ಶಿವ ಸೇನಾ ಬಣ ರಾಜಕೀಯ; ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆಹೋದ ಉದ್ಧವ್ ಠಾಕ್ರೆ

ನವದೆಹಲಿ: ಚುನಾವಣಾ ಆಯೋಗ ಶುಕ್ರವಾರ(ಫೆಬ್ರವರಿ 17) ಏಕನಾಥ್ ಶಿಂಧೆ ಅವರ ಬಣಕ್ಕೆ ಶಿವ ಸೇನಾ ಪಕ್ಷದ ಹೆಸರು ಮತ್ತು ‘ಬಿಲ್ಲು ಮತ್ತು…

ಹೆದ್ದಾರಿ ಕೆಳ ಸೇತುವೆ ನಿರ್ಮಿಸುವಂತೆ ದಶಪಥ ರಸ್ತೆ ತಡೆದು ಪ್ರತಿಭಟನೆ – ಪೊಲೀಸರಿಂದ ಲಾಠಿ ಪ್ರಹಾರ

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿ ದಶಪಥ ರಸ್ತೆಗೆ ಹೊಂದಿಕೊಂಡಂತೆ ಮಂಡ್ಯ ತಾಲ್ಲೂಕಿನ ಹನಕೆರೆ ಬಳಿ ಕೆಳ ಸೇತುವೆಯನ್ನು ನಿರ್ಮಾಣ ಮಾಡದಿರುವುದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು…

ಕನ್ನಡದ ಹೆಸರಾಂತ ಚಲನಚಿತ್ರ ನಿರ್ದೇಶಕ ಎಸ್‌ ಕೆ ಭಗವಾನ್‌ ಇನ್ನಿಲ್ಲ

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ದೇಶಕ ಮತ್ತು ದಿವಂಗತ ಡಾ ರಾಜ್ ಕುಮಾರ್ ಕುಟುಂಬದೊಂದಿಗೆ ಆಪ್ತರಾಗಿದ್ದ ಎಸ್ ಕೆ ಭಗವಾನ್ ನಿಧನ ಹೊಂದಿದ್ದಾರೆ.…

ಬಿಜೆಪಿ ಪಕ್ಷ ತೊರೆದ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕಿರಣ್‌‌ ಕುಮಾರ್

ತುಮಕೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಟಿಕೇಟ್‌ ಆಕಾಂಕ್ಷಿಗಳಲ್ಲೂ ತಳಮಳ ಸೃಷ್ಟಿಸುತ್ತಿದೆ. ರಾಜಕೀಯ ಪಕ್ಷಗಳಲ್ಲಿಯೂ ಭಿನ್ನಮತ ಸ್ಪೋಟಗೊಳ್ಳುತ್ತಿದ್ದು, ಆಡಳಿತ ರೂಢ…

ಬಣ ರಾಜಕೀಯದ ಅವ್ಯವಹಾರ; ಶಿವಸೇನೆ ಚಿಹ್ನೆ-ಹೆಸರಿಗೆ ₹2 ಸಾವಿರ ಕೋಟಿ ರೂ ಲಂಚ: ಸಂಜಯ್ ರಾವತ್ ಆರೋಪ

ಮುಂಬೈ: ಉದ್ಧವ್‌ ಠಾಕ್ರೆ ಬಣದ ಶಿವಸೇನಾ ಪಕ್ಷದ ಸಂಸದ ಹಾಗೂ ಪಕ್ಷದ ವಕ್ತಾರ ಸಂಜಯ್‌ ರಾವತ್‌ ಏಕನಾಥ್‌ ಶಿಂದೆ ಬಣದ ಬಗ್ಗೆ…

ತೆಲುಗು ನಟ ನಂದಮೂರಿ ತಾರಕರತ್ನ ನಿಧನ

ಬೆಂಗಳೂರು: ತೆಲುಗು ಚಿತ್ರರಂಗದ ನಟ ನಂದಮೂರಿ ತಾರಕತ್ನ ನಿಧನರಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.  ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರನ್ನು ನಗರದ ನಾರಾಯಣ…

