ಹೊಸದಿಲ್ಲಿ: ಪತ್ರಕರ್ತರನ್ನು, ಅವರು ಮಾಡಿದ ಬರಹಗಳಿಗೆ, ಟ್ವೀಟ್‍ಗಳಿಗೆ ಅಥವಾ ಹೇಳಿಕೆಗಳಿಗೆ ಬಂಧಿಸಬಾರದು ಎಂದು ವಿಶ್ವ ಸಂಸ್ಥೆಯ ಮಹಾಕಾರ್ಯದರ್ಶಿ ಆಂಟೋನಿಯೋ ಗುಟೆರ್ರೆಸ್ ಅವರ…
ವಿದ್ಯಮಾನ
ಅಯೋಧ್ಯೆ ರಥಯಾತ್ರೆ ನಡೆಯೋವರೆಗೆ ದೇಶದೊಳಗೆ ಉಗ್ರಗಾಮಿಗಳು ಇರ್ಲಿಲ್ಲ- ವೀರಪ್ಪ ಮೊಯ್ಲಿ
ಬೆಂಗಳೂರು: ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ. ರಾಜಸ್ಥಾನದ…
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೈಸೂರು: ಮೈಸೂರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಇಂದು ( ಜೂನ್ 29, ಬುಧವಾರ) ಪೊಲೀಸರು ವಶಕ್ಕೆ…
ಸದ್ಯಕ್ಕೆ ವಿದ್ಯುತ್ ದರ ಹೆಚ್ಚಳವಿಲ್ಲ-ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಣೆ: ಸಚಿವ ಸುನೀಲ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಹೆಚ್ಚಿಸುವ ಕುರಿತು ವಿದ್ಯುತ್ ಮಂಡಳಿ ಹೇಳಿಕೆ ಹೊರಬಿದ್ದ ಕೂಡಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಂಧನ ಸಚಿವ…
ನೂಪುರ್ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಬರ್ಬರ ಹತ್ಯೆ : ಹಂತಕರ ಬಂಧನ
ಉದಯಪುರ: ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ…
6 ವರ್ಷದಿಂದ ಸಂಬಳವೇ ಇಲ್ಲ: ತಾ.ಪಂ. ಕಚೇರಿಯಲ್ಲಿ ಗುತ್ತಿಗೆ ನೌಕರ ನೇಣಿಗೆ ಶರಣು
ಮುಧೋಳ : ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಗುತ್ತಿಗೆ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಬಸಣ್ಣ ಪಟ್ಟೇದ(42) ಎಂಬವರು ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಆತ್ಮಹತ್ಯೆ…
ಕರಾವಳಿ ಪ್ರದೇಶ ಆದ್ಯತೆಯಾಗಿ ಮೂರು ಸೇನಾ ಪೂರ್ವ ತರಬೇತಿ ಶಾಲೆ ಆರಂಭ
ಕಾರವಾರ: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಅಗ್ನಿಪಥ್ ಯೋಜನೆ ಹಿನ್ನಲೆಯಲ್ಲಿ ಆಕಾಂಕ್ಷಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ ನೀಡುವ ಸಲುವಾಗಿ ರಾಜ್ಯದ…
ಆದೇಶ ಪಾಲಿಸಿ ಇಲ್ಲದಿದ್ದರೆ ಪರಿಣಾಮ ಎದುರಿಸಿ: ಬಿಬಿಎಂಪಿಗೆ ಹೈಕೋರ್ಟ್ ಎಚ್ಚರಿಕೆ
