ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೊಪ್ಪಳ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೆಡಿಕಲ್‌ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ. ತೇಜಶ್ರೀ(22)…

ಬಿಜೆಪಿಯ ರಾಹುಲ್‌ ನರ್ವೆಕರ್‌ ಮಹಾರಾಷ್ಟ್ರ ನೂತನ ಸಭಾಧ್ಯಕ್ಷ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಿಎಂ ಏಕನಾಥ್ ಶಿಂಧೆ ಬಣದ ಅಭ್ಯರ್ಥಿ ರಾಹುಲ್ ನಾರ್ವೇಕರ್ ಗೆಲುವು ಸಾಧಿಸಿದ್ದಾರೆ.…

ರಾಷ್ಟ್ರಪತಿ ರಬ್ಬರ್ ಸ್ಟ್ಯಾಂಪ್ ಆಗಬಾರದು: ಯಶವಂತ್ ಸಿನ್ಹಾ

ಬೆಂಗಳೂರು: ರಾಷ್ಟ್ರದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಶಾಸಕರಿಂದ ಮತಯಾಚಿಸುತ್ತಿರುವ ಅವರು ಯಶವಂತ್‌ ಸಿನ್ಹಾ ಅವರು ಇಂದು ರಾಜ್ಯ ಕಾಂಗ್ರೆಸ್‌ ಶಾಸಕಾಂಗ…

ರಾಹುಲ್ ಗಾಂಧಿ ಕುರಿತು ತಪ್ಪು ಮಾಹಿತಿ: ಬಿಜೆಪಿ ವಕ್ತಾರ ರಾಜ್ಯವರ್ಧನ್ ರಾಥೋಡ್ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕೇರಳದಲ್ಲಿ ನೀಡಿದ್ದ ಹೇಳಿಕೆಯನ್ನು ತಿರುಚಿ, ಅವರ ಮೇಲೆ ತಪ್ಪು ಕಲ್ಪನೆ ಮೂಡಿಸುವಂತಹ ವಿಡಿಯೋವೊಂದನ್ನು ಸಾಮಾಜಿಕ…

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ಗೆ ಕೊಲೆ ಬೆದರಿಕೆ ಪತ್ರ – ಜೈಹಿಂದೂ ಎಂದು ಉಲ್ಲೇಖ

ಬೆಂಗಳೂರು: ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್, ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಮತ್ತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಸೇರಿ…

ನೂಪುರ್ ಶರ್ಮಾ ಮಾತ್ರವಲ್ಲ, ಬಿಜೆಪಿ ಕೂಡಾ ಕ್ಷಮೆ ಯಾಚಿಸಬೇಕು-ಯೆಚುರಿ

ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಟುವಾದ ಮಾತುಗಳನ್ನಾಡಿದೆ. “ದೇಶದಲ್ಲಿ ಏನಾಗುತ್ತಿದೆ ಎಂಬುದಕ್ಕೆ ಆಕೆಯೇ ಒಬ್ಬಂಟಿ ಜವಾಬ್ದಾರರು” ಮತ್ತು…

ಸರ್ಕಾರಿ ಕೆಲಸದ ಆಮಿಷ, ಒಂದೇ ಊರಿನ 8 ವಿದ್ಯಾರ್ಥಿಗಳಿಗೆ 1.5 ಕೋಟಿ ರೂ. ವಂಚನೆ

ಬೆಂಗಳೂರು : ಬೆಂಗಳೂರು ಉತ್ತರ ತಾಲೂಕಿನ ತರಹುಣಸೆ ಗ್ರಾಮದಲ್ಲಿ ಏಳು ವಿದ್ಯಾರ್ಥಿಗಳಿಂದ ಬರೋಬ್ಬರಿ ಒಂದೂವರೆ ಕೋಟಿ ಹಣ ಪಡೆದು ಮಹಾಮೋಸ ಮಾಡಿರುವ…

ಕೇಂದ್ರದ ವೈಫಲ್ಯಗಳ ಕುರಿತ ‘ವರ್ಷ ಎಂಟು ಅವಾಂತರ ನೂರೆಂಟು’ ಪುಸ್ತಕ ಬಿಡುಗಡೆ

ಬೆಂಗಳೂರು: ಕೇಂದ್ರ ಸರ್ಕಾರದ ಎಂಟು ವರ್ಷಗಳ ಸಂಭ್ರಮಾಚರಣೆ ಸುಳ್ಳಿನ ಆಚರಣೆ, ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಾಗದೆ, ಜನದ್ರೋಹದ ಕೆಲಸ ಮಾಡಿದ್ದಾರೆ. ಇವುಗಳ…

