ಮೇಕೆದಾಟು ಪಾದಯಾತ್ರೆ: ಡಿ.ಕೆ. ಶಿವಕುಮಾರ್-ಸಿದ್ಧರಾಮಯ್ಯ ಸೇರಿ 38 ಮಂದಿ ವಿರುದ್ಧ ಪ್ರಕರಣ

ರಾಮನಗರ: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು 38 ಮಂದಿ ವಿರುದ್ಧ ರಾಮನಗರದ ಐಜೂರು ಪೊಲೀಸ್​ ಠಾಣೆಯಲ್ಲಿ ರಾಮನಗರ ತಹಸೀಲ್ದಾರ್…

ರಷ್ಯಾ ಸರ್ಕಾರಿ ಮಾಧ್ಯಮಗಳಿಗೆ ಗೂಗಲ್-ಯುಟ್ಯೂಬ್‌ನಲ್ಲಿ ನಿಷೇಧ!

ರಷ್ಯಾ ಮತ್ತು ಉಕ್ರೇನ್‌ ಮಧ್ಯೆ ತೀವ್ರಗೊಂಡಿರುವ ಯುದ್ಧ ಸಮರದಿಂದಾಗಿ ಅನೇಕ ಸಾಮಾಜಿಕ ಮಾಧ್ಯಮಗಳು ತಮ್ಮನಿಲುವನ್ನು ಪ್ರದರ್ಶಿಸುತ್ತಿವೆ. ಫೇಸ್‌ಬುಕ್, ಟ್ವಿಟರ್‌, ತಮ್ಮ ವೇದಿಕೆಗಳಲ್ಲಿ…

ವಿದ್ಯಾರ್ಥಿನಿಯರಿಗೆ ಪರೀಕ್ಷೆ ನಿರಾಕರಣೆ-ಪೊಲೀಸ್ ದೂರು ಕೊಡುವುದಾಗಿ ಬೆದರಿಸಿದ ಪ್ರಾಂಶುಪಾಲ

ಉಡುಪಿ: ಹಿಜಾಬ್ ಸಂಬಂಧ ಪಟ್ಟಂತೆ ವಿವಾದವು ಹೈಕೋರ್ಟಿನಲ್ಲಿ ವಿಚಾರಣೆಯ ಹಂತದಲ್ಲಿರುವ ಸಂದರ್ಭದಲ್ಲಿ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ…

ಶಿವಮೊಗ್ಗದಲ್ಲಿ ಹರ್ಷ ಕೊಲೆ: ವಾರದ ಬಳಿಕ ಶಾಲಾ-ಕಾಲೇಜು ಪುನಾರಂಭ; ನಿಷೇಧಾಜ್ಷೆ ಮುಂದುವರಿಕೆ

ಶಿವಮೊಗ್ಗ: ನಗರದಲ್ಲಿ ಶಾಲಾ- ಕಾಲೇಜು ಪುನಾರಂಭ ಆಗಿವೆ. ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ ಬಳಿಕ ನಡೆದ ಗಲಭೆ ಹಿನ್ನೆಲೆಯಲ್ಲಿ ಶಾಲಾ- ಕಾಲೇಜುಗಳಿಗೆ…

ಉಕ್ರೇನ್‌ನಿಂದ 2 ಸಾವಿರ ಭಾರತೀಯರು ವಾಪಸ್ಸು: ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ

ನವದೆಹಲಿ: ಯುದ್ಧದ ಪರಿಸ್ಥಿಯನ್ನು ಎದುರಿಸುತ್ತಿರುವ ಉಕ್ರೇನ್‌ ದೇಶದ ಹಲವು ನಗರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರ ರಕ್ಷಣೆಯೇ ಪ್ರಮುಖ ಆದ್ಯತೆಯಾಗಿದೆ ಎಂದಿರುವ ಕೇಂದ್ರ ಸರ್ಕಾರವು…

ಉಕ್ರೇನ್-ರಷ್ಯಾ ಸಮರ: ರಷ್ಯನ್‌ ಪಡೆಗಳಿಂದ ವಿಶ್ವದ ಅತಿದೊಡ್ಡ ವಿಮಾನ ನಾಶ

ಕೀವ್‌: ‘ವಿಶ್ವದ ಅತಿದೊಡ್ಡ ವಿಮಾನ, ಉಕ್ರೇನ್‌ನ ‘ಆಂಟೊನೊವ್-225’ ಸರಕು ವಿಮಾನವನ್ನು ರಷ್ಯಾದ ಸೇನಾಪಡೆಗಳು ಕೀವ್‌ ಹೊರವಲಯದಲ್ಲಿ ನಾಶ ಮಾಡಿವೆ’ ಎಂದು ಉಕ್ರೇನ್‌ನ…

