ಚುರಾಚಾಂದ್‌ಪುರ: ಮಣಿಪುರದ ಚುರಾಚಾಂದ್‌ಪುರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಡೆದ ಪ್ರತಿಭಟನೆಗಳ ಬಳಿಕ ಫೆಬ್ರವರಿ 7ರ ಬೆಳಗ್ಗೆ ಕೆಲವು ಭಾಗಗಳಲ್ಲಿ ಪರಿಸ್ಥಿತಿ…
ವಿದ್ಯಮಾನ
ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ದಕ್ಷಿಣ ಕನ್ನಡ: ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್…
ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 25 ಐಟಿಎಂಎಸ್ ಕ್ಯಾಮರಾ ಆಳವಡಿಕೆ
ಬೆಂಗಳೂರು – ಮೈಸೂರು: ಎಕ್ಸ್‌ಪ್ರೆಸ್ ವೇನಲ್ಲಿ ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಾರೆ. ಆದರೆ ಅವರ ಮೇಲೆ ಕ್ಯಾಮರಾ ಕಣ್ಗಾವಲು…
ವಿದ್ಯಾರ್ಥಿಯನ್ನು ಥಳಿಸಿದ ಶಿಕ್ಷಕ; ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಮಕ್ಕಳ ರಕ್ಷಣಾ ಆಯೋಗ
ಗೌರಿಬಿದನೂರು: ಖಾಸಗಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿರುವ ಘಟನೆ ಫೆಬ್ರವರಿ 6ರಂದು ನಡೆದಿದ್ದೂ, ಇದರ ವಿರುದ್ಧ ಪೋಷಕರಿಂದ ವ್ಯಾಪಕ…
1995 ರ ಪಾಟ್ನಾ ಪ್ರಕರಣ: ಬಂಧನದ ನಂತರ ಸಂಸದ ಪಪ್ಪು ಯಾದವ್ ಆಸ್ಪತ್ರೆಗೆ ದಾಖಲು
ಪಾಟ್ನಾ: ಪೂರ್ಣಿಯಾ ಕ್ಷೇತ್ರದ ಸ್ವತಂತ್ರ ಸಂಸದ ರಾಜೇಶ್ ರಂಜನ್, ಅಂದರೆ ಪಪ್ಪು ಯಾದವ್ ರನ್ನು, 1995ರ ಪ್ರಕರಣಕ್ಕೆ ಸಂಬಂಧಿಸಿ ಫೆಬ್ರವರಿ 6ರ…
ಬಾಲ್ಯ ವಿವಾಹ: 6 ಜನರ ವಿರುದ್ಧ ಪ್ರಕರಣ ದಾಖಲು
ಬೀದರ್: 17 ವರ್ಷದ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಿರುವ ಪ್ರಕರಣ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದ್ದು, ವರ…
ಗರ್ಭ ಧರಿಸುವುದು; ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯ ವೈಯಕ್ತಿಕ ಹಕ್ಕು: ಸುಪ್ರೀಂ ಕೋರ್ಟ್
ನವದೆಹಲಿ: 30 ವಾರಗಳ ಗರ್ಭಿಣಿಯಾಗಿದ್ದ 17 ವರ್ಷದ ಬಾಲಕಿಗೆ ಗರ್ಭಾಪಾತ ಮಾಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದೂ, ಗರ್ಭ ಧರಿಸುವುದು ಅಥವಾ…
ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಾತ್ರೂಮ್ ಕ್ಲೀನಿಂಗ್ ರಾಸಾಯನಿಕ ಬಳಕೆ – ಆಂಧ್ರಪ್ರದೇಶ ಸಿಎಂ
ಅಮರಾವತಿ: ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಲಡ್ಡುಗಳನ್ನು ತಯಾರಿಸಲು ಐದು…
ಫೆ. 7ರಂದು ಓಲಾ, ಉಬರ್, ರ‍್ಯಾಪಿಡೋ ಸೇವೆ ಬಂದ್; ಸಾರಿಗೆಯಲ್ಲಿ ವ್ಯತ್ಯಯ
ನವದೆಹಲಿ: ಫೆಬ್ರವರಿ 7ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಸೇವೆ ಬಂದ್ ಆಗಲಿದ್ದು, ಸಾರಿಗೆಯಲ್ಲಿ ವ್ಯತ್ಯಯವಾಗುವ…
ಬೆಂಗಳೂರು | ಮೆಟ್ರೊ ದರ ಏರಿಕೆ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ
ಬೆಂಗಳೂರು: ಬಿಎಂಆರ್‌ಸಿಎಲ್ ಲೂಟಿ ಮಾಡುವ ಸಂಸ್ಥೆ. ಜನರನ್ನು ಕೊಳ್ಳೆ ಹೊಡೆಯುವುದನ್ನು ಸಾರ್ವಜನಿಕ ಸೇವೆ ಎಂದು ಕರೆಯುತ್ತಾರೆಯೇ? ಅಲ್ಲಿನ ಅಧಿಕಾರಿಗಳು ಸುಳ್ಳುಬುರುಕರು. ಅವರನ್ನು…
ಬಾಗೇಪಲ್ಲಿ | ಅಕ್ಷರ ದಾಸೋಹ ಅನುದಾನ ದುರ್ಬಳಕೆ ತನಿಖೆ ಆಗ್ರಹ – ಎ.ಸೋಮಶೇಖರ