ಸಾಮಾಜಿಕ ಭದ್ರತೆಗೆ ಸಂಬಂಧಿಸಿದಂತೆ ಬಜೆಟ್ ನ್ಯಾಯ ಒದಗಿಸಿಲ್ಲ – ವರಲಕ್ಷ್ಮೀ

ಬೆಂಗಳೂರು : ಯೋಜನಾ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಸಂಬಂಧಿಸಿದಂತೆ ಬಜೆಟ್ ನ್ಯಾಯ ಒದಗಿಸಿಲ್ಲ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮೀ ಆರೋಪಿಸಿದ್ದಾರೆ.…

ಸರ್ಕಾರಿ ನೌಕರರಿಗೆ-ಶಿಕ್ಷಕರಿಗೆ ನಿರಾಸೆ ತಂದ ರಾಜ್ಯ ಬಜೆಟ್: ಬಸವರಾಜ ಗುರಿಕಾರ

ಧಾರವಾಡ: ಪ್ರಸ್ತುತ  2023-2024 ರ ರಾಜ್ಯ ಬಜೆಟ್ ರಾಜ್ಯದ ಶಿಕ್ಷಕರುಗಳಿಗೆ ನೌಕರರ ಸಮುದಾಯಕ್ಕೆ ಸಂಪೂರ್ಣ ನಿರಾಸೆ ಉಂಟುಮಾಡಿದೆ ಎಂದು ಅಖಿಲ ಭಾರತ…

ಶಿಕ್ಷಣ ವ್ಯವಸ್ಥೆ ಕೆಟ್ಟ ಸ್ಥಿತಿಯಿಂದ ಶೋಚನೀಯ ಪರಿಸ್ಥಿತಿಗೆ ಕಾಲಿಡಲಿದೆ: ನಿರಂಜನಾರಾಧ್ಯ

ಬೆಂಗಳೂರು: ಕರ್ನಾಟಕದ ಶಿಕ್ಷಣ ವ್ಯವಸ್ಥೆ ಅಯೋಮಯವಾಗಿದ್ದು, ಈಗಿನ ಕೆಟ್ಟ ಸ್ಥಿತಿಯಿಂದ ಮತ್ತಷ್ಟು ಶೋಚನೀಯ  ಪರಿಸ್ಥಿತಿಗೆ ಕಾಲಿಡುವ ಎಲ್ಲಾ ಲಕ್ಷಣಗಳು ಮುಖ್ಯಮಂತ್ರಿಯವರು ಇಂದು(ಫೆಬ್ರವರಿ…

ಇದು ಬಿಸಿಲು ಕುದುರೆ ಬಜೆಟ್, ಯಾರ ಕೈಗೂ ಸಿಗಲ್ಲ – ಕಾಂಗ್ರೆಸ್‌ ಟೀಕೆ

ಬೆಂಗಳೂರು: ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ  ಇರೋ ಹಿನ್ನೆಲೆ ಬಿಜೆಪಿ ಸರ್ಕಾರದ ಬಜೆಟ್ ಹೇಗಿರುತ್ತೆ ಎಂದು ಇಡೀ ರಾಜ್ಯದ ಜನತೆ ಕಾಯುತ್ತಿದ್ದರು.…

ರಾಜ್ಯ ಬಜೆಟ್‌; ಭುವನೇಶ್ವರಿ ಬೃಹತ್‌ ಪ್ರತಿಮೆ-ಥೀಮ್‌ ಪಾರ್ಕ್‌ ಅಭಿವೃದ್ದಿಗೆ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರದ 2023-24 ಸಾಲಿನ ಆಯವ್ಯಯವನ್ನು ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಪ್ರಸಕ್ತ…

ರಾಜ್ಯ ಬಜೆಟ್‌ 2023-24; ಶಾಲಾ–ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್ ಯೋಜನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್‌ ಮಂಡನೆ ಮಾಡುತ್ತಿದ್ದು, ಚುನಾವಣೆ ಸಮೀಸುತ್ತಿರುವ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯುವ ದೃಷ್ಟಿಯಿಂದ ಹೊಸ…

