ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ; ‘ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ’

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ…

ದೆಹಲಿ ಗಲಭೆ ಪ್ರಕರಣ: ಉಮರ್​ ಖಾಲಿದ್​ಗೆ ಜಾಮೀನು ನಿರಾಕರಣೆ

ದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಉಮರ್ ಖಾಲಿದ್ ವಿರುದ್ಧ ದಾಖಲಾಗಿರುವ ಕಾನೂನುಬಾಹಿರ ಚಟುವಟಿಕೆಗಳ (ತಡೆ)…

“ಕಾಶ್ಮೀರಿ ಫೈಲ್ಸ್ ” ಚಿತ್ರವನ್ನು ಪ್ರಶ್ನಿಸಿದ್ದಕ್ಕೆ ದಲಿತ ವ್ಯಕ್ತಿಗೆ ಅಮಾನವೀಯ ಶಿಕ್ಷೆ

ಜೈಪುರ: ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾದ ದಲಿತ ವ್ಯಕ್ತಿಯನ್ನು ಎಳೆದೊಯ್ದು ಆತನ ಮೂಗನ್ನು ದೇಗುಲದ ಜಗುಲಿಗೆ ತಿಕ್ಕಿಸಿದ…

40% ಕಮಿಷನ್‌ ವ್ಯವಹಾರ ನಿಯಮ 60ರಡಿ ಚರ್ಚೆಯಾಗಲೇಬೇಕು: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ 40% ಕಮಿಷನ್ ವ್ಯವಹಾರದ ಬಗ್ಗೆ ನಿಯಮ 60ರಡಿ ಚರ್ಚೆಗೆ ಅವಕಾಶ ನಿರಾಕರಿಸಿರುವ ಕುರಿತು ವಿರೋಧ ಪಕ್ಷದ ನಾಯಕ…

ಜನ ಪರ್ಯಾಯ ಬಜೆಟ್‌ ಅಧಿವೇಶನ: ಜನಪರವಾದ ಹಲವು ನಿರ್ಣಯಗಳು ಅಂಗೀಕಾರ

ಬೆಂಗಳೂರು: ಕಳೆದ ಮೂರು ದಿನಗಳಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಜನ ಪರ್ಯಾಯ ಬಜೆಟ್‌ ಅಧಿವೇಶನದಲ್ಲಿ ಬೃಹತ್‌ ಪ್ರಮಾಣದಲ್ಲಿ ಸೇರಿದ್ಧ ಜನಸ್ತೋಮದ…

ವಿಧಾನಮಂಡಲ ಅಧಿವೇಶನ: ಬಿಜೆಪಿ ಶಾಸಕ ರೇಣುಕಾಚಾರ್ಯ ಪುತ್ರಿಗೆ ನಕಲಿ ಜಾತಿ ಪ್ರಮಾಣ ಪತ್ರದ ವಿಚಾರ ಚರ್ಚೆ

ಬೆಂಗಳುರು: ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ನಿರ್ಬಂಧ ವಿಚಾರವಾಗಿ ಮಾತನಾಡುವ ವೇಳೆ, ಪ್ರತಿಪಕ್ಷದ ಉಪ ನಾಯಕ ಯು. ಟಿ.…

ದೇವಾಲಯ ವ್ಯಾಪ್ತಿಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ: ಸದನದಲ್ಲಿ ಭಾರೀ ಚರ್ಚೆ

ಬೆಂಗಳೂರು: ದೇವಾಲಯ ವ್ಯಾಪ್ತಿಯಲ್ಲಿ, ಜಾತ್ರೆಗಳಲ್ಲಿ ಹಿಂದೂಯೇತರರಿಗೆ ನಿರ್ಬಂಧ ವಿಧಿಸಿರುವ ಬಗ್ಗೆ ಪ್ರಸ್ತಾಪ ಮಾಡಿ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ. ಕರಾವಳಿ ಭಾಗದಲ್ಲಿ ಈ…

ಗೋದಾಮಿನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 11 ಮಂದಿ ಕಾರ್ಮಿಕರು

ಹೈದರಾಬಾದ್‌: ತೆಲಂಗಾಣ ರಾಜ್ಯದ ಸಿಕಂದರಾಬಾದ್‌ನ ಭೋಯಿಗುಡಾ ಪ್ರದೇಶದ ಕಬ್ಬಿಣ ಮತ್ತು ಪ್ಲಾಸ್ಟಿಕ್ ಗೋದಾಮಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ 11 ಮಂದಿ…

ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಮೀ ಅಂತರಕ್ಕೆ ಒಂದೇ ಟೋಲ್‌: ಸಚಿವ ನಿತಿನ್ ಗಡ್ಕರಿ ಘೋಷಣೆ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇವಲ 60 ಕಿ.ಮೀ. ಅಂತರದಲ್ಲಿ ಇರುವ ಎರಡು ಟೋಲ್‌ಗ‌ಳ ಪೈಕಿ ಒಂದನ್ನು ಶಾಶ್ವತವಾಗಿ ಮುಚ್ಚಲಾಗುತ್ತದೆ ಎಂದು ಕೇಂದ್ರ…

ಸತತ 2ನೇ ದಿನವೂ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ

ನವದೆಹಲಿ: ಇಂದು ಸಹ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಮತ್ತೆ ಲೀಟರ್‍ಗೆ 80…

ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ: ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ವಿರೋಧ

ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಹೆಚ್ಚಳವನ್ನು ವಿರೋಧಿಸಿ ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು ಸೇರಿದಂತೆ ವಿರೋಧ ಪಕ್ಷದ ನಾಯಕರು…

ಮೇಕೆದಾಟು ಯೋಜನೆ: ತಮಿಳುನಾಡು ನಿಲುವಿನ ವಿರುದ್ಧ ಕರ್ನಾಟಕದಿಂದ ಖಂಡನಾ ನಿರ್ಣಯ

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ನೆನ್ನೆ(ಮಾರ್ಚ್‌ 21) ತಮಿಳುನಾಡು ಸರ್ಕಾರ ನಿರ್ಣಯ ಅಂಗೀಕರಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ಸರ್ಕಾರವು…

ಮೈಸೂರು ವಿವಿಯಿಂದ ಪುನೀತ್ ರಾಜಕುಮಾರ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್‌ ಪ್ರಧಾನ

ಮೈಸೂರು: ಕರ್ನಾಟಕ ರತ್ನ, ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.…

ಸಂಘ ಪರಿವಾರದಿಂದ ದೇಶದ ಏಕತೆ, ವೈವಿಧ್ಯತೆ, ಐಕ್ಯತೆಗೆ ಧಕ್ಕೆ: ಬೃಂದಾ ಕಾರಟ್‌

ಮಂಗಳೂರು: ಆರ್‌ಎಸ್‌ಎಸ್ ಮತ್ತು ಬಿಜೆಪಿಯಿಂದ ಭಾರತದ ಸೌಹಾರ್ದತೆ, ಏಕತೆ, ವೈವಿಧ್ಯತೆ ಮತ್ತು ಸಂವಿಧಾನಕ್ಕೆ ಬಾಹ್ಯ ಶತ್ರುಗಳಿಗಿಂತಲೂ ಹೆಚ್ಚಿನ ಅಪಾಯ ಇದೆ ಎಂದು…

137 ದಿನಗಳ ಬಳಿಕ ಮತ್ತೆ ಏರಿಕೆ ಕಂಡ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರಗಳು

ಬೆಂಗಳೂರು: ನಾಲ್ಕೂವರೆ ತಿಂಗಳ ಬಳಿಕ ಇದೀಗ ಮತ್ತೆ ಪೆಟ್ರೋಲ್‌, ಡೀಸೆಲ್‌ ಮತ್ತು ಸಿಲಿಂಡರ್‌ ದರಗಳು ಏರಿಕೆ ಕಂಡಿವೆ. ಪೆಟ್ರೋಲ್, ಡೀಸೆಲ್ ಬೆಲೆ…

