ವಿಧಾನಸೌಧ ಮುಂಭಾಗ ಏಕಾಂಗಿಯಾಗಿ ಧರಣಿ ಕುಳಿತ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: “ನಮ್ಮ ಧ್ವನಿಗೆ ನಮ್ಮ ಸರ್ಕಾರವೇ ಬೆಲೆ ಕೊಡುತ್ತಿಲ್ಲ. ಮೀಸಲು ಕ್ಷೇತ್ರ ಎನ್ನುವ ಕಾರಣಕ್ಕಾಗಿ ಏನೋ ಕಡೆಗಣಿಸುತ್ತಿದ್ದಾರೆ. ನಮ್ಮ ಸರ್ಕಾರವೇ ಈ…

ಪ್ರೇಮ ನಿವೇದನೆ ತಿರಸ್ಕರಿಸಿದ ಮಹಿಳೆಯರಿಗೆ ಕಿರುಕುಳ ನೀಡಿದರೆ ಕಠಿಣ ಶಿಕ್ಷೆ: ಪಿಣರಾಯಿ ವಿಜಯನ್‌

ತಿರುವನಂತಪುರಂ: ಪ್ರೇಮ ನಿವೇದನೆಯನ್ನು ತಿರಸ್ಕರಿಸುವ ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕಿರುಕುಳ ನೀಡಿದರೆ ಅಂತವರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ…

ಸೆಪ್ಟಂಬರ್ 3ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು  ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ನಗರ ಪಾಲಿಕೆಗಳಿಗೆ ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ಸೆಪ್ಟಂಬರ್ 3ರಂದು ಮತದಾನ ನಡೆಯಲಿದೆ.…

ತವರಿನಲ್ಲಿ ಹಾಕಿ ಕೋಚರ್ ಅಂಕಿತಾಗೆ ಅದ್ಧೂರಿ ಸ್ವಾಗತ

ಮಡಿಕೇರಿ: ಟೋಕಿಯೋ ಒಲಿಂಪಿಕ್ ನಲ್ಲಿ ಭಾರತದ ಹಾಕಿ ತಂಡದ ಸಹಾಯಕ ಕೋಚ್ ಆಗಿದ್ದ ಕೊಡಗಿನ ಅಂಕಿತಾ ಸುರೇಶ್‌ ಅವರಿಗೆ ಅದ್ಧೂರಿ ಸಂಭ್ರಮದಿಂದ…

ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ…

ತರಾತುರಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬೇಡ – ಎಸ್.ಎಫ್.ಐ ಆಗ್ರಹ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ಯಾರನ್ನು ಮೆಚ್ಚಿಸಲು ಜಾರಿಗೆ ಮಾಡಿಲು…

ಕಾಂಗ್ರೆಸ್‌ನವರ ಮೇಲೆ ಸಚಿವ ಈಶ್ವರಪ್ಪ ಅವಾಚ್ಯ ಶಬ್ದಗಳಿಂದ ಬೈಗುಳ: ತೀವ್ರ ವಿರೋಧ

ಬೆಂಗಳೂರು: ವಿಧಾನಸೌಧದಲ್ಲಿ ಕಾಂಗ್ರೆಸ್‌ನವರ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡಿದ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಪದ ಪ್ರಯೋಗದ ಬಗ್ಗೆ ಕಾಂಗ್ರೆಸ್‌ ನಾಯಕರು ತೀಕ್ಷ್ಣವಾಗಿ…

ಕೆ.ಎಸ್.‌ ಈಶ್ವರಪ್ಪ ಪ್ರಚೋಧನಕಾರಿ ಭಾಷಣ : ಕಾನೂನುಕ್ರಮ ಜರುಗಿಸುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ವಕೀಲ

ಬೆಂಗಳೂರು :  ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಅವರು ಆಗಸ್ಟ್ 9 ರಂದು ಶಿವಮೊಗ್ಗದಲ್ಲಿ ದ್ವೇಷ…

ಕೃಷಿ ಕಾಯ್ದೆಗಳು, ಕೋವಿಡ್‍ ನಿರ್ವಹಣೆಯಲ್ಲಿ ವಿಫಲತೆ, ಪೆಗಾಸಸ್ ಗೂಢಚಾರಿಕೆ ವಿರುದ್ಧ ಸಪ್ಟಂಬರ್ ನಲ್ಲಿ ವ್ಯಾಪಕ ಪ್ರತಿಭಟನೆ – ಸಿಪಿಐ (ಎಂ) ಕೇಂದ್ರ ಸಮಿತಿ ಕರೆ

ಕೋವಿಡ್ ಮಹಾಸೋಂಕಿನ ಅನಾಹುತಕಾರೀ ಮೂರನೇ ಅಲೆಯ ಭೀತಿ ಉಂಟುಮಾಡಿರುವ ಸರಕಾರದ ಕೋವಿಡ್‍ ನಿರ್ವಹಣಾ ವಿಫಲತೆ, ಜನರ ಖಾಸಗಿತ್ವವನ್ನು ಬೇಧಿಸುವ ಪೆಗಾಸಸ್ ಗೂಢಚಾರಿಕೆ,…

ಚುನಾವಣೆಗೂ ಮೊದಲು ಅಭ್ಯರ್ಥಿಗಳ ಅಪರಾಧ ಮಾಹಿತಿ ಬಹಿರಂಗಗೊಳ್ಳಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ನವದೆಹಲಿ: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಅಪರಾಧಗಳ ಸಂಪೂರ್ಣ ವಿವರಗಳನ್ನು ಸಂಬಂಧಿತ ರಾಜಕೀಯ ಪಕ್ಷಗಳು ಚುನಾವಣೆ ನಡೆಯುವುದಕ್ಕೆ ಮೊದಲು, ಅಂದರೆ 48 ಗಂಟೆ…

ಕಾನೂನು ಸುವ್ಯವಸ್ಥೆ ಕಾಪಾಡಿ-ದಕ್ಷತೆಯಿಂದ ಕಾರ್ಯನಿರ್ವಹಿಸಿ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅತ್ಯಂತ ಸಮರ್ಪಕವಾಗಿ ಕಾನೂನು ಸುವ್ಯವಸ್ಥೆ ಕಾಪಾಡಿ ಅತ್ಯಂತ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವಿಧಾನಸೌಧ…

ಹೆಸರುಗಳನ್ನು ಬದಲಾವಣೆ ಮಾಡುವುದೇ ಬಿಜೆಪಿ ಸರ್ಕಾರಗಳ ಸಾಧನೆಯಾಗಿದೆ: ರಾಮಲಿಂಗಾರೆಡ್ಡಿ

ಬೆಂಗಳೂರು: ರಿಯಾಯಿತಿ ದರದಲ್ಲಿ ಜನಸಾಮಾನ್ಯರಿಗೆ ಆಹಾರ ಪೂರೈಸುವ ಕ್ಯಾಂಟಿನ್‍ಗೆ ಇಡಲಾಗಿರುವ ಇಂದಿರಾ ಹೆಸರನ್ನು ಬದಲಾವಣೆ ಮಾಡಿದಾದಲ್ಲಿ ಮುಂದಿನ ದಿನಗಳಲ್ಲಿ ಹಲವು ರಸ್ತೆ,…

ಪೆಗಾಸಸ್‌ ಹಗರಣ ವಿಚಾರಣೆ: ಸಾಮಾಜಿಕ ಜಾಲತಾಣ ಚರ್ಚೆಗಳಿಂದ ದೂರವಿರಲು ಅರ್ಜಿದಾರರಿಗೆ ಸುಪ್ರೀಂ ಸೂಚನೆ

ನವದೆಹಲಿ: ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಪೆಗಾಸಸ್ ಬೇಹುಗಾರಿಕೆಯ ಹಗರಣ ಕುರಿತಾದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಸಂಬಂಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ…

ಚುನಾವಣಾ ಬಾಂಡ್‌: ಬಿಜೆಪಿಗೆ ಒಂದು ವರ್ಷದಲ್ಲಿ ಬರೋಬ್ಬರಿ ರೂ.2555 ಕೋಟಿ ದೇಣಿಗೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಸಂಗ್ರಹವಾಗುವ ನಿಧಿಯಲ್ಲಿ ಚುನಾವಣಾ ಬಾಂಡ್‌ ಮೂಲಕವೂ ಅತ್ಯಧಿಕ ಮೊತ್ತದ ಹಣ ಸಂಗ್ರವಾಗಿದ್ದು 2019-20ನೇ ಸಾಲಿನಲ್ಲಿ 3,355 ಕೋಟಿ…

ಸೆಪ್ಟೆಂಬರ್ ಮೊದಲ ವಾರ ವಿಧಾನಸಭಾ ಅಧಿವೇಶನ ಸಾಧ್ಯತೆ

ಬೆಂಗಳೂರು: ವಿಧಾನಮಂಡಲದ ಅಧಿವೇಶನವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಬಾರಿ…

ಮನೆ ಬಾಗಿಲಿಗೆ ವೈದ್ಯರ ತಂಡ : ವಿನೂತನ ಪ್ರಯೋಗಕ್ಕೆ ಬಿಬಿಎಂಪಿ ಸಜ್ಜು

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ತಗ್ಗಿಸಲು ಸ್ವಾತಂತ್ರ್ಯೋತ್ಸವ ದಿನಾಚರಣೆ ನಂತರ ವೈದ್ಯರ ನಡೆ ಸೋಂಕಿತರ ಮನೆ ಕಡೆ ಎಂಬ…

ಸಿನಿಮಾ ಶೂಟಿಂಗ್​ ದುರಂತ : ಫೈಟರ್ ವಿವೇಕ್ ಸಾವು

ಬೆಂಗಳೂರು : ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ದೊಡ್ಡ ದುರಂತ ಸಂಭವಿಸಿದ್ದು, ಫೈಟ್​ ಅಸಿಸ್ಟೆಂಟರ್​ ವಿವೇಕ್​(35) ಮೃತಪಟ್ಟಿದ್ದಾರೆ. ನಟ…

ಐತಿಹಾಸಿಕ ‘ಕ್ವಿಟ್ ಇಂಡಿಯಾ’ ಚಳವಳಿ ನೆನಪಿನಲ್ಲಿ ಕಾರ್ಮಿಕರು-ರೈತರು-ಕೃಷಿಕೂಲಿಕಾರರ ಜಂಟಿ ಪ್ರತಿಭಟನಾ ಧರಣಿ

ಬೆಂಗಳೂರು: ಇಂದು ಕ್ವಿಟ್‌ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ದೇಶದ ಪ್ರಮುಖ ಕಾರ್ಮಿಕ-ರೈತ-ಕೃಷಿ ಕೂಲಿಕಾರರ ಸಂಘಟನೆಗಳು ಸರ್ಕಾರದ ನೀತಿಗಳ ವಿರುದ್ಧ ರಾಷ್ಟ್ರವ್ಯಾಪಿಯಾಗಿ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಮಕ್ಕಳೆಲ್ಲಾ ಉತ್ತೀರ್ಣ

ಬೆಂಗಳೂರು: 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಫಲಿತಾಂಶವನ್ನು…

ಕೋವಿಡ್ ನಿಯಮ ಉಲ್ಲಂಘನೆ: ನಟ ಮಮ್ಮುಟಿ ಸೇರಿ 300 ಮಂದಿ ಮೇಲೆ ಪ್ರಕರಣ ದಾಖಲು

ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಕಾರಣದಿಂದಾಗಿ ಮಳಿಯಾಳಂ ನಟ ಮುಮ್ಮುಟಿ ಸೇರಿದಂತೆ 300 ಮಂದಿ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.…