ಅಕ್ರಮ ಹಣ ವರ್ಗಾವಣೆ ಆರೋಪ: ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಬಂಧನ

ಮುಂಬಯಿ: ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರನ್ನು ಜಾರಿ ನಿರ್ದೇಶನಾಲಯ ನೆನ್ನೆ ಮಧ್ಯರಾತ್ರಿ…

ಉಪಚುನಾವಣೆ ಫಲಿತಾಂಶ : ಹಾನಗಲ್ ನಲ್ಲಿ ಕಾಂಗ್ರೆಸ್, ಸಿಂದಗಿಯಲ್ಲಿ ಬಿಜೆಪಿ ಮುನ್ನಡೆ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿರುವ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಅಂತಿಮ ಫಲಿತಾಂಶ ಇನ್ನೇನು ಕೆಲವೇ ಗಂಟೆಗಳಲ್ಲಿ ಪ್ರಕಟಗೊಳ್ಳಲಿದೆ. ಹಾನಗಲ್…

ಯುಪಿ ವಿಧಾನಸಭಾ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಎಸ್‌ಪಿ ಅಧ್ಯಕ್ಷ ಅಖಿಲೇಶ್‌ ಯಾದವ್‌

ಲಖನೌ:  ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಘೋಷಣೆ ಮಾಡಿದ್ದಾರೆ. ಅಜಂಗಢದಿಂದ ಸಮಾಜವಾದಿ…

ನಾಲ್ವರು ಅಂಧರ ಬಾಳಿಗೆ ಬೆಳಕಾದ ಪುನೀತ್‌ ರಾಜಕುಮಾರ್‌ ನೇತ್ರಗಳು

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಅವರ ಎರಡು ನೇತ್ರಗಳು ನಾಲ್ವರು ಜೀವಕ್ಕೆ ಬೆಳಕು ನೀಡಿವೆ. ಡಾ. ರಾಜ್ ಕುಮಾರ್ ಅವರ ಹಾದಿಯಂತೆ…

ಕೃಷಿ ಕಾಯ್ದೆಗಳ ವಾಪಸ್ಸಾತಿಗೆ ನ.26 ಕಡೆ ದಿನ: ಕೇಂದ್ರ ಸರ್ಕಾರಕ್ಕೆ ರಾಕೇಶ್‌ ಟಿಕಾಯತ್‌ ಎಚ್ಚರಿಕೆ

ಗಾಜಿಯಾಬಾದ್: ಕೇಂದ್ರದ ಬಿಜೆಪಿ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು  ನವೆಂಬರ್ 26ರೊಳಗೆ ರದ್ದುಪಡಿಸಬೇಕು. ಇಲ್ಲವಾದರೆ ದೆಹಲಿಯ ಗಡಿ ಭಾಗದಲ್ಲಿ ರೈತರು…

ಭಾಷೆ ಸದೃಢವಾಗಿದ್ದರೆ- ರಾಜ್ಯವೂ ಶಕ್ತಿಶಾಲಿಯಾಗಿರುತ್ತದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯವೂ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೂ ಕನ್ನಡ…

ರೋಹಿಂಗ್ಯಾಗಳನ್ನು ಬಂಧನಲ್ಲಿರಿಸಿಲ್ಲ: ಸುಪ್ರೀಂ ಕೋರ್ಟ್‌ ಆದೇಶಕ್ಕೆ ಬದ್ಧ ಎಂದ ರಾಜ್ಯ ಸರ್ಕಾರ

ನವದೆಹಲಿ: ರಾಜ್ಯ ಸರ್ಕಾರವು ಕರ್ನಾಟಕದಲ್ಲಿ 126 ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿದ್ದು, ಅವರನ್ನು ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ಪೊಲೀಸರು ಇಟ್ಟಿಲ್ಲ…

ಅಪ್ಪು ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ ವಿಶಾಲ್

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ…

ಟಿ20 ವಿಶ್ವಕಪ್ : ಭಾರತಕ್ಕೆ ಮತ್ತೊಂದು ಸೋಲು

ದುಬೈ : ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ದ ಹೀನಾಯ ಸೋಲುಂಡಿದೆ. ಇದಕ್ಕೂ ಮುನ್ನ…

ಮೈಲಾಂಡಹಳ್ಳಿಯಲ್ಲಿ ದಲಿತರಿಗೆ ದೇಗುಲ ಪ್ರವೇಶ ನಿಷೇಧ, ಪ್ರತಿಭಟನೆ

ಕೋಲಾರ : ಜಿಲ್ಲೆಯ ಮಾಲೂರು ತಾಲ್ಲೂಕಿನ ಮೈಲಾಂಡಹಳ್ಳಿ ಗ್ರಾಮದಲ್ಲಿ ದಲಿತರಿಗೆ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಲು ಅವಕಾಶ ನಿರಾಕರಿಸಿದ ಕಾರಣ ಪೂಜೆ…

2020-21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು: 2021ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಸರಕಾರ 66 ಸಾಧಕರ ಹೆಸರು ಹಾಗೂ 10 ಸಂಘ ಸಂಸ್ಥೆಗಳಿಗೆ ಸ್ವಾತಂತ್ರ್ಯದ ಅಮೃತ…

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸಿದ ನ್ಯಾಯಾಲಯ

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ…

‘ಪೃಥ್ವಿ’ಯ ಮಡಿಲು ಸೇರಿದ ‘ಬೆಟ್ಟದ ಹೂ’

ಮಣ್ಣಲ್ಲಿ ಮಣ್ಣಾಗಿ ಹೋದ ಪುನೀತ್ ರಾಜ್‌ಕುಮಾರ್ ಪುನೀತ್ ಅಂತ್ಯಕ್ರಿಯೆಯ ವಿಧಿ-ವಿಧಾನ ನೆರವೇರಿಸಿದ ವಿನಯ್ ರಾಜ್‌ಕುಮಾರ್ ಕಣ್ಣೀರ ಕಡಲಲ್ಲಿ ಅಪ್ಪುವನ್ನು ಬೀಳ್ಕೊಟ್ಟ ಅಭಿಮಾನಿಗಳು…

ಇಂದು ಬೆಳಗ್ಗೆ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು : ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆಗೆ ಕಂಠೀರವ ಸ್ಟುಡಿಯೊದ ಆವರಣದಲ್ಲಿರುವ ಡಾ. ರಾಜ್‌ಕುಮಾರ್‌ ಸ್ಮಾರಕ ಬಳಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.…

ವಿವಿಧ ರಾಜ್ಯಗಳಲ್ಲಿ ಮಧ್ಯಾಹ್ನದ ನಂತರ ಬಿರುಸುಗೊಂಡ ಮತದಾನ

ನವದೆಹಲಿ: ಕರ್ನಾಟಕ ರಾಜ್ಯದ ಹಾನಗಲ್‌, ಸಿಂದಗಿ ವಿಧಾನಸಭಾ ಸೇರಿದಂತೆ ದೇಶದಲ್ಲಿ ಇಂದು (ಅಕ್ಟೋಬರ್‌ 30) ಉಪಚುನಾವಣೆ ನಡೆದಿದೆ.  13 ರಾಜ್ಯ ಹಾಗೂ…

ಅಪ್ಪನನ್ನು ಕಂಡು ಕಣ್ಣೀರಿಟ್ಟ ಪುನೀತ್ ಮಗಳು ಧೃತಿ

ಬೆಂಗಳೂರು: ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ಕಂಡು ಅವರ ಹಿರಿಯ ಮಗಳು ಧೃತಿ ಕಣ್ಣೀರಿಟ್ಟರು. ಅಪ್ಪನ ತಲೆಯ ಮೇಲೆ ಕೈ ನೇವರಿಸಿದ…

ಸಿಂದಗಿಯಲ್ಲಿ ಶೇ. 79.12, ಹಾನಗಲ್‌ ನಲ್ಲಿ ಶೇ. 77.76ರಷ್ಟು ಮತದಾನ

ಬೆಂಗಳೂರು: ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್‌, ವಿಜಯಪುರ ಜಿಲ್ಲೆಯ ಸಿಂದಗಿ ಸೇರಿ ರಾಷ್ಟ್ರಾದ್ಯಂತ ಇಂದು (ಅಕ್ಟೋಬರ್‌ 30) ಉಪಚುನಾವಣೆ ನಡೆದಿದೆ.  13…

ಪೋಪ್‌ ಫ್ರಾನ್ಸಿಸ್‌ ಭೇಟಿಯಾಗಿ ಭಾರತಕ್ಕೆ ಆಹ್ವಾನಿಸಿದ ಪ್ರಧಾನಿ ಮೋದಿ

ವ್ಯಾಟಿಕನ್ ಸಿಟಿ: ಕ್ಯಾಥೋಲಿಕ್‌ ಚರ್ಚ್‌ನ ಮುಖ್ಯಸ್ಥರಾಗಿರುವ ಪೋಪ್‌ ಫ್ರಾನ್ಸಿಸ್‌ ಅವರನ್ನು ರೋಮ್​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದು, ಭಾರತಕ್ಕೆ ಬರುವಂತೆ…

ಬಿಜೆಪಿಯ ಓರ್ವ, ಬಿಎಸ್​ಪಿಯ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಲಕ್ನೋ: ಬಿಜೆಪಿ ಪಕ್ಷದ ಓರ್ವ ಶಾಸಕ ಹಾಗೂ ಬಹುಜನ ಸಮಾಜ ಪಕ್ಷ(ಬಿಎಸ್​ಪಿ)ದಿಂದ ಅಮಾನತಾಗಿದ್ದ 6 ಶಾಸಕರು ಇಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ…

ಸಾಮಾನ್ಯ ಕಾರ್ಮಿಕನಿಗೆ 19 ಕೋಟಿ ರೂ. ಕರೆಂಟ್ ಬಿಲ್-ಯೋಗಿ ಸರ್ಕಾರ ಲೂಟಿ ಹೊಡೆಯುತ್ತಿದೆ: ಪ್ರಿಯಾಂಕಾ ಗಾಂಧಿ

ಲಕ್ನೋ: “ಬಿಜೆಪಿ ಆಡಳಿತದಲ್ಲಿ ವಿದ್ಯುತ್ ಬಿಲ್ ಮತ್ತು ಸ್ಮಾರ್ಟ್ ಮೀಟರ್ ಲೂಟಿಯಿಂದಾಗಿ ರಾಜ್ಯದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ. ಜೀವನೋಪಾಯಕ್ಕಾಗಿ ಕಷ್ಟಪಟ್ಟು ದುಡಿಯುವ…