ಸಾಂಸ್ಕೃತಿಕ ನಾಯಕರಿಗೆ ಅವಮಾನ: ಪಠ್ಯಪುಸ್ತಕ ವಿವಾದದಿಂದ ಬಿಜೆಪಿ ಸರ್ಕಾರವೇ ತತ್ತರಿಸಿ ಹೋಗಿದೆ

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಉದ್ದೇಶಪೂರ್ವಕವಾಗಿ ಈ ನಾಡಿನ ಸಾಂಸ್ಕೃತಿಕ ನಾಯಕರಿಗೆ ಬಿಜೆಪಿ ಸರ್ಕಾರ ಮಾಡಿರುವ ಘನಘೋರ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದೆ. ಟಿಪ್ಪು…

ಮೋದಿ ಆಗಮನದ ವಿರುದ್ಧ ತೆಲಂಗಾಣದಲ್ಲಿ ಪ್ರತಿಭಟನೆ

ಹೈದರಾಬಾದ್‌ :  ಹೈದರಾಬಾದ್‌ನಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿದ್ದು, ಈ ನಡುವೆಯೇ, ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ…

ಆಡಳಿತದಲ್ಲಿರುವ ಪಕ್ಷಗಳು ತಮ್ಮ ಅಜೆಂಡಾ ನ್ಯಾಯಾಂಗ ಬೆಂಬಲಿಸಬೇಕೆಂದು ಬಯಸುತ್ತಿವೆ: ಎನ್‌ ವಿ ರಮಣ

ಸ್ಯಾನ್‌ ಫ್ರಾನ್ಸಿಸ್ಕೋ: ಭಾರತದಲ್ಲಿ ಆಡಳಿತದಲ್ಲಿರುವ ಪಕ್ಷಗಳು, ತಮ್ಮ ಪ್ರತಿ ಕ್ರಮಗಳನ್ನು ನ್ಯಾಯಾಂಗ ಬೆಂಬಲಿಸಬೇಕು ಎಂದು ಬಯಸುತ್ತಿದ್ದಾರೆ. ಇನ್ನೊಂದೆಡೆ ವಿರೋಧ ಪಕ್ಷಗಳೂ ಕೂಡ…

ಪೌರ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಆದೇಶ ಹೊರಡಿಸಿ: ಸಿದ್ದರಾಮಯ್ಯ

ಬೆಂಗಳೂರು: ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಬರವಣಿಗೆಯಲ್ಲಿ ಭರವಸೆ ನೀಡಿದೆ. ಆದರೆ ಅಧಿಕೃತ ಆದೇಶ ಹೊರಡಿಸಿಲ್ಲ. ಈ ರೀತಿ ಮೋಸ…

ಪತ್ರಕರ್ತ ಜುಬೈರ್‌ ಜಾಮೀನು ನಿರಾಕರಣೆ: ಸಾಕ್ಷ್ಯ ನಾಶ, ವಿದೇಶಿ ದೇಣಿಗೆ ಆರೋಪ ಹೊರಿಸಿದ ದೆಹಲಿ ಪೊಲೀಸರು

ನವದೆಹಲಿ: ‘ಆಲ್ಟ್ ನ್ಯೂಸ್’ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ಜಾಮೀನು ಅರ್ಜಿ ದೆಹಲಿ ನ್ಯಾಯಾಲಯ ತಿರಸ್ಕರಿಸಿದ್ದು, ಅವರನ್ನು 14 ದಿನಗಳ…

ಅನಿರ್ದಿಷ್ಟಾವಧಿ ಮುಷ್ಕರ 2ನೇ ದಿನಕ್ಕೆ: ವಿಷ ಸೇವಿಸಲು ಯತ್ನಿಸಿದ ಪೌರಕಾರ್ಮಿಕರು

ಹಾಸನ: ಮುನಿಸಿಪಲ್ ಕಾರ್ಮಿಕರ ಸೇವೆ ಕಾಯಂ ಮಾಡುವಂತೆ ಒತ್ತಾಯಿಸಿ ಸಫಾಯಿ ಕರ್ಮಚಾರಿ/ ಪೌರಕಾರ್ಮಿಕರ ಸಂಘಟನೆಗಳ ಜಂಟಿ ಹೋರಾಟ ಸಮಿತಿ ಆಶ್ರಯದಲ್ಲಿ ರಾಜ್ಯಾದ್ಯಂತ…

