಯೋತಿ ಶ್ರೀ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳು…

ಹೊತ್ತಿ ಉರಿದ BMTC ಬಸ್​; ನಿರ್ವಾಹಕ​ ಸಜೀವ ದಹನ

ಬೆಂಗಳೂರು: ಬಿಎಂಟಿಸಿ ಬಸ್​​ನಲ್ಲಿ ಕಾಣಿಸಿಕೊಂಡ ಬೆಂಕಿ ಹೊತ್ತಿ ಉರಿದ ಪರಿಣಾಮ, ಬಸ್ ನಲ್ಲಿ ಮಲಗಿದ್ದ ನಿರ್ವಾಹಕ (ಕಂಡಕ್ಟರ್) ಸಜೀವ ದಹನವಾಗಿರುವ ಘಟನೆ…

ಕಾಡ್ಗಿಚ್ಚಿನತ್ತ ಗಮನ ಹರಿಸದ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು  : ರಾಜ್ಯದಲ್ಲಿ ಕಾಡ್ಗಿಚ್ಚು ವ್ಯಾಪಿಸುತ್ತಿದ್ದರೂ ಅದರತ್ತ ಗಮನ ಹರಿಸದೆ ಆಡಳಿತಾರೂಢ ಬಿಜೆಪಿ ಸರ್ಕಾರ ಚುನಾವಣಾ ಪ್ರಚಾರ ಮತ್ತು ಶೇ.40ರಷ್ಟು ಲೂಟಿಗಷ್ಟೇ…

ಬೆಳಗಾವಿ ಡಿಸಿ ಕಛೇರಿ ಆವರಣದಲ್ಲಿ ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಬೆಳಗಾವಿ: ನಗರದ ಅನಗೋಳದ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ ಮಹಿಳೆಯು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಮುಂದಾದ ಘಟನೆ…

ನಿರುದ್ಯೋಗದ ಬಗ್ಗೆ ರಾಹುಲ್‌ ಹೇಳಿಕೆಗಳು ಹತಾಶೆಯ ಪ್ರತೀಕ; ಕೈ ವಿರುದ್ದ ಕಮಲ ಟೀಕಾಪ್ರಹಾರ

ನವದೆಹಲಿ : ಇಂಗ್ಲೆಂಡ್‍ನಲ್ಲಿ ರಾಹುಲ್‍ಗಾಂಧಿ ನೀಡಿರುವ ಪ್ರತಿಯೊಂದು ಹೇಳಿಕೆಯನ್ನು ದುರ್ಬೀನ್ನು ಹಾಕಿ ವಿಶ್ಲೇಷಣೆ ಮಾಡುವ ಮೂಲಕ ಬಿಜೆಪಿ ನಾಯಕರು ಮತ್ತಷ್ಟು ಟೀಕಾಪ್ರಹಾರ…

ಕೆವೈಎಸ್‌ ಜೋಡಣೆ ಸಮಸ್ಯೆ; ಶೇ. 25ರಷ್ಟು ಮಂದಿಗೆ ತಲುಪಿಲ್ಲ ಪಿಎಂ ಕಿಸಾನ್‌ ಹಣ

ಬೆಂಗಳೂರು: 2022-2023ನೇ ಸಾಲಿನ ಆರ್ಥಿಕ ವರ್ಷದ ಮೂರನೇ ಕಂತು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ಸೇರಿದ್ದು, ಕಳೆದ ಏಪ್ರಿಲ್‌ ನಿಂದ…

ಅಂಕಗಳಿಕೆಯೊಂದೇ ಬುದ್ದಿವಂತಿಕೆ ಅಳೆಯುವ ಮಾರ್ಗವೇ! ; ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್‌

ಬೆಂಗಳೂರು: ಮಕ್ಕಳು ತಮ್ಮ ಶೈಕ್ಷಣಿಕ ಅವಧಿಯಲ್ಲಿ ಪಡೆಯುವ ಅಂಕಗಳ ಆಧಾರದಲ್ಲಿ ಬುದ್ದಿವಂತಿಕೆ ಅಳೆಯುವುದು ಸಾಧ್ಯವೇ ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿದೆ.…

ಪಕ್ಷ ಬಿಡುವ ನಿರ್ಧಾರದಲ್ಲಿದ್ದ ಸಚಿವ ವಿ.ಸೋಮಣ್ಣ ; ಸಿಎಂ ನಡೆಸಿದ ಸಂಧಾನ ಸಭೆ ತಾತ್ಕಾಲಿಕ ಯಶಸ್ವಿ

ಬೆಂಗಳೂರು : ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದ ವಸತಿ ಸಚಿವ ವಿ.ಸೋಮಣ್ಣ ಅವರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ…

ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಹೆಚ್ಚಿಸುವ ನಿರ್ಧಾರಕ್ಕೆ ಸರ್ಕಾರ ಬದ್ಧ : ಸಿಎಂ ಬೊಮ್ಮಾಯಿ

ಬೆಂಗಳೂರು :  ನವಕರ್ನಾಟಕದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಮೊದಲ ವ್ಯಕ್ತಿಗೆ ಸಿಗುವ ಸ್ಥಾನಮಾನ, ಗೌರವ, ಅವಕಾಶ ದೊರಕುವುದು ಮುಖ್ಯ ರಾಜ್ಯದ ಪರಿಶಿಷ್ಟ ಜಾತಿ…

