ಕಲಬುರಗಿ: 15 ವರ್ಷದ ಬಾಲಕಿ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಿನ್ನೆ ಭಾನುವಾರ ಮಧ್ಯಾಹ್ನ ಮೂರು ಗಂಟೆ…
ವಿದ್ಯಮಾನ
ಸಹಸ್ರಾರು ಜನತೆ ಸಮ್ಮುಖದಲ್ಲಿ ಪುನೀತ್ ರಾಜ್‌ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ಬೆಂಗಳೂರು: ಚಿತ್ರರಂಗದಲ್ಲಿ ನಟನಾಗಿ ಮಾತ್ರವಲ್ಲದೆ, ಸರಳ ಬದುಕು, ಸಾಮಾಜಿಕ ಕಾರ್ಯ ಮತ್ತು ಸಾಧನೆಯಿಂದ ಜನಮಾನಸದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ದಿವಂಗತ ಡಾ.…
ರಾಜ್ಯದ ತುಂಬ ವಿಜೃಂಭಣೆಯ ಕರ್ನಾಟಕ ರಾಜ್ಯೋತ್ಸವ ಆಚರಣೆ
ಬೆಂಗಳೂರು : ನವೆಂಬರ್ 1 ರಾಜ್ಯಾದ್ಯಂತ 67ನೇ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ. ಪ್ರತಿ ಕನ್ನಡಿಗನ ಕರುನಾಡಿನ ಹೆಮ್ಮೆಯ…
ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ದೂರಿನ ಮೇಲೆ ‘ದಿ ವೈರ್’ ವೆಬ್ ಸುದ್ದಿ ಸಂಸ್ಥೆಯ ಮೇಲೆ ದೆಹಲಿ ಪೊಲೀಸ್ ದಾಳಿ
ಪತ್ರಕಾರಿತೆಯನ್ನು ಅಪರಾಧೀಕರಿಸುವ ಹುನ್ನಾರ: ‘ಡಿಜಿಪಬ್’ ಖಂಡನೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸ್ವತಂತ್ರ ಡಿಜಿಟಲ್ ಸುದ್ದಿ ಸಂಸ್ಥೆ…
‘ದಿ ವೈರ್’ ಮೇಲೆ ಪೊಲೀಸರ ಕಾರ್ಯಾಚರಣೆ; ಡಿಜಿಪಬ್ ಖಂಡನೆ
ನವದೆಹಲಿ: ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಇಂದು ಸಂಜೆ ಆನ್‌ಲೈನ್ ಸುದ್ದಿತಾಣ “ದಿ…
ಕನ್ನಡತನ ನಮ್ಮ ಅಸ್ಮಿತೆ; ಕನ್ನಡದ ಏಳಿಗೆಗಾಗಿ ಪಣ ತೊಡೊಣ: ಬಸವರಾಜ ಪೂಜಾರ
ಹಾವೇರಿ: ಕನ್ನಡ ಹಬ್ಬವನ್ನು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸುತ್ತೇವೆ. ಇದು ನಮ್ಮ ಅಸ್ಮಿತೆಯ ಹಬ್ಬ. ಜಾತಿ, ಮತ, ಧರ್ಮಗಳ ಹಂಗಿಲ್ಲದ…
ಸಾಂತ್ವನ ಕೇಂದ್ರದ ಹುಡುಗಿಗೆ ಬೆಳಕಾದ ವಿದ್ಯಾರ್ಥಿ ಮುಖಂಡ
ಚಿಕ್ಕಬಳ್ಳಾಪುರ : ತಂದೆ ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ ಯುವತಿಯೊಬ್ಬಳು, ಕಾಲೇಜು ಶಿಕ್ಷಣ ಮೊಟಕುಗೊಳಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕೇಂದ್ರದಲ್ಲಿ ಆಶ್ರಯ…
ರಸ್ತೆ ಗುಂಡಿಗೆ ಇನ್ನೆಷ್ಟು ಬಲಿ ಬೇಕು? ಸಾವುಗಳಿಗೆ ಕಾರಣ ಯಾರು?
