ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿ. ಎಂ. ಇಬ್ರಾಹಿಂ ಅಧಿಕಾರ ಸ್ವೀಕಾರ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ ಎಂ ಇಬ್ರಾಹಿಂ ಜಾತ್ಯತೀತ ಜನತಾ ದಳ(ಜೆಡಿಎಸ್) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದು, ಇದರೊಂದಿಗೆ ಜೆಡಿಎಸ್ ಪಕ್ಷ…

ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು 13 ಪಕ್ಷಗಳ ಮುಖಂಡರ ಜಂಟಿ ಮನವಿ

ಕೋಮು ಹಿಂಸಾಚಾರ ನಡೆಸುವವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹ ದೇಶದಲ್ಲಿ ದ್ವೇಷ ಭಾಷಣಗಳ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರ ಮತ್ತು ಅದಕ್ಕೆ…

‘ಮಸೀದಿಯ ಮೇಲೆ ಕೇಸರಿ ಧ್ವಜ ಹಾರಿಸುವೆ’ ವಿವಾದಾತ್ಮಕ ಪೋಸ್ಟ್ : ಹುಬ್ಬಳ್ಳಿ ಉದ್ವಿಗ್ನ

ಹುಬ್ಬಳ್ಳಿ : ಮಸೀದಿಯ ಚಿತ್ರದ‌ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರ ಎಡಿಟ್‌ ಮಾಡಿ ಯುವಕನೊಬ್ಬ ಸ್ಟೇಟಸ್‌ ಹಾಕಿಕೊಂಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು,…

ಮಕ್ಕಳಿಗೆ ಪೋಷಕರು, ಅಜ್ಜಿ-ತಾತನ ಪ್ರೀತಿ, ವಾತ್ಸಲ್ಯ ಪಡೆಯುವ ಹಕ್ಕಿದೆ: ಬಾಂಬೆ ಹೈಕೋರ್ಟ್‌

ಮುಂಬಯಿ: ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮಕ್ಕಳು ಮಾನಸಿಕವಾಗಿ ಕುಗ್ಗಿ ಹೋಗುವಂತಹ ಪರಿಸ್ಥಿತಿ ಎದುರಾಗಿದೆ. ವಿಚ್ಛೇದನ ನಂತರದಲ್ಲಿ ಮಕ್ಕಳು ತಂದೆ ಅಥವಾ ತಾಯಿಯ…

ರಾಜ್ಯಾಧ್ಯಕ್ಷರಾಗಿ ಜೆಡಿಎಸ್‌ ಪಕ್ಷಕ್ಕೆ ಸಿ.ಎಂ.ಇಬ್ರಾಹಿಂ ಅಧಿಕೃತ ಸೇರ್ಪಡೆ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನಾಳೆ ಅಧಿಕೃತವಾಗಿ ಜನತಾ ದಳ ಜಾತ್ಯತೀತ-ಜೆಡಿ(ಎಸ್) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸೇರ್ಪಡೆಯೊಂದಿಗೆ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ…

ಹರ್ಷ ಕೊಲೆಗೆ ಪ್ರತೀಕಾರ: ಕೊಲೆ ಯತ್ನ ಸಂಚು ವಿಫಲಗೊಳಿಸಿದ ಪೊಲೀಸರು

ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷನ ಕೊಲೆ ನಂತರ ಮತ್ತೊಂದು ಕೊಲೆಗೆ ಸಂಚು ರೂಪಿಸಲಾಗಿತ್ತು ಎಂಬ ಅಂಶ ಪೊಲೀಸ್ ತನಿಖೆ ವೇಳೆ…

ಉಪ ಚುನಾವಣೆ ಫಲಿತಾಂಶ: ಐದೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲು

ನವದೆಹಲಿ: ಇತ್ತೀಚೆಗೆ ನಡೆದ ಒಂದು ಲೋಕಸಭೆ ಮತ್ತು ನಾಲ್ಕು ರಾಜ್ಯಗಳಲ್ಲಿನ ನಾಲ್ಕು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ಗೆ…

ಸರ್ಕಾರಿ ಗೌರವಗಳೊಂದಿಗೆ ಜಿ ವಿ ಶ್ರೀರಾಮರೆಡ್ಡಿ ಅಂತ್ಯಕ್ರಿಯೆ

ಚಿಕ್ಕಬಳ್ಳಾಪುರ: ಸಿಪಿಐ(ಎಂ) ಪಕ್ಷದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜನ ಚಳುವಳಿಗಾರ ಜಿ ವಿ ಶ್ರೀರಾಮರೆಡ್ಡಿ ಅವರ ಅಂತ್ಯಕ್ರಿಯೆಯು ಜಿಲ್ಲೆಯ…

ಉಕ್ರೇನ್ ರಾಜಧಾನಿಯಲ್ಲಿ 900ಕ್ಕೂ ಹೆಚ್ಚು ನಾಗರಿಕ ಮೃತ ದೇಹಗಳು ಪತ್ತೆ..!

ಕೈವ್(ಉಕ್ರೇನ್): ರಷ್ಯಾ ಸೇನೆ ವಾಪಸಾತಿ ನಂತರ ಉಕ್ರೇನ್ ರಾಜಧಾನಿಯ ಹಲವು ಕಡೆಗಳಲ್ಲಿ 900 ಕ್ಕೂ ಹೆಚ್ಚು ನಾಗರಿಕರ ಶವಗಳು ಪತ್ತೆಯಾಗಿವೆ. ಅವರಲ್ಲಿ…

ದೆಹಲಿಯಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣ; ಪಾಸಿಟಿವಿಟಿ ದರ 4%ಗೆ ಏರಿಕೆ!

ದೆಹಲಿ: ಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ…

ಜುಲೈ 1ರಿಂದ ಗೃಹ ಬಳಕೆಗೆ 300 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ಪಂಜಾಬ್‌ ರಾಜ್ಯ ಸರ್ಕಾರ

ಚಂಡೀಗಢ: ಪಂಜಾಬ್‌ ರಾಜ್ಯದಲ್ಲಿ ಜುಲೈ 1 ರಿಂದ ಗೃಹ ಬಳಕೆಗಾಗಿ ಉಚಿತ 300 ಯೂನಿಟ್‌ ವಿದ್ಯುತ್‌ ಪೂರೈಕೆ ಮಾಡುವುದಾಗಿ ಆಮ್ ಆದ್ಮಿ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮತ್ತು 40% ಕಮಿಷನ್ ಆರೋಪದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ…

ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‍ಗಳಲ್ಲಿ 50% ರಿಯಾಯಿತಿ: ಮುಖ್ಯಮಂತ್ರಿ ಜೈರಾಮ್‌ ಠಾಕೂರ್

ಶಿಮ್ಲಾ: ಹಿಮಾಚಲ ಪ್ರದೇಶದ ಎಚ್‍ಆರ್‌ಟಿಸಿ ಸರ್ಕಾರಿ ಬಸ್‍ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಟಿಕೆಟ್ ದರದಲ್ಲಿ ಶೇಕಡಾ 50ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ…

ಜನಚಳುವಳಿಗಾರ ಜಿ.ವಿ.ಶ್ರೀರಾಮರೆಡ್ಡಿ ನಿಧನಕ್ಕೆ ಹಲವು ಗಣ್ಯರ ಸಂತಾಪ

ಬಾಗೇಪಲ್ಲಿ ಕ್ಷೇತ್ರಕ್ಕೆ ಸಿಪಿಐ(ಎಂ) ಪಕ್ಷದಿಂದ ಎರಡು ಭಾರಿ ಶಾಸಕರಾಗಿದ್ದ ಜಿ ವಿ ಶ್ರೀರಾಮರೆಡ್ಡಿ ಪ್ರಗತಿಪರ ಶಾಸಕರೆಂದೇ ಖ್ಯಾತಿಯಾಗಿದ್ದರು. ಅವರು ಶಾಸಕರಾಗಿ ಆಯ್ಕೆಯಾಗುವ…

ರಾಮ ದೇವರಲ್ಲ, ರಾಮ ವಾಲ್ಮೀಕಿ ಸೃಷ್ಟಿಸಿದ ಪಾತ್ರ: ಬಿಹಾರ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ

ಪಾಟ್ನಾ: “ನಾನು ರಾಮನನ್ನು ನಂಬುವುದಿಲ್ಲ. ರಾಮನು ದೇವರಲ್ಲ. ರಾಮನು ತುಳಸಿದಾಸ್ ಮತ್ತು ವಾಲ್ಮೀಕಿ ಅವರ ಸಂದೇಶವನ್ನು ಹರಡಲು ಸೃಷ್ಟಿಸಿದ ಪಾತ್ರ” ಎಂದು…

ನಾಳೆ ಹುಟ್ಟೂರಲ್ಲಿ ಜಿ ವಿ ಶ್ರೀರಾಮರೆಡ್ಡಿ ಅಂತ್ಯಕ್ರಿಯೆ

ಬಾಗೇಪಲ್ಲಿ: ಸಿಪಿಐ(ಎಂ) ಪಕ್ಷದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜನಪರ ಹೋರಾಟಗಾರ ಜಿ ವಿ ಶ್ರೀರಾಮರೆಡ್ಡಿ ಅಂತಿಮ ದರ್ಶನವನ್ನು ಇಂದು…

ಧೀಮಂತ ಹೋರಾಟಗಾರ ಜಿ.ವಿ.ಶ್ರೀರಾಮರೆಡ್ಡಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ

ಬಾಗೇಪಲ್ಲಿ: ತಮ್ಮ ಇಡೀ ಜೀವನವನ್ನೇ ಎಡ ಪಂಥೀಯ ಹೋರಾಟ ಮೂಲಕ ಮುನ್ನಡೆಸಿದ ಧೀಮಂತ  ಹೋರಾಟಗಾರರ ಜಿ.ವಿ ಶ್ರೀರಾಮರೆಡ್ಡಿ ಇಂದು ನಿಧನರಾಗಿದ್ದು, ಅವರ…

ಶಾನಸಭೆಯಲ್ಲಿ ದನಿ ಇಲ್ಲದವರ ಧ್ವನಿಯಾಗಿದ್ದ ಶ್ರೀರಾಮರೆಡ್ಡಿ: ಬಿ ಕೆ ಹರಿಪ್ರಸಾದ್ ಸಂತಾಪ

ಬೆಂಗಳೂರು: ಕಮ್ಯೂನಿಸ್ಟ್ ವಿಚಾರಧಾರೆಗಳಿಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದ, ರಾಜ್ಯ ವಿಧಾನಸಭೆಯಲ್ಲಿ ವಿದ್ಯಾರ್ಥಿ-ಯುವಜನರ, ರೈತ-ಕಾರ್ಮಿಕರ ಜನಪರ ಧ್ವನಿಯಾಗಿದ್ದ ಬಾಗೇಪಲ್ಲಿಯ ಮಾಜಿ ಶಾಸಕ ಜಿ…

ಭಾರೀ ಮಳೆ: ಹಲವು ಮನೆಗಳಿಗೆ ನುಗ್ಗಿದ ನೀರು-ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಕಳೆದ ಎರಡು ದಿನಗಳಿಂದ ಬೆಂಗಳೂರು ನಗರದಲ್ಲಿ ಮಳೆ ಸುರಿಯುತ್ತಿದ್ದು, ಗುರುವಾರ ಸಂಜೆ…

40% ಕಮಿಷನ್‌ ವ್ಯವಹಾರದ ತನಿಖೆಯಾದರೆ ಆರ್ಧದಷ್ಟು ಸಚಿವರು ರಾಜೀನಾಮೆ ಕೊಡುತ್ತಾರೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರದ ಭಾರೀ ಭ್ರಷ್ಟಾಚಾರದ ವಿರುದ್ಧ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿದರೆ ಅರ್ಧದಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು…