ನೋಯ್ಡಾ: ಬಹುಮಹಡಿ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಮರಣ-9 ಮಂದಿಗೆ ಗಾಯ

ನೋಯ್ಡಾ: ನೋಯ್ಡಾ ಸೆಕ್ಟರ್-21ರಲ್ಲಿ ಬಹುಮಹಡಿ ಕಟ್ಟಡದ ನಿರ್ಮಾಣ ಹಂತದ ಗೋಡೆಯೊಂದು ಕುಸಿದು ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ…

ಲಂಚದ ಹಣ ಹಿಂದಿರುಗಿಸುವಾಗ ಲೋಕಾ ಪೊಲೀಸರ ಬಲೆಗೆ ಬಿದ್ದ ಕೆಎಎಸ್‌ ಅಧಿಕಾರಿಗಳು!

ಬೆಂಗಳೂರು: ಕೆಎಎಸ್‌ ಹಿರಿಯ ಅಧಿಕಾರಿ ಎ.ಬಿ. ವಿಜಯ್ ಕುಮಾರ್ ಮತ್ತು ರಘುನಾಥ್ ಎಂಬುವವರು ಸ್ವೀಕರಿಸಿದ್ದ ಲಂಚದ ಹಣವನ್ನು ದೂರುದಾರರಿಗೆ ಹಿಂದಿರುಗಿಸುವಾಗ ಲೋಕಾಯುಕ್ತ…

40% ಬಿಜೆಪಿ ಸರ್ಕಾರ: ನಗರದಲ್ಲಿ ರಾರಾಜಿಸುತ್ತಿದೆ ಪೇಟಿಎಂ ಮಾದರಿಯಲ್ಲಿ ʻಪೇಸಿಎಂʼ ಭಿತ್ತಿಚಿತ್ರ

ಬೆಂಗಳೂರು: ರಾಜ್ಯದ ಬಿಜೆಪಿ ಆಡಳಿತದ ವಿರುದ್ಧ ಎದ್ದಿರುವ 40% ಕಮಿಷನ್‌ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಸಕ್ತ ವಿಧಾನಮಂಡಲ ಅಧಿವೇಶನದಲ್ಲಿಯೂ ಭಾರೀ…

ರಾತ್ರಿ ಊಟಕ್ಕೆಂದು ಬೇಯಿಸಿದ್ದ ಕುರಿ ಮಾಂಸ ತಿಂದ ನಾಯಿ: ಮಗಳಿಗೆ ಗುಂಡಿಕ್ಕಿ ಕೊಂದ ತಂದೆ

ಮುಂಬೈ: ಕುರಿ ಮಾಂಸವನ್ನು ನಾಯಿ ತಿಂದ ವಿಚಾರವಾಗಿ ನಡೆದ ಗಲಾಟೆಯಲ್ಲಿ ತಂದೆಯೊಬ್ಬ ತನ್ನ ಮಗಳನ್ನು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಒಸ್ಮಾನಾಬಾದ್…

ಆಯೋಗದ ವರದಿ ಬಂದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಿಗದಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎಗೆ ಮೀಸಲಾತಿ ನೀಡಿಕೆ ಸಂಬಂಧಿಸದಂತೆ ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ರಾಜ್ಯ ಸರ್ಕಾರ ಕಾನೂನು…

ಐಸಿಸ್‌ ಉಗ್ರ ಸಂಘಟನೆಯೊಂದಿಗೆ ನಂಟು: ಶಿವಮೊಗ್ಗದಲ್ಲಿ ಇಬ್ಬರ ಬಂಧನ

ಶಿವಮೊಗ್ಗ/ಮಂಗಳೂರು: ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ(ಐಸಿಸ್)ಯೊಂದಿಗೆ ನಂಟು ಹೊಂದಿರುವ ಆರೋಪದಡಿ ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡ‌ ಇಬ್ಬರನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಶೋಧ…

ವಿಧಾನ ಮಂಡಲ ಅಧಿವೇಶನ: ನಾಲ್ಕು ವಿಧೇಯಕಗಳು ಅಂಗೀಕಾರ

ಬೆಂಗಳೂರು : ಪ್ರಸಕ್ತ ಸಾಲಿನ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು(ಸೆಪ್ಟಂಬರ್‌ 20) ನಾಲ್ಕು ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ. 2022ನೇ ಸಾಲಿನ…

ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣ ಸಿಐಡಿ ತನಿಖೆ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: 2015-16ರಲ್ಲಿ ಶಿಕ್ಷಕರಾಗಿ ನೇಮಕವಾಗಿದ್ದ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌…

ಪಡಿತರ ರಾಗಿಗೆ ಕನ್ನ: ಬಂಗಾರಪೇಟೆಯಿಂದ ಬಂದ 300 ಕ್ವಿಂಟಾಲ್ ರಾಗಿ ವಶ

ಇನ್ನೂ ನಿಂತಿಲ್ಲ ಆಹಾರಕ್ಕೆ ಕನ್ನ ಹಾಕುವ ಜಾಲ! ಹಾಸನ: ನ್ಯಾಯಬೆಲೆ ಅಂಗಡಿಯಲ್ಲಿ ವಿತರಿಸುವ ಪಡಿತರ ರಾಗಿಯನ್ನು ಕಾಳಸಂತೆಗೆ ಸಾಗಿಸುತ್ತಿದ್ದ ಮತ್ತೊಂದು ಅಕ್ರಮ…

ಕೇಂದ್ರ ಸಚಿವ ನಾರಾಯಣ ರಾಣೆ ಕುಟುಂಬಕ್ಕೆ ಸೇರಿದ ಕಟ್ಟಡ ಧ್ವಂಸಕ್ಕೆ ಹೈಕೋರ್ಟ್‌ ಆದೇಶ

ಮುಂಬಯಿ: ಇಲ್ಲಿನ ಜುಹು ಪ್ರದೇಶದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆ ಅವರಿಗೆ ಸೇರಿದ ಎಂಟು ಮಹಡಿಗಳ ಕಟ್ಟಡದಲ್ಲಿನ ಅನಧಿಕೃತ ಭಾಗವನ್ನು ತೆರವುಗೊಳಿಸುವಂತೆ…

11 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಹಾನಗರ ಪಾಲಿಕೆ ಸೇರಿದಂತೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು…

ದಲಿತ ಬಾಲಕ ದೇವರ ಕೋಲು ಮುಟ್ಟಿದ್ದಕ್ಕೆ : ಬಹಿಷ್ಕಾರ, 60 ಸಾವಿರ ರೂ ದಂಡ

ಕೋಲಾರ: ಗ್ರಾಮ ದೇವತೆ ಮೆರವಣಿಗೆ ವೇಳೆ ದಲಿತ ಕುಟುಂಬಕ್ಕೆ ಸೇರಿದ ಬಾಲಕನೋರ್ವ ದೇವರನ್ನು ಮುಟ್ಟಿದ್ದಕ್ಕೆ, ಆ  ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ…

ಸಭಾಪತಿ ಆಯ್ಕೆ ಕಗ್ಗಂಟು: ಮೂಲ ಬಿಜೆಪಿಗರಲ್ಲಿ ಎದ್ದಿದೆ ಅಪಸ್ವರ -ತ್ರಿಶಂಕು ಸ್ಥಿತಿಯಲ್ಲಿ ಬಸವರಾಜ ಹೊರಟ್ಟಿ

ಬೆಂಗಳೂರು: ಬಹುಕಾಲ ಜನತಾ ದಳ (ಜಾತ್ಯತೀತ) ಪಕ್ಷದ ಪ್ರಭಾವಿ ನಾಯಕರಾಗಿದ್ದ,  ಅಧಿಕಾರದ ಹಂಬಲದಿಂದ ಕೆಲ ತಿಂಗಳುಗಳ ಹಿಂದೆ ಜೆಡಿಎಸ್‌ ಪಕ್ಷ ತೊರೆದು…

