ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದೆ. ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617…
ವಿದ್ಯಮಾನ
ಯುಪಿಯಲ್ಲಿ ಬಿಜೆಪಿಗೆ ಮತ್ತೊಂದು ಆಘಾತ : ಮತ್ತೊಬ್ಬ ಮಂತ್ರಿ ರಾಜೀನಾಮೆ!
ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಪ್ರಚಾರದ ನಡುವೆಯೇ ಬಿಜೆಪಿ ಮತ್ತೊಂದು ಹಿನ್ನಡೆ ಅನುಭವಿಸಿದೆ. ಸ್ವಾಮಿ ಪ್ರಸಾದ್ ಮೌರ್ಯ ನಂತರ ಇದೀಗ…
ಕಮಲದ ತೆಕ್ಕೆಗೆ ಮೂವರು ಶಾಸಕರು :ಉತ್ತರ ಪ್ರದೇಶದಲ್ಲಿ ನಡೆಯುತ್ತಿದೆ ಚೆಕ್ ಮತ್ತು ಬೀಟ್ ಆಟ
ಉತ್ತರಪ್ರದೇಶ : ಉತ್ತರಪ್ರದೇಶದಲ್ಲಿ ಚುನಾವಣೆಗೂ ಮುನ್ನ ಚೆಕ್ ಮತ್ತು ಬೀಟ್ ಆಟ ಮುಂದುವರಿದಿದ್ದು, ಇದೀಗ ಮುಲಾಯಂ ಅವರ ಆಪ್ತ ಮತ್ತು ಫಿರೋಜಾಬಾದ್‌ನ…
ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್ ಗರಂ
ಸರ್ಕಾರಕ್ಕೆ ಕೆಪಿಸಿಸಿಗೆ ಹೈಕೋರ್ಟ್ ತರಾಟೆ. ಪಾದಯಾತ್ರೆ ತಡೆಯಲು ಸರ್ಕಾರ ಅಸಮರ್ಥವೇ? ಉತ್ತರಿಸಲು ಒಂದು ದಿನ ಗಡುವು ಕೊಟ್ಟ ಕೋರ್ಟ್ ವಿಚಾರಣೆ ಜ.…
ಭ್ರಷ್ಟಾಚಾರ ತಡೆಯುವಲ್ಲಿ ಎಡವಿದ ನ್ಯಾಯಾಂಗ!
ಬೆಂಗಳೂರು: ಜನಪ್ರತಿನಿಧಿಗಳು ಎಸಗುವ ಭ್ರಷ್ಟಾಚಾರವನ್ನು ವಿಚಾರಣೆ ಮಾಡಲು ವಿಶೇಷ ಕೋರ್ಟುಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಇತಿಮಿತಿಗಳ ನಡುವೆಯೂ ಆ ಕೋರ್ಟ್ ಕರ್ನಾಟಕ ಶಾಸಕರ…
ಜಲ ವಿವಾದವನ್ನು ಬಗೆಹರಿಸಲು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಪ್ರಧಾನಿ ಮುಂದಾಗಬೇಕು – ಸಿಪಿಐಎಂ ಆಗ್ರಹ
ಬೆಂಗಳೂರು: ಕರ್ನಾಟಕ ರಾಜ್ಯದ ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡದ ಅವಳಿ ನಗರಗಳ ಕುಡಿಯುವ ನೀರಿಗಾಗಿ ಮತ್ತು ವಿದ್ಯುತ್ ಉತ್ಪಾದನೆಯ ಸಮಸ್ಯೆಯ ಪರಿಹಾರಕ್ಕಾಗಿ ಕರ್ನಾಟಕ…
ಲಿಂಗತ್ವ ಸಾಬೀತುಪಡಿಸಿ ಎಂದು ಲಿಂಗತ್ವ ಅಲ್ಪಸಂಖ್ಯಾತಳ ಬಟ್ಟೆ ಬಿಚ್ಚಿಸಿದ ಪೊಲೀಸರು – ದೂರು ದಾಖಲು
ಅಗರ್ತಲಾ: ಪೊಲೀಸರು ನಮ್ಮನ್ನು ಬಂಧಿಸಿ, ಲಿಂಗತ್ವ ಸಾಬೀತುಪಡಿಸಿಕೊಳ್ಳಲು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ತೃತೀಯ ಲಿಂಗಿಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು…
ಕೆಮಿಕಲ್ ಸೋರಿಕೆ : ಕುಸಿದು ಬಿದ್ದ ಕಾರ್ಮಿಕರು
ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯಲ್ಲಿ ಅಮೋನಿಯಂ ಸೋರಿಕೆ ಘಟನೆಯಲ್ಲಿ 26 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು ತನಿಖೆ ಬಳಿಕ…
ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗದೆ ವ್ಯಾಪಿಸುತ್ತಿರುವ ಕರೊನಾ ಸೋಂಕಿನ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಭೆ…
ಕೊರೊನಾ ಸೋಂಕು: ಮಕ್ಕಳು ಮತ್ತು ಗರ್ಭಿಣಿಯರಿಗಾಗಿ ಎರಡು ಪ್ರತ್ಯೇಕ ಆಸ್ಪತ್ರೆ ಮೀಸಲು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಮಕ್ಕಳು, ಗರ್ಭಿಣಿಯರು, ಮಹಿಳೆಯರಿಗಾಗಿ ನಗರದಲ್ಲಿ…
ಕಾಂಗ್ರೆಸ್ ಪಾದಯಾತ್ರೆಗೆ ಜನರನ್ನು ಕರೆದುಕೊಂಡು ಹೋಗಿದ್ದ 13 ಮಂದಿ ವಿರುದ್ಧ ಎಫ್ಐಆರ್!
ಚಾಮರಾಜನಗರ: ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಳಿಕ ಈಗ ಸ್ಥಳೀಯ ಮುಖಂಡರ ವಿರುದ್ಧವೂ ಪ್ರಕರಣಗಳು ದಾಖಲಾಗುತ್ತಿವೆ. ಕೋವಿಡ್…
ಉದ್ಯಮಿ ಬಿ.ಆರ್.ಶೆಟ್ಟಿಗೆ 131 ದಶಲಕ್ಷ ಡಾಲರ್ ಕಟ್ಟುವಂತೆ ಲಂಡನ್ ಕೋರ್ಟ್ ಸೂಚನೆ
ಭಾರತೀಯ ವಾಣಿಜ್ಯೋದ್ಯಮಿ ಬಿ.ಆರ್. ಶೆಟ್ಟಿ ತಮ್ಮ ಕಂಪನಿಯ ಜೊತೆ 2020ರಲ್ಲಿ ಮಾಡಿಕೊಂಡಿದ್ದ ವಿದೇಶ ವಿನಿಮಯ ಬಿಸಿನೆಸ್ ಅಗ್ರಿಮೆಂಟ್ ಪ್ರಕಾರ ಹಣ ಪಾವತಿಸುವಲ್ಲಿ…
ಕೋವಿಡ್ ಸೋಂಕಿಗೆ ಹೆದರಿ ವಿಷ ಸೇವಿಸಿದ ಕುಟುಂಬ: ತಾಯಿ-ಮಗು ಸಾವು
ಮಧುರೈ: ಕೋವಿಡ್-19 ಸೋಂಕಿಗೆ ಹೆದರಿ ಕುಟುಂಬದ ಸದಸ್ಯರೊಂದಿಗೆ ವಿಷ ಸೇವಿಸಿದ ತಾಯಿ ಹಾಗೂ ಆಕೆಯ 3 ವರ್ಷದ ಮಗು ಸಾವನ್ನಪ್ಪಿರುವ ಘಟನೆ…
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಆಘಾತ : ದೇಶವ್ಯಾಪಿ 7 ಮಂದಿ ಬಿಜೆಪಿ ಶಾಸಕರ ರಾಜೀನಾಮೆ!
ಲಖ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಒಂದೇ ದಿನ ಉತ್ತರ ಪ್ರದೇಶ ಮತ್ತು ಗೋವಾ ಸೇರಿ…
ಬಿಜೆಪಿಗೆ ಭಾರೀ ಹಿನ್ನಡೆ : ಕಮಲ ಬಿಟ್ಟು ‘ಸೈಕಲ್’ ಏರಿದ ಕಾರ್ಮಿಕ ಸಚಿವ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ ಕೆಲವೇ ಗಂಟೆಗಳಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಸೇರ್ಪಡೆ…
ಎಡಿಟ್ ಮಾಡಿದ ಆಡಿಯೋ ಸೃಷ್ಟಿಸಿ ಮಸಿ ಬಳಿಯುವ ಕೆಲಸ: ನವೀನ್ ಸೂರಿಂಜೆ
ಪತ್ರಿಕೆಯೊಂದರ ತಾಲೂಕು ಬಿಡಿ ವರದಿಗಾರ(ಸ್ಟ್ರಿಂಜರ್) ಆಗಿ ಕೆಲಸಕ್ಕೆ ಸೇರಿದವನು ಈಗ ಸಂಪಾದಕ ಹುದ್ದೆಯನ್ನು ಹೊಂದುವವರೆಗೆ ಹಲವು ಪತ್ರಿಕೆ ಮತ್ತು ಟಿವಿಗಳಲ್ಲಿ ನಾನು…
ಕೋವಿಡ್ ಬೂಸ್ಟರ್ ಡೋಸ್ ನೀಡಲು ಶಿಬಿರಗಳ ಸ್ಥಾಪನೆ: ಗೌರವ್ ಗುಪ್ತಾ
ಬೆಂಗಳೂರು: ನಗರದಲ್ಲಿ ಬೂಸ್ಟರ್ ಡೋಸ್ ನೀಡಲು ಶಿಬಿರಗಳನ್ನು ಸ್ಥಾಪಿಸಲಾಗುತ್ತದೆ. ಈ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ…
ಮುಖ್ಯಮಂತ್ರಿ ಸೇರಿದಂತೆ ಸಂಪುಟ ಸಚಿವರಿಗೆ ಕೊರೊನಾ ದೃಢ: ಇಂದು ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ವ್ಯಾಪಿಸುವಿಕೆ ಹೆಚ್ಚಿನ ತೀವ್ರವಾಗಿದ್ದು, ಈ ಹಿಂದಿನ ಎರಡು ಅಲೆಗಿಂತ ಕ್ಷಿಪ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಅನೇಕ ರಾಜಕೀಯ…
ಪಾದಯಾತ್ರೆ ವೇಳೆ ಮಕ್ಕಳನ್ನು ಭೇಟಿ ಮಾಡಿದ್ದ ಡಿಕೆ ಶಿವಕುಮಾರ್ ವಿರುದ್ಧ ಕೇಸ್
ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ ಮಕ್ಕಳನ್ನು ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ…