ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ಸುಲಭದಲ್ಲಿ ಈ ಬಾರಿ ಸಾಕಷ್ಟು ಬದಲಾವಣೆಗಳು!

ಬೆಂಗಳೂರು :  ವಿದ್ಯಾರ್ಥಿ ಜೀವನದ ಎರಡನೇ ಅತೀ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷೆಯು ನಾಳೆಯಿಂದ  ರಾಜ್ಯಾದ್ಯಂತ ಆರಂಭವಾಗಲಿದೆ. ಮಾರ್ಚ್…

ಸಚಿವ ವಿ. ಸೋಮಣ್ಣ ಕಾಂಗ್ರೆಸ್‌ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಎಲ್ಲವೂ ಊಹಾಪೋಹ : ಡಿಕೆಶಿ ಸ್ಪಷ್ಟನೆ

ಬೆಂಗಳೂರು : ವಸತಿ ಸಚಿವ ವಿ.ಸೋಮಣ್ಣ ಯಾರು ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಎಲ್ಲವೂ ಊಹಾಪೋಹಗಳು ಎಂದು ಕೆಪಿಸಿಸಿ…

ಯುಗಾದಿ ಹಬ್ಬಕ್ಕೆ ಸೀರೆ ಹಂಚಲು ಬಂದ ಬಿಜೆಪಿ ಕಾರ್ಯಕರ್ತರು- ಬೆಂಕಿ ಹಚ್ಚಿ ಮತದಾರರಿಂದ ಕ್ಲಾಸ್

ಚಿಕ್ಕಮಗಳೂರು: ಚುನಾವಣೆ ನೆಪದಲ್ಲಿ ಮುಂಬರುವ ಯುಗಾದಿ ಹಬ್ಬಕ್ಕೆ ಸೀರೆ ಹಂಚಿಕೆ ಮಾಡಿದ್ದ ಶಾಸಕ ಸಿಟಿ ರವಿ  ಬೆಂಬಲಿಗರಿಗೆ ಮತದಾರರು ಮೈಚಳಿ ಬಿಡಿಸಿರುವ…

ಮೋದಿ ರೋಡ್‌ ʼಶೋʼಕಿಗೆ ಮರಗಳಿಗೆ ಬಿತ್ತು ಕೊಡಲಿ!

ಮಂಡ್ಯ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭೆ ಸಮೀಪಿಸುತ್ತಿರುವ ಹೊತ್ತಿನಲ್ಲೆಎಲ್ಲೆಡೆ ತಮ್ಮ ಪಕ್ಷಕ್ಕೆ ಬಲ ತರುವ ಉದ್ದೇಶದಿಂದ ರಾಜ್ಯ…

ಮಾರ್ಚ್‌ 9ರಂದು ಕಾಂಗ್ರೆಸ್ ಪಕ್ಷ ಕರೆ ನೀಡಿದ್ದ ಕರ್ನಾಟಕ ಬಂದ್​ ರದ್ದು

ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಬಂದ್‌ ಗೆ ಕರೆ ನೀಡಿದ್ದ ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು, ಕರ್ನಾಟಕ ಬಂದ್‌…

ಕೆಸಿಆರ್ ಪುತ್ರಿ ಕವಿತಾಗೆ ವಿಚಾರಣೆಗೆ ಹಾಜರಾಗಲು ನೋಟಿಸು ನೀಡಿದ ಜಾರಿ ನಿರ್ದೇಶನಾಲಯ

ಹೈದರಾಬಾದ್: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮನೀಶ್​ ಸಿಸೋಡಿಯಾ ಬಂಧನವಾಗಿದ್ದು, ಇದೀಗ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯದ…

ಇದೇ ಮೊದಲ ಬಾರಿಗೆ ವಾಯುಪಡೆಯ ಕ್ಷಿಪಣಿ ದಳ ಮುನ್ನಡೆಸಲು ಮಹಿಳಾ ಸಾರಥಿಯಾಗಿ ಶಾಲಿಜಾ ಧಾಮಿ ನೇಮಕ

ನವದೆಹಲಿ : ವಾಯುಪಡೆಯ ಕ್ಷಿಪಣಿಗಳ ಘಟಕದ ಕಮಾಂಡಿಂಗ್‌ ಆಫೀಸರ್‌ ಆಗಿ ಗ್ರೂಪ್‌ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ನೇಮಕ ಮಾಡಲಾಗಿದೆ. ಈ…

ಆನ್‌ಲೈನ್‌ ದೈನಂದಿನ ವಹಿವಾಟು ರೂ.36 ಕೋಟಿಗೆ ಏರಿಕೆ: ಆರ್‌ಬಿಐ ಗವರ್ನರ್‌

ಮುಂಬೈ: ದೇಶದಲ್ಲಿ ಫೆಬ್ರವರಿ 2022ರಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್(ಯುಪಿಐ) ದೈನಂದಿನ ವಹಿವಾಟು ರೂ. 24 ಕೋಟಿ ಇದ್ದದ್ದು, 2023ರ ಮಾರ್ಚ್‌ ತಿಂಗಳ…

ಮಾಡಾಳ್‌ಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ವಕೀಲರ ಸಂಘ

ಬೆಂಗಳೂರು :ಲಂಚ ಪ್ರಕರಣದ ಪ್ರಮುಖ ಆರೋಪಿ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಒಂದೇ ದಿನದಲ್ಲಿ…

ಮಾರ್ಚ್‌9 ರ ಕೈ ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ : ರಣದೀಪ್‍ಸಿಂಗ್ ಸುರ್ಜೇವಾಲ

