ವಂಚನೆ ಪ್ರಕರಣ: ವಿಡಿಯೊಕಾನ್‌ ಮುಖ್ಯಸ್ಥ ವೇಣುಗೋಪಾಲ್‌ ಧೂತ್‌ ಬಂಧನ

ನವದೆಹಲಿ: ಕೇಂದ್ರ ತನಿಖಾ ದಳ(ಸಿಬಿಐ) ಅಧಿಕಾರಿಗಳು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್ ಗ್ರೂಪ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ ಅವರನ್ನು ಇಂದು…

ಪದೇ ಪದೇ ದಾಳಿ ಮಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ರಾಗಿಬಸವನಹಳ್ಳಿಯಲ್ಲಿ ಹೊಲದಲ್ಲಿ ರಾಗಿ ಕಾಯುತ್ತಾ ಮಲಗಿದ್ದ 65 ವರ್ಷದ ಈರಣ್ಣ ಎಂಬವರ ಮೇಲೆ ನೆನ್ನೆಯಷ್ಟೇ ದಾಳಿ ಮಾಡಿದ…

ಬಿಜೆಪಿ ಜೈ ಶ್ರೀರಾಮ್‌ ಘೋಷಣೆ ಮೂಲಕ ಕೋಪ-ಭಯ ಕೆರಳಿಸುತ್ತಿದೆ: ಅಶೋಕ್‌ ಗೆಹ್ಲೋಟ್‌

ಜೈಪುರ: ಬಿಜೆಪಿ ದೇಶದಲ್ಲಿ ಒಡೆದಾಳುವ ನೀತಿಗಳನ್ನು ಅನುಸರಿಸುತ್ತಿದೆ. ಜನರು ಅದೀಗ ಅರ್ಥ ಮಾಡಿಕೊಂಡಿದ್ದು, ಬಿಜೆಪಿಯ ನಿಜಬಣ್ಣ ಬಯಲಾಗುತ್ತಿವೆ. ಜೈ ಶ್ರೀ ರಾಮ್’…

ಶಾಲಾ ಶಿಕ್ಷಣ ಸಚಿವರಿಗೆ ಕಲಿಕೆಯ ಸ್ವರೂಪದ ಬಗ್ಗೆ ತಿಳುವಳಿಕೆ ಕೊರತೆ: ನಿರಂಜನಾರಾಧ್ಯ.ವಿ.ಪಿ

ಬೆಂಗಳೂರು: ಶಿಕ್ಷಣ ಸಚಿವರು ತುಮಕೂರಿನ ಸಮಾವೇಶವೊಂದರಲ್ಲಿ ಮಾತನಾಡುವಾಗ 5 ಮತ್ತು 8ನೇ ತರಗತಿಗಳಿಗೆ ನಡೆಸುತ್ತಿರುವ ಪರೀಕ್ಷೆಗಳನ್ನು ಸಮರ್ಥಿಸಿಕೊಂಡು, ಶಿಕ್ಷಣ ಕ್ಷೇತ್ರದಲ್ಲಿ ಕೆಲಸ…

ಬಹುಭಾಷಾ ಕವಿಗೋಷ್ಠಿ ಕುರಿತ ಸುದ್ದಿಯು ತಪ್ಪು ಶೀರ್ಷಿಕೆಯಡಿ ಪ್ರಕಟ; ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

ಬೆಂಗಳೂರು: ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ವತಿಯಿಂದ ಡಿಸೆಂಬರ್‌ 24ರಂದು ಹಮ್ಮಿಕೊಂಡಿದ್ದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ…

81 ಕೋಟಿ ಜನಗಳಿಗೆ  ಒಂದು ವರ್ಷ ಪುಕ್ಕಟೆ ಆಹಾರಧಾನ್ಯಗಳು: ಪಿಎಂಜಿಕೆಎವೈ ಜನವರಿಯಿಂದ ಸ್ಥಗಿತ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ 81.35 ಕೋಟಿ ಫಲಾನುಭವಿಗಳಿಗೆ ಒಂದು ವರ್ಷದ ವರೆಗೆ 35 ಕೆಜಿ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸಲು…

ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ಜಾನುವಾರುಗಳ ಸಾಕಾಣಿಕೆಗೆ ಕಡಿವಾಣ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಚಾಮರಾಜನಗರ : ಕೃಷಿಯೊಂದಿಗೆ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ಇದೀಗ ಸಮಸ್ಯೆಯೊಂದು ಎದುರಾಗಿದ್ದು, ಅರಣ್ಯ ಇಲಾಖೆ ನಿರ್ಧಾರದ ವಿರುದ್ಧ ರೈತರು…

ರಾಜ್ಯ ಸರ್ಕಾರದಿಂದ ವಿಮಾನ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ವಿದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕತೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ  ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ.…

ಕಿತ್ತೂರು ಕೋಟೆ ಪುನರ್ ನಿರ್ಮಾಣಕ್ಕೆ ಕ್ರಮ – ಬಸವರಾಜ ಬೊಮ್ಮಾಯಿ

ಧಾರವಾಡ: ಕಿತ್ತೂರು ನಾಡಿನ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ದವಾಗಿದ್ದು, ಕಿತ್ತೂರು ಕೋಟೆಯ ಪುನರ್ ನಿರ್ಮಾಣ, ದಾಖಲೆ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮವಹಿಸಿದೆ.…

ಬಿಹಾರ: ಇಟ್ಟಿಗೆ ಕಾರ್ಖಾನೆಯಲ್ಲಿ ಸ್ಫೋಟ- 9 ಮಂದಿ ಕಾರ್ಮಿಕರು ಸಾವು

ಪಾಟ್ನ: ಬಿಹಾರ ರಾಜ್ಯದ ಮೋತಿಹಾರಿ ಜಿಲ್ಲೆಯಲ್ಲಿ ಇಟ್ಟಿಗೆ ಕಾರ್ಖಾನೆಯೊಂದಲ್ಲಿ ಸ್ಫೋಟ ಸಂಭವಿಸಿದ್ದು, ಇದರ ಪರಿಣಾಮ 9 ಮಂದಿ ಕಾರ್ಮಿಕರು ಸಾವೀಗೀಡಾಗಿದ್ದಾರೆ ಮತ್ತು…

ಕತ್ತಲಲ್ಲಿ ಬದುಕುತ್ತಿರುವ ಗ್ರಾಮಸ್ಥರು- ದೂರು ನೀಡಿದರೂ ಆಡಳಿತ ವರ್ಗ ಕ್ಯಾರೇ ಎನ್ನುತ್ತಿಲ್ಲ

ದೇವದುರ್ಗ: ತಾಂಡಾದ ಸುಮಾರು 60 ರಿಂದ 80 ಮನೆಗಳಿಗೆ ಇವತ್ತಿಗೂ ರಾತ್ರಿಯಾದರೆ ನೂರೆಂಟು ಸಮಸ್ಯೆಗಳು ಎದುರಾಗಲಿದೆ. ಇಲ್ಲಿನ ಜನರು ಬೆಳಕು ಇಲ್ಲದೆ…

ಹೆಚ್ಚು ಅಂಕದ ಆಮಿಷವೊಡ್ಡಿ ವಿದ್ಯಾರ್ಥಿನಿಯರ ಮೇಲೆ ಪ್ರೊಫೆಸರ್‌ ಲೈಂಗಿಕ ದೌರ್ಜನ್ಯ

ಕೋಟಾ : ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಡಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ…

ಭಾರತೀಯ ಸೇನಾ ವಾಹನ ಕಣಿವೆಗೆ ಉರುಳಿ 16 ಯೋಧರು ಸಾವು

ಸಿಕ್ಕಿಂ: ಭಾರತೀಯ ಸೇನಾ ವಾಹನವೊಂದು ಕಣಿವೆಗೆ ಉರುಳಿದ ಪರಿಣಾಮ 16 ಯೋಧರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ದುರ್ಘಟನೆಯು ಉತ್ತರ ಸಿಕ್ಕಿಂನ…

ರಾಮಸಮುದ್ರದಲ್ಲಿ ಭೀಮ ಸಂದೇಶ ಯಾತ್ರೆಗೆ ಹ.ರಾ.ಮಹೇಶ್ ಚಾಲನೆ

ಚಾಮರಾಜನಗರ: ರಾಮಸಮುದ್ರದಲ್ಲಿ ಭೀಮ ಸಂದೇಶ ಯಾತ್ರೆಗೆ ರಾಜ್ಯ ಬೌದ್ಧ ಸಮಾಜದ ಅಧ್ಯಕ್ಷ ಹ.ರಾ.ಮಹೇಶ್ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ…

ತಿಂಗಳಿಂದ ಆತಂಕ ಮೂಡಿಸಿದ ಚಿರತೆ ಸೆರೆ; ಖಚಿತಪಡಿಸಲು ಗ್ರಾಮಸ್ಥರ ಪಟ್ಟು

ಮೈಸೂರು: ಕಳೆದ ಒಂದು ತಿಂಗಳಿನಿಂದ ತಿ. ನರಸೀಪುರ ತಾಲೂಕಿನ ಜನರ ನೆಮ್ಮದಿ ಕೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ…

ಅತ್ಯಾಧುನಿಕ ಕ್ಯಾಮೆರಾಗಳಲ್ಲಿ ಸೆರೆ : ದಿನಕ್ಕೆ 14,000 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಬಹಳಷ್ಟು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ.…

ರಸ್ತೆ ಅದ್ವಾನ ಆರು ತಿಂಗಳ ಗರ್ಭಿಣಿಗೆ ಗರ್ಭಪಾತ-ಸರ್ಕಾರಕ್ಕೆ ಜನರ ಹಿಡಿಶಾಪ

ಹನೂರು: ರಸ್ತೆಗಳೆಲ್ಲ ಗುಂಡಿಮಯವಾಗಿದ್ದು ದಿನ ನಿತ್ಯ ಸಂಚಾರ ಮಾಡುವ ವಾಹನ ಸವಾರರಿಗೆ ಕಿರಿಕಿರಿಯಾಗಿದೆ ಅದೆ ರೀತಿ ಹನೂರು  ತಾಲೂಕಿನ ಬಂಡಳ್ಳಿ ಗ್ರಾಮದ…

ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿ ನಿರ್ಧಾರ: ಕೆ.ಸುಧಾಕರ್

ಬೆಳಗಾವಿ: ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿ ನಿರ್ಧಾರ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ…

ಧಾರ್ಮಿಕ ಕೇಂದ್ರಗಳ ಪ್ರದರ್ಶನ ಮಾಡುತ್ತಿರುವ ಉದ್ಯಮಿ ಜನಾರ್ದನ ರೆಡ್ಡಿ; ಕೋಟಿಗಟ್ಟೆಲೇ ದೇಣಿಗೆ ನೀಡಿಕೆ

ಗಂಗಾವತಿ: ಬಳ್ಳಾರಿ ಗಣಿ ಉದ್ಯಮಿ, ಮಾಜಿ ಸಚಿವ ಭಾರೀ ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಜೈಲು ಶಿಕ್ಷಗೆ  ಗುರಿಯಾಗಿದ್ದ  ಗಾಲಿ ಜನಾರ್ದನ…

ಗಡಿ ವಿವಾದ: ಮಹಾರಾಷ್ಟ್ರ ನಡೆ ವಿರುದ್ಧ ಖಂಡನಾ ನಿರ್ಣಯ, ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಬೆಳಗಾವಿ: ಮಹಾರಾಷ್ಟ್ರದ ಗಡಿ ವಿವಾದ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ…