ಮಂಗಳೂರು : ನರ್ಸಿಂಗ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿನಿಯರು ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲೇ ಏಕಾಏಕಿ ಅನಾರೋಗ್ಯಕ್ಕೀಡಾದ ಘಟನೆ ನಡೆದಿದೆ. ಅಸ್ವಸ್ಥರಾಗಿರುವ ವಿದ್ಯಾರ್ಥಿನಿಯರನ್ನು…
ವಿದ್ಯಮಾನ
ನಾಗಲ್ಯಾಂಡ್ ವಿಧಾನಸಭಾ ಚುನಾವಣೆ : ಕೇವಲ 6 ನಾಮಪತ್ರ ಸಲ್ಲಿಕೆ..! – ನಾಳೆ ಕೊನೆ ದಿನ!!
ಕೊಹಿಮಾ : ಫೆ.27ರಂದು ನಡೆಯಲಿರುವ ನಾಗಲ್ಯಾಂಡ್ ವಿಧಾನಸಭಾ ಚುನಾವಣೆಗೆ ಕೇವಲ 6 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಮಪತ್ರ…
ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎ
ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕೆಪಿಟಿಸಿಎಲ್) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40…
ವಿಶ್ವದ ಭವಿಷ್ಯ ನಿರ್ಧರಿಸುವಲ್ಲಿ ಇಂಧನ ಕ್ಷೇತ್ರದ ಪಾತ್ರ ಪ್ರಮುಖವಾಗಿದೆ: ಪ್ರಧಾನಿ ಮೋದಿ
ಬೆಂಗಳೂರು: 21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದ್ದು, ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ…
ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಇಬ್ಬರು ಕಾರ್ಮಿಕರ ಸಾವು; ಪ್ರಕರಣ ದಾಖಲು
ಬೆಂಗಳೂರು: ಕನಕಪುರ ರಸ್ತೆಯಲ್ಲಿರುವ ವಸತಿ ಬಹುಮಹಡಿ ಕಟ್ಟಡದ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ (ಎಸ್‌ಟಿಪಿ) ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಕತ್ತಲಲ್ಲಿ ಮುಳುಗಿದ ಬೌರಿಂಗ್ ಆಸ್ಪತ್ರೆ: ಎರಡು ದಿನದಿಂದ ವಿದ್ಯುತ್ ಸಂಪರ್ಕವಿಲ್ಲ-ರೋಗಿಗಳ ಪರದಾಟ
ಬೆಂಗಳೂರು: ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕವಿಲ್ಲದಿರುವುದರಿಂದ ರೋಗಿಗಳು ಪದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.…
ಸಿರಿಯಾ-ಟರ್ಕಿಯಲ್ಲಿ ಪ್ರಬಲ ಭೂಕಂಪನ; 200ಕ್ಕೂ ಮಂದಿ ಸಾವು-ಕಟ್ಟಡಗಳು ಕುಸಿತ
ಇಸ್ತಾಂಬುಲ್: ದಕ್ಷಿಣ ಟರ್ಕಿ ಪ್ರಾಂತ್ಯದ ಒಸ್ಮಾನಿಯೆದಲ್ಲಿ ಭೂಕಂಪನ ಸಂಭವಿಸಿದೆ. ತೀವ್ರತೆ ಪ್ರಮಾಣ 7.8ರಷ್ಟು ಎಂದು ವರದಿಯಾಗಿದೆ. ಇಲ್ಲಿನ ನಗರಗದ ಹಲವು ಕಟ್ಟಡಗಳು…
ಕಲಬುರಗಿ: ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು ಹಲ್ಲೆಗೆ ಯತ್ನಸಿದ ವ್ಯಕ್ತಿ!
