ಗಡಿ ವಿವಾದ ಬೆಳೆಯಲು ಬಿಟ್ಟು ರಾಜಕೀಯ ಮಾಡುವುದು ಬಿಜೆಪಿಯ ಹುಟ್ಟುಗುಣ: ಸಿದ್ದರಾಮಯ್ಯ ಆರೋಪ

ಬೆಂಗಳೂರು: ಬಿಜೆಪಿ ಪಕ್ಷ ಗಡಿ ವಿವಾದವನ್ನು ಬೆಳೆಸುವುದು ಅದರ ಹುಟ್ಟುಗುಣವಾಗಿದೆ. ಆ ಮೂಲಕ ರಾಜಕೀಯಕ್ಕೆ ಬಳಸಿಕೊಳ್ಳುವುದು ಬಿಜೆಪಿ ಪಕ್ಷದ ಗುಣವಾಗಿದೆ ಎಂದು…

ನೋಟು ಅಮಾನ್ಯೀಕರಣ ಪ್ರಕರಣ: ಮುಚ್ಚಿದ ಲಕೋಟೆಯಲ್ಲಿ ದಾಖಲೆ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರ 2016ರಲ್ಲಿ ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳ…

ಮತ ಎಣಿಕೆ: ಗುಜರಾತ್‌ನಲ್ಲಿ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ! ಹಿಮಾಚಲದಲ್ಲಿ ಸಮಬಲದ ಪೈಪೋಟಿ

ಗುಜರಾತ್‌ನ 33 ಜಿಲ್ಲೆಗಳ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು.…

ಮತ ಎಣಿಕೆ ಆರಂಭ : ಬಿಜೆಪಿಗೆ ಆರಂಭಿಕ ಮುನ್ನಡೆ

ನವದೆಹಲಿ : ಇಂದು (ಡಿಸೆಂಬರ್ 08) ಗುರುವಾರದಂದು ಗುಜರಾತ್ ವಿಧಾನಸಭಾ ಚುನಾವಣೆ 2022ರ ಫಲಿತಾಂಶ ಹೊರಬೀಳಲಿದೆ. ಬಹುತೇಕ ಎಕ್ಸಿಟ್ ಪೋಲ್ ಫಲಿತಾಂಶಗಳು…

ಬೆಳಗ್ಗೆ 8.30ರ ನಂತರ ಶಾಲಾ ಬಸ್‌ ಸಂಚಾರಕ್ಕೆ ನಿಷೇಧ, ಪೋಷಕರಿಂದ ಆಕ್ರೋಶ

ಬೆಂಗಳೂರು: ಬೆಳಗ್ಗೆ 8.30ರ ನಂತರ ಶಾಲಾ ಬಸ್‌ಗಳು ನಗರದ ರಸ್ತೆಗಳಲ್ಲಿ ಸಂಚರಿಸದಂತೆ ಬೆಂಗಳೂರು ಸಂಚಾರಿ ಪೊಲೀಸರು ನೀಡಿರುವ ಸಲಹೆಗೆ ಪೋಷಕರು, ಶಾಲೆಗಳು ಮತ್ತು…

ದೆಹಲಿ ಪಾಲಿಕೆ ಚುಕ್ಕಾಣಿ ಹಿಡಿದ ಆಮ್‍ಆದ್ಮಿ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯ ಮೂರು ಅವಧಿಗಳ ಆಡಳಿತವನ್ನು ಹಿಂದಿಕ್ಕಿ…

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ : ಆಪ್​-ಬಿಜೆಪಿ ಸಮಬಲದ ಪೈಪೋಟಿ

ನವದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಪ್​ ಮಧ್ಯೆ ತುರುಸಿನ ಸ್ಪರ್ಧೆ ನಡೆಯುತ್ತಿದೆ. 11.30 ರ ಸುಮಾರಿಗೆ ಮತಎಣಿಕೆಯಲ್ಲಿ…

