ಮಳೆ ಜೊತೆಯಲ್ಲೇ ಥಂಡಿ ವಾತಾವರಣ ಸೂರ್ಯನ ದರ್ಶನ ಕಾಣದ ಬೆಂಗಳೂರು ತಗ್ಗು ಪ್ರದೇಶಗಳಲ್ಲಿ ನಿಂತಿರುವ ನೆರೆ ನೀರು ಖಾಲಿಯಾಗಲು ಸಮಯವೇ ಸಿಗುತ್ತಿಲ್ಲ…
ವಿದ್ಯಮಾನ
“ಮ್ಯಾನ್ ಆಫ್ ದಿ ಹೋಲ್” ಖ್ಯಾತಿಯ ಅಮೆಜಾನ್ ಕಾಡಿನ ಕಟ್ಟ ಕಡೆಯ ಬುಡಕಟ್ಟು ವ್ಯಕ್ತಿ ಸಾವು
ಪಶ್ಚಿಮ ಬ್ರೆಜಿಲಿಯನ್ ಅಮೆಜಾನ್‌ನಲ್ಲಿ ದಶಕಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಬುಡಕಟ್ಟಿನ ಏಕಾಂಗಿ ವ್ಯಕ್ತಿ ಎಂದೇ ಕರೆಯಲಾಗುತ್ತಿದ್ದ ಜಗತ್ತಿನ ಅತ್ಯಂತ ದಟ್ಟ ಕಾಡು ಅಮೆಜಾನ್…
ದೀರ್ಘಾವಧಿಯವರೆಗೆ ರೈಲ್ವೆ ಭೂಮಿ ಗುತ್ತಿಗೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ
ನವದೆಹಲಿ: ಪ್ರಧಾನ ಮಂತ್ರಿ ಗತಿ ಶಕ್ತಿ ಕಾರ್ಯಕ್ರಮದಡಿಯಲ್ಲಿ ರೈಲ್ವೆ ಭೂಮಿಯನ್ನು ದೀರ್ಘಾವಧಿಯವರೆಗೆ ಗುತ್ತಿಗೆ ನೀಡುವ ನೀತಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ…
ವಿದ್ಯಾರ್ಥಿನೀಯರು ಬುರ್ಖಾ ಧರಿಸಿರಲಿಲ್ಲ-ಸಮವಸ್ತ್ರ ಬಣ್ಣದ ಬಟ್ಟೆಯನ್ನು ಶಿರವಸ್ತ್ರವಾಗಿ ಬಳಸಿದ್ದರು
ನವದೆಹಲಿ: ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ಅರ್ಜಿದಾರರ…
ಬಿಲ್ಕಿಸ್ ಬಾನು ಪ್ರಕರಣ : ಅಪರಾದಿಗಳನ್ನು ಪುನಃ ಜೈಲಿಗೆ ಕಳುಹಿಸಿ
ಮೈಸೂರು: ಬಿಲ್ಕಿಸ್ ಬಾನು ಮೇಲೆ 2002ರಲ್ಲಿ ಅತ್ಯಾಚಾರ ನಡೆಸಿ, ಅವರ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ್ದ 11 ಅಪರಾಧಿಗಳನ್ನು ಸನ್ನಡತೆಯ ಹೆಸರಿನಲ್ಲಿ…
ಪ್ರಾಮಾಣಿಕ ಬಡ ಸ್ಪರ್ಧಾಕಾಂಕ್ಷಿಗಳಿಗೆ ಹೊಟ್ಟೆ ಮೇಲೆ ಹೊಡೆಯುವ ಬಿಜೆಪಿ: ಎಂ.ಕೆ. ಸಾಹೇಬ್ ನಾಗೇಶನಹಳ್ಳಿ
ಕೊಪ್ಪಳ: ಬಡತನದಲ್ಲಿ ಕಷ್ಟಪಟ್ಟು ಶಿಕ್ಷಣ ಪಡೆಯುವ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಷ್ಟಪಟ್ಟು ಓದಿದರೂ ಇಂದಿನ ದಿನಗಳಲ್ಲಿ ಉತ್ತಮವಾದ ಉದ್ಯೋಗ ಲಭಿಸದೆ ನಿರಾಶೆಗೊಳ್ಳುತ್ತಿರುವುದು…
ಮುರುಘಾ ಸ್ವಾಮೀಜಿ ಪ್ರಕರಣ : ಆರೋಪಿಗಳ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ
ಬೆಂಗಳೂರು : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮೊದಲ ಆರೋಪಿ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ…
ಬಾಲಕಿಯ ಬಾಯಿಗೆ ಆ್ಯಸಿಡ್ ಸುರಿದು ಲೈಂಗಿಕ ದೌರ್ಜನ್ಯ; ಕತ್ತು ಸೀಳಿ ಭಯಾನಕ ವಿಕೃತಿ
ಅಂದ್ರಪ್ರದೇಶ : ಅಪ್ರಾಪ್ತ ಬಾಲಕಿಯ ಬಾಯಿಗೆ ಆ್ಯಸಿಡ್ ಸುರಿದು, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದು, ಇದಕ್ಕೆ ವಿರೋಧಿಸಿದ ಬಾಲಕಿಯ…
ಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಪಶ್ಚಿಮ ಬಂಗಾಳ ಕಾನೂನು ಸಚಿವರ ನಿವಾಸಕ್ಕೆ ಸಿಬಿಐ ದಾಳಿ
ನವದೆಹಲಿ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಚಿವ ಮೋಲೊಯ್ ಘಾಟಕ್ ಅವರಿಗೆ ಸೇರಿದ ಸ್ಥಳಗಳ ಮೇಲೆ ಕೇಂದ್ರ…
ಸಾಫ್ಟ್ ವೇರ್ ಕಂಪನಿಗಳ ಜೊತೆ ಅಶ್ವತ್ಥನಾರಾಯಣ ಸಭೆ
ಬೆಂಗಳೂರು: ಕಳೆದ ಮೂರು ದಿನಗಳಿಂದ ಮಳೆಗೆ ಇಡೀ ಬೆಂಗಳೂರೆ ನಲುಗಿ ಹೋಗಿದೆ. ಮಳೆಯಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಐಟಿ…
ಭಜರಂಗದಳದವರ ಗಲಾಟೆ: ದೇವಸ್ಥಾನ ಪ್ರವೇಶಿಸದೆ ವಾಪಸ್ಸಾದ ರಣಬೀರ್ ಕಪೂರ್-ಅಲಿಯಾ ದಂಪತಿ
ಉಜ್ಜಯಿನಿ: ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ನಟಿ ಆಲಿಯಾ ಭಟ್ ಜೋಡಿಯ ಬ್ರಹ್ಮಾಸ್ತ್ರ ಸಿನಿಮಾ ಪ್ರಚಾರದ ನಡುವೆ ಸದ್ಯ ಮಧ್ಯ…
ಮಳೆಹಾನಿ ಪರಸ್ಥಿತಿ: ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ
ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಅಧ್ಯಯನ…
ʻಸರ್ಕಾರಿ ಆಸ್ತಿ ರಕ್ಷಣೆಗೆ ಖಾಸಗಿ ಪಡೆ-ಆರ್‌ಎಸ್‌ಎಸ್ ಕಚೇರಿಗೆ ಸಿಐಎಸ್‌ಎಫ್ʼ ಎಂಥಾ ವಿಚಿತ್ರ: ಕಾಂಗ್ರೆಸ್
ನವದೆಹಲಿ: ದೆಹಲಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್)ದ ಕೇಂದ್ರ ಕಛೇರಿಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಭದ್ರತೆ ಒದಗಿಸಲಾಗಿದೆ ಎಂದು ವರದಿಯಾಗಿದೆ.…
ಬಿ ಎಸ್ ಯಡಿಯೂರಪ್ಪ ಕುಟುಂಬ-ಆಪ್ತರ ಭ್ರಷ್ಟಾಚಾರ ಆರೋಪ: ಮರು ವಿಚಾರಣೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಮತ್ತು ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮರು ವಿಚಾರಣೆಗೆ ಕರ್ನಾಟಕ…
ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ 22 ಕಡೆ ಐಟಿ ದಾಳಿ
ಬೆಂಗಳೂರು: ನಗರದ ಮಣಿಪಾಲ್ ಸಂಸ್ಥೆಗಳ ಮೇಲೆ ಏಕಕಾಲಕ್ಕೆ ಆದಾಯ ತೆರಿಕೆ ಇಲಾಖೆ(ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ದೇಶದ 22…
ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ
ಬೆಳಗಾವಿ: ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಮಾರ್ಕೆಟ್ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬೈಲಹೊಂಗಲ ತಾಲ್ಲೂಕಿನ…
ಮತ್ತೊಂದು ನೇಮಕಾತಿ ಹಗರಣ ಬಯಲಿಗೆ : ಸುಳ್ಳು ದಾಖಲೆ ನೀಡಿ ನೇಮಕಗೊಂಡಿದ್ದ ಶಿಕ್ಷಕರ ಬಂಧನ
ಬೆಂಗಳೂರು : 2012–13 ಹಾಗೂ 2014–15ನೇ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣ ಸಂಬಂದ ಸುಳ್ಳು ದಾಖಲೆ…
ಆಹಾರ ಖಾತೆ ಸಚಿವ ಉಮೇಶ್ ಕತ್ತಿ ನಿಧನ
ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ…
ಭಾರತ ಪ್ರವಾಸದಲ್ಲಿ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ: ಉಭಯ ದೇಶಗಳ ನಡುವೆ ಏಳು ಒಪ್ಪಂದಗಳಿಗೆ ಸಹಿ
ನವದೆಹಲಿ: ಬಾಂಗ್ಲಾದೇಶ ಪ್ರಧಾನ ಮಂತ್ರಿ ಶೇಖ್ ಹಸೀನಾ, ಭಾರತ ಪ್ರಧಾನಿ ಮೋದಿ ಅವರೊಂದಿಗೆ ಎರಡೂ ದೇಶಗಳಲ್ಲಿನ ಜನರ ಸ್ಥಿತಿಯನ್ನು ಸುಧಾರಿಸುವುದು, ಬಡತನ…
ಇನ್ಫೋಸಿಸ್ ಜೊತೆ ಉನ್ನತ ಶಿಕ್ಷಣ ಇಲಾಖೆ ಒಡಂಬಡಿಕೆ: 12300 ಕೋರ್ಸುಗಳು ಉಚಿತ ಕಲಿಕೆಗೆ ಅವಕಾಶ
ಬೆಂಗಳೂರು: ವಿದ್ಯಾರ್ಥಿಗಳನ್ನು ವೃತ್ತಿ ಬದುಕಿನೊಂದಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ರಾಜ್ಯ…