ಕೊಲೆಯಾದ ಬಜರಂಗದಳ ಕಾರ್ಯಕರ್ತನ‌ ಕುಟುಂಬ ಬೀದಿಪಾಲು

ಶಿವಮೊಗ್ಗ : ಏಳು ವರ್ಷಗಳ ಹಿಂದೆ ಕೋಮು ದ್ವೇಷಕ್ಕೆ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಆಲ್ಕೊಳದ ವಿಶ್ವನಾಥ ಶೆಟ್ಟಿಯವರ ಕುಟುಂಬ ಈಗ ಬೀದಿಪಾಲಾಗಿದೆ.…

ಮೇಕೆದಾಟು ಯೋಜನೆಗಾಗಿ ಮತ್ತೆ ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ರಾಮನಗರ: ಮೇಕೆದಾಟು ಅಣೆಕಟ್ಟೆ ನಿರ್ಮಾಣ ಯೋಜನೆಗೆ ಆಗ್ರಹಿಸಿ ನೀರಿಗಾಗಿ ನಡಿಗೆ ಹೆಸರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ಭಾನುವಾರ ರಾಮನಗರದಲ್ಲಿ…

ಹರ್ಷ ಕುಟುಂಬಕ್ಕೆ ಬಿಜೆಪಿ ಟಿಕೆಟ್‌ ಕೊಟ್ಟರೆ, ಕಾಂಗ್ರೆಸ್‌ ಅಭ್ಯರ್ಥಿಯನ್ನೇ ಹಾಕಲ್ವಂತೆ!?

ಬೆಂಗಳೂರು : ಶಿವಮೊಗ್ಗದಲ್ಲಿ ಹರ್ಷ ಹತ್ಯೆ ಪ್ರಕರಣ ಬಿಜೆಪಿಗೆ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹತ್ಯೆಯಾದ ಹರ್ಷ ತಾಯಿಗೆ ಎಂಎಲ್‌ಎ ಟಿಕೆಟ್…

ಉಕ್ರೇನ್ ಯುದ್ಧದ ಕುರಿತ ಪ್ರಶ್ನೆ- 2 : ಉಕ್ರೇನ್ ಬಿಕ್ಕಟ್ಟಿನ ಚಾರಿತ್ರಿಕ, ರಾಜಕೀಯ ಹಿನ್ನೆಲೆ ಏನು?

– ವಸಂತರಾಜ ಎನ್.ಕೆ ಉಕ್ರೇನಿನಲ್ಲಿ ರಷ್ಯಾದ  ಅನಿರೀಕ್ಷಿತ ಮಿಲಿಟರಿ ದಾಳಿಯ ನಂತರ ಹಲವು ಪ್ರಶ್ನೆಗಳು ಎದ್ದಿವೆ. ದಾಳಿಯ ನಂತರ ಉಕ್ರೇನಿನಲ್ಲಿ ಸ್ಥಿತಿ…

ವಕೀಲ ಜಗದೀಶ್ ವಿರುದ್ಧದ ಪ್ರಕರಣಗಳನ್ನು ಕೈ ಬಿಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್…

ಉಕ್ರೇನ್ ಯುದ್ಧದ ಕುರಿತ ಪ್ರಶ್ನೆಗಳು -1 ಉಕ್ರೇನಿನಲ್ಲಿ ರಷ್ಯಾ ಮಿಲಿಟರಿ ದಾಳಿಯ ನಂತರ ಸ್ಥಿತಿ ಏನಿದೆ?

– ವಸಂತರಾಜ ಎನ್.ಕೆ ಉಕ್ರೇನಿನಲ್ಲಿ ರಷ್ಯಾದ  ಅನಿರೀಕ್ಷಿತ ಮಿಲಿಟರಿ ದಾಳಿಯ ನಂತರ ಹಲವು ಪ್ರಶ್ನೆಗಳು ಎದ್ದಿವೆ. ದಾಳಿಯ ನಂತರ ಉಕ್ರೇನಿನಲ್ಲಿ ಸ್ಥಿತಿ…

ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ‘ಇಂಚಿಂಚಾಗಿ ಕಡಿಯುತ್ತೇವೆ’ : ಎಬಿವಿಪಿ ನಾಯಕಿಯಿಂದ ವಿವಾದಾತ್ಮಕ ಹೇಳಿಕೆ

ವಿಜಯಪುರ: ರಾಜ್ಯದಲ್ಲಿ ದಿನೇ ದಿನೇ ಭಾವೈಕ್ಯತೆಗೆ ಬೆಂಕಿ ಹಾಕುವ ಕೆಲಸ ನಡೆಯುತ್ತಲೇ ಇದೆ. ಹಿಜಾಬ್, ಕೇಸರಿ ಶಾಲು, ಟರ್ಬನ್ ವಿವಾದದ ಮೂಲಕ…

ಕ್ಷುಲ್ಲಕ ಕಾರಣ : ಬಜರಂಗದಳ ಮುಖಂಡನಿಂದ ದಲಿತನ ಹತ್ಯೆ

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ ದಿನೇಶ್ ಎಂಬ ದಲಿತ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳದ ಮುಖಂಡನೊಬ್ಬ ಕ್ಷುಲ್ಲಕ…

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಾತಾವರಣವಿದೆ – ಸಿದ್ದರಾಮಯ್ಯ

ನವದೆಹಲಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಎಲ್ಲ ರಂಗಗಳಲ್ಲಿಯೂ ವೈಫಲ್ಯ ಅನುಭವಿಸಿದೆ ಎಂದು…

ಮೇಲಾಧಿಕಾರಿಗಳ ಕಿರುಕುಳ: ಸಹಾಯಕ ವ್ಯವಸ್ಥಾಪಕ ಆತ್ಮಹತ್ಯೆಗೆ ಯತ್ನ

ಕಲಬುರಗಿ: ವಿನಾಕಾರಣ ಕಿರುಕುಳ ನೀಡಿ ಕೆಲಸದಿಂದ ತೆಗೆದ ಆರೋಪ ಮಾಡಿದ ವ್ಯಕ್ತಿ, ಕಚೇರಿಯ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ…

ಬಿಜೆಪಿ ಶಾಸಕನ ಒಡೆತನದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ

ಕುಂದಾಪುರ : ಹಿಜಾಬ್ ವಿವಾದದ ಬೆನ್ನಲ್ಲೆ ಉಡುಪಿ ಜಿಲ್ಲೆಯಲ್ಲಿ ಮತ್ತೊಮ್ಮೆ ತಲೆತಗ್ಗಿಸುವ ಪ್ರಕರಣ ವರದಿಯಾಗಿದೆ. ಬೈಂದೂರು ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ…

ಮುಸ್ಲಿಂ ಕುಟುಂಬದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಸಾಮರಸ್ಯಕ್ಕೆ ಸಾಕ್ಷಿಯಾದ ಘಟನೆ

ಹಾಸನ : ರಾಜ್ಯದಲ್ಲಿ ಒಂದೆಡೆ ಎರಡು ಕೋಮುಗಳ ನಡುವೆ ದಳ್ಳುರಿ ಹೊತ್ತಿ ಉರಿಯುತ್ತಿರುವ ಈ ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ನಡುವೆ ಸಾಮರಸ್ಯ ಬೆಸೆಯುವ…

ಅನಧಿಕೃತವಾಗಿ ಫ್ಲೆಕ್ಸ, ಬ್ಯಾನರ್ ಹಾಕಿದ್ರೆ ಬೀಳುತ್ತೆ ಕೇಸ್!

ಬೆಂಗಳೂರು: ಗಾರ್ಡನ್​ ಸಿಟಿ ಬೆಂಗಳೂರಿಗೆ ಧಕ್ಕೆಯಾಗುವಂತೆ ಕಂಡಕಂಡಲ್ಲಿ ಬ್ಯಾನರ್, ಫ್ಲೆಕ್ಸ್ ಮುಂತಾದವುಗಳನ್ನು ಕಟ್ಟಲಾಗುತ್ತಿತ್ತು. ಇದೀಗ ಬಿಬಿಎಂಪಿ ಅನಧಿಕೃತ ಫ್ಲೆಕ್ಸ್​, ಬ್ಯಾನರ್​ಗಳ ವಿರುದ್ಧ ಕ್ರಮಕ್ಕೆ…

ಶುರುವಾಯ್ತು ಮತ್ತೊಂದು ಸಂಘರ್ಷ : ಟರ್ಬನ್‌ ತೆಗೆಯುವಂತೆ ವಿದ್ಯಾರ್ಥಿನಿಗೆ ಒತ್ತಡ

ಬೆಂಗಳೂರು :  ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಇದೀಗ ರಾಜಧಾನಿಯಲ್ಲಿ ಟರ್ಬನ್ ಚರ್ಚೆ ಭಾರೀ ಸದ್ದು ಮಾಡುತ್ತಿದೆ. ಹೈಕೋರ್ಟ್ ಆದೇಶದಂತೆ ವಿದ್ಯಾರ್ಥಿಗಳ…