ರಾಜ್ಯ ಬಜೆಟ್‌-2023-24: ರೈತರಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್‌ ಮಂಡನೆ ಮಾಡುತ್ತಿದ್ದು ತಮ್ಮ ಭಾಷಣವನ್ನು ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳನ್ನು…

ಸಿದ್ದರಾಮಯ್ಯ ವಿರುದ್ಧ ಸಚಿವರ ಪ್ರಚೋದನಕಾರಿ ಹೇಳಿಕೆ; ಸದನದಲ್ಲಿ ಗದ್ದಲ-ಕೋಲಾಹ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ವಿರುದ್ಧ…

ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ: ಶಾಸಕ ಡಾ.ಜಿ. ಪರಮೇಶ್ವರ್‌

ಬೆಂಗಳೂರು: ನಾನೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದೆ. ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಮಾಡಲ್ಲ, ಯಾರು ಸಮರ್ಥರಿದ್ದಾರೆ ಅಂಥವರನ್ನು ಮುಖ್ಯಮಂತ್ರಿ ಮಾಡ್ತಾರೆ.…

ನಗರದಲ್ಲಿ ನೀರು ಸೋರಿಕೆ ತಡೆಗಟ್ಟಲು ಜಾಗೃತದಳ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಗರದಲ್ಲಿ ನೀರಿನ ಕಳ್ಳತನ ತಡೆಯಲು, ಅಕ್ರಮವಾಗಿ ಸಂಪರ್ಕಿಸಿಕೊಂಡಿರುವುದು ಸೇರಿದಂತೆ ನೀರು ಸೋರಿಕೆಯನ್ನು ತಡೆಗಟ್ಟಲು ಜಾಗೃತ ದಳವನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ…

ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ-ಆಂಬುಲೆನ್ಸ್ ಒದಗಿಸಲು ಗ್ರಾ.ಪಂ. ಸದಸ್ಯ ರಮೇಶ ವೀರಾಪೂರು ಆಗ್ರಹ

ರಾಯಚೂರು:  ಲಿಂಗಸ್ಗೂರು ತಾಲೂಕಿನ ಗೆಜ್ಜಲಗಟ್ಟಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಔಷಧಾಲಯ ಸಿಬ್ಬಂದಿ ಹುದ್ದೆಯನ್ನು ಸೃಜನೆ ಮಾಡಬೇಕು ಹಾಗೂ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್…

ತ್ರಿಪುರ ವಿಧಾನಸಭಾ ಚುನಾವಣೆ; ಮತದಾನ ಆರಂಭ-ಬಿಗಿ ಭದ್ರತೆ

ಅಗರ್ತಲಾ: ತ್ರಿಪುರಾ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತಗಟ್ಟೆ ಬಳಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪ್ರತಿ ಮತಗಟ್ಟೆಗಳ ಬಳಿಯೂ…

ರಾಜ್ಯದಲ್ಲಿವೆ 1316 ಅನಧಿಕೃತ ಶಾಲೆಗಳು!

ಬೆಂಗಳೂರು : ರಾಜ್ಯದಲ್ಲಿ ಒಟ್ಟು 1,316 ಶಾಲೆಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಂಗ್ರಹಿಸಿದ್ದು,…

ಬಿಜೆಪಿ ಸರ್ಕಾರದಿಂದ ಟೆಂಡರ್ ಹಗರಣ, ಸಾವಿರಾರು ಕೋಟಿ ರೂಪಾಯಿ ಲೂಟಿ – ಡಿಕೆಶಿ ಆರೋಪ

ಬೆಂಗಳೂರು :  ರಾಜ್ಯ ಸರ್ಕಾರ ಇಲಾಖಾವಾರು ಟೆಂಡರ್ ಕರೆದಿದ್ದು, ತರಾತುರಿಯಲ್ಲಿ ಟೆಂಡರ್ ಹಂಚಿಕೆ ಮಾಡಿ ಗೋಲ್ ಮಾಲ್ ನಡೆಸಿದೆ ಎಂದು ಕೆಪಿಸಿಸಿ…