ಇನ್ನು ಮುಂದೆ ವಿದ್ಯುತ್ ಸಂಪರ್ಕಕ್ಕೆ ವಾಸ್ತವ್ಯ ಪ್ರಮಾಣ ಪತ್ರ ಅಗತ್ಯವಿಲ್ಲ: ಕೆಇಆರ್​ಸಿ

ಬೆಂಗಳೂರು: ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನ ಪತ್ರ (ಓಸಿ) ನೀಡುವ ನಿಯಮವನ್ನು ರದ್ದುಗೊಳಿಸಬೇಕೆಂದು ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಒತ್ತಾಯ ಮಾಡುತ್ತಿದ್ದರು. ಇದೀಗ ಕರ್ನಾಟಕ…

ಸಕಲೇಶಪುರ: ಮುಂದುವರೆದ ಕಾಡಾನೆ ದಾಳಿ-ಅಮಾಯಕ ವೃದ್ದ ಬಲಿ

ಸಕಲೇಶಪುರ: ಈ ಭಾಗಗಳಲ್ಲಿನ ಕಾಫಿ ತೋಟಗಳಲ್ಲಿ ಹಲವು ವರ್ಷಗಳಿಂದ ಅಡ್ಡಾಡಿಕೊಂಡಿರುವ ಕಾಡಾನೆ ಜನರ ಜೀವ, ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿ ಮಾಡುತ್ತಿವೆ.…

ಟೈಲರ್‌ ಹತ್ಯೆಯ ಆರೋಪಿಗಳಿಗೆ ಬಿಜೆಪಿ ಸದಸ್ಯರ ನಂಟು – ಇಂಡಿಯಾ ಟುಡೆ ತನಿಖಾ ವರದಿ

ಉದಯಪುರ: ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಟೈಲರ್ ಹತ್ಯೆಯ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ…

ಪ್ರಚಾರದ ಗೀಳಿಗೆ ಬಿದ್ದ ಬಾಲಕ ತನ್ನ ಬಟ್ಟೆ ತಾನೇ ಹರಿದುಕೊಂಡು ಕೋಮುಭಾವನೆಗೆ ದಕ್ಕೆ ತರಲು ಯತ್ನ

ಮಂಗಳೂರು: ಹಿಂದೂ ಮುಸ್ಲಿಮರ ನಡುವ ಕೋಮು ಭಾವನೆಗಳನ್ನು ಕೆರಳಿಸುವ ಮೂಲಕ ಗಲಭೆಗಳು ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಇಲ್ಲಿನ 13 ವರ್ಷದ ಬಾಲಕನೊಬ್ಬ…

ಹೋಮ್ ವರ್ಕ್ ಮಾಡದಕ್ಕೆ ಕಿವಿಯಲ್ಲಿ ರಕ್ತ ಬರುವಂತೆ ಥಳಿಸಿದ ಶಿಕ್ಷಕ

ಕೊಪ್ಪಳ : ಹೋಂ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಶಿಕ್ಷಕ ಮನಬಂದಂತೆ ಥಳಿಸಿರುವ ಅಮಾನವಿಯ ಘಟನೆ ಕೊಪ್ಪಳದ ನಗರದ ಧನ್ವಂತರಿ…

ನಮಗೆ ಬೇಕಾದಂತೆ ಬಿಬಿಎಂಪಿ ವಾರ್ಡ್ ವಿಂಗಡಣೆ: ಮಾಜಿ ಸಚಿವ ಕಟ್ಟಾ ಸುಬ್ರಮಹ್ಮಣ್ಯ ನಾಯ್ಡು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಮಗೆ ಹೇಗೆ ಬೇಕೋ ಹಾಗೆಯೇ ಬಿಬಿಎಂಪಿ ವಾರ್ಡುಗಳನ್ನು ವಿಂಗಡಣೆ ಮಾಡಿದ್ದಾರೆ ಎಂದು ಮಾಜಿ ಸಚಿವ,…