ಕಲುಷಿತ ನೀರು ಕುಡಿದು ಆರು ಮಂದಿ ಸಾವು: ಎಂಜಿನಿಯರ್, ಪಿಡಿಒ ಅಮಾನತು

ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ 200 ಕ್ಕೂ ಜನರು ವಾಂತಿಬೇಧಿಯಿಂದ ಬಳಲಿದ್ದರು. ಅದರಲ್ಲಿ…

ಪಿಡಿಒಯಿಂದ ರಾಷ್ಟ್ರಪತಿವರೆಗೂ ಆರೆಸ್ಸೆಸ್‌ ನವರೇ ಇದ್ದಾರೆ: ಹೆಚ್‌ಡಿಕೆಗೆ ಪ್ರತಿಕ್ರಿಯಿಸಿದ ಸಚಿವ ಸುನಿಲ್ ಕುಮಾರ್

ಉಡುಪಿ: ಪಂಚಾಯತಿಯ ಪಿಡಿಒ ಗಳಿಂದ ಹಿಡಿದು ರಾಷ್ಟ್ರಪತಿ ತನಕ ಆರ್‌ಎಸ್‌ಎಸ್‌ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಐಎಎಸ್, ಐಪಿಎಸ್ ಅಧಿಕಾರಿಗಳು ಮಾತ್ರವಲ್ಲ, ಪಿಡಿಒಗಳಿಂದ…

ನವರಾತ್ರಿ ಆಚರಣೆ: ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ನಾಳೆಯಿಂದ ಆರಂಭವಾಗಿ ಹತ್ತು ದಿನಗಳ ಕಾಲ ನಡೆಯಲಿರುವ ನಾಡಹಬ್ಬ ದಸರಾ ಕಾರ್ಯಕ್ರಮದಲ್ಲಿ ದುರ್ಗಾ ದೇವಿಯ ಆರಾಧನೆ ನಡೆಯಲಿದೆ. ಬೆಂಗಳೂರು ನಗರದಲ್ಲಿಯೂ…

ರೈತರ ಮೇಲೆ ‘ವ್ಯವಸ್ಥಿತ ದಾಳಿ’ ನಡೆಯುತ್ತಿದ್ದು-ದೇಶದಲ್ಲಿ ಸರ್ವಾಧಿಕಾರವಿದೆ: ರಾಹುಲ್ ಗಾಂಧಿ

ನವದೆಹಲಿ: ನಾಲ್ವರು ರೈತರು ಸೇರಿ ಎಂಟು ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್–ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ‘ವ್ಯವಸ್ಥಿತ ದಾಳಿ’ ನಡೆದಿದೆ…

ಮಾನವೀಯತೆ ಮರೆತ ಬ್ಯಾಂಕ್: ಸಾಲ ಮರುಪಾವತಿ ಮಾಡಲ್ಲವೆಂದು 35 ಮನೆಗಳಿಗೆ ಬೀಗ ಜಡಿದಿದೆ

ತುಮಕೂರು: ಸಾಲ ಮರುಪಾವತಿ ಮಾಡಿಲ್ಲವೆಂದು ರಾತ್ರೋರಾತ್ರಿ ಬ್ಯಾಂಕ್​ ಸಿಬ್ಬಂದಿ 35 ಮನೆಗಳಿಗೆ ಬೀಗ ಜಡಿದು, ಮನೆಗಳನ್ನು ಜಪ್ತಿ ಮಾಡಿರುವ ಘಟನೆ ನಗರದ…

ನಾಳೆ ರಾಷ್ಟ್ರಪತಿಗಳಿಂದ ಚಾಮರಾಜನಗರದ ಸಿಐಎಂಎಸ್‌ ಬೋಧನಾ ಆಸ್ಪತ್ರೆ ಉದ್ಘಾಟನೆ

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಇಂದಿನಿಂದ 4 ದಿನಗಳ ಕಾಲ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ನಾಳೆ ಮಧ್ಯಾಹ್ನ ಚಾಮರಾಜನಗರ ಜಿಲ್ಲೆಯ…

ಅಜಯ್ ಮಿಶ್ರರನ್ನು ವಜಾ ಮಾಡಿ- ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ಅಕ್ಟೋಬರ್ 3ರಂದು ಲಖೀಂಪುರ್ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರೈತರನ್ನು ತರಿದು ಹಾಕುವ ಬರ್ಬರ ಅತ್ಯಾಚಾರದಲ್ಲಿ ನೇರ ಹೊಣೆಯಿರುವ ಕೇಂದ್ರ ಗೃಹ…

ಭಾರತದಲ್ಲಿ ಕೊರೊನಾ ಅಬ್ಬರ ಇಳಿಕೆ: ಸಕ್ರಿಯ ಪ್ರಕರಣ ಶೇ. 0.73

ನವದೆಹಲಿ: ಭಾರತದಲ್ಲಿ ಕೊರೊನಾ ಅಬ್ಬರ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಯ ಅಂತಿಮ ವರದಿಯಂತೆ ಕಳೆದ 24 ತಾಸಿನಲ್ಲಿ 18,833 ಹೊಸ…

ವನ್ಯ ಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಜಾಥ

ಮೈಸೂರು: 2021ನೇ ಸಾಲಿನ 67ನೇ ವನ್ಯಜೀವಿ ಸಪ್ತಾಹ ಆಚರಣೆಯ ಅಂಗವಾಗಿ ಇಂದು ಮೈಸೂರು ಅರಮನೆಯ ಬಲರಾಮ ಗೇಟಿನ ಬಳಿ ದಸರಾ ಆನೆಗಳು…

ಗ್ರಾಹಕರಿಗೆ ಮತ್ತಷ್ಟು ಹೊರೆ: ₹900ರ ಸಮೀಪ ಸಿಲಿಂಡರ್‌ ದರ-ಪೆಟ್ರೋಲ್‌ ಸಹ ದುಬಾರಿ

ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ರೂ.15ರಷ್ಟು ಬೆಲೆ ಏರಿಕೆ ಮಾಡಿರುವುದಾಗಿ ಸರ್ಕಾರಿ ತೈಲ…

ರಾತ್ರಿಯಿಡೀ ಸುರಿದ ಮಳೆ : ಐದು ಜಿಲ್ಲೆಗಳ ಜನ ಕಂಗಾಲು

ಬೆಂಗಳೂರು: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ರಾತ್ರಿಯಿಂದ ಮಳೆ ಸುರಿಯುತ್ತಲೇ ಇದೆ. ಬುಧವಾರ ಬೆಳಗ್ಗೆ ಮಳೆಯಿಂದಾಗಿ ವಾಹನ,…

ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲೆಂದು ಜೆಡಿಎಸ್‌ ಸ್ಪರ್ಧೆ

ಬೆಂಗಳೂರು: ಜೆಡಿಎಸ್ ಅವರು ಮೇಲ್ನೋಟಕ್ಕೆ ಬಿಜೆಪಿ ವಿರುದ್ಧ ಮಾತನಾಡುತ್ತಾರೆ, ನಂತರ ಮುಖ್ಯಮಂತ್ರಿಗಳ ಬಳಿ ಹೋಗಿ ತಮ್ಮ ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ…

ಮಹಿಷಾ ದಸರಾ ಆಚರಣೆ : ಸಂವಿಧಾನದ ರಕ್ಷಕರೇ ಭಕ್ಷರಾಗಿದ್ದಾರೆಂದು ಜ್ಞಾನಪ್ರಕಾಶ ಸ್ವಾಮೀಜಿ ಕಿಡಿ

ಮೈಸೂರು: ಯಾರು ಸಂವಿಧಾನದ ರಕ್ಷಕರೋ ಅವರು ಸಂವಿಧಾನದ ಭಕ್ಷಕರಾಗಿದ್ದಾರೆ ಎಂದು ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಕಿಡಿಕಾರಿದರು. ನಗರದಲ್ಲಿರುವ ಬೌದ್ಧ ವಿಹರದಲ್ಲಿ…

ಕೋವಿಡ್‌ ನಿರ್ವಹಣೆಯಲ್ಲಿ ವಿಫಲ-ಅದ್ಹೇಗೆ ಪ್ರಶಸ್ತಿ ನೀಡಿದರೂ ಗೊತ್ತಿಲ್ಲ: ಚಲುವರಾಯಸ್ವಾಮಿ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ 1200 ಮಂದಿಯನ್ನು ಅನಾಥರು ಎಂದು ಪರಿಗಣಿಸಿ ಅವರ ಪಿಂಡ ಪ್ರದಾನ ಮಾಡಿ ಪ್ರಚಾರ ಪಡೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ…

ರೆಸಾರ್ಟ್‌ನಲ್ಲಿ ಮಾರಾಮಾರಿ: ರಾಜಿ ಸಂಧಾನ ಹಿನ್ನೆಲೆಯಲ್ಲಿ ಪ್ರಕರಣ ರದ್ದು

ಬೆಂಗಳೂರು: ಸಚಿವ ಆನಂದ್ ಸಿಂಗ್ ಮತ್ತು ಕಾಂಗ್ರೆಸ್‌ ಶಾಸಕ ಕಂಪ್ಲಿ ಗಣೇಶ್ ನಡುವಿನ ಹಲ್ಲೆ ಪ್ರಕರಣವು ರಾಜಿ ಸಂಧಾನ ಏರ್ಪಟ್ಟಿದ್ದರಿಂದಾಗಿ ಕರ್ನಾಟಕ…

ಅಸ್ಸಾಂ ದಾಲ್ಪುರಕ್ಕೆ ನಿಯೋಗ ಭೇಟಿ: ಮೃತ ಕುಟುಂಬದವರಿಗೆ ಪರಿಹಾರ ವಿತರಣೆ

ಹಲವು ದಶಕಗಳಿಂದ ವಾಸವಿದ್ದ 1,170 ಕುಟುಂಬಗಳನ್ನು ಬಲವಂತವಾಗಿ ಒಕ್ಕಲೆಬ್ಬಿಸಲು ಅಸ್ಸಾಂ ಸರ್ಕಾರ ನಡೆಸಿದ ಪೊಲೀಸ್ ಕಾರ್ಯಾಚರಣೆಯಲ್ಲಿ ಇಬ್ಬರು ಗುಂಡಿಗೆ ಬಲಿಯಾಗಿದ್ದ ದರ‍್ರಾಂಗ್…

ಅರ್ಬಾಜ್‌ ಕೊಲೆ ಪ್ರಕರಣ : 8 ಜನರ ಬಂಧನ

ಬೆಳಗಾವಿ: ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಖಾನಾಪುರದ…

ದಸರಾ ಆಚರಣೆ : ಮೈಸೂರು ಮತ್ತು ರಾಜ್ಯದ ಇತರ ಭಾಗಗಳಿಗೆ ಪ್ರತ್ಯೇಕ ಮಾರ್ಗಸೂಚಿ

ಬೆಂಗಳೂರು: ನಾಡಹಬ್ಬ ದಸರಾ ಆರಂಭಕ್ಕೆ ಇನ್ನು ಎರಡು ದಿನ ಬಾಕಿಯಿದ್ದು, ಸರ್ಕಾರದ ವತಿಯಿಂದ ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ನಡೆಸಲಿದೆ. ಸರಳವಾಗಿ…

ದೇವರ ಪ್ರಸಾದದ ಹೆಸರಿನಲ್ಲಿ ನಡೆಯುತ್ತಿದೆ ಡ್ರಗ್ಸ್‌ ದಂಧೆ – ಮಾಜಿ ಪೊಲೀಸ್‌ ಅಧಿಕಾರಿ ಬಂಧನ

ಬೆಂಗಳೂರು: ದೇವರ ಪ್ರಸಾದದ ಹೆಸರಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಮಾಜಿ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರನ್ನು ಬೆಂಗಳೂರು ಎನ್.ಸಿ.ಬಿ. ಅಧಿಕಾರಿಗಳು ಬಂಧಿಸಿದ್ದಾರೆ. ವಾರದಲ್ಲಿ…

ಕಟ್ಟಡ ಕಾರ್ಮಿಕರ ಬೇಡಿಕೆಗಳು ನಿರ್ದಿಷ್ಟ ಸಮಯದೊಳಗೆ ಬಗೆಹರಿಸಲು ಕ್ರಮ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸಂಬಂಧಪಟ್ಟಂತೆ ಗುರುತಿಸಲಾಗಿರುವ ಬೇಡಿಕೆಗಳನ್ನು ಒಂದು ನಿರ್ದಿಷ್ಟ ಸಮಯದೊಳಗೆ ಬಗೆಹರಿಸಲು ಸರ್ಕಾರ ನಿರ್ಧರಿಸಿದೆ. ಇಂದು ಕಟ್ಟಡ ನಿರ್ಮಾಣ ಕಾರ್ಮಿಕರ…