ಜೇಮ್ಸ್ ಚಿತ್ರ ಬಿಡುಗಡೆ : ಪವರ್‌ ಸ್ಟಾರ್‌’ ಕಣ್ತುಂಬಿಕೊಂಡ ಜನಸಾಗರ!

ಪವರ್‌ ಸ್ಟಾರ್‌’ ಪುನೀತ್‌ ರಾಜ್‌ಕುಮಾರ್‌ ನಾಯಕರಾಗಿ ನಟಿಸಿದ್ದ ಕೊನೆಯ ಸಿನಿಮಾ ‘ಜೇಮ್ಸ್‌’ ‘ಜೇಮ್ಸ್’ ಸಿನಿಮಾ ನೋಡಲು ಥಿಯೇಟರ್‌ನಲ್ಲಿ ಜನಜಂಗುಳಿ ಪುನೀತ್ ನೆನದು…

100 ವರ್ಷಗಳ ಬಳಿಕ ರಾಜ್ಯದಲ್ಲಿ ಡ್ರೋಣ್ ಆಧಾರಿತ ಭೂ ಸರ್ವೇ: ಆರ್‌. ಅಶೋಕ

ಬೆಂಗಳೂರು: ನೂರು ವರ್ಷಗಳ ಬಳಿಕ ರಾಜ್ಯದಲ್ಲಿ ಡ್ರೋಣ್ ಆಧಾರಿತವಾಗಿಯೇ ಎಲ್ಲೆಡೆ ಭೂ ಸರ್ವೇ ಮತ್ತು ದಾಖಲಾತಿಗಳ ಡಿಜಿಟಲೀಕರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ…

ತಾರತಮ್ಯವಿಲ್ಲದ ಸಾರ್ವತ್ರಿಕ ಶಿಕ್ಷಣದ ಹಕ್ಕಿಗೆ ಹೊಡೆತ-ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು: ಸಿಪಿಐ(ಎಂ)

ಬೆಂಗಳೂರು: ತರಗತಿಗಳಲ್ಲಿ ಹಿಜಾಬ್ ಅಥವಾ ಶಿರವಸ್ತ್ರ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ರಾಜ್ಯ ಉಚ್ಛ ನ್ಯಾಯಾಲಯದ ತೀರ್ಪು…

ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ, ಮುಸ್ಲಿಂ ಸಂಘಟನೆಗಳಿಂದ ಕರ್ನಾಟಕ ಬಂದ್‌

ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಿರಾಶದಾಯಕವಾಗಿದ್ದು, ತೀರ್ಪು ವಿರೋಧಿಸಿ ಮಾರ್ಚ್ 17ರಂದು ಕರ್ನಾಟಕ ಬಂದ್ ನಡೆಸಲು ನಿರ್ಧರಿಸಲಾಗಿದೆ ಎಂದು…

ರಾಜ್ಯದಲ್ಲಿ ಏಕಕಾಲಕ್ಕೆ 78 ಕಡೆಗಳಲ್ಲಿ 200ಕ್ಕೂ ಹೆಚ್ಚು ಅಧಿಕಾರಿಗಳ ನಿವಾಸ ಮೇಲೆ ಎಸಿಬಿ ದಾಳಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಇಂದು ಬೆಳಂಬೆಳಗ್ಗೆಯೇ ರಾಜ್ಯದ 18 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿದೆ. ಕರ್ನಾಟಕದ 78…

ಹಿಜಾಬ್ ಪ್ರಕರಣ ತುರ್ತು ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ. ಹೈಕೋರ್ಟ್‌ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ.…

ಕರ್ನಾಟಕ ಹೈಕೋರ್ಟ್‍ನ ಒಂದು ದುರದೃಷ್ಟಕರ ತೀರ್ಪು: ಸಿಪಿಐ(ಎಂ)

ತರಗತಿಗಳಲ್ಲಿ ಹಿಜಾಬ್ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟಿನ ತೀರ್ಪು ತಾರತಮ್ಯವಿಲ್ಲದೆ ಶಿಕ್ಷಣ ಪಡೆಯುವ  ಸಾರ್ವತ್ರಿಕ…

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಅಪಹರಣ

ಅರಕಲಗೂಡು: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಗಂಡು ಮಗುವೊಂದು ಅಪಹರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಏಳು ಗಂಟೆ ಸುಮಾರಿಗೆ…

ಮೀಡಿಯಾ ಒನ್‌‌ ಪ್ರಸಾರ ನಿಷೇಧಕ್ಕೆ ತಡೆಹಿಡಿದ ಸುಪ್ರೀಂಕೋರ್ಟ್

ನವದೆಹಲಿ: ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾಗಿರುವ ಮಲಯಾಳ ವಾಹಿನಿಯಾದ ಮೀಡಿಯಾ ಒನ್‌ನ ಮೇಲ್ಮನವಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್‌ ಚಾನಲ್‌ ಪ್ರಸಾರ ನಿಷೇಧವನ್ನು…

ಆರ್‌ಎಸ್‌ಎಸ್‌ನಿಂದ ದೇಶದ ಸಂವಿಧಾನಕ್ಕೆ ಅಪಾಯ ಎದುರಾಗಿದೆ: ಸೀತಾರಾಮ್‌ ಯೆಚೂರಿ

ನವದೆಹಲಿ: ಭವ್ಯ ಭಾರತದ ಪರಿಕಲ್ಪನೆಯ ಮೂಲಕ ದೇಶದ ಸಾಂವಿಧಾನಿಕ ಅಡಿಪಾಯವನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಆರ್‌ಎಸ್‌ಎಸ್‌ ಮಾಡುತ್ತಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ…

ಮೂಲಭೂತ ಹಕ್ಕುಎತ್ತಿಹಿಡಿಯದಿರುವುದು ಅಪಹಾಸ್ಯ: ಉಮರ್ ಅಬ್ದುಲ್ಲಾ

ಶ್ರೀನಗರ: ‘ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನಿಂದ ತುಂಬಾ ನಿರಾಸೆಯಾಗಿದೆ. ಹಿಜಾಬ್ ಬಗ್ಗೆ ನ್ಯಾಯಾಲಯ ಯೋಜಿಸುತ್ತಿರುವುದು ಕೇವಲ ಬಟ್ಟೆಯ ಬಗ್ಗೆ ಅಲ್ಲ. ಬದಲಿಗೆ…

ನ್ಯಾಯಾಲಯಕ್ಕೆ ಎಲ್ಲರೂ ತಲೆಬಾಗಲೇ ಬೇಕು-ಕಾನೂನು ಸುವ್ಯವಸ್ಥೆ ಕಾಪಾಡೋದು ಮುಖ್ಯ: ಕಾಂಗ್ರೆಸ್‌ ಪ್ರತಿಕ್ರಿಯೆ

ಬೆಂಗಳೂರು: ಸಮವಸ್ತ್ರದ ಜತೆ ಹಿಜಾಬ್‌ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಂಡಿರುವ ಬಗ್ಗೆ ವಿಧಾನಸೌಧದಲ್ಲಿಂದು ಪ್ರತಿಕ್ರಿಯೆ ನೀಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,…

ಯಾವ ಸಿನಿಮಾ ನೋಡಬೇಕೆಂದು ಸದನದಲ್ಲಿ ಹೇಳೋಹಾಗಿಲ್ಲ: ಹರಿಪ್ರಸಾದ್‌ ತಿರುಗೇಟು

‌ಬೆಂಗಳೂರು: ‘‘ನಾವು ಯಾವ ಸಿನಿಮಾ ನೋಡಬೇಕು ಅಂತ ಸದನದಲ್ಲಿ ಹೇಳೋ ಹಾಗಿಲ್ಲ. ಕೆಲವರು ಸದನದಲ್ಲಿ ಅಶ್ಲೀಲ ಚಿತ್ರ ನೋಡಿದ್ದಾರೆ. ನಾವೂ ಹಾಗಾದ್ರೆ…

ಹಿಜಾಬ್ ವಿವಾದ: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧಾರ

ಬೆಂಗಳೂರು: ಹಿಜಾಬ್‌-ಮವಸ್ತ್ರ ಸಂಹಿತೆ ವಿವಾದಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು, ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೊರೆ…

ಏಪ್ರಿಲ್ 11 ರಿಂದ 17 – ಕನಿಷ್ಟ ಬೆಂಬಲ ಬೆಲೆ ಖಾತರಿ ಸಪ್ತಾಹ ಆಚರಣೆ: ಎಸ್‍ಕೆಎಂ ಕರೆ

ಮಾರ್ಚ್ 21ರಂದು ಸರಕಾರದ ವಚನಭ್ರಷ್ಟತೆಯ ವಿರುದ್ಧ ದೇಶವ್ಯಾಪಿ ಪ್ರತಿಭಟನೆ ಸಂಯುಕ್ತ  ಕಿಸಾನ್ ಮೋರ್ಚಾ(ಎಸ್‍ಕೆಎಂ) ತನ್ನ ರಾಷ್ಟ್ರವ್ಯಾಪಿ ಅಭಿಯಾನದ ಮುಂದಿನ ಸುತ್ತನ್ನು ಪ್ರಾರಂಭಿಸುತ್ತಿರುವುದಾಗಿ…

ಹೈಕೋರ್ಟ್ ತೀರ್ಪು ಎಲ್ಲರೂ ಪಾಲಿಸಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ʻ ನ್ಯಾಯಾಲಯದ ತೀರ್ಪು…

ಹಿಜಾಬ್‌ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠ ತೀರ್ಪು ಪ್ರಕಟ ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದ…

ಇಂದು ‘ಹಿಜಾಬ್’ ತೀರ್ಪು : ಎಲ್ಲರ ಚಿತ್ತ ‘ಹೈಕೋರ್ಟ್’ನತ್ತ

ಬೆಂಗಳೂರು : ಹಿಜಾಬ್ ನಿರ್ಬಂಧಿಸಿದ್ದ ಕೆಲವು ಕಾಲೇಜುಗಳ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿಗೆ ಸರಕಾರ ಹೊರಡಿಸಿದ್ದ ಆದೇಶ…

ರಸ್ತೆ ಗುಂಡಿಗೆ ಬೈಕ್ ಸವಾರ ಸಾವು: ಬಿಬಿಎಂಪಿ-ಜಲಮಂಡಳಿ ವಿರುದ್ಧ ದೂರು ದಾಖಲು

ಬೆಂಗಳೂರು : ರಾಜಧಾನಿಯಲ್ಲಿ ದುರಾವಸ್ಥೆಯಲ್ಲಿದ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌.…

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ-ಶ್ರೇಷ್ಠ ಶಾಸಕ ಪ್ರಶಸ್ತಿ: ಮುಖ್ಯಮಂತ್ರಿ

ಬೆಂಗಳೂರು: ಹಿರಿಯ ಮುತ್ಸದ್ದಿ ರಾಜಕಾರಣಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವವನ್ನು ವರ್ಷವಿಡಿ ಆಚರಿಸುವುದಲ್ಲದೆ ಗೋಪಾಲ ಗೌಡರ ಹೆಸರಿನಲ್ಲಿ ಅತ್ಯಂತ ಶ್ರೇಷ್ಠ…