ಲಕ್ನೋ: ಅಪಹರಣ ಮಾಡಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡುತ್ತೇನೆ ಎಂದು ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ ಹಾಕಿರುವ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ನಡೆದಿದೆ.…
ವಿದ್ಯಮಾನ
ಏ.10ರಿಂದ ಕೋವಿಶೀಲ್ಡ್ ಬೂಸ್ಟರ್ ಡೋಸ್- ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಲಭ್ಯ!
ನವದೆಹಲಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆಯ ಮೂರನೇ ಬಾರಿ ನೀಡುವ ಬೂಸ್ಟರ್ ಡೋಸ್ ಆರಂಭಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ…
ನ್ಯಾಯಾಂಗವನ್ನು ದೂಷಿಸುವುದು ಸರ್ಕಾರದ ಹೊಸ ಪ್ರವೃತ್ತಿ; ಸಿಜೆಐ ಅಸಮಾಧಾನ
ನವದೆಹಲಿ: ನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ಆರಂಭವಾಗುತ್ತಿರುವುದು ದುರದೃಷ್ಟಕರ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಹೇಳಿದ್ದಾರೆ.…
35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ! ಆರೋಪಿಗಳ ಬಂಧನ
ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿರುವ ಗೋವಿಂದಪುರ ಠಾಣೆ ಪೊಲೀಸರು,…
ಸಾಹಿತಿ ಕುಂವೀ, ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿಕೆ, ಸಿದ್ದರಾಮಯ್ಯ ಸೇರಿ 61+ ಜನರಿಗೆ ಕೊಲೆ ಬೆದರಿಕೆ
ಬೆಂಗಳೂರು: ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ (ಕುಂವೀ), ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಮುಸ್ಲಿಂ ದ್ವೇಷದ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ…
ಸಂಪರ್ಕ ಭಾಷೆಯಾಗಿ ಹಿಂದಿ- ಸಚಿವ ಅಮಿತ್ ಷಾ ಆದೇಶಕ್ಕೆ ಸಿದ್ದರಾಮಯ್ಯ ಆಕ್ಷೇಪ
ಬೆಂಗಳೂರು: ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬಳಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಆದೇಶ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ…
ಪಾರಂಪರಿಕ ಮಾದರಿಯ ವಿಶ್ವ ಪ್ರಸಿದ್ಧ ಬೆಂಗಳೂರು ಕರಗೋತ್ಸವದಲ್ಲಿ ಯಾವ ಬದಲಾವಣೆಗಳಿಲ್ಲ
ಬೆಂಗಳೂರು: ಏಪ್ರಿಲ್ 8ರಿಂದ ಶುರುವಾಗಿ ಏಪ್ರಿಲ್ 18ಕ್ಕೆ ಕರಗ ಸಮಾರೋಪಗೊಳ್ಳಲಿದೆ. ಇದರ ಕೊನೆಯ ದಿನದಂದು ಕರಗ ಬೆಂಗಳೂರು ದರ್ಶನವಿರಲಿದೆ. 300ಕ್ಕೂ ಹೆಚ್ಚು…
ಏರುತ್ತಲೇ ಇರುವ ಬೆಲೆಗಳು: ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಜೆಡಿ(ಎಸ್) ಪ್ರತಿಭಟನೆ
ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಜನರ ಎಲ್ಲಾ ಜೀವನಾವಶ್ಯಕ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ…
ಎಸಿ ಸ್ಪೋಟ : ಇಬ್ಬರು ಮಕ್ಕಳು ಸೇರಿ ನಾಲ್ವರ ಸಜೀವ ದಹನ
ವಿಜಯನಗರ : ಬೇಸಿಗೆಯ ಬಿಸಿಲಿನ ತಾಪಕ್ಕೆ ಸಿಲುಕಿರುವ ಜನತೆ, ಹವಾ ನಿಯಂತ್ರಿತ ಸಾಧನ, ಫ್ಯಾನ್ ಬಳಕೆ ಮಾಡುವುದು ಸಾಮಾನ್ಯ ಸಂಗತಿ, ಇದೇ…
ಬಟ್ಟೆ ಬಿಚ್ಚಿಸಿ ಪತ್ರಕರ್ತರನ್ನು ಅವಮಾನಿಸಿದ ಪೊಲೀಸರು
ಸಿಧಿ : ಬಿಜೆಪಿ ಶಾಸಕನ ವಿರುದ್ಧ ಪೋಸ್ಟ್ ಹಾಕಿದ್ದ ರಂಗಭೂಮಿ ಕಲಾವಿದ ನೀರಜ್ ಕುಂದರ್ ಬಂಧನದ ಸುದ್ದಿಯನ್ನು ಮಾಡಲು ತೆರಳಿದ್ದ ಪತ್ರಕರ್ತರನ್ನು…
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ವೈದ್ಯಕೀಯ ಪ್ರವೇಶ ಮೀಸಲಾತಿ: ತಮಿಳುನಾಡು ಸರ್ಕಾರ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್