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ: ಒಳ ಮೀಸಲಾತಿ ಜಾರಿ ಸೇರಿ 15 ನಿರ್ಣಯ

ಬೆಂಗಳೂರು : ಒಳ ಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು…

ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕಾಗಿ ರೆಸಾರ್ಟ್ ರಾಜಕೀಯ; ಬೆಂಗಳೂರಿನಲ್ಲಿ 40 ದಿನ ಕಳೆದ ಸದಸ್ಯರು

ಹಾವೇರಿ: ರಾಜ್ಯ ರಾಜಕಾರಣದಲ್ಲಿ ಪದೇಪದೇ ಭಾರೀ ರಾಜಕೀಯ ದೊಂಬರಾಟಕ್ಕೆ ಕಾರಣವಾಗುತ್ತಿದ್ದ ರೆಸಾರ್ಟ್ ರಾಜಕಾರಣ ಈಗ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೂ ಬಂದು…

ಭುಗಿಲೆದ್ದ ಗಡಿ ವಿವಾದ: ಮಹಾರಾಷ್ಟ್ರದ ವಾಹನಗಳಿಗೆ ಮಸಿ-ಕಲ್ಲು ತೂರಾಟ, ಕರವೇ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನಾಯಕರು ನೀಡಿದ್ದ ಹೇಳಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಇಂದು ನಡೆಸಲು…

ಡಿಸೆಂಬರ್ 7ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ-16 ಮಸೂದೆಗಳ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನವು ನಾಳೆ(ಡಿಸೆಂಬರ್ 7) ಯಿಂದ ಪ್ರಾರಂಭವಾಗಲಿದ್ದು, ಈ ಅಧಿವೇಶನದಲ್ಲಿ ಒಟ್ಟಾರೆ 16 ಹೊಸ ಮಸೂದೆಗಳು ಮಂಡನೆಯಾಗಲಿವೆ. ಇದರೊಂದಿಗೆ,…

ಸಂವಿಧಾನ ನಿರ್ಲಕ್ಷಿಸಿ-ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲಾಗುತ್ತಿದೆ: ಜೈರಾಮ್‌ ರಮೇಶ್‌

ಜೈಪುರ: ಪ್ರಧಾನಿ ನರೇಂದ್ರ ಮೋದಿ ಆಡಳಿತದ ನೀತಿಗಳಿಂದಾಗಿ ಇಂದು ಭಾರತ ವಿಭಜನೆಯ ಸಾಧ್ಯತೆ ಹೆಚ್ಚಾಗಿದೆ. ರಾಜಕೀಯ ಸರ್ವಾಧಿಕರಣದಿಂದಾಗಿ ಒಂದು ರಾಷ್ಟ್ರ-ಒಬ್ಬ ವ್ಯಕ್ತಿಗೆ…

ನಕಲಿ ಅಂಕಪಟ್ಟಿ ಮಾರಾಟ ಜಾಲ ಪತ್ತೆ : 1500ಕ್ಕೂ ಹೆಚ್ಚು ಪ್ರಮಾಣಪತ್ರ ವಶ-ನಾಲ್ವರ ಬಂಧನ

ಬೆಂಗಳೂರು: ದೇಶದ ಪ್ರತಿಶಿಷ್ಟ 29ಕ್ಕೂ ಹೆಚ್ಚಿನ ವಿಶ್ವವಿದ್ಯಾಲಯಗಳ ಪಿ.ಎಚ್‌ಡಿ, ಪದವಿ, ಸ್ನಾತಕೋತ್ತರ ಶಿಕ್ಷಣದ ಅಂಕಪಟ್ಟಿಗಳನ್ನು ನಕಲುಗೊಳಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು…

ಬಿಜೆಪಿ ತೊರೆಯಲಿದ್ದಾರೆಯೇ ಹಳ್ಳಿಹಕ್ಕಿ; ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಭೇಟಿ ಮಾಡಿದ ಎಚ್‌.ವಿಶ್ವನಾಥ್‌

ನವದೆಹಲಿ: ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ಪಕ್ಷದ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ತಮ್ಮ ಪಕ್ಷದ ಸರಕಾರ ಹಾಗೂ ಸಚಿವರನ್ನು ಟೀಕಿಸುತ್ತಲೇ ಇರುತ್ತಾರೆ.…

ದೇಶದೊಳಗಿನ ಆತಂಕಕಾರಿ ಪ್ರವೃತ್ತಿಗಳನ್ನು ಸರಿಪಡಿಸದೆ ಜಿ-20 ಅಧ್ಯಕ್ಷತೆಯ ಘೋಷಿತ ಧ್ಯೇಯ ಈಡೇರದು – ಯೆಚುರಿ

ಜಿ-20ರ ಅಧ್ಯಕ್ಷತೆಯನ್ನು ವಹಿಸುವ ಸರದಿ ಈಗ ಭಾರತದ್ದಾಗಿದೆ.  ಪ್ರಧಾನ ಮಂತ್ರಿಗಳು   ಇದನ್ನು ಆಚರಿಸಲು “ಒಂದು ಭೂಮಿ- ಒಂದು ಕುಟುಂಬ- ಒಂದು ಭವಿಷ್ಯ”…

ಮತಗಟ್ಟೆ ಸಮೀಕ್ಷೆ : ಗುಜರಾತ್ ಮತ್ತೆ ಬಿಜೆಪಿ ತೆಕ್ಕೆಗೆ, ಹಿಮಾಚಲ ಪ್ರದೇಶ ಅತಂತ್ರ

ನವದೆಹಲಿ :ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ.…

ಇತಿಹಾಸದಲ್ಲೇ ಮೊದಲು: ಕೇರಳ ವಿಧಾನಸಭೆಗೆ ಮೊದಲ ಮಹಿಳಾ ಅಧ್ಯಕ್ಷರ ಸಮಿತಿ

ತಿರುವನಂತಪುರಂ: ಕೇರಳ ವಿಧಾನಸಭೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಭಾಧ್ಯಕ್ಷರು ಮತ್ತು ಉಪಸಭಾಪತಿಗಳ ಅನುಪಸ್ಥಿತಿಯಲ್ಲಿ ಎಲ್ಲಾ ಮಹಿಳಾ ಅಧ್ಯಕ್ಷರ ಸಮಿತಿಯು ಸದನದ…

2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ‌ಪ್ರಕಟ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ(10ನೇ ತರಗತಿ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

ಭಾರತ ಜಾತ್ಯತೀತ ರಾಷ್ಟ್ರ-ಪ್ರತಿಯೊಬ್ಬರಿಗೂ ಅವರ ಧರ್ಮ ಪಾಲಿಸುವ ಹಕ್ಕಿದೆ: ಸುಪ್ರೀಂ ಕೋರ್ಟ್‌

ನವದೆಹಲಿ: ಕೆಲವು ಸಂದರ್ಭದಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯೆಂದು ವಿವಿಧ ಅರ್ಜಿಗಳು ಸಲ್ಲಿಕೆಯಾಗುತ್ತಿರುತ್ತವೆ. ಕೆಲವು ಅರ್ಜಿಗಳು ಅದು ನ್ಯಾಯಾಲದ ಪ್ರಾಮುಖ್ಯತೆಯನ್ನೇ…

`ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಪ್ರಾಂಶುಪಾಲರ ಮೇಲೆ ಒತ್ತಡ ಹಾಕಿದ ಎಬಿವಿಪಿ ಕಾರ್ಯಕರ್ತರು

ಅಹಮದಾಬಾದ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಧಿಕಾರಿಗಳು ಕಾಲೇಜು ಪ್ರಾಂಶುಪಾಲರೊಬ್ಬರಿಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಬೇಕೆಂದು ಒತ್ತಡ ಹಾಕಿರುವ ಘಟನೆ…