ಬಾಗೇಪಲ್ಲಿ: ಭ್ರಷ್ಠಾಚಾರ ಮತ್ತು ಅವ್ಯವಹಾರಗಳ ಬಗ್ಗೆ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಬಿಸಿಯೂಟ, ಶಾಲಾ ಅನುದಾನಗಳಲ್ಲಿನ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ…
ಬೆಂಗಳೂರು | ಸಚಿವ ಸಂಪುಟ ಸಭೆ: ಪ್ರಮುಖ ತೀರ್ಮಾನಗಳು
ಬೆಂಗಳೂರು: ಪೊಲೀಸ್ ಅಧಿಕಾರಿಗಳು ಕರ್ತವ್ಯ ಲೋಪ, ನಿರ್ಲಕ್ಷ್ಯ ಅಥವಾ ಕರ್ತವ್ಯದಲ್ಲಿ ದುರ್ನಡತೆ ಎಸಗಿದಾಗ ಅವರನ್ನು ವರ್ಗಾಯಿಸಲು ಪೊಲೀಸ್ ಸ್ಥಾಪನಾ ಮಂಡಳಿಗೆ ಅಧಿಕಾರ…
ಮಂಗಳೂರು | ಟೋಲ್ ಪ್ಲಾಜಾ ನಿರ್ಮಾಣ ನಿಯಮ ಬಾಹಿರ: ಆರೋಪ
ಮಂಗಳೂರು : ಗಂಜಿಮಠದಲ್ಲಿ ಟೋಲ್ ಪ್ಲಾಜಾ಼ ನಿರ್ಮಾಣ ನಿಯಮ ಬಾಹಿರ. ಅಂತರದ ನಿಯಮಗಳನ್ನು ಉಲ್ಲಂಘಿಸಿ ಜಿಲ್ಲೆಯಲ್ಲಿ ಸಾಲಾಗಿ ಟೋಲ್ ಗೇಟ್ ಗಳನ್ನು…
ಸಂಗೀತ ನಿರ್ದೇಶಕ ಹಂಸಲೇಖಗೆ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ
ಬೆಂಗಳೂರು : 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿಕನ್ನಡದ ಖ್ಯಾತ ಗೀತರಚನೆಕಾರ ಮತ್ತು ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಜೀವಮಾನ…
ಹಾವೇರಿ | ಸಾಹಿತಿ ಸತೀಶ ಕುಲಕರ್ಣಿಗೆ ಅಂಬಿಕಾತನಯದತ್ತ ಪ್ರಶಸ್ತಿ ಸನ್ಮಾನ
ಹಾವೇರಿ: ಮಂಗಳವಾರ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಸತೀಶ ಕುಲಕರ್ಣಿ ಅವರನ್ನು ಧಾರವಾಡದ ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ನಿಂದ …
ಕೋಗಿಲು ಲೇಔಟ್ ತೆರವು ಪ್ರಕರಣ: ಪುನರ್ವಸತಿ, ನಿರ್ಗತಿಕರ ಮಾಹಿತಿ ಕುರಿತು ವರದಿ ಸಲ್ಲಿಸಿ: ಹೈಕೋರ್ಟ್
ಬೆಂಗಳೂರು: ಅಮಿಕಸ್ ಕ್ಯೂರಿಗೆ, ನಗರದ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿರುವುದು ಮತ್ತು ನಿರ್ಗತಿಕರಾಗಿರುವವರ ಮಾಹಿತಿಯನ್ನು…
ಕರ್ನಾಟಕ ಬಜೆಟ್ ತಯಾರಿ: 10 ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿದ ಸಿಎಂ
ಬೆಂಗಳೂರು: ಗುರುವಾರ ಇಡೀ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಇಲಾಖೆ ಸೇರಿ ಒಟ್ಟು ಹತ್ತು ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ…
₹1.5 ಕೋಟಿ ದಂಡ ಪ್ರಶ್ನಿಸಿ ನಟ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್
ಚೆನ್ನೈ: ಚಂದ್ರಶೇಖರನ್ ಜೋಸೆಫ್ ವಿಜಯ್ ಮತ್ತು ಡಿಸಿಐಟಿ ನಡುವಣ ಪ್ರಕರಣದ ಸಂಬಂಧ, ಆದಾಯ ಬಹಿರಂಗಪಡಿಸದ ಆರೋಪದಡಿ ಆದಾಯ ತೆರಿಗೆ ಇಲಾಖೆಯಿಂದ ವಿಧಿಸಲಾದ…
ಇಸ್ಲಾಮಾಬಾದ್| ಶಿಯಾ ಮಸೀದಿಯಲ್ಲಿ ಸ್ಫೋಟ; 31 ಜನರು ಸಾವು
ಇಸ್ಲಾಮಾಬಾದ್: ಫೆಬ್ರವರಿ 6ರದು ಇಸ್ಲಾಮಾಬಾದ್‌ನ ತರ್ಲೈ ಪ್ರದೇಶದ ಶಿಯಾ ಇಮಾಮ್ ಬರ್ಗಾ ಖದೀಜತ್-ಉಲ್-ಕುಬ್ರಾದಲ್ಲಿ ಸ್ಫೋಟ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೀತಿ ಮನೆ…
ನಮ್ಮ ಮೆಟ್ರೋ ಪ್ರಯಾಣ ದರ ಶೇ.5 ರಷ್ಟು ಹೆಚ್ಚಳ ; ಸಿ.ಪಿ.ಐ(ಎಂ) ಖಂಡನೆ
ಬೆಂಗಳೂರು: ನಗರದ ನಮ್ಮ ಮೆಟ್ರೋ ಪ್ರಯಾಣ ದರಗಳನ್ನು ಮತ್ತೆ ಶೇ. 5 ರಷ್ಟು ಹೆಚ್ಚಿಸಿ ಜನರ ಮೇಲೆ ಹೊರೆ ಹಾಕುವ ಬಿ.ಎಂ.ಆರ್.ಸಿ.ಎಲ್.…