ನವ ದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಬೃಹತ್ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಹೊಸದಾಗಿ ಕೇಳಿಬರುತ್ತಿರುವ ಆರೋಪ ಬಗ್ಗೆ…
ವಿದ್ಯಮಾನ
ತಟ್ಟೆ, ಲೋಟ ಬಾರಿಸಿ ವಿನೂತನವಾಗಿ ಪ್ರತಿಭಟಿಸಿದ ಸಾರಿಗೆ ನೌಕರರು
ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಹೋರಾಟ ತೀವ್ರಗೊಳಿಸಿದ್ದಾರೆ. ಸೋಮವಾರ ತಟ್ಟೆ, ಲೋಟ ಚಳವಳಿ…
ಕುರಾನ್‌ನಲ್ಲಿ ಕೆಲವು ಪಂಕ್ತಿ ತೆಗೆಯಬೇಕೆಂಬ ಅರ್ಜಿಯನ್ನು ವಜಾ ಮಾಡಿದ ಸುಪ್ರೀಂ
ನವದೆಹಲಿ: ಕುರಾನ್‌ನಲ್ಲಿ ಆಯ್ದ ಪಂಕ್ತಿಗಳು ಉಗ್ರವಾದ ಪ್ರಚಾರ ಮಾಡುವುದಲ್ಲದೇ ನೆಲದ ಕಾನೂನಿಗೆ ವಿರುದ್ಧವಾಗಿವಾಗಿದೆ ಎಂದು ಅದರಲ್ಲಿ ಕೆಲವು ಪಂಕ್ತಿಗಳನ್ನು ತೆಗೆದು ಹಾಕಬೇಕೆಂದು…
ಜನ ಸಹಕರಿಸದಿದ್ದರೆ ಲಾಕ್ಡೌನ್ ಅನಿವಾರ್ಯ – ಯಡಿಯೂರಪ್ಪ
ಬೀದರ : ಲಾಕ್ ಡೌನ್ ಮಾಡಬಾರದು ಎಂದಾದರೆ ಜನರು ಅದಕ್ಕೆ ಸರಿಯಾದ ಸಹಕಾರ ನೀಡಬೇಕು, ಸಹಕಾರ ನೀಡದೆ ಹೋದರೆ ಲಾಕ್ಡೌನ್ ಅನಿವಾರ್ಯ…
ರಷ್ಯಾದ ಸ್ಪುಟ್ನಿಕ್–ವಿ ಕೋವಿಡ್ ಲಸಿಕೆ ಬಳಕೆಗೆ ಅನುಮತಿ
ನವದೆಹಲಿ: ರಷ್ಯಾದ ಸ್ಪುಟ್ನಿಕ್–ವಿ ಕೋವಿಡ್ ಲಸಿಕೆಯನ್ನು ಬಳಕೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೋವಿಡ್ ವೈರಸ್ ಪ್ರಕರಣಗಳಲ್ಲಿ ದಾಖಲೆಯ ಏರಿಕೆಯೊಂದಿಗೆ…
ಇತ್ತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ – ಅತ್ತ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ – ಸೋಂಕಿತರ ಸಮಸ್ಯೆ ಕೇಳೋರು ಯಾರು?
ಈ ವಾರದಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನುತ್ತಿರುವ ತಜ್ಞರು, ರಿಸ್ಕ್ ತೆಗೆದುಕೊಳ್ಳದ ಸರಕಾರ, ಚುನಾವಣಾ ಪ್ರಚಾರದಲ್ಲಿ ಬ್ಯೂಸಿಯಾಗಿರುವ ಸಚಿವರುಗಳು. ಬೆಂಗಳೂರು…
6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ , ಇಂದು ತಟ್ಟೆ ಲೋಟ ಬಾರಿಸಿ ಚಳುವಳಿ
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 6ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ…
“ಮೋದಿ ಸರಕಾರಕ್ಕೆ ಆತ್ಮಗೌರವ ಇದ್ದರೆ ಕ್ವಾಡ್ ನಿಂದ ಹೊರ ಬರಬೇಕು – ”ಸಿಪಿಐ(ಎಂ)
ಭಾರತದ ಸಾರ್ವಭೌಮತ್ವವನ್ನು ಎತ್ತಿ ಹಿಡಿಯಬೇಕು ನವದೆಹಲಿ : ಅಮೆರಿಕಾದ ನೌಕಾಪಡೆಯ ಏಳನೇ ಫ್ಲೀಟಿನ(ಹಡಗುಪಡೆಯ) ಯುದ್ಧ ಹಡಗು ಲಕ್ಷದ್ವೀಪದ ಕರಾವಳಿಯಲ್ಲಿ ಭಾರತದ ಸ್ವಂತ…
ನಕಲಿ ಸ್ವ್ಯಾಬ್ ಟೆಸ್ಟ್: ಇಬ್ಬರು ಆರೋಗ್ಯ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ನಗರದ ಯಲಹಂಕ ವಲಯ ವ್ಯಾಪ್ತಿಯ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರ ಗಂಟಲು ದ್ರವ ಮಾದರಿ ಸಂಗ್ರಹ ಮಾಡುವ ಬದಲು…
ಇದು ವ್ಯಾಕ್ಸೀನ್ ರಾಷ್ಟ್ರವಾದವಲ್ಲ, ವ್ಯಾಕ್ಸೀನ್ ವರ್ಣಬೇಧ !!