ಬೆಂಗಳೂರು : ಬಿಜೆಪಿ ಸರ್ಕಾರದ ಭ್ರಷ್ಟಚಾರ ವಿರೋಸಿ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11 ಗಂಟೆಯವರೆಗೂ ಕಾಂಗ್ರೆಸ್ ನಡೆಸುತ್ತಿರುವ ಕರ್ನಾಟಕ ಬಂದ್…

ಕನ್ನಡಿಗ ಮೀಸಲಾತಿ ಜಾರಿಗೆ ಹಿಂದೇಟು; ಬಿಜೆಪಿಗೆ ಧಮ್ಮು – ತಾಕತ್ತು ಇಲ್ಲವೆ ಎಂದ ಜೆಡಿಎಸ್‌

ಬೆಂಗಳೂರು  : ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಲು ಆಡಳಿತ ಮಂಡಳಿ ಹಿಂದೇಟು ಹಾಕುತ್ತಿದೆ. ಕನ್ನಡದ ಜಲ-ನೆಲ-ಧನ ಬಳಸಿ…

ಜಗತ್ತಿನಲ್ಲಿ ಎಲ್ಲಾದರೂ ಎರಡು ಗಂಟೆ ಬಂದ್ ಕೇಳಿದ್ದೀರ ? ಕಾಂಗ್ರೆಸ್‌ ಬಂದ್‌ ಕುರಿತು ಸಿಎಂ ವ್ಯಂಗ್ಯ

ಮೈಸೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಾಫಿ, ಟೀ  ವಿಚಾರದಲ್ಲೂ ಭ್ರಷ್ಟಾಚಾರವೆಸಗಿದ ಆರೋಪ ಕುರಿತು ಪ್ರತಿಕ್ರಿಯಿಸಿರುವ ಸಿಎಂ…

ಉದ್ಯೋಗಕ್ಕಾಗಿ ಭೂಮಿ ಹಗರಣ; ಪುತ್ರಿ ನಿವಾಸದಲ್ಲಿಯೇ ಸಿಬಿಐನಿಂದ ಲಾಲು ಪ್ರಸಾದ್‌ ಯಾದವ್ ವಿಚಾರಣೆ

ನವದೆಹಲಿ : ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್…

ಸತತ 2ನೇ ಬಾರಿಗೆ ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

ಶಿಲ್ಲಾಂಗ್‌ : ಮೇಘಾಲಯ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಮಂಗಳವಾರ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಶಿಲ್ಲಾಂಗ್‌ನ…

ಈರುಳ್ಳಿ – ಕೊಬ್ಬರಿಯನ್ನು ಬೆಂಬಲ ಬೆಲೆಗೆ ಖರೀದಿಸುವಂತೆ ಕೆಪಿಆರ್‌ಎಸ್‌ ಆಗ್ರಹ

ಬೆಂಗಳೂರು : ಹಲವು ದಿನಗಳಿಂದ ಬೆಲೆ ಕುಸಿತದಿಂದಾಗಿ ಕಂಗೆಟ್ಟಿರುವ ರೈತರ ರಕ್ಷಣೆಗಾಗಿ ಈರುಳ್ಳಿ (ಉಳ್ಳಾಗಡ್ಡಿ) ಹಾಗೂ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಬೇಕೆಂದು…

ಹಲವು ಅನುಮಾನಗಳ ಸುತ್ತ ಶಾಸಕ ಮಾಡಾಳ್‌ ಪ್ರಕರಣ; ಇಬ್ಬರು ತನಿಖಾಧಿಕಾರಿಗಳ ದಿಢೀರ್‌ ವರ್ಗ

ಬೆಂಗಳೂರು : ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣವನ್ನು ಬೇಧಿಸಿದ್ದ ಲೋಕಾಯುಕ್ತ ಸಂಸ್ಥೆಯ ಇಬ್ಬರು ತನಿಖಾಧಿಕಾರಿಗಳನ್ನು ಏಕಾಏಕಿ ಬದಲಾಯಿಸಿರುವುದು ಹಲವು ಅನುಮಾನಗಳಿಗೆ ಎಡೆ…

ಎ-1 ಆರೋಪಿಯಾಗಿರುವ ಮಾಡಾಳು ವಿರೂಪಾಕ್ಷಪ್ಪನಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪರವರಿಗೆ ಹೈಕೋರ್ಟ್‌  ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ 48 ಗಂಟೆಯೊಳಗೆ ತನಿಖಾಧಿಕಾರಿಗಳ ಮುಂದೆ…

ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿದ ಬಿಎಂಟಿಸಿ

ಬೆಂಗಳೂರು: ಇದೇ ತಿಂಗಳ ಮಾರ್ಚ್‌ 9 ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ  ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ…

ಜಾರಿ ನಿರ್ದೇಶನಾಲಯದಿಂದ ಇಂದು ಮನೀಶ್‌ ಸಿಸೋಡಿಯಾ ವಿಚಾರಣೆ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಇಂದು ಜಾರಿ ನಿರ್ದೇಶನಾಲಯವು ವಿಚಾರಣೆಗೆ…

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಜನಗಣತಿ ಮಾಡಲು ಸರ್ಕಾರ ನಿರ್ಧಾರ

ಪ್ರಾಯೋಗಿಕವಾಗಿ ಮಾರ್ಚ್‌ 10ರಿಂದ ಏಪ್ರಿಲ್‌ 24ರವರೆಗೆ ವಿಜಯಪುರ/ ಮೈಸೂರಿನಲ್ಲಿ ಸಮೀಕ್ಷೆ ಬೆಂಗಳೂರು : ರಾಜ್ಯದಲ್ಲಿ ಇದೇ  ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ…