ವೈದ್ಯರ ನಿರ್ಲಕ್ಷಕ್ಕೆ ಮತ್ತೊಂದು ಮಗು ಸಾವು

ಬೆಂಗಳೂರು : ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಮತ್ತು ಆಕೆಯ ಅವಳಿ ಮಕ್ಕಳು ಬಲಿಯಾದ ಪ್ರಕರಣದ ಬೆನ್ನಲ್ಲೇ, ನಗರದ ಇಂದಿರಾಗಾಂಧಿ…

ಪರಿಶಿಷ್ಟರಿಗೆ ಕಲ್ಯಾಣ ಮಂಟಪ ನಿರಾಕರಣೆ: ತಹಶೀಲ್ದಾರ್‌ಗೆ ದೂರು

ಗುಡಿಬಂಡೆ : ಪರಿಶಿಷ್ಟ ಜಾತಿಯವರ ವಿವಾಹಕ್ಕೆ ಮುಜರಾಯಿ ಇಲಾಖೆಗೆ ಸೇರಿದ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದ ಕಲ್ಯಾಣ ಮಂಟಪವನ್ನು ನೀಡಲು ನಿರಾಕರಿಸಿ…

ಬೆಂಗಳೂರು: ಶಿಕ್ಷಕನ ಏಟಿಗೆ ನಾಲ್ಕನೇ ತರಗತಿ ವಿದ್ಯಾರ್ಥಿನಿ ಬಲಿ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ರಾಮಚಂದ್ರಾಪುರದ ಆರ್.ಡಿ.ಇಂಟರ್ನ್ಯಾಷನಲ್ ಖಾಸಗಿ ಶಾಲೆಯಲ್ಲಿ ನಾಲ್ಕನೇ…

ಬಿಜೆಪಿಗೆ ಮತ ಹಾಕಲಿಲ್ಲವೆಂದು ದಲಿತ ವಿದ್ಯಾರ್ಥಿನಿ ಶಾಲೆ ಪ್ರವೇಶಕ್ಕೆ ನಿರಾಕರಣೆ: ದೂರು ದಾಖಲು

ಶಾಜಾಪುರ: ಖಾಸಗಿ ಶಾಲೆಯ ನಿರ್ದೇಶಕರೊಬ್ಬರ ಸೊಸೆ ಬಿಜೆಪಿ ಪಕ್ಷದಿಂದ ಪಂಚಾಯತ್‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಶಾಲೆಯ ಬಾಲಕಿಯ ಪೋಷಕರು ಮತ ಹಾಕಲಿಲ್ಲವೆಂದು ದಲಿತ…

ಒಪ್ಪಿಗೆ ಇಲ್ಲದಿದ್ದರೂ ನನ್ನ ಪದ್ಯ ಸೇರ್ಪಡೆ-ಸರ್ಕಾರದ ಏಕಪಕ್ಷೀಯ ತೀರ್ಮಾನ ಖಡನೀಯ: ರೂಪ ಹಾಸನ

ಹಾಸನ: ರಾಜ್ಯ ಸರ್ಕಾರ ನೇಮಿಸಿದ ರಾಜ್ಯದಲ್ಲಿ ಪಠ್ಯಪುಸ್ತಕ ಪುನರ್‌ ಪರಿಶೀಲನಾ ಸಮಿತಿ ಮಾಡಿದ ಎಡವಟ್ಟು ಖಂಡಿಸಿ ರಾಜ್ಯದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾಗಿ…

20 ಸಾವಿರ ಶಾಲೆಗಳು ಮುಚ್ಚಲ್ಪಟ್ಟಿವೆ: ಕೇಂದ್ರ ಶಿಕ್ಷಣ ಸಚಿವಾಲಯ ವರದಿ ಬಹಿರಂಗ

ನವದೆಹಲಿ: 2020-21ರ ಸಾಲಿನಲ್ಲಿ ಶಾಲಾ ಶಿಕ್ಷಣದಲ್ಲಿ ಶ್ರೇಷ್ಠ ನಿರ್ವಹಣೆಯನ್ನು ಪ್ರದರ್ಶಿಸಿರುವ  ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸ್ಥಿತಿಗತಿಗಳ ಬಗ್ಗೆ ಪಟ್ಟಿಯನ್ನು ಬಿಡುಗಡೆಗೊಳಿಸಿರುವ ಕೇಂದ್ರ…

ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಅವಳಿ ಶಿಶು ಸಾವು; ವೈದ್ಯೆ, ಮೂವರು ದಾದಿಯರ ಅಮಾನತು

ತುಮಕೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ಡಾ. ಕೆ.…

ಮುಚ್ಚಿರುವ ಇಂದಿರಾ ಕ್ಯಾಂಟೀನ್​ ತೆರೆಯದಿದ್ದಲ್ಲಿ ಧರಣಿ ಕೂರುವೆ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮುಚ್ಚಿರುವ ಇಂದಿರಾ ಕ್ಯಾಂಟೀನ್‍ಗಳನ್ನು ತೆರೆದು ಗುಣಮಟ್ಟದ ಊಟ-ತಿಂಡಿ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಇದಕ್ಕೆ ತಪ್ಪಿದ್ದಲ್ಲಿ…

ಸಂಪರ್ಕಕ್ಕೆ ಸಿಗದ ವಿಜಯ್ ಮಲ್ಯ : ಮಲ್ಯ ಪರ ವಕಾಲತ್ತು ಮುಂದುವರೆಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್’ಗೆ ವಕೀಲರಿಂದ ಮನವಿ

ನವದೆಹಲಿ: ಭಾರತದ ಬ್ಯಾಂಕ್​ಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಹಲವು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ನಮ್ಮ…

ಗೋಗರೆದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ : ನೋವಿಂದ ನರಳಿದ ಗರ್ಭಿಣಿ ಸಾವು! ಜನಿಸಿದ ಅವಳಿ ಮಕ್ಕಳೂ ಬದುಕಲಿಲ್ಲ

ತುಮಕೂರು: ಪ್ರಸವ ವೇಳೆ ಅನಾಥ ಬಾಣಂತಿ ಹಾಗೂ ಅವಳಿ ಶಿಶುಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ. ಬಾಣಂತಿ ಹಾಗೂ ಅವಳಿ…

ʻಪ್ರಶ್ನೆ ಯಾಕೆ ಮಾಡ್ತೀರ, ನನ್ನನ್ನು ಬಂಧಿಸಿ’ : ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌

ರಾಂಚಿ: ಬಿಜೆಪಿಯನ್ನು ವಿರೋಧಿಸುವ ಧ್ವನಿಗಳನ್ನು ಹತ್ತಿಕ್ಕಲು ಸ್ವತಂತ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಇದು ಅಸಂವಿಧಾನಾತ್ಮಕ ಕೆಲಸ. ನಾನು ತಪ್ಪು…

ಖ್ಯಾತ ಕಥೆಗಾರ, ಸಂಘಟಕ ಕುಕ್ಕರಹಳ್ಳಿ ಬಸವರಾಜು ನಿಧನ

ಮೈಸೂರು : ಖ್ಯಾತ ಕಥೆಗಾರ, ಲೇಖಕ, ರಂಗಕರ್ಮಿ ಕುಕ್ಕರಹಳ್ಳಿ ಬಸವರಾಜು ಅವರು ಗುರುವಾರ ಮೈಸೂರಿನ ರಾಮಕೃಷ್ಣನಗರದ ತಮ್ಮ ನಿವಾಸದಲ್ಲಿ  ನಿಧನರಾಗಿದ್ದಾರೆ. ಅವರಿಗೆ …

ಕೊಲ್ಲೂರು: ಸಲಾಮ್‌ ಮಂಗಳಾರತಿ ಹೆಸರು ಬದಲಾವಣೆಯ ಸರ್ಕಾರ ನಿರ್ಧಾರಕ್ಕೆ ಆಕ್ರೋಶ

ಕೊಲ್ಲೂರು: ಸಂಘಪರಿವಾರದ ಒತ್ತಡಕ್ಕೆ ಮಣಿದು ಐತಿಹಾಸಿಕ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಸಾಂಪ್ರದಾಯಿಕ ಸಲಾಮ್ ಮಂಗಳಾರತಿ ಪೂಜೆಯ ಹೆಸರು ಬದಲಾಯಿಸಲು ರಾಜ್ಯದ ಬಿಜೆಪಿ…

ಶಾಲಾ ಮಕ್ಕಳಿಗೆ ಧ್ಯಾನ; ಶಿಕ್ಷಣ ಸಚಿವರ ಏಕಪಕ್ಷೀಯ ತೀರ್ಮಾನಕ್ಕೆ ಭಾರೀ ವಿರೋಧ

ಬೆಂಗಳೂರು: ರಾಜ್ಯದಲ್ಲಿ ಸಾಂವಿಧಾನಿಕವಾಗಿ ಮತ್ತು ಶಿಕ್ಷಣ ಹಕ್ಕು ಕಾಯಿದೆಯ ಅನ್ವಯ ಸಮಾನತೆಯ ನೆಲೆಯಲ್ಲಿ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವುದನ್ನು ಬಿಟ್ಟು…

ಕೆಂಪು ಕೋಟೆ ಮೇಲೆ ದಾಳಿ: ಲಷ್ಕರ್‌ ಭಯೋತ್ಪಾದಕನಿಗೆ ಗಲ್ಲು ಶಿಕ್ಷೆ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: 22 ವರ್ಷಗಳ ಹಿಂದೆ 2000ನೇ ಇಸವಿಯ ಡಿಸೆಂಬರ್‌ 22ರಂದು  ಕೆಂಪುಕೋಟೆ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಲಕ್ಷರ್-ಎ-ತೊಯ್ಬಾ…

ಕನ್ನಡ ಭಾಷೆಯನ್ನು ಹೆತ್ತ ತಾಯಿಯಂತೆ ಪ್ರೀತಿಸಿ ಗೌರವಿಸಬೇಕು: ಡಾ. ಎಂ. ಭೈರೇಗೌಡ

ಬೆಂಗಳೂರು: ಹಂಪಿನಗರದಲ್ಲಿರುವ ಪ್ರತಿಷ್ಠಿತ ಬ್ರೂಕ್ಲಿನ್‌ ನ್ಯಾಷನಲ್‌ ಪಬ್ಲಿಕ್ ಶಾಲೆಯಲ್ಲಿ ೬೭ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಮಾರಂಭಕ್ಕೆ ಮುಖ್ಯ…

ಗುಜರಾತ್ ಚುನಾವಣೆ: ಡಿ.1 ಮತ್ತು 5ರಂದು ಎರಡು ಹಂತದ ಮತದಾನ-ಡಿ.8ಕ್ಕೆ ಫಲಿತಾಂಶ

ನವದೆಹಲಿ: ಗುಜರಾತ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ಪ್ರಕಟಣೆಯನ್ನು ಹೊರಡಿಸಿದ್ದು, ಡಿಸೆಂಬರ್‌ 1ರಂದು ಮೊದಲ…

ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳಬೇಡಿ : ಹೆಚ್ ಪಿ ಲಕ್ಷ್ಮೀನಾರಾಯಣ

ಗುಡಿಬಂಡೆ : ಸರ್ಕಾರಗಳು ರೈತರಿಂದ ಸಾವಿರಾರು ಎಕರೆ ಪ್ರದೇಶದಷ್ಟು ಕೃಷಿ ಭೂಮಿಯನ್ನು ಭೂ ಸ್ವಾದೀನ ಮಾಡಿಕೊಳ್ಳುತ್ತಿದೆ .ಆದರೆ ವರ್ಷಗಳೇ ಕಳೆದರು ಸಹ…

ದೇವಸ್ಥಾನ ಟೆಂಡರ್‌ : ಪೂಜೆ ಸಾಮಾನ್ಯ ವರ್ಗಕ್ಕೆ, ಚಪ್ಪಲಿ ಕಾಯುವ ಕೆಲಸಕ್ಕೆ ಪರಿಶಿಷ್ಟರು – ವ್ಯಾಪಕ ಆಕ್ರೋಶ

ಬೆಂಗಳೂರು :  ಬೆಂಗಳೂರಿನ ಬಸವನಗುಡಿಯ ದೊಡ್ಡ ಗಣಪತಿ ಮತ್ತು ಸಮೂಹ ದೇವಸ್ಥಾನಗಳಲ್ಲಿನ ವಿವಿಧ ಕಾರ್ಯಗಳ ನಿರ್ವಹಣೆಗಾಗಿ ಕರೆದಿದ್ದ ಟೆಂಡರ್ ಪ್ರಕ್ರಿಯೆ ವಿರುದ್ಧ…

ಮೋರ್ಬಿ ಸೇತುವೆ ಕುಸಿತ: ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ: ವಕೀಲರ ಸಂಘ

ಅಹ್ಮದಾಬಾದ್: 135 ಜನರ ಸಾವಿಗೆ ಕಾರಣವಾದ ಮೋರ್ಬಿ ಸೇತುವೆ ಕುಸಿತ ಪ್ರಕರಣದ ವಿಚಾರವಾಗಿ ತಾವು ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ ಎಂದು…