ಕಲಬುರಗಿ: ವ್ಯಕ್ತಿಯೊಬ್ಬ ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರ ಮೇಲೆ ಹಲ್ಲೆಗೆ ಮುಂದಾಗಿರುವ ಘಟನೆ ಕಲಬುರಗಿ ನಗರದ ಸೂಪರ್ ಮಾರುಕಟ್ಟೆ ಪ್ರದೇಶದಲ್ಲಿ ನಡೆದಿದೆ. ಮಾಹಿತಿ…
ಸೇನಾ ನೇಮಕಾತಿ ʻಅಗ್ನಿಪಥ್ʼ ಪ್ರಕ್ರಿಯೆಯಲ್ಲಿ ಬದಲಾವಣೆ; ಅಭ್ಯರ್ಥಿಗಳಿಗೆ ಮೊದಲು ಸಾಮಾನ್ಯ ಪರೀಕ್ಷೆ
ನವದೆಹಲಿ: ಭಾರತೀಯ ಸೇನೆಗೆ ಸೇರಲು ಬಯಸುವ ಸಾವಿರಾರು ಮಂದಿಗೆ ತೆಗೆದುಕೊಳ್ಳಲಾಗುವ ಪರೀಕ್ಷಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲಾಗಿದ್ದು, ʻಅಗ್ನಿಪಥ್ʼ ಸೇನಾ ನೇಮಕಾತಿ ಮೂಲಕ…
ಸ್ಯಾಂಕಿ ಮೇಲ್ಸೇತುವೆಗೆ ವಿರೋಧ; ಅಧಿಕಾರಿಗಳು-ಪ್ರತಿಭಟನಾಕಾರರೊಂದಿಗೆ ಚರ್ಚೆ – ಮುಖ್ಯಮಂತ್ರಿ ಭರವಸೆ
ಬೆಂಗಳೂರು: ಮಲ್ಲೇಶ್ವರಂ ಮತ್ತು ಸದಾಶಿವನಗರ ಭಾಗದ ಸ್ಯಾಂಕಿ ಕೆರೆ ಬಳಿ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ…
ಚೀನಾ ದೇಶದ 138 ಬೆಟ್ಟಿಂಗ್, 94 ಲೋನ್ ಆ್ಯಪ್‌ಗಳ ನಿಷೇಧಿಕ್ಕೆ ಪ್ರಕ್ರಿಯೆ ಆರಂಭ
ನವದೆಹಲಿ: ಚೀನಾದೊಂದಿಗೆ ಸಂಪರ್ಕ ಹೊಂದಿರುವ 138 ಬೆಟ್ಟಿಂಗ್ ಆ್ಯಪ್ ಹಾಗೂ 94 ಆನ್‌ಲೈನ್ ಸಾಲ ನೀಡುವಂತಹ ಆ್ಯಪ್ ಗಳನ್ನು ನಿಷೇಧಿಸಲು ಕೇಂದ್ರ…
ಹಾಸನದ ಇಬ್ಬರು ಜೆಡಿಎಸ್ ಶಾಸಕರು ಪಕ್ಷಾಂತರಕ್ಕೆ ಸಿದ್ದತೆ!