ಭಾರತದ ರಾಜಕಾರಣ ಹೊಸ ತಿರುವುಗಳನ್ನು ಕಾಣಲಿದೆ – ಸುಧೀಂದ್ರ ಕುಲಕರ್ಣಿ

ಬೆಂಗಳೂರು: ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೌಲ್ಯಗಳ ರಕ್ಷಣೆ ಹಿನ್ನಲೆಯಲ್ಲಿ  ರಾಜ್ಯ ಮತ್ತು ಕೇಂದ್ರದಲ್ಲಿ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿಯೇತರ ಪಕ್ಷಗಳು ಒಟ್ಟಾಗಿ…

ಕೆಲಸದ ಅವಧಿ ಹೆಚ್ಚಳ : ಹಾಸಿಗೆ, ದಿಂಬು ಸಮೇತ ಬರುವುದಾಗಿ ಎಚ್ಚರಿಸಿದ ಸಿಬ್ಬಂದಿ

ರಾಯಚೂರು: ಕೆಲಸದ ಅವಧಿಯನ್ನು ವಿಸ್ತರಣೆ ಮಾಡಿದ್ದಕ್ಕೆ, ಹಾಸಿಗೆ ದಿಂಬು ಸಮೇತ ಕಚೇರಿಗೆ ಬರುವುದಾಗಿ ನೌಕರರು ಎಚ್ಚರಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ನೋಂದಣಿ…

ಎನ್‌ಎಲ್‌ಎಂಸಿ-ರಾಷ್ಟ್ರೀಯ ಸೊತ್ತುಗಳ ಲೂಟಿಗೆ ಸರಕಾರೀ ರಿಯಲ್ ಎಸ್ಟೇಟ್ ಕಂಪನಿ?

ನ್ಯಾಷನಲ್ ಮೊನೆಟೈಸೇಷನ್ ಪೈಪ್‌ಲೈನ್(ಎನ್‌ಎಂಪಿ- ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್) ಎಂಬುದನ್ನು ಪ್ರಕಟಿಸಿರುವ ಸರಕಾರ ಈಗ (ನ್ಯಾಷನಲ್ ಲ್ಯಾಂಡ್ ಮೊನೆಟೈಸೇಷನ್ ಕಾರ್ಪೊರೇಷನ್(ಎನ್‌ಎಲ್‌ಎಂಸಿ- ರಾಷ್ಟ್ರೀಯ ಭೂಮಿ…

ವಿನಾಯಕ ಬಾಳಿಗಾ ಹತ್ಯೆ ಪ್ರಕರಣ ಎಸ್ಐಟಿ ತನಿಖೆಯಾಗಲಿ: ಬೃಂದಾ ಕಾರಟ್

ಮಂಗಳೂರು: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಪತ್ತೆ ಹಚ್ಚಿ, ಎಸ್ಐಟಿ ತನಿಖೆ ಕೈಗೊಳ್ಳಬೇಕೆಂದು…

ಕಾಮ್ರೇಡ್ ಮಲ್ಲು ಸ್ವರಾಜ್ಯಂ-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಶ್ರದ್ಧಾಂಜಲಿ

ನವದೆಹಲಿ: ಪಕ್ಷದ ಹಿರಿಯ ಮುಂದಾಳು ಮತ್ತು ತೆಲಂಗಾಣದ ಜನತಾ ಸಶಸ್ತ್ರ ಹೋರಾಟದ ಪವಾಡ ಸದೃಶ ಹೋರಾಟಗಾರ್ತಿ ಕಾಮ್ರೇಡ್ ಮಲ್ಲು ಸ್ವರಾಜ್ಯಂ ಇನ್ನಿಲ್ಲ…