ನವದೆಹಲಿ : ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶವು ಹೊರಬಿದ್ದಿದ್ದು, ತ್ರಿಪುರಾ, ನಾಗಲ್ಯಾಂಡ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಮೇಘಾಲಯದಲ್ಲಿ ಅತಂತ್ರ ಫಲಿತಾಂಶ ನಿರ್ಮಾಣವಾಗಿದೆ. …
ವಿದ್ಯಮಾನ
₹40 ಲಕ್ಷ ಲಂಚ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ
ಬೆಂಗಳೂರು : ಟೆಂಡರ್ ಕೊಡಿಸೋದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, 40 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ…
ಇನ್ಮುಂದೆ 10 ನಿಮಿಷದೊಳಗೆ ಆಸ್ತಿ ನೋಂದಣಿ : ಸಚಿವ ಆರ್.ಅಶೋಕ್
ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿಗೆ ತಂದಿದ್ದು, ಏಳರಿಂದ ಹತ್ತು ನಿಮಿಷಗಳಲ್ಲಿ ಆಸ್ತಿ ನೋಂದಣಿ ಮುಗಿಯಲಿದೆ ಎಂದು…
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಿಎಸ್‌ವೈ ನೇಮಕ ? ಸಮುದಾಯ ಮತಗಳ ಓಲೈಕೆಗೆ ಬಿಜೆಪಿ ಮಾಸ್ಟರ್ ಪ್ಲಾನ್!
ಬೆಂಗಳೂರು : ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖವಾಗಿ ವೀರಶೈವ ಲಿಂಗಾಯತ ಮತಗಳು ಕೈ ತಪ್ಪಿಬಹುದು ಎಂಬ ಭೀತಿಗೆ ಒಳಗಾಗಿರುವ ಆಡಳಿತರೂಡ ಬಿಜೆಪಿ…
2023-24ನೇ ಸಾಲಿನ BBMP ಬಜೆಟ್ ಮಂಡನೆ
ಬೆಂಗಳೂರು : 2023-2024ನೇ ಸಾಲಿನ ಬಿಬಿಎಂಪಿ ಬಜೆಟ್ ಗುರುವಾರ ಮಂಡನೆಯಾಗಿದ್ದು, ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಅವರು,…
ಮಾಜಿ ಸಿಎಂ ಹೆಚ್‌ಡಿಕೆ ಅನುಪಸ್ಥಿತಿಯಲ್ಲಿ ರಾಮನಗರ ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ವಿರೋಧಿಸಿ ತೆನೆ ಕಾರ್ಯಕರ್ತರ ಹೈಡ್ರಾಮ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿಯೇ ರಾಮನಗರ ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಮಾಡಿದಕ್ಕೆ…
ಜೆಎನ್‌ಯುನಲ್ಲಿ ಹೊಸ ನಿಯಮ ಜಾರಿ; ಧರಣಿ ನಡೆಸಿದರೆ ರೂ.20000 ದಂಡ-ಪ್ರವೇಶ ರದ್ದು
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದ ನಂತರ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌ಯು)ದಲ್ಲಿ ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದು,…
ಅದಾನಿ-ಹಿಂಡೆನ್‌ಬರ್ಗ್ ವಿವಾದ: ಸುಪ್ರೀಂ ಕೋರ್ಟ್‌ನಿಂದ ತಜ್ಞರ ಸಮಿತಿ ನೇಮಕ-ತನಿಖೆ ನಡೆಸುವಂತೆ ಸೆಬಿಗೆ ಆದೇಶ!
ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಹಿತರಕ್ಷಣೆ ಮುಖ್ಯ. ಹೀಗಾಗಿ ಈ ವಿಷಯದಲ್ಲಿ ಸಂಪೂರ್ಣ ಪಾರದರ್ಶಕತೆ ಅಗತ್ಯ ಎಂದಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠ…
ಗ್ಯಾಸ್ ಸಿಲಿಂಡರ್ ಬೆಲೆ ಏರಿಸಿ ಸೌದೆ ಒಲೆ ಉರಿಸೆಂದ ಬಿಜೆಪಿ ಸರ್ಕಾರ !
ಬೆಂಗಳೂರು : ಕೋವಿಡ್ ಕಾರಣದಿಂದಾಗಿ ರಾಜ್ಯದ ಜನತೆ ಕಳೆದೊಂದು ವರ್ಷದಿಂದ ಅಲ್ಪಮಟ್ಟಿಗೆ ಸುಧಾರಿಸಿಕೊಳ್ಳುತ್ತಾ ಬಂದಿರುವ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್…
ತಾ.ಪಂ.-ಜಿ.ಪಂ. ಚುನಾವಣೆ; ಮೀಸಲಾತಿ ಪ್ರಕಟಿಸಲು ಏಪ್ರಿಲ್ 1 ರವರೆಗೂ ಗಡುವು ಕೇಳಿದ ರಾಜ್ಯ ಸರ್ಕಾರ
ಬೆಂಗಳೂರು: ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ಸಂಬಂಧಿಸಿದಂತೆ ಮೀಸಲಾತಿ ಪಟ್ಟಿ ಇನ್ನೂ ಪ್ರಕಟವಾಗದಿದ್ದು, ಮೀಸಲಾತಿ ಪ್ರಮಾಣವನ್ನು ಏಪ್ರಿಲ್ 1ರ ಒಳಗಾಗಿ…
ಪ್ರತಿಯೊಬ್ಬರಿಗೆ 500 ರೂಪಾಯಿ ಕೊಟ್ಟು ಕರ್ಕೊಂಡ್ ಬನ್ನಿ; ಸಿದ್ದರಾಮಯ್ಯ ಮಾತು ವೈರಲ್
ಬೆಳಗಾವಿ: ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದ್ದು, ಇದೀಗ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಮಾವೇಶ…
ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು
ನವದೆಹಲಿ :ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ ಫೆಬ್ರವರಿ 16 ರಂದು ನಡೆದಿದ್ದು, ಶೇ 89.98ರಷ್ಟು ಮತದಾನವಾಗಿತ್ತು.ಅದರಂತೆ ನಾಗಾಲ್ಯಾಂಡ್ ಮತ್ತು ಮೇಘಾಲಯದ…
ಸರ್ಕಾರಿ ನೌಕರರ ಬೇಡಿಕೆಗಳು ಸಂಪೂರ್ಣ ಈಡೇರದೇ ಮುಷ್ಕರ ಹಿಂಪಡೆದಿರುವುದು ಖಂಡನೀಯ
ಬೆಂಗಳೂರು : ಏಳನೇ ವೇತನ ಆಯೋಗದ ಜಾರಿ 40% ಫಿಟ್ಮೆಂಟ್ ಮತ್ತು OPS ಮರುಸ್ಥಾಪನೆ ಈ ಎರಡೇ ಬೇಡಿಕೆಗಳು ಈಡೇರುವವವರೆಗೂ ಕರ್ನಾಟಕ…
ಮಾ.2ರಂದು ದೇಶದ ಈಶಾನ್ಯ ಭಾಗದ 3 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ
ನವದೆಹಲಿ: ದೇಶದ ಈಶಾನ್ಯ ಭಾಗದ ಮೂರು ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯದ ವಿಧಾನಸಭೆ ಚುನಾವಣಾ ಪ್ರಕ್ರಿಯೆ ಮುಗಿದಿದ್ದು, ಮತ…
ವಾಣಿಜ್ಯ-ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಭಾರೀ ಏರಿಕೆ; ನೂತನ ಬೆಲೆ ಇಂದಿನಿಂದಲೇ ಜಾರಿ
ನವದೆಹಲಿ: ಆರ್ಥಿಕ ವರ್ಷ 2022-23ನೇ ಸಾಲಿನ ಕೊನೆ ತಿಂಗಳ ಮೊದಲ ದಿನವೇ ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿದ್ದು,…
ನೌಕರರ ವೇತನ ಶೇ 17ರಷ್ಟು ಹೆಚ್ಚಳ; ಸರ್ಕಾರ ಅಧಿಕೃತ ಆದೇಶ-ಏಪ್ರಿಲ್ 1 ರಿಂದ ಜಾರಿ
ಬೆಂಗಳೂರು: 7ನೇ ವೇತನ ಆಯೋಗ ಹಾಗೂ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಇಂದು ಹೋರಾಟಕ್ಕೆ ಮುಂದಾಗಿದ್ದು, ರಾಜ್ಯ…
7ನೇ ವೇತನ ಆಯೋಗಕ್ಕಾಗಿ ʻಕರ್ತವ್ಯಕ್ಕೆ ಗೈರಾಗಿʼ ಸರಕಾರಿ ನೌಕರರಿಂದ ಮುಷ್ಕರ
ಬೆಂಗಳೂರು : 7ನೇ ವೇತನ ಆಯೋಗ ಹಾಗೂ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರ…
ಕಟ್ಟಡ ನಿರ್ಮಾಣ ಕಾರ್ಮಿಕ ಸಂಘದ ನಾಯಕ ಶಬ್ಬೀರ್ ಜಾಲಹಳ್ಳಿ ಮೇಲೆ ಸುಳ್ಳು ಗೂಂಡಾ ಕೇಸು: ವಾಪಸ್ಸು ಪಡೆಯುವಂತೆ ಪ್ರತಿಭಟನೆ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ರಾಜಕೀಯ ನಾಯಕರ ಮಾತು ಕೇಳಿ ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ…
ಸುಪ್ರೀಂ ಕೋರ್ಟ್: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕೃತ-ಹೈಕೋರ್ಟಿನಲ್ಲಿ ಸಲ್ಲಿಸಲು ಸೂಚನೆ
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ನಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು…
ಎಸ್ಮಾ ಜಾರಿಯಾದರೂ ಹೆದರಲ್ಲ-ಜೈಲಿಗೆ ಹೋಗಲು ಸಿದ್ಧ; ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ ಆರಂಭ
ಬೆಂಗಳೂರು : 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ನಾಳೆ(ಮಾರ್ಚ್ 01)ಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು,…