ಬಿಜೆಪಿ ಶಾಸಕನಿಂದ ಕಾನ್ಸ್‌ಟೇಬಲ್ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಯನ್ನು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎನ್ನುವ ಆರೋಪ…

4244 ಅಂಗನವಾಡಿ ಕೇಂದ್ರಗಳ ಕತೆ ಏನಾಯ್ತು? ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ರಾಜ್ಯಕ್ಕೆ ಹೆಚ್ಚುವರಿಯಾಗಿ 4,244 ಅಂಗನವಾಡಿ ಕೇಂದ್ರಗಳ ಮಂಜೂರಾತಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಮೂರು ವಾರಗಳಲ್ಲಿ ಮಾಹಿತಿ ನೀಡುವಂತೆ ಕೇಂದ್ರ…

ಮಲ್ಲಿಕಾರ್ಜುನ ಗೌಡ ವಿರುದ್ಧ ರಾಷ್ಟ್ರದ್ರೋಹ-ಜಾತಿ ನಿಂದನೆ ಪ್ರಕರಣ ದಾಖಲಿಸಲು ಆಗ್ರಹ

ಬೀದರ್‌: ಸಂವಿಧಾನ ಜಾರಿಯಾದ ದಿನ (ಗಣರಾಜ್ಯೋತ್ಸವ ದಿನ) ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರನ್ನು ಅವಮಾನಿಸಿ ರಾಷ್ಟ್ರದ್ರೋಹ ವೆಸಗಿದ ರಾಯಚೂರು…

ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಅಣ್ಣಾಮಲೈ ಬಂಧಿಸುವಂತೆ ಆಗ್ರಹ

ಚೆನ್ನೈ: ಶಾಲೆಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಕಿರುಕುಳ ನೀಡಿದ್ದಕ್ಕಾಗಿ 17ರ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬ ಆರೋಪವೊಂದು ತಮಿಳುನಾಡಿನಲ್ಲಿ ಕೇಳಿಬಂದಿತು. ಆತ್ಮಹತ್ಯೆ…

ರಾಷ್ಟ್ರಗೀತೆ ಹಾಡುತ್ತಲೇ ಪ್ರಾಣ ತ್ಯಜಿಸಿದ ಹಿರಿಯ ಪತ್ರಕರ್ತ- ಚಿಕ್ಕೋಡಿಯಲ್ಲೊಂದು ದುರಂತ

ಚಿಕ್ಕೋಡಿ: ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹೇಳುವಾಗ ಹಿರಿಯ ಪತ್ರಕರ್ತ ಅಬ್ದುಲ್ ರಜಾಕ್ ಅರಳಿಕಟ್ಟಿ (8೦) ಹೃಯದಾಘಾತದಿಂದ ನಿಧನರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ…

ಗಣರಾಜ್ಯೋತ್ಸವ : ಸಚಿವ ಆನಂದ್ ಸಿಂಗ್ ಭಾಷಣ ಕೇಳಿ ಜನ ತಬ್ಬಿಬ್ಬು! ಏನದು ಎಡವಟ್ಟು?

ಕೊಪ್ಪಳ : ಗಣರಾಜ್ಯೋತ್ಸವ ಭಾಷಣದ ವೇಳೆ ಸಚಿವ ಆನಂದ್ ಸಿಂಗ್ ಎಡವಟ್ಟು ಮಾಡಿದ್ದು, 72 ಕಳೆದು 23ನೇ ಗಣರಾಜ್ಯೋತ್ಸವ ದಿನ ಆಚರಿಸುತ್ತಿದ್ದೇವೆ…

ಆಕಾಂಕ್ಷಿಗಳ ಪ್ರತಿಭಟನೆ: ಎನ್‌ಟಿಪಿಸಿ, ಹಂತ 1ರ ಪರೀಕ್ಷೆ ರದ್ದುಗೊಳಿಸಿದ ರೈಲ್ವೇ ಇಲಾಖೆ

ನವದೆಹಲಿ: ರೈಲ್ವೇ ಇಲಾಖೆಯು ನೇಮಕಾತಿ ಪರೀಕ್ಷೆಗಳ ಆಯ್ಕೆ ಪ್ರಕ್ರಿಯೆಯ ಕುರಿತು ಉದ್ಯೋಗ ಆಕಾಂಕ್ಷಿಗಳಿಂದ ಹಿಂಸಾತ್ಮಕ ಪ್ರತಿಭಟನೆಯ ನಂತರ ತಾಂತ್ರಿಕೇತರ ಜನಪ್ರಿಯ ವರ್ಗಗಳ…

ಗಣರಾಜ್ಯೋತ್ಸವ: ಗೈರಾಗಿ ಸಂವಿಧಾನಕ್ಕೆ ಅವಮಾನ ಮಾಡಿದ ಸಚಿವ ಮಾಧುಸ್ವಾಮಿ-ರಾಜೀನಾಮೆಗೆ ಆಗ್ರಹ

ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಗೈರು ಹಾಜರಾಗಿದ್ದರು. ಸಂವಿಧಾನಕ್ಕೆ…

ಅಂಬೇಡ್ಕರ್ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣ ನ್ಯಾಯಾಧೀಶನ ಉದ್ಧಟತನ

ರಾಯಚೂರು : ರಾಯಚೂರಿನ ಜಿಲ್ಲಾ ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಮಾತ್ರವೇ ಧ್ವಜಾರೋಹಣ ನೆರವೇರಿಸುತ್ತೇನೆಂದು…

ಗಣರಾಜ್ಯೋತ್ಸವ : ಮಣಿಪುರ, ಉತ್ತರಾಖಂಡ ಉಡುಗೆಯಲ್ಲಿ ಮಿಂಚಿದ ಮೋದಿ – ಚುನಾವಣಾ ಗಿಮಿಕ್ ಎಂದ ನೆಟ್ಟಿಗರು

ಹೊಸದಿಲ್ಲಿ: ಭಾರತದ 73 ನೇ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಹಾಗೂ…

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವೇ ನಿರ್ಣಾಯಕ: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು: ನಾವು ಕಡುಬು ಕಡಿದುಕೊಂಡು ಕೂರುವುದಿಲ್ಲ. ಕೋವಿಡ್ 3ನೇ ಅಲೆ ಕಡಿಮೆಯಾಗಲಿ ಎಂದು ಕಾಯುತ್ತಿದ್ದೇವೆ. ಜೆಡಿಎಸ್ ಗಟ್ಟಿಯಾಗಿ ಬೆಳೆಯಲಿದೆ. ಈಗಿನ ರಾಜಕಾರಣದಲ್ಲಿ…

ಶಕ್ತಿಧಾಮದ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಆಚರಿಸಿದ ಶಿವರಾಜ್‌ ಕುಮಾರ್‌

ಮೈಸೂರು: 73ನೇ ಗಣರಾಜ್ಯೋತ್ಸವವಾದ ಹಿನ್ನೆಲೆ ಮೈಸೂರು ಶಕ್ತಿಧಾಮಕ್ಕೆ ಪತ್ನಿ ಗೀತಾ ಅವರೊಂದಿಗೆ ಆಗಮಿಸಿದ ನಟ ಶಿವರಾಜ್‍ಕುಮಾರ್ ಅಲ್ಲಿನ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಆಚರಣೆ…

ಗಣರಾಜ್ಯೋತ್ಸವ ಪರೇಡ್‌: ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ

ನವದೆಹಲಿ: 73ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಎಲ್ಲರ ಗಮನಸೆಳೆಯಿತು. ಬೆಂಗಳೂರಿನ…

ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕದಲ್ಲಿ ಭಾರತಕ್ಕೆ 85ನೇ ಸ್ಥಾನ

ನವದೆಹಲಿ: ‘ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ-2021’ (ಸಿಪಿಐ) ಪಟ್ಟಿ ಬಿಡುಗಡೆಯಾಗಿದೆ. 180 ದೇಶಗಳ ಪೈಕಿ ಭಾರತಕ್ಕೆ 85ನೇ ಸ್ಥಾನ ಲಭಿಸಿದ್ದು, ಕಳೆದ ವರ್ಷಕ್ಕೆ…

ಸಚಿವರ ಅಳಿಯನಿಂದಲೇ ರೈತರಿಗೆ ಮೋಸ – ನ್ಯಾಯಕ್ಕಾಗಿ ಅಂಗಲಾಚುತ್ತಿರುವ ದಲಿತ ಕುಟುಂಬ

ಯಲಬುರ್ಗಾ : ಯಲಬುರ್ಗಾ ತಾಲ್ಲೂಕಿನ ವಜ್ರಬಂಡಿ ಗ್ರಾಮದಲ್ಲಿನ ಸರ್ವೆ 17 ರ ಜಮೀನನ್ನು ಪ್ರಭಾವಿ ಬಿಜೆಪಿ ನಾಯಕರೊಬ್ಬರು  ಅಕ್ರಮವಾಗಿ ಖರೀದಿ ಮಾಡಿರುವ…

ಮೂರು ಸಾವಿರ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಯೋಜನೆ ಜಾರಿಗೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳ 3 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆ ಆರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ದೇಶದ ಪ್ರಗತಿಪರ ರಾಜ್ಯಗಳಲ್ಲಿ ಕರ್ನಾಟಕವೂ ಒಂದು: ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್

ಬೆಂಗಳೂರು: ಪ್ರಸ್ತುತ ಕೋವಿಡ್ 3ನೇ ಅಲೆ ಎದುರಾಗಿದ್ದು, ಎಲ್ಲರ ಆರೋಗ್ಯದ ಹಿತಕ್ಕಾಗಿ ಪ್ರತಿಯೊಬ್ಬರೂ ಭೌತಿಕ ಅಂತರ, ಮುಖ ಗವಸು ಹಾಗೂ ಸಾನಿಟೈಸರ್…

ಪದ್ಮಭೂಷಣ ಪ್ರಶಸ್ತಿ ತಿರಸ್ಕರಿಸಿದ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ

ಕೊಲ್ಕತ್ತಾ: ಭಾರತ ಸರ್ಕಾರ ಘೋಷಿಸಿರುವ ಪದ್ಮಭೂಷಣ ಪ್ರಶಸ್ತಿಯಯನ್ನು ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ…

ಸಂಸದ ಜುಯಲ್‌ ಓರಾಮ್‌ ಅಸಭ್ಯ ವರ್ತನೆ: ಪಕ್ಷದ ಕಛೇರಿ ಧ್ವಂಸಗೊಳಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತೆ

ರೂರ್ಕೆಲಾ: ಓಡಿಸ್ಸಾ ರಾಜ್ಯದ ಸುಂದರ್‌ಗಢ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಜುಯಲ್‌ ಓರಮ್‌ ತಮ್ಮೊಂದಿಗೆ ದೂರವಾಣಿ ಮೂಲಕ…

ಗೋವಾ ವಿಧಾನಸಭೆ: ಕಾಂಗ್ರೆಸ್‌ ಪಕ್ಷದಿಂದ 26 ಮಂದಿ ಚುನಾವಣಾ ವೀಕ್ಷಕರ ನೇಮಕ

ಪಣಜಿ: ಗೋವಾ ವಿಧಾನಸಭೆಗೆ ಚುನಾವಣೆ ಪ್ರಕ್ರಿಯೆಗಳು ನಡೆಯುತ್ತಿದ್ದು, ಅದರ ಭಾಗವಾಗಿ ಕಾಂಗ್ರೆಸ್‌ ಪಕ್ಷದ ಹೈಕಮೆಂಡ್ ಕರ್ನಾಟಕದ 16 ಮಂದಿ ಒಳಗೊಂಡಂತೆ 26…