ʼಬೊಟ್ಟು ಯಾಕಿಟ್ಟಿಲ್ಲʼ ಎಂದಿದ್ದ ಸಂಸದ ಮುನಿಸ್ವಾಮಿ ವಿರುದ್ಧ ಸಿಡಿದೆದ್ದ ಪ್ರತಿಭಟನಾಕಾರರ ಬಂಧನ

ಕೋಲಾರ: ಮಹಿಳಾ ದಿನಾಚರಣೆಯಂದು  ಕೋಲಾರ ಸಂಸದ ಎಸ್.ಮುನಿಸ್ವಾಮಿ  ಅವರು ಮಹಿಳೆಯೊಬ್ಬರಿಗೆ ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲವೆಂದು ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದ್ದ ವಿಚಾರಕ್ಕೆ ಸಂಬಂಧಸಿದಂತೆ ಇಂದು…

ಮತದಾರರನ್ನು ಸೆಳೆಯಲು ಸಚಿವ ಕೆ.ಸಿ. ನಾರಾಯಣಗೌಡ ಅವರಿಂದ ಭರ್ಜರಿ ಬಾಡೂಟ

ಮಂಡ್ಯ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಈಗ ಮತದಾರರನ್ನು ನೆನಪಿಸಿಕೊಂಡಿರುವ ರಾಜಕಾರಣಿಗಳು ಸ್ವಕ್ಷೇತ್ರ ಬಿಟ್ಟು ಕದಲುತ್ತಿಲ್ಲ. ಇದರೊಂದಿಗೆ, ದಿನಕ್ಕೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವ ಚುನಾವಣಾ…

ಗಡಿ ಜಿಲ್ಲೆಯ ಸಾಹಿತ್ಯಕ್ಷೇತ್ರದ ತಾರೆ ಪ್ರೋ. ಮಲೆಯೂರು ನಿಧನ

ಚಾಮರಾಜನಗರ : ಹಿರಿಯ ಸಾಹಿತಿ, ಚಿಂತಕ ಪ್ರೋ. ಮಲೆಯೂರು ಗುರುಸ್ವಾಮಿ (76) ಅವರು ನಿಧನರಾಗಿದ್ದಾರೆ. ಅನಾರೋಗ್ಯ ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಮೈಸೂರಿನ…

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ : ಬಿ.ಸಿ.ನಾಗೇಶ್‌

ತುಮಕೂರು : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದೆ. ರಾಜ್ಯದ ಒಟ್ಟು 1109 ಪರೀಕ್ಷಾ ಕೇಂದ್ರಗಳಲ್ಲಿ 7,26,224 ವಿದ್ಯಾರ್ಥಿಗಳು ಪರೀಕ್ಷೆ…

ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮಂದಿ ಪದಾಧಿಕಾರಿಗಳು

ಚೆನ್ನೈ: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಐಟಿ ವಿಭಾಗದ ಮುಖ್ಯಸ್ಥ ರಾಜೀನಾಮೆ ಬೆನ್ನಲ್ಲೇ…

ನಿನ್ನ ಗಂಡ ಬದುಕಿದ್ದಾನೆ ತಾನೇ? : ಸಾರ್ವಜನಿಕ ಸ್ಥಳದಲ್ಲಿ ಮಹಿಳೆಗೆ ನಿಂದಿಸಿದ ಬಿಜೆಪಿ ಸಂಸದ ಮುನಿಸ್ವಾಮಿ

ಬೆಂಗಳೂರು : ಮಹಿಳಾ ದಿನಾಚರಣೆಯಂದೇ  ಸಾರ್ವಜನಿಕ ಸ್ಥಳದಲ್ಲಿ ಬಿಜೆಪಿ ಸಂಸದ ಅವಮಾನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಬಿಜೆಪಿ ಸಂಸದ ಮುನಿಸ್ವಾಮಿ…

ಇರಾನಿನಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ವಿರೋಧ – 5000 ವಿದ್ಯಾರ್ಥಿನೀಯರಿಗೆ ವಿಷವುಣಿಸಿದ ಪ್ರಕರಣ; ಗುಪ್ತಚರ ಸಂಸ್ಥೆಯಿಂದ ಆರೋಪಿಗಳ ಬಂಧನ ಆರಂಭ

ಟೆಹ್ರಾನ್: ಸುಮಾರು 6 ಪ್ರಾಂತ್ಯಗಳಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಆರೋಪದ ಮೇಲೆ ಕೆಲ ವಿದ್ಯಾರ್ಥಿನಿಯರ ಪೋಷಕರು ಸೇರಿದಂತೆ ಕೆಲವು ಆರೋಪಿಗಳನ್ನು ಬಂಧಿಸಲಾಗಿದೆ ಎಂದು…

ಹೋರಾಟ ನಿರತ ಪ್ಯಾಲೆಸ್ತೀನಿ ಜನತೆಗೆ ಸೌಹಾರ್ದತೆ ತೋರೋಣ…

ಪ್ರಕಾಶ್‌ ಕಾರಟ್‌ ಬೆಂಜಮಿನ್ ನೇತ್ಯಾನಹು ಕಳೆದ ವರ್ಷದ ಕೊನೆಯಲ್ಲಿ ತೀವ್ರ-ಬಲಪಂಥೀಯ ಹಾಗೂ ಅತಿಸಂಪ್ರದಾಯವಾದಿ ಧಾರ್ಮಿಕ ಪಕ್ಷಗಳನ್ನು ಒಳಗೊಂಡ ಸಮ್ಮಿಶ್ರ ಸರಕಾರವನ್ನು ರಚಿಸಿದ್ದಾರೆ.…