ಜಗತ್ತಿನ ಶೇ. 16 ರಷ್ಟು ಜನಸಂಖ್ಯೆಯನ್ನು ಹೊಂದಿರುವ ಶ್ರೀಮಂತ ದೇಶ/ಪ್ರದೇಶಗಳು (ಯು.ಎಸ್, ಕೆನಡಾ, ಯುಕೆ, ಯುರೋಕೂಟ) ಜಾಗತಿಕ ವ್ಯಾಕ್ಸೀನ್ ಪೂರೈಕೆಯ ಅರ್ಧದಷ್ಟನ್ನು…
ಸಾರಿಗೆ ಮುಷ್ಕರ : ನಾಳೆ ತಟ್ಟೆ, ಲೋಟ ಬಾರಿಸಿ ಪ್ರತಿಭಟನೆ
ಬೆಂಗಳೂರು: ನಾಳೆ ತಟ್ಟೆ ಲೋಟ ಬಡಿಯುವುದರ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಯುತ್ತೆ. ರಾಜ್ಯಾದ್ಯಂತ ಡಿಸಿ, ತಹಶೀಲ್ದಾರ್ ಕಚೇರಿ…
ಕೊರೊನಾ ನಿಯಮ ಪಾಲಿಸಿ, ಇಲ್ಲದಿದ್ದರೆ ಚುನಾವಣಾ ಪ್ರಚಾರಕ್ಕೆ ತಡೆ: ಆಯೋಗ
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗ ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ರಾಜಕಾರಣಿಗಳಿಗೆ ಸೋಂಕು…
ಯಡಿಯೂರಪ್ಪನವರ ಹಡಗು ಮುಳುಗುತ್ತಿದೆ: ಸಿದ್ದರಾಮಯ್ಯ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಯಣಿಸುತ್ತಿರುವ ಹಡಗು ಮುಳುಗುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ಲೋಕಸಭಾ…
ಬೆಳಗಾವಿ ಲೋಕಸಭಾ ಉಪ ಚುನಾವಣೆ: ಅಕ್ರಮ ನಗದು, ಮದ್ಯ ವಶ
ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ತಂಡವು ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಅಥವಾ ಮದ್ಯವನ್ನು…
10 ವರ್ಷದ ಸೇವೆ ಮಣ್ಣುಮಾಡಿದ ದುಷ್ಕರ್ಮಿಗಳು: 11 ಸಾವಿರ ಪುಸ್ತಕಗಳು ಬೆಂಕಿಗೆ ಆಹುತಿ
ಮೈಸೂರು: 62 ವರ್ಷ ವಯಸ್ಸಿನ ದಿನಗೂಲಿ ಕಾರ್ಮಿಕರೊಬ್ಬರು ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.…
ಪ.ಬಂ. 4ನೇ ಹಂತದ ಮತದಾನ: ಗುಂಡಿನ ಧಾಳಿಗೆ ನಾಲ್ವರು ಬಲಿ-ಮತದಾನ ಮುಂದೂಡಿಕೆ
ಸಿಟಲ್ಕುಚಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಸಿಟಲ್ಕುಚಿ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿಯಲ್ಲಿ ಯುವ ಮತದಾರನೊಬ್ಬನ…
ಕೊರೊನಾ ಕರ್ಫ್ಯೂ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಪೂರ್ಣ ವಿವರ
ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ಕಫ್ರ್ಯೂ ಇಂದು ರಾತ್ರಿಯಿಂದ ಜಾರಿಯಾಗಲಿದ್ದು, ಹೋಟೆಲ್, ಬಾರ್ ಅಂಡ್…
ಐಪಿಎಲ್ ಸೀಸನ್ -14: ಮೊದಲ ಮ್ಯಾಚ್ನಲ್ಲೇ ಮುಂಬೈ ವಿರುದ್ಧ ರೋಚಕ ಗೆಲುವು ದಾಖಲಿಸಿದ ಬೆಂಗಳೂರು
ಚೆನ್ನೈ: 2021ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 14ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 2…
ಮುಷ್ಕರ ನಿಷೇಧಕ್ಕೆ ಬಗ್ಗದ ಸಾರಿಗೆ ನೌಕರರು : ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ
ಬೆಂಗಳೂರು: 6ನೇ ವೇತನ ಆಯೋಗ ಜಾರಿಗಾಗಿ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಬಹುತೇಕ ಪ್ರದೇಶಗಳಲ್ಲಿ ಇಂದು…
ಕೆಂಪುಕೋಟೆ ಸಿಖ್ ಧ್ವಜ ಪ್ರಕರಣ : ಜಾಮೀನಿಗಾಗಿ ಉಲ್ಟಾ ಹೊಡೆದ ದೀಪ್ ಸಿಧು
ನವದೆಹಲಿ : ದೆಹಲಿಯ ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿ ಹಿಂಸಾಚಾರ ನಡೆಸಲು ಪ್ರಮುಖ ಕಾರಣಕರ್ತ ಎಂದು ಆರೋಪ ಎದುರಿಸುತ್ತಿದ್ದ ನಟ…