ದುಬೈನಿಂದ ಬಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು 1 ಕೆಜಿ ಚಿನ್ನದ ಗಟ್ಟಿ: ಎಕ್ಸ್​-ರೇ ವೇಳೆ ಬಯಲಾಯ್ತು ಸತ್ಯ

ಕರಿಪುರ: ಚಿನ್ನ ಕಳ್ಳ ಸಾಗಣೆ ಮಾಡುವವರು ಎಂತಹ ಕುತಂತ್ರಗಳನ್ನು ಸಹ ಮಾಡಲಿದ್ದಾರೆ. ಇಲ್ಲೊಬ್ಬ ತನ್ನ ಹೊಟ್ಟೆಯಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು…

ಎಸ್‌ಎಸ್‌ಎಲ್‌ಸಿ-ಪಿಯು ಪರೀಕ್ಷಾ ಮಂಡಳಿ ವಿಲೀನಕ್ಕೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಎಸ್‌ಎಸ್‌ಎಲ್‌ಸಿ) ಹಾಗೂ ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ವಿಲೀನಗೊಳಿಸುವುದಕ್ಕೆ ರಾಜ್ಯ ಸರ್ಕಾರ…

ಬಸ್​ನಿಂದ ಹೊರಗೆಸೆಯಲ್ಪಟ್ಟು ವಿದ್ಯಾರ್ಥಿ ಸಾವು : ಬಸ್​ ಡ್ರೈವರ್, ಕಂಡಕ್ಟರ್ ಬಂಧನ

ಮಂಗಳೂರು : ಬಸ್ಸಿನಿಂದ ಹೊರಗೆಸೆಯಲ್ಪಟ್ಟು ತಲೆಗೆ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬಸ್ ಚಾಲಕ ಮತ್ತು…

ಸಿಗದ ನ್ಯಾಯ : ಸಾಲು ಮರದ ವೀರಾಚಾರಿ ನೇಣು ಬಿಗಿದುಕೊಂಡು ಸಾವು

ದಾವಣಗೆರೆ: ಪರಿಸರ ಪ್ರೇಮಿ, ಸಾಲು ಮರದ ವೀರಾಚಾರಿ ಎಂದೇ ಖ್ಯಾತಿ ಪಡೆದಿದ್ದ ರಾಜ್ಯ ಪ್ರಶಸ್ತಿ ವಿಜೇತ ಮಿಟ್ಲಕಟ್ಟೆ ವೀರಾಚಾರಿ ಅವರು ಕಳೆದ…

ಬಿಬಿಎಂಪಿಯಿಂದ 5 ಸ್ಥಳದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಿಲ್ಲಿಸಿದ್ದ ಭೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಇಂದು ವಿಲ್ಲಾಗಳು ಸೇರಿದಂತೆ…

ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌…

ಸಮಾಜವಾದಿ ಪಕ್ಷ ಪಾದಯಾತ್ರೆಗೆ ತಡೆ: ಪೊಲೀಸರ ಕ್ರಮದ ವಿರುದ್ಧ ಅಖಿಲೇಶ್ ಯಾದವ್ ಪ್ರತಿಭಟನೆ

ಲಕ್ನೋ: ಉತ್ತರಪ್ರದೇಶ ರಾಜ್ಯದ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಆಡಳಿತದ ವಿರುದ್ಧ ಸಮಾಜವಾದಿ ಪಕ್ಷದ ನೇತೃತ್ವದಲ್ಲಿ ಅಖಿಲೇಶ್ ಯಾದವ್ ಪಾದಯಾತ್ರೆ ಹಮ್ಮಿಕೊಂಡಿದ್ದರು.…