ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಬಿಜೆಪಿಯ ಕಣ್ಣೊರೆಸುವ ತಂತ್ರ: ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್​ಸಿ), ಪರಿಶಿಷ್ಟ ಪಂಗಡ(ಎಸ್​ಟಿ) ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಯು ಬಿಜೆಪಿಯವರ ಕಣ್ಣೊರೆಸುವ ತಂತ್ರವಷ್ಟೇ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ…

ಬ್ರಿಟನ್ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆ

ಲಂಡನ್‌: ಲಿಜ್ ಟ್ರಸ್ ರಾಜೀನಾಮೆ ನೀಡಿದ ಬಳಿಕ ಮುಂದಿನ ಪ್ರಧಾನಿ ಯಾರು ಅನ್ನೋ ಚರ್ಚೆ ಆರಂಭವಾಯಿತು. ಬ್ರಿಟನ್ ಪ್ರಧಾನಿ ಆಯ್ಕೆ ಸಂಬಂಧ…

ವಿಶ್ವದಾದ್ಯಂತ ವಾಟ್ಸಪ್ ಸರ್ವರ್ ಡೌನ್ : ಬಳಕೆದಾರರ ಪರದಾಟ

ಬೆಂಗಳೂರು : ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೋರಿದೆ. ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ.…

ಶಿವಮೊಗ್ಗ: ಮೂರು ಪ್ರತ್ಯೇಕ ಘಟನೆ-ಭಯದ ವಾತಾವರಣ ನಿರ್ಮಿಸಲು ಯತ್ನ– ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಕೆಲವು ಯುವಕರು ಮತ್ತೆ ಕೋಮು ದ್ವೇಷ ಹರಡುವ ಯತ್ನ ನಡೆಸಲು ಪ್ರಯತ್ನಿಸುತ್ತಿದ್ದು, ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಜನತೆಯಲ್ಲಿ ಆತಂಕ…

ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ..?

ಮುಂಬೈ : ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ 22 ಶಾಸಕರು ಬಿಜೆಪಿಗೆ ಶೀಘ್ರ ಸೇರ್ಪಡೆಯಾಗಲಿದ್ದಾರೆ. ಹಾಗೂ ಶಿಂಧೆಯ ಬದಲಿಗೆ ಬಿಜೆಪಿ…

ಮಂಗಳೂರು: ಅನ್ಯ ಕೋಮಿನ ಇಬ್ಬರ ಮೇಲೆ ಹಲ್ಲೆ ಪ್ರಕರಣ-ಆರು ಆರೋಪಿಗಳ ಬಂಧನ

ಮಂಗಳೂರು: ‌ಕಡಬ ತಾಲೂಕಿನ ದೋಲ್ಬಾಡಿಯ ಒಂಟಿ ಮಹಿಳೆಯ ಮೇಲೆ ಕಂಬಳಿ ಮಾರಾಟದ ನೆಪದಲ್ಲಿ ಮಾನಭಂಗಕ್ಕೆ ಪ್ರಯತ್ನಿಸಿದ್ದಾರೆ ಎಂದು ಆರು ಮಂದಿ ಹಲ್ಲೆ…

ವಿರಾಟ್‌- ಪಾಂಡ್ಯ ಶತಕದ ಜತೆಯಾಟ : ಗೆದ್ದ ಟೀಂ ಇಂಡಿಯಾ

ಮೆಲ್ಬೋರ್ನ್ : ವಿರಾಟ್‌ ಕೊಹ್ಲಿ (82*), ಹಾರ್ದಿಕ್‌ ಪಾಂಡ್ಯ(4೦) ಅವರ ಶತಕದ ಜತೆಯಾಟದ ನೆರವಿನಿಂದ ಭಾರತ ತಂಡ ಪಾಕಿಸ್ತಾನ ವಿರುದ್ಧ ಟಿ2೦…

