ಮತಾಂತರ ಆರೋಪ : ವಿಎಚ್‌ಪಿಯಿಂದ ರಸ್ತೆ ತಡೆ – ರಸ್ತೆ ತಡೆಯಲ್ಲಿ ಸಿಲುಕಿದ ಸಾವಿರಾರು ಹಿಂದುಗಳ ಪರದಾಟ

ಹುಬ್ಬಳ್ಳಿ : ಕ್ರೈಸ್ತ ಸಮುದಾಯದವರಿಂದ ಮತಾಂತರ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು 4 ಗಂಟೆಗಳ ರಸ್ತೆ ತಡೆ ನಡೆಸಿದ್ದರಿಂದ…

ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತ ಸಮೂಹ

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ…

ಪೊಲೀಸರ ದಿರಿಸು ಬದಲಾಯಿಸಿದ್ದು ಯಾಕೆ? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು:  ‘ಬಸವರಾಜ ಬೊಮ್ಮಾಯಿ ಅವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ’ ಎಂದು ಪ್ರತಿಪಕ್ಷ ನಾಯಕ…

ಶವದ ಜೊತೆ ರೋಗಿಗೆ ಚಿಕಿತ್ಸೆ – ವಿಕ್ಟೋರಿಯಾ ಆಸ್ಪತ್ರೆ ಅವ್ಯವಸ್ಥೆ

ಬೆಂಗಳೂರು : ನಗರದ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯ ಕರ್ಮಕಾಂಡ ಒಂದೆರಡಲ್ಲ. ಈ ಹಿಂದೆಯೂ ಹಲವು ಬಾರಿ ಅವ್ಯವಸ್ಥೆಯ…

ಬಿ.ಎಸ್‍.ಎಫ್‍. ವ್ಯಾಪ್ತಿ ವಿಸ್ತರಣೆ ಒಕ್ಕೂಟ ತತ್ವದ ಉಲ್ಲಂಘನೆ: ಸಿಪಿಐ(ಎಂ)

ನವದೆಹಲಿ: ಬಿ.ಎಸ್.ಎಫ್. (ಗಡಿ ಭದ್ರತಾ ಪಡೆ)ನ ವ್ಯಾಪ್ತಿ ಪ್ರದೇಶವನ್ನು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಲ್ಲಿ ಅಂತಾರಾಷ್ಟ್ರೀಯ ಗಡಿಗಳೊಳಗೆ ಈಗಿರುವ…

ಬಾಂಗ್ಲಾದೇಶದಲ್ಲಿ ಕೋಮು ಹಿಂಸಾಚಾರ ಬಹಳ ಆತಂಕಕಾರಿ: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ಸಮಯದಲ್ಲಿ ಕೋಮು ಹಿಂಸಾಚಾರ ಮತ್ತು ಸಂಘರ್ಷಗಳು ಭುಗಿಲೆದ್ದಿರುವ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍…

ಪುಟ್ಟ ಮಕ್ಕಳನ್ನು ಮಡಿಲಲ್ಲಿ ಕೂರಿಸಿಕೊಂಡು ವಿದ್ಯಾರಂಭ ಮಾಡಿಸಿದ ಕೇರಳ ಮುಖ್ಯಮಂತ್ರಿ

ತಿರುವನಂತಪುರಂ: ಕೇರಳ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ವಿಜಯ ದಶಮಿ ದಿನದಂದು ಪುಟ್ಟ ಮಕ್ಕಳ ಕೈ ಹಿಡಿದು ವಿದ್ಯಾರಂಭ ಮಾಡಿಸಿದ್ದಾರೆ.…

ಸೌರಮಂಡಲದ ಉಗಮದ ಬಗ್ಗೆ ಅಧ್ಯಯನ ನಡೆಸಲು ಬಾಹ್ಯಕಾಶಕ್ಕೆ ಹಾರಿದೆ ʻಲೂಸಿʼ

ಫ್ಲೋರಿಡಾ: ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಸಂಶೋಧನೆ ನಡೆಸಿದಾಗ ಪ್ರತಿ ಬಾರಿ ಕುತೂಹಲಕಾರಿ ಸಂಗತಿಗಳು ಅನಾವರಣಗೊಳ್ಳುತ್ತವೆ. ಅದರ ಬಗ್ಗೆ ಅರಿತಿಕೊಳ್ಳಲು ಪ್ರಯತ್ನಿಸಿದಷ್ಟು ವಿಸ್ತಾರಗೊಳ್ಳುತ್ತಲೇ…

ಭಾರೀ ಮಳೆಯಿಂದಾಗಿ ಮೂರು ಮಂದಿ ನಿಧನ-10 ಮಂದಿ ನಾಪತ್ತೆ: 5 ಜಿಲ್ಲೆಗಳು ಗಂಭೀರ ಪರಸ್ಥಿತಿ

ತಿರುವನಂತಪುರ: ಕೇರಳ ರಾಜ್ಯದಲ್ಲಿ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು, ಐದು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ ಮತ್ತು ಏಳು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​…

ಭಾರತ ಕ್ರಿಕೆಟ್​ ತಂಡದ ಮುಖ್ಯ ಕೋಚ್​ ಆಗಲಿದ್ದಾರೆ ರಾಹುಲ್​ ದ್ರಾವಿಡ್​

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯಸ್ಥರಾಗಿ ಕರ್ನಾಟಕದ ಹಿರಿಯ ಆಟಗಾರ ರಾಹುಲ್‌ ದ್ರಾವಿಡ್‌ ನೇಮಕಗೊಳ್ಳಲಿದ್ದು, ಮುಖ್ಯ ಕೋಚ್‌ ಹುದ್ದೆ ಅಲಂಕರಿಸಲು ಅವರು…

ಸಂಗೂರು ಶುಗರ್ ಫ್ಯಾಕ್ಟರಿ ಹಾಳಾಗಲು ಕಾರಣ ಶಿವರಾಜ್ ಸಜ್ಜನರ್, ಅವರಿಗೆ ಮತ ಹಾಕಬೇಡಿ – ಸಿದ್ದರಾಮಯ್ಯ

ಹಾನಗಲ್: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹಾನಗಲ್ ನ ಮಲಗುಂದ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ…

ಅಶೋಕ್‌ ಮನಗೂಳಿ ತಮ್ಮ ತಂದೆ ಸ್ಥಾನ ತುಂಬಬೇಕೆಂಬುದು ಎಲ್ಲರ ಅಭಿಪ್ರಾಯ: ಡಿ.ಕೆ.ಶಿವಕುಮಾರ್‌

ಸಿಂದಗಿ: ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನನ್ನ ಕಣ್ಣಾರೆ ಜನರ ಅಭೂತಪೂರ್ವ ಬೆಂಬಲ ನೋಡಿದೆ. ನಾನು ನನ್ನ ಕ್ಷೇತ್ರದಲ್ಲಿ…

ಗಡಿಕೇಶ್ವಾರದಲ್ಲಿ ಮತ್ತೆ ಭೂಕಂಪನ: ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರದಲ್ಲಿ‌ ಇಂದು ಮತ್ತೆ ಭೂಕಂಪನ ಸಂಭವಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದು, ಬೆಳಗ್ಗೆ 11.20ರ ಸುಮಾರಿನಲ್ಲಿ ಭೂಮಿಯಿಂದ…

ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಪೂರ್ಣವಧಿವರೆಗೆ ಪೂರೈಸಲು ಸೋನಿಯಾ ಗಾಂಧಿ ಇಚ್ಛೆ

ದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾಗಾಂಧಿ ಪಕ್ಷಕ್ಕೆ ಪೂರ್ಣಾವಧಿಯ ಸಕ್ರಿಯ ಅಧ್ಯಕ್ಷರಾಗಿ ಮುಂದುವರೆಯಲು ಇಚ್ಚಿಸಿದ್ದು ಇಂದು ನಡೆಯುತ್ತಿರುವ ಕಾಂಗ್ರೆಸ್‌…

ಜಾಗತಿಕ ಹಸಿವು ಸೂಚ್ಯಂಕ : 101 ನೇ ಸ್ಥಾನಕ್ಕೆ ಕುಸಿದ ಭಾರತ

ಜಾಗತಿಕ ಹಸಿವು ಸೂಚ್ಯಂಕ ಪ್ರಕಾರ ಭಾರತದ ಪರಿಸ್ಥಿತಿ ಅಪಾಯಕಾರಿ ಕಳೆದ ವರ್ಷ 94ನೇ ಸ್ಥಾನದಲ್ಲಿದ್ದ ಭಾರತಕ್ಕೆ ಈ ವರ್ಷ 101ನೇ ಸ್ಥಾನ…

ತರಬೇತಿ ಪಡೆದುಕೊಂಡ 22 ಮಹಿಳಾ ಅರ್ಚಕರು ಪೂಜಾಕಾರ್ಯ ನೆರವೇರಿಸಲು ಸಿದ್ಧ

ತಿರುವನಂತಪುರ: ಅರ್ಚಕರಾಗಿ ತರಬೇತಿ ಪಡೆದಕೊಂಡ 22 ಮಹಿಳೆಯರು ಕೇರಳ ರಾಜ್ಯದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲು ಅಧಿಕೃತವಾಗಿ ಸಿದ್ಧತೆಗೊಂಡಿದ್ದು, ಅವರಿಗೆ ಇತ್ತೀಚಿಗಷ್ಟೆ ದೀಕ್ಷೆ…

ನಿಜಕ್ಕೂ ಅಮಾನವೀಯ ಘಟನೆ: ರೈತ ಹೋರಾಟಕ್ಕೆ ಮಸಿ ಬಳಿಯುವ ಯತ್ನ ಇದು ಎಂದ ಸಂಯುಕ್ತ ಕಿಸಾನ್ ಮೋರ್ಚಾ

ಸಿಂಘು ಗಡಿ: ಸಿಂಘು ಗಡಿಯಲ್ಲಿ, ರೈತರು ಪ್ರತಿಭಟನೆ ನಡೆಸುತ್ತಿರುವ ಪ್ರದೇಶದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯ ಮುಂದಾಳತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ…

ಪ್ರೊ.ಜಿ.ಕೆ.ಗೋವಿಂದ ರಾವ್ ಅವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿ

ವಿಚಾರವಾದಿ, ಪ್ರಖರ ಚಿಂತಕ ಮತ್ತು ಕೋಮು ಸೌಹಾರ್ದತೆಯ ಸೇನಾನಿ, ಹಿರಿಯ ಕಲಾವಿದ ಮತ್ತು ಸಾಹಿತಿಗಳಾಗಿದ್ದ ಪ್ರೊ.ಜಿ.ಕೆ.ಗೋವಿಂದ ರಾವ್ ಅವರು ನೆನ್ನೆ ನಿಧನರಾಗಿದ್ದಾರೆ.…

ಸ್ವಪಕ್ಷದ ಅಲ್ಪಸಂಖ್ಯಾತ ನಾಯಕರನ್ನು ಮೂಲೆಗುಂಪು ಮಾಡಿದ್ದೇ ಸಿದ್ದರಾಮಯ್ಯ – ಎಚ್.ಡಿ.ಕೆ ಆರೋಪ

ಬೆಂಗಳೂರು: ಉಪ ಚುನಾವಣೆಗಳ ಬೆನ್ನಲ್ಲೇ ಶುರುವಾಗಿರುವ ಮಾಜಿ ಮುಖ್ಯಮಂತ್ರಿಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ…

‘ಒಟಿಪಿ’ ನೀಡಿ ಹಣ ಕಳೆದುಕೊಂಡ ಮಾಜಿ ಪೊಲೀಸ್ ಅಧಿಕಾರಿ

ಬೆಂಗಳೂರು : ಬ್ಯಾಂಕ್ ಖಾತೆಯ ಪ್ಯಾನ್‌ ನಂಬರ್ ನವೀಕರಣ ಮಾಡಬೇಕು’ ಎಂದ ಸೈಬರ್ ವಂಚಕರ ಮಾತು ನಂಬಿ ಒಟಿಪಿ (ಒನ್‌ ಟೈಂ…