ಮನೆಯಲ್ಲಿ ಭಗತ್ ಸಿಂಗ್ ಪಾತ್ರದ ಅಭ್ಯಾಸ ವೇಳೆ ನೇಣಿಗೆ ಕೊರಳೊಡ್ಡಿದ ಬಾಲಕ ಸಾವು

ಚಿತ್ರದುರ್ಗ: ವಿಶೇಷ ದಿನಗಳಂದು ಆಯೋಜಿಸುವ ಸಾಂಸ್ಕೃತಿಕ ಹಾಗೂ ವೇಷಭೂಷಣ ಕಾರ್ಯಕ್ರಮಗಳಲ್ಲಿ ಶಾಲಾ ಮಕ್ಕಳು ಸಾಮಾನ್ಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲಿದ್ದಾರೆ. ಈ…

ಬಿಜೆಪಿ ಶಾಸಕ ಬೆಲ್ಲದ್‌ ಹೆಸರು ಉಲ್ಲೇಖಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ಮಹಿಳೆ

ಧಾರವಾಡ: ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಬಳಿ ಕೆಲಸದಿಂದ ತೆಗೆದಿರುವ ಬಗ್ಗೆ ವಿವರಿಸಲು, ಕೆಲಸ ಮರಳಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಮನವಿ ಕೊಡಲು…

ಬಿಬಿಎಂಪಿ ರಸ್ತೆ ಗುಂಡಿ ದುರಂತ: ಭೀಕರ ಅಪಘಾತದಿಂದ ಬೈಕ್‌ ಸವಾರ ಸಾವು

ಬೆಂಗಳೂರು: ರಸ್ತೆ ಗುಂಡಿಗಳಿಂದಾಗಿ ನಗರದ ಜನತೆ ಸಂಕಷ್ಟಗಳನ್ನು ಎದುರಿಸುತ್ತಿದ್ದು, ದುರಂತದ ಮೇಲೆ ದುರಂತ ಸಂಭವಿಸುತ್ತಲೇ ಇದೆ. ಮತ್ತೀಗ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ…

ಮುಂಬಡ್ತಿಗೆ ನಕಲಿ ಪದವಿ: ನಾಲ್ವರು ಅಧಿಕಾರಿಗಳು ವಜಾ

ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಎಂಟು ಹಗರಣಗಳು ನಡೆದಿವೆ. ಶಿಕ್ಷಣ ಇಲಾಖೆ, ಗೃಹ ಇಲಾಖೆ, ಕೆಪಿಎಸ್‌ಸಿ, ಕೆಪಿಟಿಸಿಎಲ್‌, ಕೆಲಸ ಮಾಡಿಕೊಡಲು…

ನವೆಂಬರ್‌ 2 ರಿಂದ ರಾಜ್ಯದಲ್ಲಿ ಮತ್ತೆ ಮಳೆ

ಬೆಂಗಳೂರು: ನವೆಂಬರ್‌ 2 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ…

ಟಿಆರ್‌ಎಸ್ ಶಾಸಕರ ಖರೀದಿ ಯತ್ನ: ಆರೋಪಿಗಳು ಪೊಲೀಸರ ಸುಪರ್ದಿಗೆ ಅವಕಾಶ- ಹೈಕೋರ್ಟ್‌

ಹೈದರಾಬಾದ್: ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌) ಪಕ್ಷದ ನಾಲ್ವರು ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಆರೋಪಿಗಳನ್ನು ಬಂಧಿಸುವ ಅಗತ್ಯವಿಲ್ಲವೆಂದು ಎಸಿಬಿ ವಿಶೇಷ…

ಗುಜರಾತ್​​ನಲ್ಲಿ ಮತ್ತೆ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್

ಮುಂಬೈ: ಇತ್ತೀಚೆಗಷ್ಟೇ ಎಮ್ಮೆಗಳು ಡಿಕ್ಕಿ ಹೊಡೆದಿದ್ದರಿಂದ, ವಂದೇ ಭಾರತ್ ಎಕ್ಸ್​ಪ್ರೆಸ್  ರೈಲಿನ ಮುಂಭಾಗ ಜಖಂ ಆಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ…

ಮೊದಲ ವರ್ಷದ ಸ್ಮರಣೆ; ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ರಾಜ್‌ ಕುಟುಂಬ

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ಅಪ್ಪು, ಪುನೀತ್‌ ರಾಜ್‌ಕುಮಾರ್‌ ನಿಧನರಾಗಿ ಇಂದಿಗೆ ಒಂದು ವರ್ಷ. ಕಳೆದ ವರ್ಷ…

ಇನ್ಸ್‌ಪೆಕ್ಟರ್‌ ನಂದೀಶ್ ಸಾವು; `ಇನ್‌ಸ್ಪೆಕ್ಟರ್‌ ಹುದ್ದೆಗೆ 70- 80 ಲಕ್ಷ ಕೊಟ್ಟರೆ ಇನ್ನೇನಾಗುತ್ತೆ?’ ಸಚಿವ ಎಂಟಿಬಿ ಮಾತು ವೈರಲ್‌

ಬೆಂಗಳೂರು: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸೇವೆಯಿಂದ ಅಮಾನತುಗೊಂಡಿದ್ದ ಕೃಷ್ಣರಾಜಪುರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಎಚ್‌.ಎಲ್‌.ನಂದೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ. ಅವರು, ಖಿನ್ನತೆಗೆ ಒಳಗಾಗಿದ್ದರು…

ವಿಜಯಪುರ: ಎರಡು ಕಡೆ ಮತ್ತೆ ಭೂಕಂಪನ-ಬೆಚ್ಚಿಬಿದ್ದ ಜನತೆ

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಆಗಿದ್ದು, ಭೂಮಿ ಮತ್ತೆ ಮತ್ತೆ ಕಂಪಿಸಿರುವ ಅನುಭವವಾಗಿದೆ. ಎರಡು ಕಡೆ ಈ ರೀತಿಯಾಗಿದ್ದು, ಇಲ್ಲಿನ ಜನರು…

ಇಂದು ಪುನೀತ್ ರಾಜ್​ಕುಮಾರ್​ ಸ್ಮರಣೆ : ಮಾಸದ ಅಪ್ಪು ನೆನಪು

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿ ಇಂದಿಗೆ ಒಂದು ವರ್ಷ. ಸದಾ ಲವಲವಿಕೆಯಿಂದ ಇರುತ್ತಿದ್ದ…

ಎಲ್ಲ ಗೊಂದಲ-ರಕ್ತಪಾತಕ್ಕೆ ಅಮೆರಿಕವೇ ಕಾರಣ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್

ಮಾಸ್ಕೊ: ‘ಉಕ್ರೇನ್ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಬೇಕಾದ ಅನಿವಾರ್ಯತೆಯೇ ಉದ್ಭವಿಸಿಲ್ಲ. ಅಂಥ ಕ್ರಮಕ್ಕೆ ಮುಂದಾಗಬೇಕಾದ ರಾಜಕೀಯ ಅಥವಾ ಮಿಲಿಟರಿ ಕಾರಣಗಳೂ ಗೋಚರಿಸುತ್ತಿಲ್ಲ. ಅಣ್ವಸ್ತ್ರ…

ಪತ್ರಕರ್ತರಿಗೆ ಲಂಚ; ಸಿಎಂ, ಮಾಧ್ಯಮ ಸಂಯೋಜಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಲಾಗಿದೆ ಎಂದು ಕೇಳಿಬಂದಿರುವ ಗಂಭೀರ ಆರೋಪದ ಕುರಿತು ತೀವ್ರ ಚರ್ಚೆಯಾಗುತ್ತಿರುವ…

40% ಕಮಿಷನ್ ಮುಚ್ಚಿಡಲು ಪತ್ರಕರ್ತರಿಗೆ ನೀಡಿದ ಲಂಚವೇ?-ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ…

ಎಲೋನ್‌ ಮಸ್ಕ್‌ ತೆಕ್ಕೆಗೆ ಟ್ವಿಟ್ಟರ್‌; ಸಿಇಒ ಪರಾಗ್‌ ಅಗರ್‌ವಾಲ್‌ ಸೇರಿದಂತೆ ಪ್ರಮುಖರು ವಜಾ

ವಾಷಿಂಗ್ಟನ್‌: ಸಾಮಾಜಿಕ ಜಾಲತಾಣ ಟ್ವಿಟ್ಟರ್ ಸಂಸ್ಥೆಯಲ್ಲಿ ಬಹಳ ದೊಡ್ಡ ಬದಲಾವಣೆಯಾಗಿದ್ದು, ಇದೀಗ ಅಧಿಕೃತವಾಗಿ ಟೆಸ್ಲಾ ಕಂಪನಿಯ ಸಿಇಒ ಎಲೋನ್ ಮಸ್ಕ್ ಟ್ವಿಟರ್‌ನ…

ಕಲುಷಿತ ನೀರು ಕುಡಿದು ಜನ ಅಸ್ವಸ್ಥ – ಗ್ರಾಮೀಣಾಭಿವೃದ್ಧಿ ಇಲಾಖೆ ಬದುಕಿದೆಯೇ? ಕಾಂಗ್ರೆಸ್‌ ಸರಣಿ ಟ್ವೀಟ್

ಬೆಂಗಳೂರು : ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಕಲುಷಿತ ನೀರು ಕುಡಿದು ಜನರು ಅಸ್ವಸ್ಥಗೊಂಡಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ…

‘ಹಿರಿಯ ಅಧಿಕಾರಿಗಳ ಉದ್ಧಟತನ, ಸರ್ಕಾರದ ನಡವಳಿಕೆಗೆ ಸಾಮಾನ್ಯ ಅಧಿಕಾರಿಗಳು ಬಲಿʼ

ಸರ್ಕಲ್ ಇನ್ಪೆಕ್ಟರ್ ನಂದೀಶ್ ಸಾವು, ಹೃದಯಾಘಾತದಿಂದ ಅಲ್ಲ ಬದಲಾಗಿ ಇದೊಂದು ಕೊಲೆ ಎಂದು ಮಾಜಿ‌ ಸಿಎಂ ಎಚ್ ಡಿ ಕುಮಾರಸ್ವಾಮಿ‌ ಆರೋಪ…

ಪೊಲೀಸರಿಗೆ ಒಂದು ದೇಶ-ಒಂದು ಸಮವಸ್ತ್ರದ ಹೊಸ ವಿಚಾರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಸೂರಜ್‌ ಕುಂಡ್‌ (ಹರಿಯಾಣ): ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದು, ಇದು ಕೇವಲ ಸಲಹೆ.…

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚ?

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್…

ವಿದೇಶಿ ವಿವಿಯಲ್ಲಿ ಪಿಎಚ್‌ಡಿ; 75 ಲಕ್ಷ ರೂ. ಕಳೆದುಕೊಂಡು ಮೋಸ ಹೋದ ಮಹಿಳೆ

ಚಿಕ್ಕಮಗಳೂರು: ಸಾಫ್ಟ್‌ವೇರ್‌ ಉದ್ಯೋಗಿ ಮಹಿಳೆಯೊಬ್ಬರು ಪಿಎಚ್‌ಡಿ ಮಾಡುವ ಆಸೆಯಿಂದಾಗಿ ಆನ್‌ಲೈನ್‌ನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳನ್ನು ಹುಡುಕಿ, ತಮ್ಮ ಎಲ್ಲಾ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿದ್ದು…