ಐದು ರಾಜ್ಯಗಳ ಚುನಾವಣೆ: ಕೆಲ ರಾಜಕೀಯ ಪಕ್ಷಗಳ ಮತಕ್ಕಿಂತ ನೋಟಾ ಮತವೇ ಅಧಿಕ

ನವದೆಹಲಿ: ಒಟ್ಟು ಏಳು ಹಂತದ ಮತದಾನ ಪ್ರಕ್ರಿಯೆಗಳು ಮುಗಿದು, ಮಾರ್ಚ್‌ 10ರಂದು ಅಷ್ಟೇ ಐದು ರಾಜ್ಯಗಳಾದ ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್‌, ಮಣಿಪುರ ಮತ್ತು ಗೋವಾ…

ಬ್ರಿಟಿಷ್ ಕೌನ್ಸಿಲ್‌ನೊಂದಿಗೆ 3 ವರ್ಷಗಳ ಒಪ್ಪಂದಕ್ಕೆ ಉನ್ನತ ಶಿಕ್ಷಣ ಇಲಾಖೆ ಅಂಕಿತ

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ತಂದುಕೊಡುವ ನಿಟ್ಟಿನಲ್ಲಿ ಮೂರು ವರ್ಷಗಳ ಒಡಂಬಡಿಕೆಗೆ ಕರ್ನಾಟಕ ಸರಕಾರ ಮತ್ತು ಬ್ರಿಟಿಷ್ ಕೌನ್ಸಿಲ್…

ಮರಿತಿಬ್ಬೇಗೌಡರಿಂದ ತಳಗವಾದಿ ಸೊಸೈಟಿಯ ರೈತರು-ಸಾರ್ವಜನಿಕರಿಗೆ ಅನ್ಯಾಯ

ಮಳವಳ್ಳಿ: ಜೆಡಿಎಸ್‌ ಶಾಸಕ ಮರಿತಿಬ್ಬೇಗೌಡ ಅವರು ತಳಗವಾದಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯನ್ನು ರಕ್ಷಿಸಲು ನಾನು ಯಾರಿಗೂ…

ಬಲಪಂಥೀಯ ರಾಜಕೀಯದ ಪ್ರಾಬಲ್ಯ ಮುಂದುವರಿದಿದೆ ಎಂಬುದನ್ನು ವಿಧಾನಸಭಾ ಚುನಾವಣಾ ಫಲಿತಾಂಶಗಳು ಸೂಚಿಸುತ್ತವೆ-ಸಿಪಿಐ(ಎಂ)

ಉತ್ತರಪ್ರದೇಶ  ಚುನಾವಣೆಗಳಲ್ಲಿ ಬಿಜೆಪಿ ಸತತ ಎರಡನೇ ಗೆಲುವು ಪಡೆದಿದೆ. ಕೋಮು ಧ್ರುವೀಕರಣವನ್ನು ತೀವ್ರಗೊಳಿಸಿ, ಮಾಧ್ಯಮದ ದೊಡ್ಡ ವರ್ಗಗಳ ಮೇಲಿನ ನಿಯಂತ್ರಣ ಮತ್ತು…

ಗೋವಾ ಬಿಜೆಪಿಗೆ ಎಂಜಿಪಿ-ಪಕ್ಷೇತರರು ಬೆಂಬಲ: ಸರ್ಕಾರ ರಚಿಸಲು ನಿರ್ಧಾರ

ಪಣಜಿ: ಗೋವಾ ರಾಜ್ಯದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲು ಭಾರತೀಯ ಜನತಾ ಪಕ್ಷ(ಬಿಜೆಪಿ) ಮುಂದಾಗಿದೆ. ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ತೋರಿದ್ದರೂ, ಸ್ಪಷ್ಟ…

ಉತ್ತರ ಪ್ರದೇಶ : ಉಪಮುಖ್ಯಮಂತ್ರಿ ಸೇರಿ 11 ಮಂತ್ರಿಗಳ ಸೋಲು

ಲಕ್ನೋ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ವಿಜಯ ದಾಖಲಿಸಿದರೂ ಯೋಗಿ ಆದಿತ್ಯನಾಥ್ ಸರ್ಕಾರದ 11 ಮಂತ್ರಿಗಳು ಗೆಲ್ಲಲು ವಿಫಲರಾಗಿದ್ದಾರೆ. ಚುನಾವಣಾ ಆಯೋಗದ…

ಪಂಜಾಬ್​​: ಮೊಬೈಲ್‌ ರಿಪೇರಿ ಅಂಗಡಿ ಮಾಲೀಕ ಎದುರು ಸೋಲುಂಡ ಪಂಜಾಬ್ ಮುಖ್ಯಮಂತ್ರಿ

ಚಂಡೀಘಡ: 2022 ಪಂಜಾಬ್ ರಾಜ್ಯದ​​​ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ನೇತೃತ್ವದ ಕಾಂಗ್ರೆಸ್​​ಗೆ ಮುಖಭಂಗ ಅನುಭವಿಸಿದೆ. ಈ ನಡುವೆ…

ಯುಪಿ: 1985ರ ಬಳಿಕ ಮೊದಲ ಬಾರಿಗೆ ಆಡಳಿತ ಪಕ್ಷಕ್ಕೇ ಮತ್ತೆ ಅಧಿಕಾರ

ಲಖನೌ: ಐದು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತದತ್ತ ಮುನ್ನಡೆಯಲ್ಲಿದೆ.…

ಒಂದು ರಾಷ್ಟ್ರ-ಒಂದು ಚುನಾವಣೆಗೆ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ: ಮುಖ್ಯ ಚುನಾವಣಾ ಆಯುಕ್ತ