ಹಾಸನ: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿಯೇ ಇದ್ದು, ಒಂದೆಡೆ ಜನತಾ ದಳ (ಜಾತ್ಯತೀತ)-ಜೆಡಿಎಸ್ ಪಕ್ಷದ ಕುಟುಂಬ ರಾಜಕಾರಣ ಮತ್ತೊಂದೆಡೆ ಟಿಕೆಟ್…
ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇಂದು(ಜನವರಿ 05) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ…
ಅಮೆರಿಕದಲ್ಲಿ ಆರ್ಕ್ಟಿಕ್ ಚಳಿಗಾಳಿ: ಮೈನಸ್ 79 ಡಿಗ್ರಿ ಉಷ್ಣಾಂಶ ದಾಖಲೆ ಮಟ್ಟಕ್ಕೆ ಏರಿಕೆ
ವಾಷಿಂಗ್ಟನ್: ಅಮೆರಿಕ ಸಂಯುಕ್ತ ಸಂಸ್ಥಾನ(ಯುಎಸ್‌ಎ) ಈಶಾನ್ಯ ಭಾಗದ ರಾಜ್ಯಗಳಲ್ಲಿ ಆರ್ಕ್ಟಿಕ್ ಚಳಿಗಾಳಿಯಿಂದಾಗಿ ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶ ಕುಸಿತ ಕಂಡಿದೆ. ಇಲ್ಲಿ…
ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರದಿಂದ ಶೀರ್ಘವೇ ಅನುಮತಿ
ನವದೆಹಲಿ: ನ್ಯಾಯಮೂರ್ತಿ ನೇಮಕಾತಿ, ಕೊಲಿಜಿಯಂ ಸಮಿತಿ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ಚರ್ಚೆಯಾಗುತ್ತಿರುವ ನಡುವೆಯೇ ಇದೀಗ ಸುಪ್ರೀಂ ಕೋರ್ಟ್ ಪೀಠಕ್ಕೆ ಐವರು…
ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಪೋಷಕರ ವಿವರ ಪರಿಗಣಿಸಲು ಕರ್ನಾಟಕ ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪೋಷಕರ ದಾಖಲೆಯನ್ನು ಪರಿಗಣಿಸಬೇಕೆಂದು…
ರಕ್ತದ ಕಣ ಕಣದಲ್ಲೂ ಕಾಂಗ್ರೆಸ್, ಬಿಜೆಪಿ ತೊರೆಯಲು ಸಿದ್ಧ- ಹೆಚ್ ವಿಶ್ವನಾಥ್
ಮೈಸೂರು : ನನ್ನ ರಕ್ತದ ಕಣ ಕಣದಲ್ಲೂ ಕಾಂಗ್ರೆಸ್ ಇದೆ. ನಾನು ಹಿಡಿಯುವ ಧ್ವಜ ಕಾಲದಿಂದ ಕಾಲಕ್ಕೆ ಬದಲಾಗುತ್ತಿರುತ್ತದೆ. ಆದರೆ ನನ್ನ…
ಸಂಚಾರಿ ನಿಮಯ ಉಲ್ಲಂಘನೆ; ದಂಡ ಪಾವತಿಗೆ ಶೇ. 50 ರಿಯಾಯಿತಿ-ದಂಡ ಕಟ್ಟಲು ಮುಗಿಬಿದ್ದ ಜನ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟದೆ ಬಾಕಿ ಉಳಿಸಿಕೊಂಡಿರುವವರಿಗೆ ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸಂಚಾರಿ ಪೊಲೀಸ್ ಇಲಾಖೆಯ ಕ್ರಮಕ್ಕೆ…
ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿ ಜಯರಾಮ್ ನಿಧನ
ಚೆನ್ನೈ : ಭಾರತೀಯ ಚಿತ್ರರಂಗ ಕಂಡ ಹೆಸರಾಂತ ಗಾಯಕಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ವಾಣಿ ಜಯರಾಮ್ ಅವರು ನಿಧನರಾಗಿದ್ದಾರೆ. ಅವರಿಗೆ 78…
ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಸಿಗದೆ ತಂದೆಯನ್ನು ಹೆಗಲ ಮೇಲೆ ಹೊತ್ತು ಶಾಸಕರ ಮನೆಗೆ ಬಂದ ಮಗಳು!
ದಿಂಡೋರಿ (ಮಧ್ಯಪ್ರದೇಶ) : ಅರಣ್ಯವಾಸಿಯಾದ ಶಿವಪ್ರಸಾದ್ ಎಂಬವರು ಗ್ಯಾಂಗ್ರೀನ್ ಕಾಯಿಲೆಯಿಂದ ಬಳಲುತ್ತಿದ್ದು, ತನ್ನ ತಂದೆಯ ಚಿಕಿತ್ಸೆಗಾಗಿ ಸರ್ಕಾರಿ ಜಿಲ್ಲಾಸ್ಪತ್ರೆಗೆ ತೆರಳಿದರೂ ಬೆಡ್…