ಬೆಂಗಳೂರು: ಸಾಕಷ್ಟು ಸಮಯಾವಕಾಶ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ. ಎಲ್ಲದಕ್ಕೂ ಮಿತಿ ಇರುತ್ತದೆ. ಇನ್ನು ಸಹಿಸಲು ಸಾಧ್ಯವಿಲ್ಲ. ರಸ್ತೆ ನಿರ್ವಹಣೆಯ ಕೆಲಸವನ್ನು ಮಿಲಿಟರಿ…
40% ಕಮಿಷನ್ ಪ್ರಕರಣ: ಗುತ್ತಿಗೆದಾರರ ಸಂಘಕ್ಕೆ ಕರೆ ಮಾಡಿ ದಾಖಲೆ ಕೇಳಿದ ಕೇಂದ್ರ ಗೃಹ ಸಚಿವಾಲಯ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗೃಹ ಸಚಿವಾಲಯಕ್ಕೆ ಪತ್ರವೊಂದನ್ನು…
ಜನಸಾಮಾನ್ಯರಿಗೆ ಮತ್ತೆ ಹೊರೆ; ಜುಲೈ 1ರಿಂದ ರಾಜ್ಯಾದ್ಯಂತ ವಿದ್ಯುತ್ ದರ ಭಾರೀ ಏರಿಕೆ
ಬೆಂಗಳೂರು: ಜನ ಸಾಮಾನ್ಯರಿಗೆ ಬೆಲೆಗಳು ಏರಿಕೆಯಿಂದ ಸಾಕಷ್ಟು ಹೊರೆಯಾಗುತ್ತಿದೆ. ಈಗ ಮತ್ತೆ ವಿದ್ಯುತ್ ಶುಲ್ಕ ಏರಿಕೆ ಮಾಡಲಾಗಿದೆ. ಈ ನಿಟ್ಟಿನಲ್ಲಿ, ಕಲ್ಲಿದ್ದಲು…
ಚರ್ಚೆ-ಕುತೂಹಲಕ್ಕೆ ಎಡೆಮಾಡಿಕೊಟ್ಟ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡೆ
ಅರಸೀಕೆರೆ: ಸ್ಥಳೀಯ ಜೆಡಿಎಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಕ್ಷದ ನಾಯಕರೊಂದಿಗೆ ಅಂತರ ಕಾಯ್ದುಕೊಂಡಿದ್ದು ಪಕ್ಷದ ಹಲವು ಕಾರ್ಯಕ್ರಮಗಳಿಂದ ಹೊರಗುಳಿಗಿದ್ದಾರೆ. ಇದರ ನಡುವೆಯೇ 2023ಕ್ಕೆ…
ಬಿಜೆಪಿಯ ಸುಳ್ಳಿನ ಮುಖವಾಡ ಕಳಚುತ್ತಿದ್ದ ಪತ್ರಕರ್ತನ ಬಂಧನ
ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮುಹಮ್ಮದ್ ಝುಬೈರ್ ರನ್ನು ʼಧಾರ್ಮಿಕ ಭಾವನೆಗಳಿಗೆ ಧಕ್ಕೆʼ ಆರೋಪದ ಮೇಲೆ ವಿಶೇಷ ತನಿಖಾ…
ದಾಖಲೆ ಪರಿಶೀಲನೆಗಾಗಿ ಮಾತ್ರ ವಾಹನಗಳನ್ನು ತಡೆಯದಿರಿ: ಪ್ರವೀಣ್ ಸೂದ್ ಸೂಚನೆ
ಬೆಂಗಳೂರು: ನಗರದಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ದಾಖಲಾತಿ ಪರಿಶೀಲನೆ ನೆಪದಲ್ಲಿ ಪೊಲೀಸರು ಕೈಗೊಳ್ಳುವುದು ನಿಲ್ಲಿಸಬೇಕೆಂದು ರಾಜ್ಯ ಪೊಲೀಸ್ ಇಲಾಖೆಯ…
ಅಸ್ಸಾಂ: ಪ್ರವಾಹ ಕೊಂಚ ಇಳಿಕೆ-127 ಜನರ ಸಾವು, ಸಂಕಷ್ಟದಲ್ಲಿ 22 ಲಕ್ಷ ಜನ
ಗುವಾಹಟಿ: ಅಸ್ಸಾಂ ರಾಜ್ಯದಲ್ಲಿ ಮಳೆಯ ಆರ್ಭಟಕ್ಕೆ ಕೊಂಚ ಬಿಡುವು ಲಭಿಸಿದೆ. ಆದರೂ ಪ್ರವಾಹದಿಂದಾಗಿ ಮುಳುಗಡೆಯಾದ ಊರುಗಳಲ್ಲಿ ಸಿಲುಕಿಕೊಂಡಿರುವ ಜನರು ಪರದಾಡುತ್ತಿದ್ದಾರೆ. ಭಾನುವಾರ…
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಉದ್ಧವ್ ಸರ್ಕಾರಕ್ಕೆ ನೋಟಿಸು ಜಾರಿ ಮಾಡಿದ ಸುಪ್ರೀಂ ಕೋರ್ಟ್
ನವದೆಹಲಿ: ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿನ ಪ್ರಶ್ನೆ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ಈ ಸಂಬಂಧ ಇಂದು(ಜೂನ್ 27)ವಿಚಾರಣೆ ನಡೆಸಿದೆ. ವಿಧಾನಸಭೆ…
ಅಗ್ನಿಪಥ್ ಯೋಜನೆ ಅವೈಜ್ಞಾನಿಕ ಉದ್ಯೋಗ ನೀತಿ: ಸಿದ್ದರಾಮಯ್ಯ
ಗಂಗಾವತಿ: ಅಗ್ನಿಪಥ್ ಯೋಜನೆ ಮೂಲಕ ಯುವಕರಿಗೆ ಉದ್ಯೋಗ ನೀಡಿವಂತೆ ಮಾಡುವುದು. ಅದೂ ಕೇವಲ 4 ವರ್ಷಗಳಿಗೆ ಮಾತ್ರ ಉದ್ಯೋಗ ನೀಡಿ ನಂತರ…
ಬಿಎಂಟಿಸಿಗೆ ತೈಲ ಸಮಸ್ಯೆ: ಹೆಚ್ಚಿನ ಬಸ್ಸುಗಳು ರಸ್ತೆಗಿಳಿಯೋದು ಅನುಮಾನ
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸುಗಳನ್ನೇ ನಂಬಿಕೊಂಡು ಸರಿಸುಮಾರು 30 ರಿಂದ 35 ಲಕ್ಷ ಜನ ಸಂಚಾರಿಸುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಹಿಡಿದು ನೌಕರರ ತನಕ…
ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ನವದೆಹಲಿ: ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಹಿರಿಯ ರಾಜಕೀಯ ನೇತಾರ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಯಶವಂತ್…
ಭಾರತೀಯ ಕಾಲೇಜುಗಳಲ್ಲಿ ಪ್ರವೇಶಕ್ಕೆ ಆಗ್ರಹಿಸಿ ಉಕ್ರೇನಿನಿಂದ ಸ್ಥಳಾಂತರಗೊಂಡ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ
ನವದೆಹಲಿ: ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಸಂದರ್ಭದಲ್ಲಿ ಎದುರಾದ ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆ ಉಕ್ರೇನ್‌ನಿಂದ ಭಾರತಕ್ಕೆ ಸ್ಥಳಂತಾರಗೊಂಡ ವಿದ್ಯಾರ್ಥಿಗಳಿಗೆ ಇಲ್ಲಿನ ಕಾಲೇಜುಗಳಲ್ಲಿ ಶಿಕ್ಷಣ…
ಬಾಲ ಕಲಾವಿದರ ಸುರಕ್ಷತೆಗೆ ಹೊಸ ಮಾರ್ಗಸೂಚಿ ಪ್ರಕಟ: ಉಲ್ಲಂಘನೆಯಾದಲ್ಲಿ 2 ವರ್ಷ ಜೈಲು
ನವದೆಹಲಿ: ಮನರಂಜನಾ ಕ್ಷೇತ್ರದಲ್ಲಿ ಮಕ್ಕಳನ್ನು ಸತತ 27 ದಿನಗಳಿಗಿಂತ ಹೆಚ್ಚು ದಿನ ದುಡಿಸುವಂತಿಲ್ಲ, ಪ್ರತಿ 3 ಗಂಟೆಗಳಿಗೊಮ್ಮೆ ಬಾಲಕಲಾವಿದರಿಗೆ ವಿರಾಮ ನೀಡಬೇಕು…