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್…

ಪಟಿಯಾಲದಲ್ಲಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಲು

ಚಂಡೀಗಢ: ಪಂಜಾಬ್‌ ರಾಜ್ಯದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ತಮ್ಮ ಭದ್ರಕೋಟೆಯಾಗಿದ್ದ ಪಾಟಿಯಾಲ ಅರ್ಬನ್ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಎರಡು…

ಶ್ರೇಷ್ಠ ಚಿಂತಕ-ಸಿದ್ಧಾಂತಿ ಪ್ರೊ. ಐಜಾಝ್ ಅಹ್ಮದ್ ನಿಧನ

ಮಾರ್ಚ್ 9ರಂದು ಮಾರ್ಕ್ಸ್‌ವಾದಿ ಚಿಂತಕ, ಸಿದ್ಧಾಂತಿ ಮತ್ತು ದುಡಿಮೆಗಾರರ ಒಡನಾಡಿ-ಐಜಾಜ್ ಅಹ್ಮದ್(81 ವರ್ಷ) ಅಮೇರಿಕದಲ್ಲಿ ನಿಧನರಾಗಿದ್ದಾರೆ. ಅವರು ವೀಸಾ ನಿರ್ಬಂಧಗಳ ಕಾರಣದಿಂದಾಗಿ…

ಪಂಜಾಬ್‌: ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಹಿನ್ನಡೆ ಆಪ್ ಗೆ ಮುನ್ನಡೆ

ನವದೆಹಲಿ: ಪಂಜಾಬ್‌ನ ಮತಗಳ ಎಣಿಕೆಯ ಪ್ರಕ್ರಿಯೆಯಲ್ಲಿ ಆರಂಭಿಕವಾಗಿ  ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ(ಎಎಪಿ) ಈಗಾಗಲೇ ಪ್ರಕಟಗೊಂಡಿದ್ದ ಚುನಾವಣೋತ್ತರ ಸಮೀಕ್ಷೆಯಂತೆಯೇ…

ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ರಾಜೀನಾಮೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್(ಚನ್ನಿ) ಇಂದು ರಾಜ್ಯಪಾಲ ಬನ್ವರಿಲಾಲ್ ಪುರಾಹಿತ್ ರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು…

ಐದು ರಾಜ್ಯಗಳ ಚುನಾವಣೆ ಫಲಿತಾಂಶ : ಉತ್ತರದಲ್ಲಿ ಬಿಜೆಪಿ, ಪಂಜಾಬ್​​ನಲ್ಲಿ ಆಮ್​ ಆದ್ಮಿ ಮುನ್ನಡೆ

ಭಾರೀ ನಿರೀಕ್ಷೆ ಮೂಡಿಸಿರುವ ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆಯಾಗಿದ್ದು, ಸಮಾಜವಾದಿ ಪಕ್ಷ…

ಏ.15ರ ಒಳಗೆ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಸಬೇಕು: ಸಹಕಾರಿ ಇಲಾಖೆ ಆದೇಶ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆದಿಲ್ಲ. ಕೊರೊನಾ ಸಾಂಕ್ರಾಮಿಕತೆಯಿಂದಾಗಿ ಚುನಾವಣೆಯನ್ನು ಮುಂದೂಡುತ್ತಲೇ ಬರಲಾಗಿತ್ತು ಎಂಬ…

ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ: ಐದು ಜನ ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಶಾಲೆಯ ಕಟ್ಟಡದ ಮೇಲ್ಛಾವಣಿ ಪದರ ಕುಸಿದು ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲ ನಗರದ…

ಮೇಕೆದಾಟು ಕುರಿತು ಕೇಂದ್ರ ಜಲ ಸಂಪನ್ಮೂಲ ಸಚಿವರ ಹೇಳಿಕೆ ಖಂಡಿಸಿ ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಮೇಕೆದಾಟು ಕುರಿತು ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್…

ವಾರಣಾಸಿಯಲ್ಲಿ ಮತಯಂತ್ರಗಳ ಕಳ್ಳತನ: ಎಸ್‌ಪಿ ನಾಯಕ ಅಖಿಲೇಶ್‌ ಯಾದವ್ ಗಂಭೀರ ಆರೋಪ

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ದೇಶದ ಗಮನ ಸೆಳೆದಿದೆ. ಮತ ಎಣಿಕೆಗೆ ಕೇವಲ ಎರಡು ದಿನಗಳು ಬಾಕಿ ಇರುವಾಗಲೇ, ಸಮಾಜವಾದಿ…

ದೇವಸ್ಥಾನದ ಹುಂಡಿ ಕದ್ದ ಬಜರಂಗದಳ ಮುಖಂಡ

ಕೊಣಾಜೆ: ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳದ ಸಂಚಾಲಕನನನ್ನು ಪೊಲೀಸರು ಬಂಧಿಸಿದ್ದಾರೆ. ತಾರನಾಥ್ ಮೋಹನ್ ಎಂಬಾತನನ್ನು…

ಎನ್‌ಇಪಿ ಅಡಿ ಕನ್ನಡ ಕಲಿಕೆ ಕಡ್ಡಾಯವಲ್ಲ: ಹೈಕೋರ್ಟ್‌ಗೆ ಕೇಂದ್ರದ ಸ್ಪಷ್ಟನೆ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರಡಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವಂತಿಲ್ಲ, ಆ ಕುರಿತು ಯಾವುದೇ ನಿಯಮಗಳಿಲ್ಲ ಎಂದು…