ಮಾದಕದ್ರವ್ಯ ಆರೋಪಪಟ್ಟಿಯಿಂದ ಆರ್ಯನ್‌ಖಾನ್‌ ಮುಕ್ತಿ

ಮುಂಬೈ: ಕಾರ್ಡೆಲಿಯಾ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್‌ಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ಲೀನ್ ಚಿಟ್ ನೀಡಿದೆ. ಅಕ್ಟೋಬರ್ ತಿಂಗಳಲ್ಲಿ…

ಯಾರ್‌ರೀ ರೋಹಿತ್ ಚಕ್ರತೀರ್ಥ? ಆ ಒಂಬತ್ತು ಜನ ಯಾರು? ಆ ಸಮಿತಿಯನ್ನು ವಿಸರ್ಜಿಸಿ – ಎಚ್‌. ವಿಶ್ವನಾಥ್

ಸ್ವಪಕ್ಷದ ನಡೆಯನ್ನು ಕುಟುಕಿದ ಹಳ್ಳಿಹಕ್ಕಿ ರೋಹಿತ್ ಚಕ್ರವರ್ತಿ ಪ್ರಾಧ್ಯಾಪಕ ಅಲ್ಲ. ಒಬ್ಬ ಖಾಸಗಿ ತರಬೇತುದಾರ ಮೈಸೂರು: “ಏನ್ರೀ ಇದು ಒಬ್ಬ ಪ್ರೈವೇಟ್…

ಜೂನ್.5ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ – ಹವಾಮಾನ ಇಲಾಖೆ

ಬೆಂಗಳೂರು: ಬಹು ನಿರೀಕ್ಷಿತ ಮುಂಗಾರು ಆರಂಭ ರಾಜ್ಯದಲ್ಲಿ ವಿವಿಧ ಕಾರಣಗಳಿಂದ ವಿಳಂಬವಾಗಿದ್ದು, ಜೂನ್.5ಕ್ಕೆ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ…

ಎಂಟು ಪಕ್ಷಗಳ ಮಾನ್ಯತೆ ರದ್ದು

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದ 8 ರಾಜಕೀಯ ಪಕ್ಷಗಳ ಮಾನ್ಯತೆ ರದ್ದುಪಡಿಸಿ, ರಾಜಕೀಯ ಪಕ್ಷಗಳ ಪಟ್ಟಿಯಿಂದ ಕೈಬಿಟ್ಟಿದೆ. ಇವು ಚುನಾವಣ…

ಮುಸ್ಲಿಂ ಯುವಕರಿಂದ ಹಿಂದೂ ಮಹಿಳೆಯ ಅಂತ್ಯಕ್ರಿಯೆ

ವಿಜಯನಗರ: ರಾಜ್ಯ ಕೋಮು ಘರ್ಷಣೆ ಮತ್ತು ವಿಭಜಕ ರಾಜಕಾರಣದ ಬಿಸಿ ಬಿಸಿ ಚರ್ಚೆಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೌಹಾರ್ದತೆಗೆ…

ಸೈನಿಕರನ್ನು ಹೊತ್ತು ಸಾಗುತ್ತಿದ್ದ ವಾಹನ ನದಿಗೆ ಬಿದ್ದು 7 ಯೋಧರು ಸಾವು

ಶ್ರೀನಗರ: ಲಡಾಖ್‌ನ ತುರ್ತುಕ್ ವಲಯದ ಶ್ಯೋಕ್‌ ನದಿ ಸಮೀಪದಲ್ಲಿ  ಶುಕ್ರವಾರ ರಸ್ತೆಯಿಂದ ಜಾರಿದ ಯೋಧರ ವಾಹನ ಕಂದಕಕ್ಕೆ ಉರುಳಿ ಬಿದ್ದಿದ್ದು, 7…

ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!

ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್…

ಕೇಂದ್ರ ಸರಕಾರದ ಅದಕ್ಷತೆಯನ್ನು ಮುಚ್ಚಿಕೊಳ್ಳಲು ಕಲ್ಲಿದ್ದಲು ಆಮದಿಗೆ ರಾಜ್ಯ ಸರಕಾರಗಳಿಗೆ ನಿರ್ದೇಶನ?

ನವದೆಹಲಿ : ತಾಪ ವಿದ್ಯುತ್ ಸ್ಥಾವರಗಳಿಗೆ ದೇಶೀಯ ಕಲ್ಲಿದ್ದಲು ಪೂರೈಸುವಲ್ಲಿ ತನ್ನ ಸ್ವಂತ ಅದಕ್ಷತೆಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವು ರಾಜ್ಯಗಳ ಅಧಿಕಾರವ್ಯಾಪ್ತಿಯನ್ನು…

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಮಾರಾಟಕ್ಕೆ ಇಟ್ಟಿದ್ದು ಯಾರು? ಬಿಜೆಪಿಗೆ ಎಚ್‌ಡಿಕೆ ಪ್ರಶ್ನೆ

ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳು ಇಂತಹ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ…

ಕೆಪಿಎಸ್‌ಸಿ ಫಲಿತಾಂಶ ಪ್ರಕಟಿಸಿ : ಮಾಜಿ ಸಚಿವ ಎಸ್‌.ಸುರೇಶ ಕುಮಾರ್‌ ಪತ್ರ

ಬೆಂಗಳೂರು: ಕೆಪಿಎಸ್‌ಸಿ ಕರ್ನಾಟಕ ನಾಗರಿಕ ಸೇವೆಯ 106 ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಸಿ 15 ತಿಂಗಳು ಕಳೆದಿದ್ದರೂ ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ.…

ಕಾಡಾನೆ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್‌ನಿಂದ ತಮಟೆ ಚಳುವಳಿ

ಸಕಲೇಶಪುರ: ಕಾಡಾನೆ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಟಮಟೆ ಚಳುವಳಿ ನಡೆಸಲಾಯಿತು. ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದ ಆವರಣದಿಂದ…

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ: ಭಾ.ಮಾ.ಹರೀಶ್‌-ಸಾ.ರಾ.ಗೋವಿಂದ್‌ ನಡುವೆ ತೀವ್ರ ಸ್ಪರ್ಧೆ

ವರದಿ: ವಿನೋದ ಶ್ರೀರಾಮಪುರ ಬೆಂಗಳೂರು: ಕಳೆದ ಎರಡು ವರ್ಷಕ್ಕೂ ಹೆಚ್ಚು ಕಾಲ ಚುನಾವಣೆ ನಡೆಯದಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ 2022-2023ನೇ…

ಆರ್‌ಎಸ್‌ಎಸ್‌ ಕಾರ್ಯಸೂಚಿಯನ್ನು ಜಾರಿಗೆ ತರುವುದು ಬಿಜೆಪಿ ಉದ್ದೇಶವಾಗಿದೆ: ಮಾಜಿ ಸಚಿವ ಬಿ.ಕೆ ಚಂದ್ರಶೇಖರ್

ಬೆಂಗಳೂರು: ಪಠ್ಯಗಳಲ್ಲಿ ಹೆಡ್ಗೇವಾರ್ ವಿಷಯ ಸೇರಿಸುವ ಮೂಲಕ ಆರ್‌ಎಸ್‌ಎಸ್‌ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಏಳರಿಂದ ಹತ್ತನೇ ತರಗತಿ…

ವೇಶ್ಯಾವಾಟಿಕೆ ಅಕ್ರಮವಲ್ಲ ವೇಶ್ಯಾಗೃಹ ನಡೆಸುವುದು ಕಾನೂನುಬಾಹಿರವಲ್ಲ :ಸುಪ್ರೀಂ ಕೋರ್ಟ್

ಲೈಂಗಿಕ ಕಾರ್ಯಕರ್ತೆಯರನ್ನು ಬಂಧಿಸುವಂತಿಲ್ಲ ಲೈಂಗಿಕ ಕಾರ್ಯಕರ್ತೆಯರಿಗೆ ಘನತೆ, ಸಮಾನ ರಕ್ಷಣೆಯ ಹಕ್ಕಿದೆ ವೇಶ್ಯಾಗೃಹ ನಡೆಸುವುದು ಕಾನೂನುಬಾಹಿರವಲ್ಲ   ನವದೆಹಲಿ:ಲೈಂಗಿಕ ಚಟುವಟಿಕೆ ಕಾನೂನುಬದ್ಧ…

ಅವರ ಮಾತುಗಳು ಅವರ ಯೋಗ್ಯತೆಯನ್ನು ತೋರಿಸುತ್ತದೆ :ನಟ ಶಿವರಾಜ್‌ ಕುಮಾರ್

ಬೆಂಗಳೂರು : ಕಳೆದ ವಾರವಷ್ಟೇ ತೆಲುಗು ನಿರ್ದೇಶಕ ಗೀತಾ ಕೃಷ್ಣ ಕನ್ನಡ ಚಿತ್ರರಂಗದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಸಂದರ್ಶನವೊಂದರಲ್ಲಿ ಕನ್ನಡ ಚಿತ್ರರಂಗ ಹಾಗೂ…

ಪರವಾನಿಗೆ ಇಲ್ಲದ ನಾಡ ಬಂದೂಕುಗಳ ಸಂಗ್ರಹ : ಆರೋಪಿ ಬಂಧನ

ಶಿವಮೊಗ್ಗ : ಪರವಾನಗಿ ಇಲ್ಲದೆ ಬಂದೂಕು ರಿಪೇರಿ ಮಾಡುತ್ತಿದ್ದ ಆರೋಪ ಸಂಬಂಧ ಪೊಲೀಸರು ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಆತನಿಂದ 9…

ಕೋಡಿಹಳ್ಳಿ ಚಂದ್ರಶೇಖರ್ 35 ಕೋಟಿ ರೂ ವಸೂಲಿ ಆರೋಪ : ತನಿಖೆಗೆ ಸಾರಿಗೆ ನೌಕರರ ಆಗ್ರಹ

ಬೆಂಗಳೂರು : ಕಳೆದ ವರ್ಷ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ ವಾಪಸ್‌ ಪಡೆಯುವ ಸಂದರ್ಭದಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ…

ಕುವೆಂಪು ಬಗ್ಗೆ ಅವಹೇಳನ: ರೋಹಿತ್ ಚಕ್ರತೀರ್ಥ ವಿರುದ್ಧ ಪೊಲೀಸ್‌ ಆಯುಕ್ತರಿಗೆ ದೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಹೇಳನ ಹಾಗೂ ನಾಡಗೀತೆಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ…

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್

ಬೆಂಗಳೂರು: ಕರ್ನಾಟಕಕ್ಕೆ ಒಂದು ದಿನದ ಮಟ್ಟಿಗೆ ಪ್ರವಾಸ ಕೈಗೊಂಡಿರುವ ತೆಲಂಗಾಣ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್‌ಎಸ್) ಅಧ್ಯಕ್ಷ ಕೆ ಚಂದ್ರಶೇಖರ್…

ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ದಲಿತ ಯುವಕನ ಬರ್ಬರ ಕೊಲೆ

ಕಲಬುರಗಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕಾಗಿ ದಲಿತ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ವಾಡಿ ಪಟ್ಟಣದ…