ಬೆಳಗಾವಿ: ವಿಧಾನ ಮಂಡಲದ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರಶ್ನೆ ಕೇಳಬೇಕಾದ ಹಲವು ಶಾಸಕರು ಸದನಕ್ಕೆ ಗೈರಾದ ಕಾರಣದಿಂದಾಗಿ ವಿಧಾನಸಭಾಧ್ಯಕ್ಷ…
ವಿದ್ಯಮಾನ
ಉತ್ತರ ಪ್ರದೇಶದ ಉದ್ಯಮಿ ಮನೆಯಲ್ಲಿ ಐಟಿ ದಾಳಿ: 150 ಕೋಟಿಗೂ ಹೆಚ್ಚು ಹಣ ಪತ್ತೆ
ನವದೆಹಲಿ: ಸುಗಂಧ ದ್ರವ್ಯ ಉದ್ಯಮದ ಭಾಗೀದಾರ ಕಾನ್ಪುರದ ಉದ್ಯಮಿ ಪಿಯೂಷ್ ಜೈನ್ ಅವರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ…
ನೀಟ್ ಪಿಜಿ ಕೌನ್ಸಲಿಂಗ್ ಬಿಕ್ಕಟ್ಟು: ಪ್ರಧಾನಿ ಮಧ್ಯಪ್ರವೇಶಿಸುವಂತೆ ಭಾರತೀಯ ವೈದ್ಯಕೀಯ ಸಂಘ ಆಗ್ರಹ
ನವದೆಹಲಿ: ಭಾರತೀಯ ವೈದ್ಯಕೀಯ ಸಂಘ(ಐಎಂಎ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ನೀಟ್ ಪಿಜಿ ಕೌನ್ಸೆಲಿಂಗ್ ಬಿಕ್ಕಟ್ಟನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.…
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮುಂದೂಡಿ: ಅಲಹಾಬಾದ್ ಹೈಕೋರ್ಟ್
ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಮೀಸುತ್ತಿರುವ ನಡುವೆಯೇ, ನಿಗದಿತ ಸಮಯಕ್ಕಿಂತ ಒಂದು ಅಥವಾ ಎರಡು ತಿಂಗಳ ಅವಧಿಗೆ ಚುನಾವಣೆಯನ್ನು ಮುಂದೂಡುವಂತೆ…
ವಿಪಕ್ಷಗಳ ವಿರೋಧದ ನಡುವೆ ಮತಾಂತರ ನಿಷೇಧ ವಿಧೇಯಕಕ್ಕೆ ಅಂಗೀಕಾರ
ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ…
ಮತಾಂತರ ಕಾಯ್ದೆ ಚರ್ಚೆ: ಸಿದ್ದರಾಮಯ್ಯ, ಮಾಧುಸ್ವಾಮಿ ನಡುವೆ ವಾಗ್ವಾದ
ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಇಂದು ಗುರುವಾರ ಮತಾಂತರ ನಿಷೇಧ ಕಾಯ್ದೆ ಮೇಲಿನ ಚರ್ಚೆ ಕಾವೇರಿದೆ. ಕಾನೂನು ಸಚಿವ…
ವಿಚಾರಣೆಗೆ ಕೋರ್ಟ್‌ಗೆ ಬಂದವರ ಮೇಲೆ ತಹಶೀಲ್ದಾರ್ ಹಲ್ಲೆ!
ನವಲಗುಂದ: ಹೊಲದ ವ್ಯಾಜ್ಯದ ವಿಚಾರಣೆ ನಡೆಸುವ ವೇಳೆ ತಹಶೀಲ್ದಾರ್ ಸೇರಿ ಐವರು, ನನ್ನ ಸಹೋದರ ಹಾಗೂ ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು…
ಸಂಸತ್ ಚಳಿಗಾಲದ ಅಧಿವೇಶನ : ಯಶಸ್ವಿ ಅಧಿವೇಶನ ಎಂದ ಸರಕಾರ, ಚರ್ಚೆಗೆ ಅವಕಾಶ ನೀಡದೆ ಮಸೂದೆಗೆ ಅಂಗೀಕಾರ ಎಂದ ವಿಪಕ್ಷಗಳು
ಹೊಸದಿಲ್ಲಿ: ಪ್ರತಿಪಕ್ಷಗಳ ಪ್ರತಿಭಟನೆಯೊಂದಿಗೆ ಆರಂಭವಾದ ಸಂಸತ್‌ನ ಚಳಿಗಾಲದ ಅಧಿವೇಶನವು ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯಗೊಳಿಸಲಾಗಿದೆ. ಸರಿಯಾದ ಚರ್ಚೆ ನಡೆಸದೆ, ಮಸೂದೇ…
ಏಕಾಏಕಿ ಹೊತ್ತಿ ಉರಿದ ಶಾಲಾ ಬಸ್, ತಪ್ಪಿದ ಅನಾಹುತ
ಮೈಸೂರು: ಶಾಲಾ ಬಸ್ ಒಂದು ಏಕಾಏಕಿ ಹೊತ್ತಿ ಉರಿದ ದುರ್ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಡಿಟಿಎಮ್‌ಎನ್ ಖಾಸಗಿ…
ವಿಡಿಯೋ ಕಾನ್ಫರೆನ್ಸ್ ವಿಚಾರಣೆ ವೇಳೆ ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ: ವಕೀಲ ಅಮಾನತು
ಮದ್ರಾಸ್ ಹೈಕೋರ್ಟ್ ವಿಚಾರಣೆ ವೇಳೆ ವಕೀಲನ ಅನುಚಿತ ವರ್ತನೆ ಅಸಭ್ಯ ವರ್ತನೆಯಿಂದ ಅಸಮಾಧಾನ, ನ್ಯಾಯಾಂಗ ನಿಂದನೆ ಪ್ರಕರಣ ಎಲ್ಲಾ ಬಗೆಯ ವಕೀಲಿಕೆ…
ಗೋವಾದಲ್ಲಿ ಕಾಂಗ್ರೆಸ್ ಶೋಚನೀಯ ಸ್ಥಿತಿ: 17 ಶಾಸಕರಲ್ಲಿ ಉಳಿದಿದ್ದು ಇಬ್ಬರು ಮಾತ್ರ!
ಪಣಜಿ: ಗೋವಾದಲ್ಲಿ 2017ರ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದ ಕಾಂಗ್ರೆಸ್ ಸ್ಥಿತಿ ಈಗ ಶೋಚನೀಯವಾಗಿದೆ. ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ತನ್ನ…
ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್; ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಕನ್ನಡಪರ ಸಂಘಟನೆಗಳ ಆಗ್ರಹ
ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ಭಗ್ನಗೊಳಿಸಿ ಪುಂಡಾಟ ಮೆರೆದ ಎಂಇಎಸ್ ಮತ್ತು ಶಿವಸೇನೆ ವಿರುದ್ಧ ಕನ್ನಡಿಗರು…
ಮತಾಂತರ ನಿಷೇಧ ಕಾಯ್ದೆ ವಿರುದ್ಧ ಹೋರಾಟ: ಸಿದ್ದರಾಮಯ್ಯ
ಬೆಳಗಾವಿ: ರಾಜ್ಯ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ವ್ಯಕ್ತಿ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಇದು ಸಂವಿಧಾನ ವಿರೋಧಿ…
ಎಂಇಎಸ್ ಪುಂಡಾಟಿಕೆ: ರಾಜ್ಯದ ಸಂಸದರನ್ನು ಹರಾಜು ಹಾಕಿ ಪ್ರತಿಭಟನೆ
ಎಂಇಎಸ್ ನಿಷೇಧಿಸದಿದ್ದರೆ ಕರ್ನಾಟಕ ಬಂದ್ ಅಧಿವೇಶನ ಮುಗಿಯುವುದರೊಳಗೆ ನಿರ್ಧಾರ ಪ್ರಕಟಿಸಲು ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳ ಗಡುವು ಮುಂದಿನ ನಡೆ ಬಗ್ಗೆ ಚರ್ಚಿಸಲು…
ಶಾಲಾ ಶುಲ್ಕ ಕಟ್ಟಿಲ್ಲ ಎಂದು ಮಕ್ಕಳನ್ನು ಬಿಸಿಲನಲ್ಲಿ ನಿಲ್ಲಿಸಿದ ಖಾಸಗಿ ಶಾಲೆ
ಬೆಂಗಳೂರು: ಶಾಲಾ ಫೀಸ್ ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಇಡೀ ದಿನ ಬಿಸಿಲಿನಲ್ಲಿ ಶಾಲಾ ಸಿಬ್ಬಂದಿ ನಿಲ್ಲಿಸಿದ್ದು, ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.…
ಜಮ್ಮು-ಕಾಶ್ಮೀರ ಅಸೆಂಬ್ಲಿ ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಅನ್ಯಾಯ : ಸಿಪಿಐ(ಎಂ) ಪೊಲಿಟ್ ಬ್ಯುರೊ
ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ಚುನಾವಣಾ ಕ್ಷೇತ್ರ ಮರುವಿಂಗಡಣೆ ಆಯೋಗದ ಶಿಫಾರಸುಗಳು ಖಂಡಿತಾ ನ್ಯಾಯಸಮ್ಮತವಲ್ಲದ ಮತ್ತು ತರ್ಕಬದ್ಧವಲ್ಲದ ಶಿಫಾರಸುಗಳು ಎಂದು…
ಕುಕನೂರ ಪಟ್ಟಣ ಪಂಚಾಯತಿ ಚುನಾವಣೆ : ಜಾತಿ ಬಲಾಢ್ಯರಿಗೆ ಟಿಕೆಟ್
ಜಾತಿ ಬಲಾಢ್ಯರಿಗೆ ಜೈ ಅಂದ ಕಾಂಗ್ರೆಸ್, ಬಿಜೆಪಿ ಬಿಜೆಪಿಯಲ್ಲಿ ನಿಷ್ಠರಿಗೆ ಸುಣ್ಣ, ಉಳ್ಳವರಿಗೆ ಬೆಣ್ಣೆ ಪಕ್ಷ ನಿಷ್ಠರನ್ನು ದೂರ ಮಾಡಿಕೊಳ್ಳುತ್ತಿದೆಯೇ ಬಿಜೆಪಿ..?…
ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಸಚಿವ ಆರಗ ಜ್ಞಾನೇಂದ್ರ ; ಪ್ರತಿ ಹರಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್
ಬೆಳಗಾವಿ : ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆಯನ್ನ ಇಂದು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು ಇದಕ್ಕೆ ವಿಪಕ್ಷದ ಸದಸ್ಯರು ವಿರೋಧ…
ಹೊಸ ವರ್ಷಾಚರಣೆ, ಕ್ರಿಸ್ಮಸ್ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
ಬೆಳಗಾವಿ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…