ದೆಹಲಿ: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಯೆಲ್ಲೋ ಅರ‍್ಟ್’ ಘೋಷಿಸಲಾಗಿದೆ ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಸೋಂಕು ಕ್ರಮೇಣ…
ವಿದ್ಯಮಾನ
ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಪರ – ವಿರುದ್ಧ ಪ್ರತಿಭಟನೆ
ಮೈಸೂರು : ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪರನ್ನು ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನ ರಂಗಕರ್ಮಿಗಳು, ಸಂಘಟನೆಗಳ ಸದಸ್ಯರು ನಡೆಸುತ್ತಿರುವ ಹೋರಾಟ ಮತ್ತೊಂದು ಹಂತಕ್ಕೇರಿದೆ.…
ಪೊಲೀಸ್ ಅಮಾನತು ಮಾತ್ರ ಪರಿಹಾರವಲ್ಲ, ಅವರ ಮೇಲೆ ಕೇಸ್ ದಾಖಲಿಸಿ
ಉಡುಪಿ : ಕೊರಗರ ಮೇಲೆ ದಾಳಿ ನಡೆಸಿದ ಪೊಲೀಸ್ ಉಪನಿರೀಕ್ಷಕ ಬಿ.ಪಿ. ಸಂತೋಷ್ ಎನ್ನುವವರನ್ನು ಅಮಾನತುಗೊಳಿಸಿದ್ದು, ಐವರು ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸಲಾಗಿದೆ…
ಕೊರಗ ಜನಾಂಗದ ಮೇಲೆ ಪೊಲೀಸರ ದೌರ್ಜನ್ಯ; ಪಿಎಸ್‌ಐ ಅಮಾನತು, ಐದು ಮಂದಿ ಸಿಬ್ಬಂದಿ ಎತ್ತಂಗಡಿ
ಉಡುಪಿ: ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರಿಕೆರೆಯಲ್ಲಿ ಕೊರಗ ಸಮುದಾಯದ ಮೆಹಂದಿ ಶಾಸ್ತ್ರ ನಡೆಯುತ್ತಿದ್ದ ಮನೆಗೆ ದಾಳಿ ನಡೆಸಿ ಲಾಠಿಚಾರ್ಜ್ ನಡೆಸಿದ…
16 ವರ್ಷದ ಬಾಲಕಿಯ ಮೇಲೆ ಅಮಾನವೀಯ ದೌರ್ಜನ್ಯ ನಡೆಸಿದ ದುರುಳರು
ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ 16 ವರ್ಷದ ದಲಿತ ಬಾಲಕಿಗೆ ಅಮಾನವಿಯವಾಗಿ ಥಳಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.…
ಮತಾಂತರ ನಿಷೇಧ ಕಾಯ್ದೆ ಮೂಲಭೂತ ಹಕ್ಕು ಕಸಿಯುವ ಹುನ್ನಾರ: ಚಂದ್ರತೇಜಸ್ವಿ
ದೊಡ್ಡಬಳ್ಳಾಪುರ: ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ನಗರದ ಹಳೇ ಬಸ್ ನಿಲ್ದಾಣದ ಡಾ.ಅಂಬೇಡ್ಕರ್ ಪುತ್ಥಳಿ ಮುಂಭಾಗ ನಾಗರಿಕ ವೇದಿಕೆಯಿಂದ ಪ್ರತಿಭಟನೆ ನಡೆದಿದೆ.…
ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದ ಪೊಲೀಸರು
ಉಡುಪಿ : ಕೊರಗ ಜನಾಂಗದ ಮದುವೆ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿದರು ಎನ್ನುವ ಕಾರಣಕ್ಕೆ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿ ದೌರ್ಜನ್ಯ ನಡೆಸಿರುವುದಕ್ಕೆ…
ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ – ನಟಿ ರಮ್ಯಾ
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ…
ಕೊವಾವ್ಯಾಕ್ಸ್, ಕಾರ್ಬೆವ್ಯಾಕ್ಸ್ ಲಸಿಕೆ ತುರ್ತು ಬಳಕೆಗೆ ಅನುಮೋದನೆ
ನವದೆಹಲಿ: ಸೆರಮ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆ ಕೊವಾವ್ಯಾಕ್ಸ್ ಮತ್ತು ಕಾರ್ಬೆವ್ಯಾಕ್ಸ್ ತುರ್ತು ಬಳಕೆಗೆ ಕೇಂದ್ರ ಔಷಧ ಪ್ರಾಧಿಕಾರ ಅನುಮೋದನೆ ನೀಡಿದೆ.…
ಹರಿದ್ವಾರದಲ್ಲಿ ದ್ವೇಷ ಭಾಷಣ: ಹಲವೆಡೆ ಭಾರೀ ಪ್ರತಿಭಟನೆ-ಸುಪ್ರೀಂ ಮುಖ್ಯ ನ್ಯಾಯಮೂರ್ತಿಗೆ 76 ವಕೀಲರಿಂದ ಪತ್ರ
ನವದೆಹಲಿ: ಇತ್ತೀಚಿಗೆ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿರುವವರ ಮೇಲೆ ಕ್ರಮವಹಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು…
ವಿಧಾನ ಮಂಡಲದ 15 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು-ಸದಸ್ಯರುಗಳ ನೇಮಕ
ಬೆಂಗಳೂರು: ಇತ್ತೀಚಿಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮುಗಿದಿದ್ದು, ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ…
ಇಂದಿನಿಂದ `ನೈಟ್ ಕರ್ಫ್ಯೂ’ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ಹಾಗೂ ಓಮಿಕ್ರಾನ್ ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021 ರಿಂದ ಜನವರಿ 7, 2022 …
ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆದೇಶಕ್ಕೆ ಉಪನ್ಯಾಸಕರು, ವಿದ್ಯಾರ್ಥಿಗಳು ಆಕ್ಷೇಪ
ಬೆಂಗಳೂರು: ಸ್ವಾತಂತ್ರೋತ್ಸದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ 2022ರ ಜನವರಿ 1ರಿಂದ ಫೆಬ್ರವರಿ 7ರವರೆಗೆ ‘ಸೂರ್ಯ…
ಜಲಿಯನ್ ವಾಲಾಭಾಗ್ ಹತ್ಯಾಕಾಂಡಕ್ಕೆ ಪ್ರತಿಕಾರ: ರಾಣಿ ಎಲಿಜಬೆತ್ ಹತ್ಯೆಗೆ ಯತ್ನ
ಲಂಡನ್: 1919ರಲ್ಲಿ 400ಕ್ಕೂ ಹೆಚ್ಚು ಭಾರತದ ಸ್ವಾತಂತ್ರ್ಯ ಹೋರಾಟಗಾರರ ನರಮೇಧಕ್ಕೆ ಕಾರಣವಾದ ಪಂಜಾಬ್‍ನ ಅಮೃತ್‍ಸರದ ಜಲಿಯನ್ ವಾಲಾಬಾಘ್ ಹತ್ಯಾಕಾಂಡದ ಪ್ರತೀಕಾರವಾಗಿ ಬ್ರಿಟನ್…
ಬುಧವಾರ ದೇಶದಾದ್ಯಂತ ವೈದ್ಯಕೀಯ ಸೇವೆಗಳು ಬಂದ್
ನವದೆಹಲಿ: ನೀಟ್-ಪಿಜಿ ಕೌನ್ಸಿಲಿಂಗ್ ವಿಳಂಬ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ದೆಹಲಿ…
ಬಿಸಿಯೂಟದಲ್ಲಿ ಹಲ್ಲಿ: 80ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು
ಹಾವೇರಿ: ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಗಿದ್ದು, ಇದರಿಂದ ಆತಂಕಗೊಂಡ 80ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ…
ನೀತಿ ಆಯೋಗದ ಆರೋಗ್ಯ ಸೂಚ್ಯಂಕ: ಯುಪಿ ಲಾಸ್ಟ್ , ಕೇರಳಕ್ಕೆ ಅಗ್ರ ಸ್ಥಾನ
ದೆಹಲಿ: ನೀತಿ ಆಯೋಗದ ನೂತನ ಆರೋಗ್ಯ ಸೌಕರ್ಯ ನಿರ್ವಹಣಾ ಪಟ್ಟಿಯಲ್ಲಿ ಕೇರಳ ರಾಜ್ಯ ಅಗ್ರ ಸ್ಥಾನದಲ್ಲಿದ್ದು, ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ…
ನೈಟ್ಕರ್ಫ್ಯೂ ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ
ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿ ನೈಟ್ ಕರ್ಫ್ಯೂಗೆ ರೆಸಾರ್ಟ್ ಮಾಲೀಕರ ವಿರೋಧ ನೈಟ್ ಕರ್ಫ್ಯೂಗೆ ಓಲಾ, ಉಬರ್ ಚಾಲಕರು ವಿರೋಧ ನೈಟ್ಕರ್ಫ್ಯೂಗೆ ಬೀದಿಬದಿ…
ಧರ್ಮ ಸಂಸತ್‌ನಲ್ಲಿ ದ್ವೇಷ ಭಾಷಣ: ಯೋಗಿನರಸಿಂಗನಂದ, ಅನ್ನಪೂರ್ಣ ಮತ್ತಿತರರನ್ನು ಬಂಧಿಸಲು ಮಹಿಳಾ ಸಂಘಟನೆ ಆಗ್ರಹ
ಬೆಂಗಳೂರು: ಡಿಸೆಂಬರ್ 17 ರಿಂದ 19ರ ವರೆಗೆ ಹರಿದ್ವಾರ್‌ನಲ್ಲಿ ನಡೆದ ಧಾರ್ಮಿಕ ಸಂಸತ್ತಿನ ಕಾರ್ಯಕ್ರಮದಲ್ಲಿ ಹಿಂದು ತೀವ್ರಗಾಮಿ ಸಂಘಟನೆಗಳು ಮತ್ತು ಅದಕ್ಕೆ…