ಬೆಂಗಳೂರು : ಸಿಲಿಕಾನ್ ಸಿಟಿಯ ರಸ್ತೆಯನ್ನು ಗುಂಡಿಮುಕ್ತ ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಆದರೂ ಸಹ…
ಪುನೀತ್ ರಾಜ್‌ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ; ಸಿದ್ದತೆ ಪರಿಶೀಲನೆ
ಬೆಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಸರ್ಕಾರವು ಆಚರಣೆ ಸಂಬಂಧಿಸಿದ ಪೂರ್ವಭಾವಿ ಸಿದ್ದತೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ನಾಳೆ ಸಂಜೆ…
ಗುಜರಾತ್ ತೂಗು ಸೇತುವೆ ದುರಂತ: ನ್ಯಾಯಾಂಗ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ನವದೆಹಲಿ: ಗುಜರಾತ್ ಮೋರ್ಬಿ ತೂಗು ಸೇತುವೆ ಕುಸಿದುಬಿದ್ದು, ದುರಂತ ಸಂಭಿವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ…
ಅತ್ಯಾಚಾರ ಸಂತ್ರಸ್ತೆಯರಿಗೆ ‘ಎರಡು ಬೆರಳಿನ ಪರೀಕ್ಷೆ’ ನಡೆಸದಿರಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ
ನವದೆಹಲಿ: ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರನ್ನು ಎರಡು ಬೆರಳಿನ ಪರೀಕ್ಷೆ ನಡೆಸುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ವಿಭಾಗೀಯ…
ಶೀಘ್ರವೇ ನಂದಿನಿ ಹಾಲಿನ ದರ ರೂ.3 ಹೆಚ್ಚಳ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಿಸಲು ಸಿದ್ಧತೆ ನಡೆಯುತ್ತಿದ್ದು, ಹೆಚ್ಚಳ ದರವು ರೈತರಿಗೆ…
ವಿಜಯಪುರ ಪಾಲಿಕೆ ಚುನಾವಣಾ ಫಲಿತಾಂಶ: ಅಧಿಕಾರ ಸಮೀಪ ಬಿಜೆಪಿ, ಖಾತೆ ತೆರೆದ ಎಐಎಂಐಎಂ
ವಿಜಯಪುರ: ಅಕ್ಟೋಬರ್ 28ರಂದು ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ. ನಗರದ ದರಬಾರ್ ಹೈಸ್ಕೂಲ್ ಆವರಣದಲ್ಲಿ…
ಬ್ರೆಜಿಲ್: ದಶಕದ ಬಳಿಕ ಅಧಿಕಾರಕ್ಕೆ ಮರಳಿದ ಎಡಪಂಥೀಯ ಅಧ್ಯಕ್ಷ ಲುಲಾ ಡಾ ಸಿಲ್ವಾ
ಸಾವೊ ಪಾಲೊ(ಬ್ರೆಜಿಲ್): ಬ್ರೆಜಿಲ್ಲಿನ ಮಾಜಿ ಅಧ್ಯಕ್ಷ ಹಾಗೂ ಎಡಪಂಥೀಯ ಹಿರಿಯ ನಾಯಕ ಲೂಯಿಜ್ ಇನಾಸಿಯೋ ಲುಲಾ ಡಾ ಸಿಲ್ವಾ ಹಾಲಿ ಅಧ್ಯಕ್ಷ…
ಲಂಚ; ಸಿಎಂ ಸಚಿವಾಲಯದ ವಾಹನದಲ್ಲೇ ಪತ್ರಕರ್ತರ ನಿವಾಸಕ್ಕೂ ನಗದು, ಉಡುಗೊರೆ ಸಾಗಿಸಲಾಗಿತ್ತೇ?
ಜಿ. ಮಹಾಂತೇಶ್ ಬೆಂಗಳೂರು; ದೀಪಾವಳಿ ಹಬ್ಬದ ಸೋಗಿನಲ್ಲಿ ಪತ್ರಿಕಾ ಕಚೇರಿಗಳಿಗಷ್ಟೇ ಅಲ್ಲದೇ ಲಕ್ಷಾಂತರ ರೂಪಾಯಿ ನಗದನ್ನು ಇರಿಸಿದ್ದ ಕವರ್‌ನೊಂದಿಗೇ ಉಡುಗೊರೆಯನ್ನು ಕೆಲವು …
ಸಿಬ್ಬಂದಿ ನೇಮಕಾತಿ ಆಯೋಗ ಕನ್ನಡ ವಿರೋಧಿ ನೀತಿ: ಕಾನೂನು ಹೋರಾಟಕ್ಕೆ ಕಸಾಪ ಚಿಂತನೆ
ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದ್ದು, ಕನ್ನಡ ಭಾಷೆಯಲ್ಲಿ ಕಡೆಗಣಿಸಲಾಗಿದೆ. ಈ ಮೂಲಕ ಪ್ರಾದೇಶಿಕ ಭಾಷೆಗಳ…
ಗುಜರಾತ್ ಸೇತುವೆ ದುರಂತ: 100 ದಾಟಿದ ಮೃತರ ಸಂಖ್ಯೆ
ರಾಜಕೋಟ್ : ಗುಜರಾತ್ ತೂಗು ಸೇತುವೆ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 100ಕ್ಕೇರಿದೆ. 140 ವರ್ಷಗಳಿಂದ ಬಳಕೆಯಲ್ಲಿಲ್ಲದ ಸೇತುವೆಯನ್ನು ಇತ್ತೀಚೆಗಷ್ಟೇ ನವೀಕರಿಸಿ,…
ಸಿಯೋಲ್ ಹಾಲೋವಿನ್ ಆಚರಣೆ; ಭೀಕರ ಕಾಲ್ತುಳಿತಕ್ಕೆ 151 ಮಂದಿ ದುರ್ಮರಣ
ಸಿಯೋಲ್: ದಕ್ಷಿಣ ಕೊರಿಯಾ ದೇಶದ ರಾಜಧಾನಿ ಸಿಯೋಲ್‌ನಲ್ಲಿ ನೆನ್ನೆ(ಅಕ್ಟೋಬರ್ 29) ರಾತ್ರಿ ಹಾಲೋವಿನ್ ಹಬ್ಬದ ಆಚರಣೆ ವೇಳೆ ಭಾರೀ ಸಂಖ್ಯೆಯಲ್ಲಿ ಜನರು…
67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಬೆಂಗಳೂರು : ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಢಾ ಪಟುಗಳು ಸಮಾಜ ಸೇವಕರು ಸೇರಿದಂತೆ 67…
ಗುಜರಾತ್ ಚುನಾವಣೆ ಸಮೀಪಿಸುವ ವೇಳೆ ಏಕರೂಪ ನಾಗರಿಕ ಸಂಹಿತೆ ಅಸ್ತ್ರ ಪ್ರಯೋಗಿಸಿದ ಬಿಜೆಪಿ
ಬಹು ಚರ್ಚಿತ ಏಕರೂಪ ನಾಗರಿಕ ಸಂಹಿತೆಯ ವಿಚಾರಗಳು ಹಲವು ವ್ಯಾಖ್ಯಾನಗಳನ್ನು ಒಳಗೊಂಡಿದ್ದು, ಅದರ ಸಾಧಕ ಬಾಧಕಗಳು ಚರ್ಚೆಯಲ್ಲಿವೆ. ನ್ಯಾಯಾಲಯದಲ್ಲಿಯೂ ವಿಚಾರಣೆಯ ಹಂತದಲ್ಲಿವೆ.…