ಚೆನ್ನೈ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ತಮಿಳುನಾಡು ಸರ್ಕಾರ ನೀಡಿದ್ದ ಶೇ.7.5 ಮೀಸಲಾತಿಯನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.…
ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ-ಪುತ್ರನ ವಿರುದ್ಧ ಪ್ರಕರಣ ದಾಖಲು
ನವದೆಹಲಿ: ಐಎನ್‌ಎಸ್ ವಿಕ್ರಾಂತ್ ಉಳಿಸಲು ಕ್ರೌಡ್ ಫಂಡಿಂಗ್ ಅಭಿಯಾನಕ್ಕೆ ಸಂಬಂಧಿಸಿದಂತೆ ಶಿವಸೇನೆ ಹಾಗೂ ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಸಂದರ್ಭದಲ್ಲಿಯೇ ಐಎನ್‌ಎಸ್…
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘ ಸ್ಪರ್ಧೆ: ಕೋಡಿಹಳ್ಳಿ ಚಂದ್ರಶೇಖರ್
ಹಾವೇರಿ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರೈತಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ರಾಜ್ಯದಲ್ಲಿ ತತ್ವ ಸಿದ್ಧಾಂತಗಳಿಲ್ಲದ ರಾಜಕೀಯ ಪಕ್ಷಗಳು ಹಾಗೂ…
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿಪಿಐ(ಎಂ) ಮಹಾಧಿವೇಶನದ ಕರೆ
ಕಣ್ಣೂರು : ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಾಮೀಲಿನೊಂದಿಗೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪಟ್ಟುಬಿಡದೆ ಹೆಚ್ಚಿಸುತ್ತಿರುವುದನ್ನು…
ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ: ಚೀಲದಲ್ಲಿ ಹಳೆವಸ್ತು ತುಂಬಿಕೊಂಡು ಸಂಸದ ಪ್ರತಾಪ್‌ಸಿಂಹ ಮನೆಗೆ ಮುತ್ತಿಗೆ
ಮೈಸೂರು: ಹಳೆ ವಸ್ತುಗಳನ್ನು ಚೀಲದಲ್ಲಿ ತುಂಬಿಕೊಂಡು ಸಂಸದ ಪ್ರತಾಪ್ ಸಿಂಹ ಮನೆಯೆದುರು ದಲಿತ ಸಂಘರ್ಷ ಸಮಿತಿ ಇಂದು ಪ್ರತಿಭಟನೆ ನಡೆಸಿದೆ. ಸಂಸದ…
ಭಾರತದಲ್ಲಿ ಯಾವುದೇ ಕೋವಿಡ್ ರೂಪಾಂತರಿ ವೈರಸ್ ಕಂಡುಬಂದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ನವದೆಹಲಿ: ಭಾರತದಲ್ಲಿ ಕೋವಿಡ್ ‘ಕ್ಸಿ’ ರೂಪಾಂತರಿ ಕಂಡುಬಂದಿಲ್ಲವೆಂದು ಸರ್ಕಾರಿ ಮೂಲಗಳು ತಿಳಿಸಿದೆ. ಇದೇ ವೇಳೆ ರೂಪಾಂತರದ ಮೊದಲ ಪ್ರಕರಣವು ಪತ್ತೆಯಾಗಿದೆ ಎಂದು…
ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಣೆ: ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು
ಚಾಮರಾಜನಗರ: ದಲಿತ ಎಂಬ ಕಾರಣಕ್ಕೆ ಕ್ಷೌರ ನಿರಾಕರಿಸಿರುವ ಅಮಾನವೀಯ ಘಟನೆಯು ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಸಾಗಡೆ ಗ್ರಾಮದ…
ಸಂವಿಧಾನಿಕ ಗಣತಂತ್ರದ ರಕ್ಷಣೆಗೆ ಹಿಂದುತ್ವ ಕೋಮುವಾದದ ವಿರುದ್ಧ ಜಾತ್ಯತೀತ ಶಕ್ತಿಗಳ ವಿಶಾಲ ರಂಗ- ದೇಶಪ್ರೇಮಿಗಳಿಗೆ ಯೆಚುರಿ ಮನವಿ
ಒಂದು ಉತ್ತಮ ಬದುಕಿಗಾಗಿ, ಭಾರತೀಯ ಗಣತಂತ್ರದ ಮತ್ತು ಸಂವಿಧಾನದ ಜಾತ್ಯತೀತ ಪ್ರಜಾಸತ್ತಾತ್ಮಕ ಚಾರಿತ್ರ್ಯವನ್ನು ಕಾಪಾಡಿಕೊಳ್ಳಲಿಕ್ಕಾಗಿ ಜನತೆಯ ಹೋರಾಟಗಳನ್ನು ಬಲಪಡಿಸಲು ಬಿಜೆಪಿಯನ್ನು ಒಬ್ಬಂಟಿಯಾಗಿಸುವುದು…
ನವಪೀಳಿಗೆಗೆ ಗಾಂಧಿಯ ಸತ್ಯ-ಅಹಿಂಸೆ ಸಂದೇಶ ಸಾರಲು “ಗಾಂಧಿ ಸಂದೇಶ ಯಾತ್ರೆ”
ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರು ಬಿಹಾರದಲ್ಲಿ ಪ್ರಾರಂಭಿಸಿದ “ಚಂಪಾರಣ್” ಸ್ಥಳದಲ್ಲಿ “ಗಾಂಧಿ ಸಂದೇಶ ಯಾತ್ರೆ” ಆರಂಭದ ಪೂರ್ವಭಾವಿ ಕಾರ್ಯಕಾರಿಣಿ…
ಬಿಜೆಪಿಯವರಿಂದ ಸಮಾಜದ ಸಾಮರಸ್ಯ ಹಾಳಾಗುತ್ತಿವೆ: ಸಿದ್ದರಾಮಯ್ಯ
ಹುಬ್ಬಳ್ಳಿ: ಬಿಜೆಪಿಯವರಿಂದ ಸಮಾಜದಲ್ಲಿ ಸಾಮರಸ್ಯ ಹಾಳಾಗುತ್ತಿವೆ. ಯಾವ ಜನಪರ ಸಾಧನೆಗಳನ್ನು ಮಾಡದವರು, ಜನತೆಯ ನೆಮ್ಮದಿಯನ್ನು ಹಾಳುಗೆಡವುತ್ತಿದ್ದಾರೆ. ಜನರ ಮೂಲ ಪ್ರಶ್ನೆಗಳನ್ನು ಮರೆಮಾಚಲು…