ಸ್ವಾತಂತ್ರೋತ್ಸವದ ಅಂಗವಾಗಿ ಶೇಕಡ 50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ೨೦೨೧ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಕಡ 50%ರಷ್ಟು ರಿಯಾಯಿತಿ…

ಕ್ಯೂಬಾದ ಜುಲೈ 11 ಪ್ರತಿಭಟನೆಗಳಿಗೇನು ಕಾರಣ?

ಜುಲೈ 11ರಂದು ಕ್ಯೂಬಾದಲ್ಲಿ ಸಾವಿರಾರು ಜನ ಬೀದಿಗಿಳಿದು ಸರಕಾರದ ವಿರುದ್ಧ ಪ್ರತಿಭಟನೆ ಮಾಡಿದರು ಎಂದು ಜಾಗತಿಕ ಕಾರ್ಪೊರೆಟ್ ಮಾಧ್ಯಮಗಳು ವರದಿ ಮಾಡಿದವು.…

ಕೋವಿಡ್‌ ಸೋಂಕು: ವೈದ್ಯಕೀಯ ಸೌಲಭ್ಯ ಹೆಚ್ಚಳ ಹಾಗೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಳಿಕೆ ಕಂಡಿದ್ದ ಕೊರೊನಾ ಸೋಂಕು ಕಳೆದ ಒಂದು ವಾರದಿಂದ ಏರಿಕೆ ಕಂಡಿದೆ. ಅದರಲ್ಲೂ ಬೆಂಗಳೂರು, ಶಿವಮೊಗ್ಗ, ಕೊಡಗು, ಮೈಸೂರು,…

ಬಿಎಸ್​ವೈ ನೆರಳಿನಲ್ಲಿಯೇ ಬೊಮ್ಮಾಯಿ ಇದ್ದಾರೆ: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು: ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿ.ಎಸ್. ಯಡಿಯೂರಪ್ಪ ನೆರಳಿನಲ್ಲೇ ಇದ್ದು, ಇವರ ಬಗ್ಗೆ ದೊಡ್ಡ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು…

ರಾಜ್ಯದಲ್ಲಿರುವುದು ಅನೈತಿಕ ಸರಕಾರ-ಚುನಾಯಿತ ಸರಕಾರ ಬೀಳಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಸುರ್ಜೇವಾಲ

ಮೈಸೂರು: ಮೋದಿ ಸರಕಾರ ನಮ್ಮ ಪಕ್ಷದ ನಾಯಕರಾದ ಪರಮೇಶ್ವರ, ಪಕ್ಷದ ರಾಜ್ಯಾಧ್ಯಕ್ಷರ ಆಪ್ತರ, ಮಾಜಿ ಪ್ರಧಾನ ಮಂತ್ರಿಗಳ ಹಾಗೂ ಆಗಿನ ರಾಜ್ಯದ…

ಒಲಂಪಿಕ್ಸ್: ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದ ಪಿ ವಿ ಸಿಂಧುಗೆ ನಿರಾಶೆ

ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಒಲಿಂಪಿಕ್ಸ್‌ನ  ಚಾಂಪಿಯನ್ ಪಟ್ಟವನ್ನು ಅಲಂಕರಿಸುವ ಕನಸು ಕೈಗೂಡಲಿಲ್ಲ.…

ನೂತನ ಶಿಕ್ಷಣ ನೀತಿ ಎಂಬುದು ಮೇಕ್ ಇನ್ ಅಮೇರಿಕ ಆಗಿದೆ: ಪ್ರೋ ರಾಧಾಕೃಷ್ಣ

ಬೆಂಗಳೂರು: ‘ಕೇಂದ್ರದ ಬಿಜೆಪಿ ಸರಕಾರದ ನೂತನ ಶಿಕ್ಷಣ ನೀತಿಯು ದೇಶದ ಶೈಕ್ಷಣಿಕ ಕ್ಷೇತ್ರವನ್ನೇ ಹಳ್ಳ ಹಿಡಿಸಲಿದ್ದು, ಇದರ ಉದ್ದೇಶ ಮೇಕ್ ಇನ್…

ಮಂಗಗಳ ಹತ್ಯೆ ಪ್ರಕರಣ: ಹೈಕೋರ್ಟ್ ನಿರ್ದೇಶನದಂತೆ ಚುರುಕಾದ ತನಿಖೆ

ಬೇಲೂರು: ತಾಲ್ಲೂಕಿನ ಚೌಡನಹಳ್ಳಿ ಬಳಿ 38 ಮಂಗಗಳ ಮಾರಣಹೋಮ ಘಟನೆ ಬಗ್ಗೆ ಸ್ಚಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಹೈಕೋರ್ಟ್ ಅಗಸ್ಟ್ ನಾಲ್ಕರೊಳಗೆ ವರದಿ…

ಮೇಕೆದಾಟು ಯೋಜನೆ: ಉಪವಾಸಕ್ಕೆ ಮುಂದಾದ ಅಣ್ಣಾಮಲೈಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಮಹತ್ವದ ಯೋಜನೆಗಳಲ್ಲಿ ಒಂದಾದ ಮೇಕೆದಾಟು ಯೋಜನೆ ವಿರುದ್ಧ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ,…

ಒಲಿಂಪಿಕ್ಸ್‌: ಭಾರತ ಮಹಿಳಾ ಹಾಕಿ ತಂಡ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವ ಸಾಧ್ಯತೆ  

ಟೋಕಿಯೋ: ಒಲಿಂಪಿಕ್ಸ್‌ನ ಮಹಿಳಾ ಹಾಕಿ ಪಂದ್ಯದ ಕ್ವಾರ್ಟರ್ ಫೈನಲ್‌ ಪ್ರವೇಶಿಸಲು ಭಾರತ ಮಹಿಳಾ ಹಾಕಿ ತಂಡವು ಅಂತಿಮ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ…

ಜಿಎಸ್‌ಟಿ ಬಾಕಿ ರೂ.11400 ಕೋಟಿ ಹಣ ಬಿಡುಗಡೆಯ ಭರವಸೆ: ಸಿಎಂ ಬೊಮ್ಮಾಯಿ

ನವದೆಹಲಿ: ಕೇಂದ್ರದಿಂದ ರಾಜ್ಯಕ್ಕೆ ಕಳೆದ ವರ್ಷದ ₹11,400 ಕೋಟಿ ಜಿಎಸ್‌ಟಿ ಬಾಕಿ ಹಣವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.…

ಗಡಿ ವಿವಾದ: ಅಸ್ಸಾಂ ಸಿಎಂ ಮತ್ತು ಇತರ 6 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಗುವಾಹಟಿ: ವೈರೆಂಗ್‌ತೆ ಗಡಿ ಪ್ರದೇಶದಲ್ಲಿ ಸೋಮವಾರದಂದು ಮಿಜೋರಾಂ ಮತ್ತು ಅಸ್ಸಾಂ ಪೊಲೀಸ್ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ವೈರೆಂಗ್‌ತೆ ಪೊಲೀಸ್‌…

ಕೋವಿಡ್‌ ಆತಂಕ: ಗಡಿ ಭಾಗದ ಜಿಲ್ಲಾಡಳಿತದೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: ಸಂಪುಟ ರಚನೆ ಸಂಬಂಧಿಸಿದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ…

ಬಿಜೆಪಿ ಶಾಸಕನಿಗೆ ʻಸಿಡಿ’ ಭಯ: ಕೋರ್ಟ್‌ನಿಂದ ತಡೆಯಾಜ್ಞೆ ತಂದ ರೇಣುಕಾಚಾರ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರ ಆಯ್ಕೆ ಕಸರತ್ತಿನಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಸಚಿವ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದರ ನಡುವೆ…

ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸವಿದೆ-ಈ ಬಾರಿ ಮೂಲ ಬಿಜೆಪಿಗರಿಗೆ ಅವಕಾಶ: ಶಾಸಕ ಅಪ್ಪಚ್ಚು ರಂಜನ್‌

ಮಡಿಕೇರಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿ ಎಸ್‌ ಯಡಿಯೂರಪ್ಪ ರಾಜೀನಾಮೆಯಿಂದ ಸಚಿವ ಸಂಪುಟ ರಚನೆಯಾಗಬೇಕಾಗಿದೆ. ಹೀಗಾಗಿ ಸಚಿವ…

ಸಂಪುಟ ರಚನೆ : ಸಿಎಂಗೆ ಟೆನ್ಷನ್, ಹಳಬರಿಗೆ ಕೊಕ್?!

ಬೆಂಗಳೂರು : ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ನೆನ್ನೆ ದೆಹಲಿಗೆ ತೆರಳಿ ಹೈಕಮಾಂಡ್​ನ ಜೊತೆ ಚರ್ಚೆ ನಡೆಸಿದ್ದಾರೆ.…

ಡಿಸ್ಕಸ್ ಥ್ರೊ: ಫೈನಲ್‌ ಪ್ರವೇಶಿಸಿ ಶ್ರೇಷ್ಠ ಸಾಧಕಿ ಕಮಲ್‌ಪ್ರೀತ್ ಕೌರ್‌

ಟೋಕಿಯೊ: ಒಲಿಂಪಿಕ್ಸ್ ಮಹಿಳಾ ಡಿಸ್ಕಸ್ ಥ್ರೊ ಅರ್ಹತಾ ಸುತ್ತಿಗೆ ಭಾರತದ ಕಮಲ್‌ಪ್ರೀತ್ ಕೌರ್ ಫೈನಲ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಇಂದು ನಡೆದ ಮಹಿಳೆಯರ…

ಸಿಎಂ ಬೊಮ್ಮಾಯಿ ಅವರಿಂದ ನೆರೆ ಪ್ರದೇಶಗಳ ಭೇಟಿ ಕೇವಲ ಕಾಟಾಚಾರವೇ: ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಅಳಲು

ಕಾರವಾರ: ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ನೆನ್ನೆ ಪ್ರವಾಸ ಕೈಗೊಂಡ ಅವರು ಮೊದಲು ಹುಬ್ಬಳ್ಳಿಗೆ…

ಒಲಿಂಪಿಕ್ಸ್: ಬ್ಯಾಡ್ಮಿಂಟನ್ ಸೆಮಿಫೈನಲ್ ಪ್ರವೇಶಿಸಿದ ಪಿ.ವಿ ಸಿಂಧು

ಟೋಕಿಯೊ: ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸತತ ಗೆಲುವಿನೊಂದಿಗೆ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೆಮಿ ಫೈನಲ್‌ ಪ್ರವೇಶಿಸಿದ್ದಾರೆ. ಇಂದು ನಡೆದ ಮಹಿಳಾ…

ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಪ್ರವಾಹ: ನದಿ ಪಾತ್ರದ 60 ಗ್ರಾಮ ಜಲಾವೃತ

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಳವಾಗಿದ್ದರಿಂದ ಕೃಷ್ಣಾ ನದಿಗೆ 4.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು,…