ಕನ್ನಡ ಪಠ್ಯಕ್ರಮದಲ್ಲಿ ಪ್ರಮುಖವಾಗಿ ಆಗಬೇಕಾಗಿರುವುದು ವಸ್ತುವಿಷಯದ ಕುರಿತು ಚರ್ಚೆ ಈ ಕಲುಷಿತ ವಾತಾವರಣವನ್ನು ತಿಳಿಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಮುಂದಾಗಬೇಕು ಬೆಂಗಳೂರು:…
ವಿದ್ಯಮಾನ
ಅವಧಿ ಮೀರಿದ ಆಹಾರ ಸಾಮಗ್ರಿ ವಿತರಣೆ: ಸಿಐಟಿಯು ಆರೋಪ
ಅಂಗನವಾಡಿ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಆಹಾರ ಸಾಮಗ್ರಿಗಳನ್ನುವಿತರಣೆ ಮಾಡುವಲ್ಲಿ ಇಲಾಖೆಯ ಆಡಳಿತ ವರ್ಗ ವಿಫಲ ಅವಧಿ ಮೀರಿದ ಆಹಾರ ಸಾಮಗ್ರಿ ಬಳಕೆಯಿಂದ…
NEP ಮುಖಾಂತರ ಹಾವಿನಪುರದವರು ಪಠ್ಯ ಪರಿಷ್ಕರಣೆ ಮಾಡಿದ್ದಾರೆ: ಬಿ.ಕೆ.ಹರಿಪ್ರಸಾದ್
ಆರ್ ಎಸ್ ಎಸ್ ಅಣತಿಯಂತೆ ಸರ್ಕಾರ ನಡೆದುಕೊಳ್ಳುತ್ತಿದೆ, ಸರ್ಕಾರ ಹಿಡನ್ ಅಜೆಂಡಾ ಜಾರಿಗೆ ತರ್ತಿದೆ ಬಿ ಕೆ ಹರಿಪ್ರಸಾದ್ ವಾಗ್ದಾಳಿ ಬೆಂಗಳೂರು:-…
ಪಠ್ಯದಲ್ಲಿ ಮಹಿಳೆಯರಿಗೆ ಅವಮಾನ – ಕವಿತೆಗೆ ಅನುಮತಿ ಹಿಂಪಡೆದ ರೂಪಾ ಹಾಸನ
ಹಾಸನ : ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ, ಎಸ್‌ಜಿ ಸಿದ್ದರಾಮಯ್ಯ, ಸಾಹಿತಿ…
ರೋಹಿತ್ ಚಕ್ರತೀರ್ಥ ಬಂಧನಕ್ಕೆ ಕರವೇ ಆಗ್ರಹ
ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಮರುಪರಿಷ್ಕರಣ ಸಮಿತಿಯನ್ನು ಸರ್ಕಾರ ಕೂಡಲೇ ರದ್ದುಪಡಿಸಿ ಹಿಂದಿನ ವರ್ಷದ ಪಠ್ಯವನ್ನೇ ಮಕ್ಕಳಿಗೆ ವಿತರಿಸಬೇಕು, ರಾಷ್ಟ್ರಕವಿ…
ಪಠ್ಯ ಪುಸ್ತಕದ ಪರಿಷ್ಕರಣೆ- ಅನುಮತಿ ಹಿಂಪಡೆದ ಮತ್ತಿಬ್ಬರು ಸಾಹಿತಿಗಳು
ಬೆಂಗಳೂರು: ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಉಂಟಾಗುತ್ತಿರುವ ವಿವಾದದವನ್ನು ವಿರೋಧಿಸಿ ಅನೇಕ ಸಾಹಿತಿಗಳು ಈ ಪಠ್ಯದಲ್ಲಿ ತಮ್ಮ ಕವಿತೆ, ಪಾಠವನ್ನು ಪ್ರಕಟಿಸದಂತೆ…
ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತವಿಲ್ಲ: ಮಾಜಿ ಸಚಿವ ಕೆ.ಟಿ ಜಲೀಲ್
ಮಂಗಳೂರು : “ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು, ಜಾತ್ಯತೀತತೆ ಇಲ್ಲವಾದರೆ ಭಾರತ…
ಬಸವಣ್ಣನವರ ಕುರಿತು ತಪ್ಪು ಮಾಹಿತಿ ಸೇರ್ಪಡೆ : ಪಠ್ಯ ಸರಿಪಡಿಸದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟ
ಬೆಂಗಳೂರು : ಪಠ್ಯ ಪುಸ್ತಕ ಪರಿಷ್ಕರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಜಾಗೊಳಿಸುವಂತೆ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ…
ಪಠ್ಯ ಪರಿಷ್ಕರಣೆ ವಿವಾದ : ಶಿಕ್ಷಣ ಇಲಾಖೆ ಸಮಾರಂಭ ಬಹಿಷ್ಕರಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯ
ಬೆಂಗಳೂರು : ಶಿಕ್ಷಣ ಇಲಾಖೆಯು ಇತ್ತೀಚೆಗೆ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ. ಹಾಗಾಗಿ ಅಭಿನಂದನಾ ಸಮಾರಂಭದಲ್ಲಿ ಪ್ರತಿಭಟನಾ ಸಂಕೇತವಾಗಿ ನಾನು ಭಾಗವಹಿಸುತ್ತಿಲ್ಲ ಎಂದು…
ತಾರಾ ಏರ್ ವಿಮಾನ ಪತನ: 14 ಮೃತದೇಹ ಪತ್ತೆ
ಪೋಖರಾ ವಿಮಾನನಿಲ್ದಾಣದಿಂದ ತೆರಳಿ ಮಾಯವಾಗಿದ್ದ ತಾರಾ ಏರ್ ವಿಮಾನ ಪತ್ತೆ ಪತನವಾದ ಸ್ಥಳಕ್ಕೆ ಬೇಟಿ ನೀಡಿದ ನೇಪಾಳದ ಸೈನಿಕ ಸೇನೆ ನೇಪಾಳ:…
ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಕರ್ನಾಟಕದ 27 ಅಭ್ಯರ್ಥಿಗಳು ಆಯ್ಕೆ
ಟಾಪ್ ನಾಲ್ಕು ಸ್ಥಾನಗಳಲ್ಲಿ ಮಹಿಳಾ ಅಭ್ಯಾರ್ಥಿಗಳು, ಯುಪಿಎಸ್‌ಸಿ ಫಲಿತಾಂಶ ಪ್ರಕಟ ಒಟ್ಟು 685 ಅಭ್ಯಾರ್ಥಿಗಳು ಉತ್ತೀರ್ಣ ನವದೆಹಲಿ: ಕೇಂದ್ರ ನಾಗರಿಕ ಸೇವಾ…
ಹಿಜಾಬ್‌ಗೆ ಅವಕಾಶ ನೀಡಿ – ಜಿಲ್ಲಾಧಿಕಾರಿಗೆ ವಿದ್ಯಾರ್ಥಿನಿಯರ ಮನವಿ
ಮಂಗಳೂರು: ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಈಗ ಮತ್ತೆ ಸುದ್ದಿಯಲ್ಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಹಂಪನಕಟ್ಟೆಯಲ್ಲಿರುವ ಮಂಗಳುರು ವಿಶ್ವವಿದ್ಯಾಲಯದ ಘಟಕ ಕಾಲೇಜಿನಲ್ಲಿ…
ರಾಕೇಶ್ ಟಿಕಾಯಿತ್ ಮೇಲೆ ಹಲ್ಲೆ ಖಂಡಿಸಿ ಮೇ 31ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಸಂಯುಕ್ತ ಕರ್ನಾಟಕ ಹೋರಾಟ ಕರೆ
ಬೆಂಗಳೂರು :ಬೆಂಗಳೂರಿನ ಗಾಂಧಿಭವನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದುವೀರ್ ಸಿಂಗ್ ಅವರ ಮೇಲಾದ ಹಲ್ಲೆಯನ್ನು ಖಂಡಿಸಿ ಮೇ 31ರಾಜ್ಯಾದ್ಯಂತ…
ಡಾ. ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ ಸಮಿತಿ ಅಧ್ಯಕ್ಷರು- ಕೆಲ ಸದಸ್ಯರ ರಾಜೀನಾಮೆ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಂವಿಧಾನಿಕ ದಬ್ಬಾಳಿಕೆಯನ್ನು ಖಂಡಿಸಿ ಹಿರಿಯ…
ರೈತ ನಾಯಕ ರಾಕೇಶ ಟಿಕಾಯತ್ ಮೇಲೆ ಕಪ್ಪು ಮಸಿ ಬಳೆದು ಹಲ್ಲೆ
ಬೆಂಗಳೂರು: ರಾಜಧಾನಿಯಲ್ಲಿ ಸುದ್ದಿಗೋಷ್ಠಿ ನಡೆಸುವ ವೇಳೆ ಕಿಡಿಗೇಡಿಗಳು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ…
ರಾಷ್ಟ್ರಕವಿ ಕುವೆಂಪು ಅವರಿಗೆ ಅವಹೇಳನ: ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಕಸಾಪ ಆಗ್ರಹ
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿದ್ದು ಅಲ್ಲದೆ, ನಾಡಗೀತೆಯ ತಿರುಚಿ ಬರೆದವರ ವಿರುದ್ಧ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಕನ್ನಡ…
ಪಠ್ಯಪುಸ್ತಕ ಮರು ಪರಿಷ್ಕರಣೆ ಸಮಿತಿ ವಜಾ-ಸಚಿವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ಶಾಲಾ ಪಠ್ಯಪುಸ್ತಕಗಳ ಮರುಪರಿಷ್ಕರಣ ಸಮಿತಿ ರದ್ದುಗೊಳಿಸಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕೂಡಲೇ ರಾಜೀನಾಮೆ ನೀಡಬೇಕು, ಪ್ರೊ. ಬರಗೂರು ರಾಮಚಂದ್ರ…
ಕುವೆಂಪು ಪ್ರತಿಷ್ಠಾನ ಅಧ್ಯಕ್ಷ ಸ್ಥಾನಕ್ಕೆ ಹಂಪ ನಾಗರಾಜಯ್ಯ ರಾಜೀನಾಮೆ
ಬೆಂಗಳೂರು: ಕುವೆಂಪು ಪ್ರತಿಷ್ಠಾನ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯತ್ವಕ್ಕೆ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು…
ಪರೀಕ್ಷೆ ಫಲಿತಾಂಶದಲ್ಲಿ ವಿಳಂಬ, ಕೆಪಿಎಸ್‌ಸಿ ಗೇಟ್ ಮುಂದೆ ಪ್ರತಿಭಟನೆ- ಎಸ್ ಸುರೇಶ್ ಕುಮಾರ್
ಬೆಂಗಳೂರು: ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಸರಿಯಾದ ಮಹಿತಿ ನೀಡಿ, ಇಲ್ಲದಿದ್ದರೆ ಕರ್ನಾಟಕ ಲೋಕ ಸೇವಾ ಆಯೋಗದ ಗೇಟ್ ಮುಂದೆ ಮಂಗಳವಾರ ಬೆಳಿಗ್ಗೆ…
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 31ರಂದು ಪೆಟ್ರೋಲ್ ಬಂಕ್ ಮಾಲೀಕರಿಂದ ಮುಷ್ಕರ
ಬೆಂಗಳೂರು: ಪೆಟ್ರೋಲ್ ಬಂಕ್ ಮಾಲೀಕರು ಮೇ 31ರಂದು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಖಿಲ ಕರ್ನಾಟಕ ಪೆಟ್ರೋಲಿಯಂ…