ವಿಜಯಪುರ ಜಿಲ್ಲೆ: ಬಸ್ಸಿಗಾಗಿ ಪ್ರತಿನಿತ್ಯ ಜನರ ಪರದಾಟ

ವಿಜಯಪುರ: ಜನರ ಪರದಾಟ ಇವತ್ತೊಂದು ದಿನದಲ್ಲ, ಇದು ದಿನನಿತ್ಯದ ಪರದಾಟವಾಗಿದೆ. ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸ್ಸು ನಿಲ್ದಾಣದಲ್ಲಿ ಕಂಡ ಈ…

ಸಚಿವ ಸೋಮಣ್ಣ ಕಪಾಳಮೋಕ್ಷ-ಗೃಹ ಸಚಿವರು ಜೀವಂತವಾಗಿದ್ದರೆ ಕ್ರಮಕೈಗೊಳ್ಳಿ: ಪುಷ್ಪಾ ಅಮರನಾಥ್‌

ರಾಯಚೂರು: ಚಾಮರಾಜನಗರ ಜಿಲ್ಲೆಯಲ್ಲಿ ಶನಿವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಸಮಸ್ಯೆ ಹೇಳಿಕೊಳ್ಳಲು ವಸತಿ ಸಚಿವ ವಿ.ಸೋಮಣ್ಣ ಮಹಿಳೆ ಕಪಾಳಕ್ಕೆ ಹೊಡೆದಿರುವ…

ಬಿಎಂಟಿಸಿ ಬಸ್ಸು ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು

ಬೆಂಗಳೂರು: ಕಳೆದ ಹದಿಮೂರು ದಿನಗಳ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ಸು ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ…

ಅ.25ರಂದು ಸೂರ್ಯ ಗ್ರಹಣ: ವೀಕ್ಷಿಸಲು ಮರೆಯದಿರಿ-ಮುಂಜಾಗ್ರತೆ ವಹಿಸಿ

ವರ್ಷದ ಕೊನೆಯ ಸೂರ್ಯ ಗ್ರಹಣ ಅಕ್ಟೋಬರ್‌ 25ರಂದು ಸಂಭವಿಸಲಿದ್ದು, ಆಸಕ್ತರು ಈ ಗ್ರಹಣವನ್ನು ಕಣ್ತುಂಬಿಕೊಂಡು ಆನಂದಿಸಬಹುದಾಗಿದೆ. ಬರೋಬ್ಬರಿ 27 ವರ್ಷದ ಬಳಿಕ…

ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ

ಚಾಮರಾಜನಗರ: ವಸತಿ ಸಚಿವ ವಿ. ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಚಾಮರಾಜನಗರ  ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ…

ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ನಿಧನ

ಬೆಂಗಳೂರು :ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ…

ಜನಾಕ್ರೋಶಕ್ಕೆ ಮಣಿದ ಸರ್ಕಾರ: ಶಾಲಾಭಿವೃದ್ಧಿಗೆ 100 ರೂ. ದೇಣಿಗೆ ಸಂಗ್ರಹ ಆದೇಶ ವಾಪಸ್

ಬೆಂಗಳೂರು : ಸರ್ಕಾರಿ ಶಾಲೆಯಲ್ಲಿ ಪೋಷಕರು ಮಾಸಿಕವಾಗಿ 1೦೦ ರೂಪಾಯಿ ವಂತಿಗೆ ನೀಡಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ನು…

‘ಮೂಸಂಬಿ ರಸ’ ಸಾವಿನ ಪ್ರಕರಣ: ರಕ್ತದ ನಕಲಿ ಪ್ಲೇಟ್​ಲೆಟ್ ಮಾರಾಟಗಾರರ ಬಂಧನ

ಲಕ್ನೋ : ಡೆಂಗ್ಯೂ ರೋಗಿಯೊಬ್ಬರಿಗೆ ಪ್ಲಾಸ್ಮಾ ಬದಲು ಮೂಸಂಬಿ ರಸವನ್ನು ನೀಡಿದ ಹಿನ್ನೆಲೆಯಲ್ಲಿ ರೋಗಿಯೂ ಮೃತಪಟ್ಟಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ…

ದೀಪಾವಳಿಯಲ್ಲಿ ಸುಲಿಗೆಗೆ ಇಳಿದಿರುವ ಖಾಸಗಿ ಬಸ್ಸುಗಳು:‌ ವಿಮಾನ ದರಕ್ಕಿಂತ ಬಸ್‌ ದರ ಬಲು ದುಬಾರಿ

ಬೆಂಗಳೂರು: ಖಾಸಗಿ ಬಸ್ಸುಗಳ ದರ ಸಮರ ಎಲ್ಲೆ ಮೀರಿದ್ದು, ಇದೀಗ ದೀಪಾವಳಿ ಹಬ್ಬದ ಪ್ರಯುಕ್ತ ಊರುಗಳಿಗೆ ಪ್ರಯಾಣ ಬೆಳೆಸುವ ಸಾರ್ವಜನಿಕರ ಜೇಬಿಗೆ…

ಉತ್ತರ ಪ್ರದೇಶ: ದಲಿತ ಯುವಕನ ಮುಖಕ್ಕೆ ಮಸಿ ಬಳಿದು, ಕಂಬಕ್ಕೆ ಕಟ್ಟಿ ಹಿಂಸಿಸಿದ ಸ್ಥಳೀಯರು

ಲಕ್ನೋ: ಉತ್ತರಪ್ರದೇಶದಲ್ಲಿ ಅತ್ಯಂತ ಅಮಾನವೀಯ ಘಟನೆಯೊಂದು ನಡೆದಿದ್ದು, ಕಳ್ಳತನ ಆರೋಪದ ಮೇಲೆ ದಲಿತ ಯುವಕನೊಬ್ಬನನ್ನು ಥಳಿಸಲಾಗಿದೆ ಎಂದು ವರದಿಯಾಗಿದೆ. ಯುವಕನನ್ನು ಹಿಡಿದು…

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳ : ಆರೋಗ್ಯ ಇಲಾಖೆ ಕಳವಳ

ಬೆಂಗಳೂರು :  ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ ಸಂಖ್ಯೆ ಕುಸಿತವಾಗುತ್ತಿದೆ ಎಂದು ಕೇಂದ್ರ ಸರ್ಕಾರ ನಡೆಸಿದ ಸ್ಯಾಂಪಲ್…

ರಾಹುಲ್ ಗಾಂಧಿ ಕೈಹಿಡಿದ ಅಭಿಷೇಕ್ ನಾಯ್ಡು..! ಬಿಜೆಪಿಗೆ ಬಿಗ್ ಶಾಕ್..

ರಾಯಚೂರು : ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ವಿರುದ್ಧ ಸಿಡಿದೆದ್ದು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಸದಸ್ಯ…

ಒಳಚರಂಡಿ ಸ್ವಚ್ಚಗೊಳಿಸುತ್ತಿದ್ದ ಮೂವರು ಕಾರ್ಮಿಕರು ವಿಷಾನಿಲ ಸೇವಿಸಿ ಸಾವು

ಪುಣೆ: ಪುಣೆಯ ವಾಘೋಲಿಯಲ್ಲಿರುವ ಹೌಸಿಂಗ್ ಸೊಸೈಟಿಯಲ್ಲಿ ಶುಕ್ರವಾರ ಬೆಳಗ್ಗೆ ಒಳಚರಂಡಿ ಸ್ವಚ್ಛಗೊಳಿಸುತ್ತಿರುವ ಸಂದರ್ಭ ವಿಷಾನಿಲ ಸೇವಿಸಿ ಕನಿಷ್ಠ ಮೂವರು ಸ್ವಚ್ಛತಾ ಕಾರ್ಮಿಕರು…