ಛತ್ತೀಸಗಢ: ಆಸ್ಪತ್ರೆಯಿಂದ 10 ಕಿಮೀವರೆಗೆ ಮಗಳ ಶವವನ್ನು ಹೊತ್ತುಕೊಂಡು ನಡೆದ ತಂದೆ

ಛತ್ತೀಸಗಢ: ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ತನ್ನ ಮಗಳ ಮೃತದೇಹವನ್ನು ತಂದೆಯೊಬ್ಬ ಸುಮಾರು 10 ಕಿಲೋ ಮೀಟರ್‌ ವರೆಗೂ ಹೆಗಲ ಮೇಲೆ ಹೊತ್ತುಕೊಂಡೇ…

ಮಾ.28ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಆರಂಭ

ಬೆಂಗಳೂರು: ಕೊರೊನಾ ಸಾಂಕ್ರಾಮಿತೆಯ ನಂತರದಲ್ಲಿ ಇದೇ ಮೊದಲ ಬಾರಿಗೆ 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ  ಪರೀಕ್ಷೆಯನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು ಪ್ರೌಢಶಿಕ್ಷಣ ಪರೀಕ್ಷಾ…

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ: ಸಂಸತ್ ಅಧಿವೇಶನ ಮುಂದೂಡಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ 2018ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಕಠಿಣ ಪರೀಕ್ಷೆಗೆ ಎದುರಾಗಿದ್ದಾರೆ. ಎಲ್ಲ…

ಕಾಳಿ ಹೋರಾಟ: ನದಿ ತಿರುವು ಯೋಜನೆ ವಿರುದ್ಧ ಪ್ರಬಲ ಹೋರಾಟಕ್ಕೆ ಮುಂದಾದ ಜನ

ಉತ್ತರ ಕನ್ನಡ: ಕಾಳಿ ನದಿ ನೀರನ್ನು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ತೆಗೆದುಕೊಂಡು ಹೋಗುವುದನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆ ಪ್ರಬಲವಾಗಿ…

ಮಾತೃಪೂರ್ಣ ಯೋಜನೆ ಜಾರಿಯ ವಿಧಾನದಲ್ಲಿ ಸಾಕಷ್ಟು ಸಮಸ್ಯೆ

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಬಾಣಂತಿಯರಿಗೆ ಪೌಷ್ಠಿಕಾಂಶದ ಆಹಾರ ವಿತರಣೆ ಮಾಡುವಂತಹ ‘ಮಾತೃಪೂರ್ಣ’ ಕುರಿತು ಗಂಭಿರ ಚರ್ಚೆ…

ಪರಿಹಾರ ವಿತರಣೆಯಲ್ಲಿ ತಾರತಮ್ಯ- ಹತ್ಯೆಗೀಡಾದ ಹಿಂದೂಗಳ ಕುಟುಂಬಕ್ಕೆ ಹೆಚ್ಚು ಪರಿಹಾರ: ಸಿದ್ದರಾಮಯ್ಯ

ಬೆಂಗಳೂರು: ‘ಮತೀಯ ಸಂಘರ್ಷ, ದುರ್ಘಟನೆಗಳಲ್ಲಿ ಮಡಿದವರ ಕುಟುಂಬಗಳಿಗೆ ಪರಿಹಾರ ನೀಡುವಾಗ ಸರ್ಕಾರವೇ ತಾರತಮ್ಯ ಮಾಡಿದರೆ ಹೇಗೆ? ಜಾತಿ, ಧರ್ಮ, ಸಂಘಟನೆಯ ಆಧಾರದಲ್ಲಿ…

ದಿನೇಶ್ ಕೊಲೆ ಪ್ರಕರಣದ ಆರೋಪಿ ಕೃಷ್ಣನಿಗೆ ಜಾಮೀನು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದಿನೇಶ್ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಂಘ ಪರಿವಾರದ ಕಾರ್ಯಕರ್ತ, ಬಿಜೆಪಿ ಮುಖಂಡ ಡಿ.…

ಸ್ವಾಮೀಜಿಗಳು ತಲೆಯ ಮೇಲೆ ಪೇಟಾ ಹಾಕುವುದಿಲ್ಲವೇ: ಸಿದ್ದರಾಮಯ್ಯ

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ಬೆಂಬಲಿಸುವ ಭರದಲ್ಲಿ ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಮೀಜಿಗಳು ತಲೆಯ ಮೇಲೆ ಪೇಟಾ…

ಶಾಸಕರು ಎಷ್ಟೇ ಬಾರಿ ಗೆದ್ದರೂ ಒಂದೇ ಪಿಂಚಣಿ: ಪಂಜಾಬ್‌ ಮುಖ್ಯಮಂತ್ರಿ ಘೋಷಣೆ

ಚಂಡೀಗಢ(ಪಂಜಾಬ್​): ಪಂಜಾಬ್​ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಭಗವಂತ್ ಮಾನ್ ಒಂದಿಲ್ಲೊಂದು ಮಹತ್ವದ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿರುವ…

ಸತತ 2ನೇ ಬಾರಿ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್‌ ಅಧಿಕಾರ ಸ್ವೀಕಾರ

ಲಖನೌ(ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್​ ಸತತ ಎರಡನೇ ಬಾರಿಗೆ ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. 37…

ಪಶ್ಚಿಮ ಬಂಗಾಳ ಹತ್ಯಾಕಾಂಡ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್‌ ಅದೇಶ

ಕೋಲ್ಕತ್ತ:  ಪಶ್ಚಿಮ ಬಂಗಾಳದ  ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ದಿಂದ ತನಿಖೆ…

ಸಾಲದ ಸುಳಿಯಲ್ಲಿ ಮುಳುಗಿದ ಶ್ರೀಲಂಕಾ! ಈಗ ಎಲ್ಲವೂ ದುಬಾರಿ!!

ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಪತನವನ್ನು ಎದುರಿಸುತ್ತಿದೆ. ವಿದ್ಯುತ್‌ ಉತ್ಪಾದಿಸುವ ಘಟಕಗಳಿಗೆ ಇಂಧನವಿಲ್ಲ. ಹೀಗಾಗಿ ಸದಾ ಪವರ್‌ ಕಟ್‌. ಕೈಗಾರಿಕೆಗಳು ಒಂದೊಂದಾಗಿ…

ಕುಣಿದು ಕುಪ್ಪಳಿಸಿದ ಸಿದ್ದರಾಮಯ್ಯ!

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಗ್ರಾಮ ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ಗ್ರಾಮದಲ್ಲಿ ಸಿದ್ದರಾಮೇಶ್ವರ ಹಾಗೂ ಚಿಕ್ಕಮ್ಮತಾಯಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿದ್ದರು.ತಮ್ಮೂರಿನ…

ಮೃತ ಸಹೋದರನ ಹೆಸರಿನಲ್ಲಿ 24 ವರ್ಷದಿಂದ ಶಿಕ್ಷಕನಾಗಿ ಕೆಲಸ – ತಮ್ಮನ ಬಂಧನ

ಸತ್ತ ಅಣ್ಣನ ಹೆಸರಿನಲ್ಲಿ27 ವರ್ಷ ಸ್ಕೂಲ್‌ ಟೀಚರ್‌ ಆಗಿ ಕೆಲಸ ಮಾಡಿದ ತಮ್ಮ ಮಾಹಿತಿ ಹಕ್ಕು ಕಾಯಿದೆ ನೆರವಿನಿಂದ ಸಿಕ್ಕಿಬಿದ್ದು, ಪೊಲೀಸರ…

ಹಾಸನಕ್ಕೂ ಕಾಲಿಟ್ಟ ವ್ಯಾಪಾರ ನಿರ್ಬಂದ ವಿವಾದ

ಬೇಲೂರು : ಕರಾವಳಿಯಲ್ಲಿ ಆರಂಭವಾದ ವರ್ತಕರ ನಿರ್ಬಂಧದ ವಿವಾದ ಸದ್ಯ ಹಾಸನ ಜಿಲ್ಲೆಗೂ ಹಬ್ಬಿದೆ. ಐತಿಹಾಸಿಕ ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವದಲ್ಲಿ ಮುಸ್ಲಿಂ…

ತಮಿಳು ನಟ ಸಿಂಬು ಕಾರು ಹರಿದು 70 ವರ್ಷದ ವೃದ್ಧ ಸಾವು; ಚಾಲಕನ ಬಂಧನ

ಚೆನ್ನೈ: ತಮಿಳು ನಟ ಸಿಲಂಬರಸನ್(ಸಿಂಬು) ಅವರ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದಾರಿಹೋಕ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಮಾಧ್ಯಮಗಳ ವರದಿಯ ಪ್ರಕಾರ, ಮಾರ್ಚ್…

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಎಂಟು ಮಂದಿ ಸಜೀವ ದಹನಕ್ಕೂ ಮುನ್ನ ಥಳಿತ

ಬಿರ್ಭೂಮ್‌: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಮಂಗಳವಾರ ಸಜೀವ…

ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕಾಗಿ ʻಜೇಮ್ಸ್ʼ ಎತ್ತಂಗಡಿ: ಮುಖ್ಯಮಂತ್ರಿ ಭೇಟಿಯಾದ ನಟ ಶಿವರಾಜಕುಮಾರ್‌

ಬೆಂಗಳೂರು: ಹಿಂದಿಯಲ್ಲಿ ಇತ್ತೀಚೆಗೆ ತೆರೆಕಂಡಿರುವ ದಿ ಕಾಶ್ಮೀರಿ ಫೈಲ್ಸ್ ಚಲನಚಿತ್ರದ ಮಧ್ಯೆ ಕಳೆದ ವಾರ ಬಿಡುಗಡೆಯಾದ ಅದ್ಭುತ ಪ್ರದರ್ಶನ ಕಾಣುತ್ತಿರುವ ಜೇಮ್ಸ್…

ಕೃಷಿ ಕಾಯ್ದೆಗಳಿಗೆ ರೈತರ ಭಾರೀ “ಮೌನ ಬಹುಮತ” ಎಂಬುದು ಕಾರ್ಪೊರೇಟ್-ಪರ ಮುಖಂಡರ ಹಗಲುಗನಸು – ಎಐಕೆಎಸ್

“ಸುಪ್ರಿಂ ಕೋರ್ಟ್–ನೇಮಿತ ಸಮಿತಿಯಿಂದ ಕಾರ್ಪೊರೇಟ್–ಪಕ್ಷಪಾತಿ ಶಿಫಾರಸುಗಳು” ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿ ಗಡಿಗಳಲ್ಲಿ ರೈತರು ಸಂಯುಕ್ತ ಕಿಸಾನ್ ಮೋರ್ಚಾ…

ಎಲ್ಲದಕ್ಕೂ ನಿಮ್ಮ ಕಾಲದಲ್ಲಿ ಹೀಗಾಗಿತ್ತು ಎನ್ನುವುದಾದರೆ ನೀವು ಅಲ್ಲಿರುವುದೇಕೆ-ನಾವು ಇಲ್ಲಿರುವುದೇಕೆ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ ‘ನಮ್ಮ ಕಾಲದಲ್ಲಿ…