ಅಹಮದಾಬಾದ್‌ ಸರಣಿ ಬಾಂಬ್‌ ಸ್ಫೋಟ: 49 ಅಪರಾಧಿಗಳಲ್ಲಿ 38 ಮಂದಿಗೆ ಮರಣದಂಡನೆ

ಗಾಂಧಿನಗರ: ಅಹಮದಾಬಾದ್‌ನಲ್ಲಿ 2008ರಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ತೀರ್ಪಿನ ಶಿಕ್ಷೆ ಪ್ರಕಟವಾಗಿದ್ದು, 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ…

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕೈ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು : ಸಚಿವ ಕೆ. ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿರುವ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ವಿಧಾನಸಭೆ, ವಿಧಾನ ಪರಿಷತ್‌ನಲ್ಲಿ ಅಹೋರಾತ್ರಿ ಧರಣಿ…

ಶೈಕ್ಷಣಿಕ ವಲಯದ ಶಾಂತಿ ಕದಡುವ ಯತ್ನಕ್ಕೆ ಆತಂಕ ವ್ಯಕ್ತಪಡಿಸಿದ ಸೌಹಾರ್ದತೆಗಾಗಿ ಕರ್ನಾಟಕ

ಬೆಂಗಳೂರು: ಶಿರವಸ್ತ್ರ(ಹಿಜಾಬ್) ಕೇಸರಿ ಶಾಲು ವಿವಾದವು ಶೈಕ್ಷಣಿಕ ವಲಯದಲ್ಲಿ ಬಹುವಾಗಿ ವಿದ್ಯಾರ್ಥಿಗಳಲ್ಲಿ ಶಾಂತಿ ಕದಡುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಕುತ್ತಾಗಿ ಪರಿಣಮಿಸಿರುವುದಕ್ಕೆ…

ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ಅಂತ್ಯಕ್ರಿಯೆ: ಅಂತಿಮ ವಿದಾಯ ಹೇಳಿದ ಗಣ್ಯರು

ಮುಂಬಯಿ: ಭಾರತೀಯ ಸಿನಿ ಸಂಗೀತಕ್ಕೆ ಕೊಡುಗೆ ನೀಡಿದ ಬಪ್ಪಿ ಲಹರಿ ಅವರಿಗೆ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಬಪ್ಪಿ ಅವರಿಗೆ…

ಹಿಜಾಬ್ ವಿವಾದ: ಶುಕ್ರವಾರ ರಾಜ್ಯ ಸರ್ಕಾರದ ಪರ ವಾದ ಮಂಡನೆ

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ರಾಜ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ತ್ರಿಸದಸ್ಯ ಪೀಠದಲ್ಲಿ ಸತತ ಆರನೇ…

ಬಾಳಿಕೆ ಬರುವಂತೆ ರಸ್ತೆ ದುರಸ್ತಿ ಮಾಡಿ-ಪರಿಶೀಲನೆ ನಡೆಸುತ್ತೇವೆ: ಹೈಕೋರ್ಟ್‌

ಬೆಂಗಳೂರು: ಬೆಂಗಳೂರಿನಲ್ಲಿನ ರಸ್ತೆಗುಂಡಿಗಳನ್ನು ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಹೈಕೋರ್ಟ್ ನಿಂದ ಬಿಬಿಎಂಪಿ ಪ್ರಧಾನ ಎಂಜಿನಿಯರ್ ಗೆ ಜಾಮೀನು…

“ಇದು ನನ್ನ ಭಾರತ – ನಾವೆಲ್ಲರೂ ಒಂದೇ” – ಕೈ ಕೈ ಹಿಡಿದ ವಿದ್ಯಾರ್ಥಿನಿಯರ ಫೋಟೊ ವೈರಲ್‌

ಬೆಂಗಳೂರು : ಹಿಜಾಬ್ ಧರಿಸಿದ್ದ ಕಾರಣಕ್ಕೆ ವಿದ್ಯಾರ್ಥಿನಿಯರನ್ನು ಕಾಲೇಜು ಪ್ರವೇಶ ನಿರಾಕರಿಸಿ ವಿವಾದ ಸೃಷ್ಟಿಸಲಾಗಿದ್ದ ಅದೇ ಪ್ರದೇಶದಲ್ಲಿ ವಿಭಿನ್ನ ಧರ್ಮದ ವಿದ್ಯಾರ್ಥಿನಿಯರು…

ಬ್ರೆಜಿಲ್ ನಲ್ಲಿ ಭೀಕರ ಪ್ರವಾಹ : ನೂರಾರು ಮಂದಿ ಸಾವು

ರಿಯೊ ಡಿ ಜನೈರೊ : ಬ್ರೆಜಿಲ್ ನ ಪೆಟ್ರೋಪೊಲಿಸ್ ನಗರದಲ್ಲಿ ಭೀಕರ ಪ್ರವಾಹ ಮತ್ತು ಮಣ್ಣಿನ ಕುಸಿತದಿಂದ 94 ಕ್ಕೂ ಹೆಚ್ಚು ಮಂದಿ…

ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು ; ಸದನದ ಬಾವಿಗಿಳಿದು ಪ್ರತಿಭಟನೆ

ಬೆಂಗಳೂರು : ಕೇಸರಿ ಧ್ವಜ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ವಿಧಾನ ಸಭೆಯಲ್ಲಿ ಇಂದು…

ಮದುವೆ ಮನೆಯೊಲ್ಲೊಂದು ಘೋರ ದುರಂತ: ಬಾವಿಗೆ ಬಿದ್ದ 13 ಮಹಿಳೆಯರ ಸಾವು…!

ಕುಶಿನಗರ: ಮದುವೆ ಸಂಭ್ರಮದಲ್ಲಿದ್ದವರು ಯಾರೂ ಸಹ ಊಹಿಸಲು ಅಸಾಧ್ಯವಾದ ಘಟನೆಯೊಂದು ನಡೆದಿದೆ. ಮದುವೆ ಮನೆಯಲ್ಲಿ ಅರಿಶಿಣ ಶಾಸ್ತ್ರ ನಡೆಯುತ್ತಿದ್ದ ವೇಳೆ ಸುಮಾರು…

ಮುಸ್ಲಿಂ ವೇಶ ಧರಿಸಿ ಅನುಮಾಸ್ಪದ ರೀತಿಯಲ್ಲಿ ಓಡಾಟ: ಆರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ : ಮುಸ್ಲಿಂ ಸಮುದಾಯದ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಅನ್ಯಕೋಮಿನ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ವೀರಭದ್ರ…

ದೇಶದ್ರೋಹಿ ಹೇಳಿಕೆ : ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್

ಬೆಂಗಳೂರು : ಸಚಿವ ಈಶ್ವರಪ್ಪ ರಾಷ್ಟ್ರದ್ರೋಹಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್​ ಅಧ್ಯಕ್ಷ ಮೊಹಮದ್ ನಲಪಾಡ್ ನೇತೃತ್ವದಲ್ಲಿ ಈಶ್ವರಪ್ಪ ಮನೆಗೆ…

ಯುಪಿಯಲ್ಲಿ ಸಮಾಜವಾದಿ ಪಕ್ಷ ಗೆಲ್ಲೋದು ಖಚಿತ- ಬಿಜೆಪಿ ನೆಲಕಚ್ಚೋದು ಪಕ್ಕಾ – ಅಖಿಲೇಶ್‌ ಯಾದವ್

ಲಕ್ನೋ : ಉತ್ತರ ಪ್ರದೇಶದಲ್ಲಿ  ಮೊದಲ ಎರಡು ಹಂತಗಳಲ್ಲಿ ಮತದಾನ ನಡೆದಿರುವ 113 ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ ಮತ್ತು ಅದರ…

ಎಲ್ಐಸಿ ಐಪಿಒ ಸದ್ಯಕ್ಕೆ ನಿಲ್ಲಿಸುವಂತೆ ‘ಜನತಾ ಆಯೋಗ’ದ ಅಗ್ರಹ

ಪಾಲಿಸಿದಾರರ ಹಿತಾಸಕ್ತಿಗಳನ್ನು ರಕ್ಷಿಸಲೆಂದೇ ರಚಿಸಿರುವ ವಿಮಾ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ(ಐ.ಆರ್.ಡಿ.ಎ.)ಕ್ಕೆ ಕಳೆದ 9 ತಿಂಗಳಿಂದ ಅಧ್ಯಕ್ಷರೇ ಇಲ್ಲ. ಹೀಗಿರುವಾಗ ಅದರ ಪರೀಕ್ಷಣೆ…

ಚೆಂಬೆಳಕಿನ ಖ್ಯಾತಿಯ ಕವಿ, ನಾಡೋಜ ಚನ್ನವೀರ ಕಣವಿ ನಿಧನ

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ನಿಧನ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಖ್ಯಾತ ಕವಿ ಬುಧವಾರ ಬೆಳಗ್ಗೆ 9 15ಕ್ಕೆ…

ಪ್ರಜ್ವಲ್ ರೇವಣ್ಣ ವಿರುದ್ಧ ಐಟಿ ಅಧಿಕಾರಿಗಳು ತನಿಖೆ ನಡೆಸಲಿ: ಸುಪ್ರೀಂಕೋರ್ಟ್

ನವದೆಹಲಿ: ಚುನಾವಣಾ ಆಯೋಗಕ್ಕೆ ತಪ್ಪು ದಾಖಲೆಗಳನ್ನು ನೀಡಿ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆ…

ಹಿಜಾಬ್ ಪ್ರಕರಣ: ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ತಾರಕ್ಕೇರಿದ್ದು, ಹಿಜಾಬ್ ನಿಷೇಧವನ್ನು  ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ…

ಸರ್ಕಾರ ಮಾರುಕಟ್ಟೆ ವ್ಯವಹಾರಗಳ ಅಧಿನಿಯಮ ಹಿಂಪಡೆಯುವುದಿಲ್ಲ: ಸಚಿವ ಸೋಮಶೇಖರ್‌

ಬೆಂಗಳೂರು: ರಾಜ್ಯ ಸರ್ಕಾರ ತಿದ್ದುಪಡಿ ಮಾಡಿರುವ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರಗಳ ಅಧಿನಿಯಮವನ್ನು ಹಿಂಪಡೆಯುವುದಿಲ್ಲ. ನಷ್ಟದಲ್ಲಿರುವ ಎಪಿಎಂಸಿಗಳು ವಿಲೀನಕ್ಕೆ ಪ್ರಸ್ತಾವನೆ…

ದೇಶದ ರೈತ ಬಾಂಧವರಿಗೆ ಪ್ರಧಾನಿ ನೀಡಿದ ಭರವಸೆ ಇನ್ನೂ ಈಡೇರಿಲ್ಲ: ಸಂಯುಕ್ತ ಕಿಸಾನ ಮೋರ್ಚಾ

ಲಖಿಂಪುರ ಖೇರಿ: ಮೂರು ಪ್ರಮುಖ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಸೇರಿದಂತೆ ಹಲವು ಮಹತ್ವದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ನಡೆಸಿದ ಐತಿಹಾಸಿಕ ಹೋರಾಟದ…

ಫೆ.16ರಿಂದ ಪಿಯು-ಪದವಿ ಕಾಲೇಜುಗಳ ಪುನರಾರಂಭ-ಹೈಕೋರ್ಟ್​ ಆದೇಶದಂತೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ನಾಳೆ(ಫೆಬ್ರವರಿ 16)ಯಿಂದ ಪಿಯು ಹಾಗೂ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿವೆ. ಹೈಕೋರ್ಟ್​ ಆದೇಶ ಪಾಲಿಸಿ ಕಾಲೇಜು ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ…