ಡ್ರಗ್ಸ್ ಪ್ರಕರಣದಲ್ಲಿ ಬಿಜೆಪಿ ನಾಯಕನ ಸಂಬಂಧಿ, ಇತರ ಇಬ್ಬರನ್ನು ಬಂಧಿಸಿ-ಬಿಡುಗಡೆ ಮಾಡಿದ ಬಗ್ಗೆಯೂ ತನಿಖೆಯಾಗಲಿ: ನವಾಬ್ ಮಲಿಕ್

ಮುಂಬೈ: ಕ್ರೂಸ್ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನವಾಗಿದ್ದ ಮುಂಬೈನ ಮಾಜಿ ಬಿಜೆಪಿ ಯುವ ಘಟಕದ ಅಧ್ಯಕ್ಷ ಮೋಹಿತ್ ಕುಂಭೋಜ್ ಅವರ ಸಂಬಂಧಿ…

ಅ.16ಕ್ಕೆ ಕಾಂಗ್ರೆಸ್ ಕಾರ್ಯಕಾರಿ ಸಭೆ: ನೂತನ ಸಾರಥಿ ಬಗ್ಗೆ ಚರ್ಚೆ ಸಾಧ್ಯತೆ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಉನ್ನತ ಮಂಡಳಿ ಸಭೆಯು ಅಕ್ಟೋಬರ್ 16 ರಂದು ನಿಗದಿಯಾಗಿದ್ದು, ಅಂದಿನ ಸಭೆ ಅತ್ಯಂತ ಮಹತ್ವವೂ ಒಳಗೊಂಡಿದೆ. ಅಂದು…

ಪ್ರಾಮಾಣಿಕತೆಯಿಂದ ನೇಮಕಾತಿಯಾಗಲಿದೆ ವಂಚನೆಗಳಿಗೆ ಒಳಗಾಗದಿರಿ: ಆರಗ ಜ್ಞಾನೇಂದ್ರ

ಬೆಂಗಳೂರು: ‘ಪೊಲೀಸ್‌ ಇಲಾಖೆಯುಲ್ಲಿ ಕೆಲಸ ಕೊಡಿಸುತ್ತೇನೆಂದು ಕೆಲವರು ಭರವಸೆ ನೀಡಿ ಅಭ್ಯರ್ಥಿಗಳನ್ನು ವಂಚಿಸುತ್ತಿರುವ  ಘಟನೆಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ಅಭ್ಯರ್ಥಿಗಳು ಹಾಗೂ ಅವರ…

ಸತತ 6 ದಿನ ಹೈಕೋರ್ಟಿಗೆ ದಸರಾ ರಜೆ: ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ಅವಕಾಶ

ಬೆಂಗಳೂರು: ದಸರಾ ಹಬ್ಬದ ಆಚರಣೆ ಇರುವುದರಿಂದ ಅಕ್ಟೋಬರ್‌ 11ರಿಂದ 16ರ ವರೆಗೆ ಕರ್ನಾಟಕ ಹೈಕೋರ್ಟ್‌ಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ…

ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ: ಐವರು ಆರೋಪಿಗಳ ಮೇಲೆ ದೂರು ದಾಖಲು

ಮಂಗಳೂರು: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಪದೇ ಪದೇ  ನಡೆಯುತ್ತಿದ್ದು, ಇದರ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆ…

ದಸರಾ ಮುಗಿದ ನಂತರ ಶಾಲೆಗಳ ಆರಂಭಕ್ಕೆ ಸರ್ಕಾರ ಚಿಂತನೆ

ಉಡುಪಿ: ʻರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಜಿಲ್ಲೆಗಳಲ್ಲಿ ಪ್ರಕರಣಗಳು ಶೂನ್ಯಕ್ಕೆ ತಲುಪಿವೆ. ಹಾಗಾಗಿ ಶಾಲೆ ಆರಂಭಿಸಬಹುದು…

ಲಸಿಕೆಗಳ ಉತ್ಪಾದನೆಗೆ ಕಚ್ಚಾ ವಸ್ತುಗಳ ಪೂರೈಕೆ ಮುಕ್ತವಾಗಿಡಬೇಕು: ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿಕೆ

ಯುನೈಟೆಡ್ ನೇಷನ್ಸ್: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಹೊಸ ಲಸಿಕೆಗಳು ತಯಾರಿಕೆಯ ಹಂತದಲ್ಲಿದ್ದು, ಭಾರತದ ಉತ್ಪಾದನಾ ಸಾಮರ್ಥ್ಯ ಹೆಚ್ಚಲಿದೆ. ಕೋವಿಡ್-19 ಲಸಿಕೆಗಳು ಜಗತ್ತಿನ…

ಏರ್ ಇಂಡಿಯಾಗೆ ‘ಟಾಟಾ’ ಹೇಳಿದ ಸರಕಾರ

ನವದೆಹಲಿ: ಸರ್ಕಾರಿ ಸ್ವಾಧೀನದಲ್ಲಿದ್ದ ದೇಶದ ಪ್ರತಿಷ್ಠಿತ ವಿಮಾನ ಯಾನ ಸಂಸ್ಥೆ ‘ಏರ್ ಇಂಡಿಯಾ’ ಇದೀಗ ಟಾಟಾ ಗ್ರೂಪ್ ಪಾಲಾಗಿದೆ. ಈ ಮೂಲಕ…

ನಾನು ಆರ್​ಎಸ್​ಎಸ್ ಹೊಗಳಿದ್ದೇನೆ ಎನ್ನುವುದು ಶುದ್ಧ ಸುಳ್ಳು: ಹೆಚ್ ​ಡಿ ದೇವೇಗೌಡ

ಬೆಂಗಳೂರು: ನಾನು ಆರ್​ಎಸ್​ಎಸ್ ಹೊಗಳಿದ್ದೇನೆ ಎನ್ನುವುದು ಶುದ್ಧಸುಳ್ಳು. ನನಗೂ ಆರ್​ಎಸ್​ಎಸ್​ಗೂ ಯಾವುದೇ ಸಂಬಂಧವಿಲ್ಲ. ಸುಳ್ಳು ಹೇಳುವುದಕ್ಕೂ ಒಂದು ಮಿತಿ ಇರಬೇಕು ಎಂದು…

ಪ್ರಾರ್ಥನೆ ಸಂದರ್ಭದಲ್ಲಿ ಬಾಂಬ್ ಸಿಡಿತ: 50ಕ್ಕೂ ಹೆಚ್ಚು ಮಂದಿ ಸಾವು

ಕಾಬೂಲ್: ಅಫ್ಘಾನಿಸ್ತಾನದ ​ಕುಂಡುಜ್​ ನಗರದಲ್ಲಿ ಮಸೀದಿಯೊಂದರ ಮೇಲೆ ಬಾಂಬ್ ದಾಳಿ ನಡೆದಿದೆ. ದಾಳಿಯಲ್ಲಿ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.…

2025ರೊಳಗೆ ಐದು ಲಕ್ಷ ಕೋಟಿ ಡಾಲರ್ ಆರ್ಥಿಕತೆ ತಲುಪಲು ಸಾಧ್ಯವಿಲ್ಲ: ರಂಗರಾಜನ್

ಹೈದರಾಬಾದ್‌: ಕೋವಿಡ್‌ ನಿಂದಾಗಿ ದೇಶದ ಸ್ಥಿತಿ ಗಂಭೀರವಾಗಿದ್ದು, ಆರ್ಥಿಕತೆ ಬೆಳವಣಿಗೆಯು ಅಷ್ಟುಂದು ಉತ್ತಮವಾಗಿಲ್ಲ. ಹೀಗಿರುವಾಗ ಭಾರತವು 2025ರೊಳಗೆ 5 ಲಕ್ಷ ಕೋಟಿ…

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪತ್ರಕರ್ತರಿಗೆ ಈ ಬಾರಿ ನೊಬೆಲ್‌ ಶಾಂತಿ ಪ್ರಶಸ್ತಿ

ಸ್ಟಾಕ್‌ಹೋಮ್‌: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ದಿಟ್ಟ ಹೋರಾಟ ನಡೆಸಿದ ಫಿಲಿಪೈನ್ಸ್‌ನ ಪತ್ರಕರ್ತೆ ಮಾರಿಯಾ ರೆಸ್ಸಾ ಮತ್ತು ರಷ್ಯಾದ ಪತ್ರಕರ್ತ ಡಿಮಿಟ್ರಿ ಮುರಾಟೋವ್ ಅವರಿಗೆ…

ಸಿಂದಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ನಾಮಪತ್ರ ಸಲ್ಲಿಕೆ

ವಿಜಯಪುರ: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಇಂದು ಸಿಂದಗಿಯಲ್ಲಿ ನಾಮಪತ್ರ ಸಲ್ಲಿಸಲಾಗಿದ್ದು, ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು…

ಐಟಿ ದಾಳಿ ಹಿನ್ನೆಲೆ ಉಮೇಶ್​ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವಂತಿಲ್ಲ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಆಪ್ತ ಉಮೇಶ್ ನಿವಾಸದ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಓಓಡಿ ಮೇಲೆ ಸಿಎಂ ಕಚೇರಿಯಲ್ಲಿ ಉಮೇಶ್…

ರೈತರನ್ನು ಕೊಂದ ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸಿ: ಸಂಯುಕ್ತ ಕಿಸಾನ್‌ ಮೋರ್ಚಾ

ಲಖಿಂಪುರ ಖೇರಿಯಲ್ಲಿ ರೈತರ ಶಾಂತಿಯುತವಾಗಿ ನಡೆಸುತ್ತಿದ್ದ ಮೆರವಣಿಗೆಯ ಸಂದರ್ಭದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರಿಗೆ…

ಹಿಂಸಾಚಾರ ಪ್ರಕರಣ: ಯುಪಿ ಸರ್ಕಾರದ ಕ್ರಮ ತೃಪ್ತಿದಾಯಕವಾಗಿಲ್ಲವೆಂದ ಸುಪ್ರೀಂ ಕೋರ್ಟ್

ನವದೆಹಲಿ: ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನಗಳು ಹರಿದು, ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಸುಪ್ರಿಂಕೋರ್ಟ್ ಅಷ್ಟು…

ಆದೇಶ ಮಾರ್ಪಡಿಸಿದ ಯುಕೆ: ಕೊವಿಶೀಲ್ಡ್​ ಲಸಿಕೆ ಪಡೆದ ಭಾರತದ ಪ್ರಯಾಣಿಕರಿಗೆ ಕ್ವಾರಂಟೈನ್​ ಇಲ್ಲ

ನವದೆಹಲಿ: ಭಾರತದ ಕೊವಿಶೀಲ್ಡ್​ ಲಸಿಕೆ ನಾವು ಅನುಮೋದಿಸುತ್ತೇವೆ. ಆದರೂ ಭಾರತದಿಂದ ನಮ್ಮ ದೇಶಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ 10 ದಿನಗಳ ಕಾಲ…

ಅರ್ಬಾಜ್‌ ಮುಲ್ಲಾ ಕೊಲೆ: ಯುವತಿಯ ತಂದೆ-ತಾಯಿ ಸೇರಿದಂತೆ 10 ಮಂದಿ ಸೆರೆ

ಬೆಳಗಾವಿ: ಖಾನಾಪುರದ ಯುವಕ ಅರ್ಬಾಜ್ ಮುಲ್ಲಾ(24) ಎಂಬ ಯುವಕನ ಕೊಲೆ ಪ್ರಕರಣ ಬೇಧಿಸಿರುವ ಪೊಲೀಸರು ಅರ್ಬಾಜ್‌ ಮುಲ್ಲಾ ಪ್ರೀತಿಸುತ್ತಿದ್ದ ಹಿಂದೂ ಯುವತಿಯ…

ಪರಿಹಾರ ಹಣ ಕೊಟ್ಟರೆ ನನ್ನ ಮಗ ವಾಪಸ್ ಬರುವನೇ?: ಅಜಯ್ ಮಿಶ್ರಾ ರಾಜಿನಾಮೆ ನೀಡಲೇಬೇಕು

ಭೂಪಾಲ್: ಕೇಂದ್ರ ಗೃಹ ರಾಜ್ಯ ಸಹಾಯಕ ಸಚಿವ ಅಜಯ್ ಮಿಶ್ರಾ ರಾಜಿನಾಮೆ ನೀಡಲೇಬೇಕು, ಅವರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಲಖೀಂಪುರ ಖೇರಿ…

ನವರಾತ್ರಿ ಹಬ್ಬದ ಆಚರಣೆ: ಕರಗ ಉತ್ಸವಕ್ಕೆ ಚಾಲನೆ

ಮಡಿಕೇರಿ: ಶಕ್ತಿ ದೇವತೆಗಳ ಕರಗ ಉತ್ಸವಕ್ಕೆ ಚಾಲನೆ ನೀಡುವ ಮೂಲಕ ಮಡಿಕೇರಿ ದಸರಾಕ್ಕೆ ವಿದ್ಯುಕ್ತ ಚಾಲನೆ ದೊರೆತ್ತಿದೆ. ಮಡಿಕೇರಿ ನಗರದ ಪಂಪಿನ…