ಕೀವ್: ಉಕ್ರೇನ್‍ನ 2 ನಗರಗಳಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದೆ. ನಾಗರಿಕರಿಗೆ ಮಾನವೀಯ ಕಾರಿಡಾರ್ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾವು ಕದನ ವಿರಾಮವನ್ನು…
ವಿದ್ಯಮಾನ
ಉಕ್ರೇನ್‌ನಿಂದ ಇದುವರೆಗೆ 11500 ಮಂದಿ ಭಾರತಕ್ಕೆ ಮರಳಿದ್ದಾರೆ
ನವದೆಹಲಿ: ಉಕ್ರೇನ್ ದೇಶದಲ್ಲಿ ರಷ್ಯಾದ ದಾಳಿಯಿಂದ ಇನ್ನೂ ಅನೇಕ ಭಾರತೀಯರು ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರವು ‘ಆಪರೇಷನ್…
ಭಾರತೀಯ ವಿದ್ಯಾರ್ಥಿ ಮೇಲೆ ಗುಂಡಿನ ದಾಳಿ: ತನ್ನನ್ನು ಉಳಿಸಿಕೊಳ್ಳುವಂತೆ ಕಣ್ಣೀರಿಟ್ಟ ವಿದ್ಯಾರ್ಥಿ!
ರ್ಜೆಸ್ಜೋವ್ (ಪೋಲೆಂಡ್): ರಷ್ಯಾ ಮತ್ತು ಉಕ್ರೇನ್ ನಡುವಿನ ಕದನದಲ್ಲಿ ಭಾರತೀಯ ವಿದ್ಯಾರ್ಥಿ ನವೀನ್ ಸಾವಿನ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ, ಉಕ್ರೇನ್ ರಾಜಧಾನಿ…
ಉಕ್ರೇನ್ ಯುದ್ಧದ ಕುರಿತ ಪ್ರಶ್ನೆ- 5. ನಾಟೋ ಕೂಟದ ಸದಸ್ಯತ್ವದ ಪ್ರಶ್ನೆ ಯಾಕೆ ಇಷ್ಟು ವಿವಾದಾಸ್ಪದವಾಗಿದೆ ?
– ವಸಂತರಾಜ ಎನ್.ಕೆ ಉಕ್ರೇನಿನಲ್ಲಿ ರಷ್ಯಾದ ಅನಿರೀಕ್ಷಿತ ಮಿಲಿಟರಿ ದಾಳಿಯ ನಂತರ ಹಲವು ಪ್ರಶ್ನೆಗಳು ಎದ್ದಿವೆ. ದಾಳಿಯ ನಂತರ ಉಕ್ರೇನಿನಲ್ಲಿ ಸ್ಥಿತಿ…
ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಗೆ 15 ಕಾರ್ಯಕ್ರಮಗಳು ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಚೊಚ್ಚಲ ಬಜೆಟ್ ನಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಅದರಂತೆ, ಹಾವೇರಿ…
ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್ ಒಡೆಯ ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಶೇನ್ ವಾರ್ನ್
ಬಾಲ್ ಆಫ್ ದಿ ಸೆಂಚುರಿ ಖ್ಯಾತಿಯ ವಿಶ್ವ ಶ್ರೇಷ್ಠ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಶುಕ್ರವಾರ ನಿಧನರಾಗಿದ್ದಾರೆ. 52 ವರ್ಷದ ಮಾಜಿ…
ರಾಜ್ಯ ಬಜೆಟ್ 2022-23: ಕೃಷಿ, ಆರೋಗ್ಯ, ಶಿಕ್ಷಣ ಒಳಗೊಂಡು ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?
