ಪೆಗಾಸಸ್‌ ಆರೋಪಗಳಲ್ಲಿ ಸತ್ಯಾಂಶವಿದ್ದರೇ, ಅದು ಗಂಭೀರವಾದದ್ದೇ: ಸುಪ್ರೀಂ ಕೋರ್ಟ್

ನವದೆಹಲಿ: ಪೆಗಾಸಸ್ ಬೇಹುಗಾರಿಕೆ ತಂತ್ರಾಂಶಕ್ಕೆ ಸಂಬಂಧಿಸಿದ ವಿವಾದಗಳಲ್ಲಿ ಸತ್ಯಾಂಶವಿದ್ದರೆ ನಿಜಕ್ಕೂ ಅದು ಗಂಭೀರವಾದದ್ದಾಗಿದೆ ಎಂದು ದೇಶದ ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.…

ಟೋಕಿಯೋ ಒಲಿಂಪಿಕ್ಸ್ : ಮಹಿಳಾ ಹಾಕಿ ಪದಕದ ಕನಸು ಭಗ್ನ

ಟೋಕಿಯೋ : ಭಾರತ ಮಹಿಳಾ ಹಾಕಿ ತಂಡದ ಕನಸು ಭಗ್ನಗೊಂಡಿದೆ. ಇಂದು ಕಂಚಿನ ಪದಕ್ಕಾಗಿ ನಡೆದ ಹೋರಾಟದಲ್ಲಿ ಭಾರತ, ಗ್ರೇಟ್ ಬ್ರಿಟನ್…

ಮೈಸೂರು ವಿವಿ ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಮೈಸೂರು: ಸಂಶೋಧನ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಪ್ರಾಧ್ಯಾಪಕನೋರ್ವ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸಂತ್ರಸ್ತೆ ಹಾಗೂ ಆರೋಪಿಯ ಪತ್ನಿ ಪೊಲೀಸರಿಗೆ…

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದಾಗಿ ಎರಡು ವರ್ಷ: ಕೇಂದ್ರ ಸರ್ಕಾರವೇ ಉತ್ತರದಾಯಿ

ಶ್ರೀನಗರ: ಸಂವಿಧಾನಾತ್ಮಕವಾಗಿ ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಇಂದಿಗೆ ಎರಡು ವರ್ಷಗಳು. ಆಗಸ್ಟ್ 5, 2019 ರಂದು,…

ಸಂಸತ್ ಕಲಾಪ ಅಡ್ಡಿಯ ಹೊಣೆಗಾರಿಕೆ ಸರಕಾರದ್ದು: ಪೆಗಾಸಸ್, ರೈತರ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳ ಆಗ್ರಹ

ನವದೆಹಲಿ: ಸಂಸತ್ ಕಲಾಪ ಪದೇ ಪದೇ ಅಡ್ಡಿಯಾಗುತ್ತಿರುವುದು ಸರ್ಕಾರದ್ದೇ ಹೊಣೆಗಾರಿಕೆಯಾಗಿದೆ. ಸಂಸತ್ತಿನಲ್ಲಿ ಪೆಗಾಸಸ್ ಹಾಗೂ ರೈತರ ವಿಷಯಗಳ ಚರ್ಚೆಗೆ ಪ್ರತಿಪಕ್ಷಗಳ ಬೇಡಿಕೆಯನ್ನು ಒಪ್ಪಿಗೆ…

ಅಣ್ಣಾಮಲೈನನ್ನು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ- ಸಿಎಂ ಬೊಮ್ಮಾಯಿ

ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್ ಎಂದ ಸಿಎಂ ಅಣ್ಣಾಮಲೈ ನಡೆ ವಿರೋಧಿಸಿದ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು : ಅಣ್ಣಾಮಲೈ…

ಕುಸ್ತಿ ಕಾದಾಟದಲ್ಲಿ ಹೋರಾಟ; ಬೆಳ್ಳಿಗೆ ಕೊರಳೊಡ್ಡಿದ ರವಿ ಕುಮಾರ್‌ ದಹಿಯಾ

ಜಪಾನ್‌: ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ನಡೆದ ಕುಸ್ತಿ ವಿಭಾಗದ ಪಂದ್ಯದ ಫೈನಲ್‌ನಲ್ಲಿ ಕಾದಾಟ ನಡೆಸಿದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ ಬೆಳ್ಳಿ…

ಖಾಸಗೀಕರಣದ ನಡೆಗಳ ವಿರುದ್ಧ ಸಾಮಾನ್ಯ ವಿಮಾ ನೌಕರರ ದೇಶವ್ಯಾಪಿ ಮುಷ್ಕರ

ಲೋಕಸಭೆಯಲ್ಲಿ ಯಾವುದೇ ಚರ್ಚೆ ನಡೆಸದೆ ಆಗಸ್ಟ್ 2ರಂದು ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳನ್ನು ಖಾಸಗೀಕರಿಸಲು ಅವಕಾಶ ಕಲ್ಪಿಸುವ ಮಸೂದೆಯನ್ನು ಪಾಸು…

ಕೋವಿಡ್‌ ಪರಿಸ್ಥಿತಿ: ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ ನಾಥ್ ಭೇಟಿ ಮಾಡಿದ ಡಿಕೆಶಿ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರೊಂದಿಗೆ, ಉಭಯ ರಾಜ್ಯಗಳಲ್ಲಿ ಬಿಜೆಪಿ…

ದಿಲ್ಲಿಯಲ್ಲಿ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದಿಂದ ದಹನ “ಮಗುವಿಗೆ ನ್ಯಾಯದ ಸಂದೇಶ ಗಟ್ಟಿಯಾಗಿ, ಬಲಯುತವಾಗಿ ಹೋಗಬೇಕಾಗಿದೆ” -ಗೃಹಮಂತ್ರಿಗಳಿಗೆ ಬೃಂದಾ ಕಾರಟ್ ಪತ್ರ

ನವದೆಹಲಿ: ದೇಶದ ರಾಜಧಾನಿ ದಿಲ್ಲಿಯ ‘ಹೈ ಸೆಕ್ಯುರಿಟಿ’ ಎಂದರೆ, ಅತ್ಯುನ್ನತ ಭದ್ರತೆ ಇರುವ ದಂಡು ಪ್ರದೇಶದಲ್ಲಿ 9 ವರ್ಷದ ದಲಿತ ಬಾಲಕಿಯ…

ಕಾಂಗ್ರೆಸ್‌ ಶಾಸಕ ಜಮೀರ್‌ಖಾನ್‌ ಮನೆ,ಕಚೇರಿ ಮೇಲೆ ಐಟಿ ದಾಳಿ

ಬೆಂಗಳೂರು: ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್​​ಗೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ಅವರ ಮನೆ ಮೇಲೆ…

ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಪದಕ ಗೆದ್ದು ಬೀಗಿದ ಭಾರತ

ಕಂಚಿಗೆ ಮುತ್ತಿಕ್ಕಿದ ಹಾಕಿ ಪುರುಷರ ತಂಡ 41 ವರ್ಷಗಳಿಂದ ಭಾರತ ಪದಕ ಗೆದ್ದಿರಲಿಲ್ಲ ಟೋಕಿಯೋ : ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಹಾಕಿಯಲ್ಲಿ ಬರೋಬ್ಬರಿ…

ನೂತನ ಸಚಿವರಿಗೆ ತಾತ್ಕಾಲಿಕ ಉಸ್ತುವಾರಿ ಹಂಚಿಕೆ

ಬೆಂಗಳೂರು : ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರು ನೂತನ ಸಚಿವರಿಗೆ ಕೊವಿಡ್ ಹಾಗೂ ಪ್ರವಾಹಪರಿಸ್ಥಿತಿ ನಿರ್ವಾಹಣೆಗಾಗಿ…

ಒಬಿಸಿ ಪಟ್ಟಿ ರೂಪಿಸುವ ಅಧಿಕಾರ ರಾಜ್ಯಗಳಿಗೆ ಅವಕಾಶ: ಕೇಂದ್ರ ಸಂಪುಟ ನಿರ್ಧಾರ

ದೆಹಲಿ: ದೇಶದ ವಿವಿಧ ರಾಜ್ಯಗಳು ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿ ರೂಪಿಸಿಕೊಳ್ಳವ ಅವಕಾಶ ಮಾಡಿಕೊಡುವ ಮಸೂದೆ ಸಂಸತ್ತಿನ ಅಧಿವೇಶನದಲ್ಲಿ ಮಂಡನೆ…

ಪಕ್ಷಾಂತರ ಮಾಡಿದ 17 ಜನ ವಲಸಿಗರಲ್ಲಿ 10 ಮಂದಿ ಸಚಿವರು

ಬೆಂಗಳೂರು: 2018ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬದಲಾದ ರಾಜಕೀಯ ಸನ್ನವೇಶದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದಿರುವ ಕಾರಣದಿಂದ ಜೆಡಿಎಸ್‌-ಕಾಂಗ್ರೆಸ್‌ ಪಕ್ಷಗಳ…

ಭಾರತ ಮಹಿಳಾ ಹಾಕಿ ತಂಡಕ್ಕೆ ನಿರಾಸೆ: ಫೈನಲ್‌ ಪ್ರವೇಶದ ಕನಸು ವಿಫಲ

ಟೋಕಿಯೊ: ಭಾರತ ಮಹಿಳಾ ಹಾಕಿ ತಂಡವು ಸೆಮಿ ಫೈನಲ್‌ನಲ್ಲಿ ಮಹಿಳೆಯರ ತಂಡ ಬಲಿಷ್ಠ ಅರ್ಜೆಂಟಿನಾ ವಿರುದ್ಧ ಸೋಲು ಕಂಡಿದೆ. ತೀವ್ರ ಪೈಪೋಟಿ…

ಮತ್ತೊಂದು ಪದಕದ ನಿರೀಕ್ಷೆ: ಫೈನಲ್‌ ಪ್ರವೇಶಿಸಿದ ಕುಸ್ತಿಪಟು ರವಿ ಕುಮಾರ್‌ ದಹಿಯಾ

ಟೋಕಿಯೋ: ಇಂದು ನಡೆದ ಪುರುಷ 57 ಕೆ.ಜಿ. ಫ್ರಿಸ್ಟೈಲ್‌ ವಿಭಾಗದ ಸೆಮಿಫೈನಲ್‌ ಪಂದ್ಯದಲ್ಲಿ ಭಾರತವನ್ನು ಪ್ರತಿನಿಧಿಸಿದ ರವಿಕುಮಾರ್‌ ದಹಿಯಾ ಕಜಕಿಸ್ತಾನದ ನುರಿಸ್ಲಾಮ್‌…

ಬೊಮ್ಮಾಯಿ ಸಂಪುಟಕ್ಕೆ ನೂತನ ಸಚಿವರು: ಬೆಂಗಳೂರಿನ ಎಂಟು ಮಂದಿಗೆ ಸ್ಥಾನ

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಆದರೆ, ಸಚಿವ ಸಂಪುಟ ರಚನೆಯ ಕಸರತ್ತು ಮಾತ್ರ ಸಾಕಷ್ಟು…

ಬಿಎಸ್​​ವೈ ಅವಧಿಯಲ್ಲಿ ನೇಮಕಗೊಂಡಿದ್ದ ಪ್ರಮುಖ ಹುದ್ದೆಗಳನ್ನು ರದ್ದುಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ರಚನೆಗೂ ಮುನ್ನವೇ ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಮೂವರು…

ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ-ಬಾಕ್ಸರ್ ಲವ್ಲಿನಾಗೆ ಒಲಿದ ಕಂಚು

ಟೊಕಿಯೊ: ಒಲಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ಪಡೆಯುವ ಮೂಲಕ ಭಾರತಕ್ಕೆ ಮೂರನೇ ಪದಕ…