ಬೆಂಗಳೂರು: ಕರ್ನಾಟಕ ರಾಜ್ಯದ 2022-23ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರವು ಯಾವ ಕ್ಷೇತ್ರದ ವಿಭಾಗಗಳಿಗೆ ಎಷ್ಟು ಅನುದಾನವನ್ನು ಘೋಷಣೆ ಮಾಡಿದೆ ಎಂಬ…
ರಾಜ್ಯ ಬಜೆಟ್ 2022-23: ಅಂಗನವಾಡಿ-ಬಿಸಿಯೂಟ ನೌಕರರಿಗೆ ಗೌರವ ಧನ ಹೆಚ್ಚಳ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಈ ಬಾರಿ 2022-23ನೇ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ, ಅತಿಥಿ ಉಪನ್ಯಾಸಕರ ಗೌರವ ಧನವನ್ನು…
ರಾಜ್ಯ ಬಜೆಟ್ 2022-23: ಯಾವ ಇಲಾಖೆಗೆ ಎಷ್ಟು ಅನುದಾನ?
ಬೆಂಗಳೂರು : ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, …
2022-23 ರಾಜ್ಯ ಬಜೆಟ್: ತೆರಿಗೆ ಹೆಚ್ಚಳ ಇಲ್ಲ-5 ಲಕ್ಷ ಹೊಸ ಮನೆ ನಿರ್ಮಾಣ-ಮೈಷುಗರ್ ಕಾರ್ಖಾನೆ ಪುನಶ್ಚೇತನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿಧಾನಸಭೆಯ ಅಧಿವೇಶನದಲ್ಲಿ ತಮ್ಮ ಚೊಚ್ಚಲ ಮೊದಲ ಬಜೆಟ್ 2022-23ನೇ ಸಾಲಿನ ಆಯವ್ಯಯವನ್ನು ಮಂಡಿಸಿದರು. ಈ ಸಂದರ್ಭದಲ್ಲಿ…
ರಾಜ್ಯ ಬಜೆಟ್: ಕೃಷ್ಣಾ, ಮೇಕೆದಾಟು, ಎತ್ತಿನಹೊಳೆ, ಮಹಾದಾಯಿಗೆ ಕೋಟಿ-ಕೋಟಿ ಅನುದಾನ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ 2022-23 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಯಾವೆಲ್ಲಾ ಕ್ಷೇತ್ರಕ್ಕೆ ಮೊದಲ ಬಜೆಟ್…
ಯಾದಗಿರಿ: ಅಡುಗೆ ಅನಿಲ ಸೋರಿಕೆ ದುರ್ಘಟನೆ–ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಶಹಾಪುರ: ತಾಲ್ಲೂಕಿನ ದೋರನಹಳ್ಳಿ ಗ್ರಾಮದ ಯುಕೆಪಿ ಕ್ಯಾಂಪ್ ನಲ್ಲಿ ಸಾಹೇಬಗೌಡ ಹಗರಟಗಿ ಮನೆಯಲ್ಲಿ ಕಳೆದ ಶುಕ್ರವಾರ ಅಡುಗೆ ಅನಿಲ ಸೋರಿಕೆಯ ದುರ್ಘಟನೆಯಿಂದಾಗಿ…
ಸಚಿವ ಸುಧಾಕರ ಹೇಳಿಕೆಗೆ ಖಂಡನೆ: ಸಂಪುಟದಿಂದ ವಜಾಗೆ ಬೌದ್ಧ ಬಿಕ್ಕು ಸಂಘ ಆಗ್ರಹ
ಬೀದರ: ಬೀದರ ನಗರದ ಮಯೂರ ಹೋಟೆಲಿನಲ್ಲಿ ವಿಶ್ವ ಬೌದ್ಧ ಭಿಕ್ಕು ಸಂಘದ ಪ್ರಧಾನ ಕಾರ್ಯದರ್ಶಿ ಭಂತೆ ಧಮ್ಮನಾಗ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಆರೋಗ್ಯ…
ಇಂದು ರಾಜ್ಯ ಬಜೆಟ್ ಮಂಡನೆ : ಬೆಟ್ಟದಷ್ಟು ನಿರೀಕ್ಷೆ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮೊದಲ ಬಜೆಟ್‌ನಲ್ಲಿ ಬೊಮ್ಮಾಯಿ ಯಾರಿಗೆ ಏನು ಕೊಡುತ್ತಾರೆ…
ʻನಾವು ಜೀವಂತವಾಗಿ ಮರಳುವ ಆಸೆಯನ್ನೇ ಬಿಟ್ಟಿದ್ದೇವೆʼ: ಕನ್ನಡಿಗನ ಹತಾಶ ನುಡಿ…!
ಬೆಂಗಳೂರು: ʻನಾವು ಜೀವಂತವಾಗಿ ಹಿಂತಿರುಗುತ್ತೇವೆ ಎಂಬ ಆಸೆಯನ್ನೇ ಬಿಟ್ಟಿದ್ದೇವೆ.’ ಇದು ಉಕ್ರೇನ್‌ನಲ್ಲಿ ಶೆಲ್ ದಾಳಿಗೆ ಬಲಿಯಾದ ಹಾವೇರಿಯ ನವೀನ್ ಸ್ನೇಹಿತ ಶ್ರೀಕಾಂತ್…
ಸದ್ದು ಮಾಡುತ್ತಿದೆ ‘ನೀಟ್ ರದ್ದುʼ ಅಭಿಯಾನ: ಹಿಂದಿನಂತೆ ಸಿಇಟಿ ವ್ಯವಸ್ಥೆಗೆ ಆಗ್ರಹ
ಬೆಂಗಳೂರು: ‘ಕನ್ನಡದ ಹುಡುಗ ನವೀನ್ ಸಾವಿನ ಹೊಣೆ ಹೊರುವವರು ಯಾರು? ಒಂದೆಡೆ ವೈದ್ಯಕೀಯ ಸೀಟಿಗೆ ಕೋಟ್ಯಂತರ ರೂಪಾಯಿ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ…
ಏಳು ದಿನದಲ್ಲಿ ಉಕ್ರೇನ್ ತೊರೆದ 10 ಲಕ್ಷ ಜನರು: ವಿಶ್ವಸಂಸ್ಥೆ
ನ್ಯೂಯಾರ್ಕ್: ಉಕ್ರೇನ್ ದೇಶದಲ್ಲಿ ರಷ್ಯಾದ ಆಕ್ರಮಣದಿಂದಾಗಿ ಕಳೆದ ಒಂದು ವಾರದಲ್ಲಿ 10 ಲಕ್ಷ ಜನರು ಉಕ್ರೇನ್‌ನಿಂದ ವಲಸೆ ಹೋಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ…
ಆಳಂದದಲ್ಲಿ ಮಾರ್ಚ್ 1ರ ಕಲ್ಲು ತೂರಾಟ ಪ್ರಕರಣ: 167ಕ್ಕೂ ಹೆಚ್ಚು ಮಂದಿ ಬಂಧನ
ಕಲಬುರಗಿ: ಜಿಲ್ಲೆಯ ಆಳಂದದಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾರ್ಚ್ 1ರಂದು ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 167 ಕ್ಕೂ ಹೆಚ್ಚು…
ಕಾಂಗ್ರೆಸ್ ಪಾದಯಾತ್ರೆ: ಟ್ರಾಫಿಕ್ ಕಿರಿಕಿರಿ ಬಗ್ಗೆ ಹೈಕೋರ್ಟ್ ಅಸಮಾಧಾನ
ಬೆಂಗಳೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ರಾಜ್ಯ ಹೈಕೋರ್ಟ್ ನಗರದಲ್ಲಿ ಇನ್ನು ಮುಂದೆ ಯಾವುದೇ…
28 ವರ್ಷದ ದಲಿತ ಮಹಿಳೆ ಪ್ರಿಯಾಗೆ ಒಲಿದ ಚೆನ್ನೈ ಮೇಯರ್ ಸ್ಥಾನ
ಚೆನ್ನೈ: ಚೆನ್ನೈ ಪಾಲಿಕೆ ಮೇಯರ್ ಹುದ್ದೆಯನ್ನು ಅಲಂಕರಿಸಿದ ಮೊದಲ ದಲಿತ ಮತ್ತು ಕಿರಿಯ ಮಹಿಳೆ ಎಂಬ ಹೆಗ್ಗಳಿಕೆಗೆ ಆರ್ ಪ್ರಿಯಾ ಪಾತ್ರರಾಗಿದ್ದಾರೆ.…