ಬೇಲೂರು: ತಾಲ್ಲೂಕಿನ ಕುಶಾವರ ಗ್ರಾಮ ಪಂಚಾಯಿತಿಯ ಚೌಡನಹಳ್ಳಿಯಲ್ಲಿ 38 ಮಂಗಗಳ ಮೃತದೇಹಗಳು ಕಂಡು ಬಂದಿವೆ. ಸ್ಥಳೀಯರು ಮೂಟೆಯನ್ನು ಬಿಚ್ಚಿದ್ದಾಗ ಜೀವಂತವಿದ್ದ 15…
ವಿದ್ಯಮಾನ
ಮೇಕೆದಾಟು ಯೋಜನೆ ಜಾರಿಗಾಗಿ ಬೊಮ್ಮಾಯಿ ಕೇಂದ್ರದ ಮೇಲೆ ಒತ್ತಡ ಹಾಕಬೇಕೆಂದು ಎಚ್‌ಡಿಕೆ ಆಗ್ರಹ
ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರಕಾರದ ಮೇಲೆ ಹೆಚ್ಚಿನ ಒತ್ತಡ ಹಾಕಬೇಕೆಂದು…
ಸಿಬಿಎಸ್‌ಇ ಫಲಿತಾಂಶ: 12ನೇ ತರಗತಿಯ ಬಾಲಕಿಯರ ಮೇಲುಗೈ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅಲ್ಲದೆ, ಶೇಕಡಾ…
ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಬಿಎಸ್‌ವೈ ಭೇಟಿ: ರೂ.5 ಲಕ್ಷ ಪರಿಹಾರ ವಿತರಣೆ
ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ…
ಕೋವಿಡ್ ನಿಯಂತ್ರಣ ವಿಫಲವಾಗಿದೆ ಎಂದು ಯೋಜಿತ ಅಭಿಯಾನ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್
ತಿರುವನಂತಪುರಂ: ಕೋವಿಡ್-19 ನಿಯಂತ್ರಿಸಲು ಕೇರಳ ರಾಜ್ಯವು ವಿಫಲವಾಗಿದೆ ಎಂದು ಬಿಂಬಿಸಲು ಯೋಜಿತ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ…
ಕೇರಳ ವಿಧಾನಸಭೆ ಕಲಾಪದಲ್ಲಿ ಯುಡಿಎಫ್ ಗದ್ದಲ: ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
ತಿರುವನಂತಪುರಂ: ಕೇರಳ ರಾಜ್ಯದ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಅವರ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ…
ಕಾಂಗ್ರೆಸ್ ಪಕ್ಷಕ್ಕೆ ಮಧು ಬಂಗಾರಪ್ಪ ಅಧಿಕೃತ ಸೇರ್ಪಡೆ
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ…
ಪೆಗಾಸಸ್ ವಿವಾದ: ಮುಂದಿನ ವಾರ ವಿಚಾರಣೆಗೆ ಸುಪ್ರೀಂಕೋರ್ಟ್ನಿಂದ ಒಪ್ಪಿಗೆ
ನವದೆಹಲಿ: ಇಸ್ರೇಲ್ ಮೂಲದ ಪೆಗಾಸಸ್ ಸಾಫ್ಟ್ವೇರ್ ಮೂಲಕ ನಡೆಸಲಾಗಿದೆ ಎನ್ನಲಾದ ಬೇಹುಗಾರಿಕೆ ಅಥವಾ ಫೋನ್ ಕದ್ದಾಲಿಕೆ ಹಗರಣವನ್ನು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು…
ಒಲಿಂಪಿಕ್ಸ್: ಐರ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಜಯ
ಟೋಕಿಯೊ: ಭಾರತದ ಮಹಿಳಾ ಹಾಕಿ ತಂಡವು ಶುಕ್ರವಾರದ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಗೆಲುವು ಸಾಧಿಸುವು ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ…
ಭಾರತಕ್ಕೆ ಎರಡನೇ ಪದಕ ಖಚಿತ: ಬಾಕ್ಸರ್ ಲೊವ್ಲಿನಾಗೆ ಒಲಿಂಪಿಕ್ಸ್ ಪದಕ
ಟೋಕಿಯೊ: ಒಲಿಂಪಿಕ್ಸ್ ಪಂದ್ಯಾವಳಿಯ ಬಾಕ್ಸಿಂಗ್ ವಿಭಾಗದಲ್ಲಿ ಭಾರತ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಮಹಿಳಾ ಬಾಕ್ಸಿಂಗ್ 69 ಕೆಜಿ ವಿಭಾಗದ…
ಒಲಿಂಪಿಕ್ಸ್: ದೀಪಿಕಾ ಕುಮಾರಿ ಗೆಲುವು-ಭಾರತಕ್ಕೆ ಮತ್ತೊಂದು ಪದಕ ನಿರೀಕ್ಷೆ
ಟೋಕಿಯೊ: ಒಲಿಂಪಿಕ್ಸ್‌ನ 8ನೇ ದಿನವಾದ ನೆನ್ನೆ ಭಾರತದ ಅರ್ಚರಿ ಪಟು ದೀಪಿಕಾ ಕುಮಾರಿ ಮಹಿಳಾ ಸಿಂಗಲ್ಸ್ ಬಿಲ್ಲುಗಾರಿಕೆ ವಿಭಾಗದಲ್ಲಿ ಪಂದ್ಯವೊಂದರಲ್ಲಿ ಗೆಲುವು…
ಬೊಮ್ಮಾಯಿ ಜನತಾ ಪರಿವಾರದವರು-ಈಗಿರುವುದು ನಮ್ಮದೇ ಸರಕಾರ: ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಈಗಿರುವ ಸರಕಾರ ನಮ್ಮದೇ ಸರಕಾರ. ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದಲೇ ಬಂದಿರುವವರು. ಬೊಮ್ಮಾಯಿ ಮತ್ತು ನಾನು ಸ್ನೇಹಿತರು. ನಾನು…
ಬಾಕ್ಸರ್ ಮೇರಿ ಕೋಮ್ ಒಲಿಂಪಿಕ್ಸ್ ಪಂದ್ಯದಿಂದ ಹೊರಕ್ಕೆ
ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಬಹು ನಿರೀಕ್ಷೆಯೊಂದಿಗೆ ಮತ್ತೊಂದು ಮತ್ತೊಂದು ಪದಕ ಅವಕಾಶದಲ್ಲಿ ಭಾರತಕ್ಕೆ ನಿರಾಶೆಯಾಗಿದೆ. ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 51 ಕೆ.ಜಿ. ಬಾಕ್ಸಿಂಗ್ ವಿಭಾಗದ…
ಬಿಜೆಪಿ ಸರ್ಕಾರದ ಎರಡು ವರ್ಷಗಳ ವೈಫಲ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ
‘ಜನಪೀಡಕ ಸರ್ಕಾರ” ಎಂಬ ತಲೆಬರಹದ ಸಣ್ಣ ಪುಸ್ತಕ ಬಿಡುಗಡೆ ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಸರ್ಕಾರ ದುರಾಡಳಿತ ಮತ್ತು ಭ್ರಷ್ಟಾಚಾರ, ಅಭಿವೃದ್ಧಿ ಶೂನ್ಯ ಆಡಳಿತ…
ಲಸಿಕೆ ನೀಡಲು ನಿಗದಿಯಾದ ಕಾಲಮಿತಿ ವಿವರ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ ಕೋವಿಡ್ ಲಸಿಕೆಯನ್ನು ಯಾವ ಕಾಲಮಿತಿಯೊಳಗೆ ನೀಡಲು ಯೋಜನೆ ರೂಪಿಸಿಕೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡುವಂತೆ…
ಯಾವುದೇ ಖಾತೆ ನೀಡಿದರೂ ನಿಭಾಯಿಸಲು ಬದ್ಧ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಬಿಜೆಪಿಯಲ್ಲಿದ್ದ ಸಮಸ್ಯೆಗಳು ತುಂಬಾ ಬೇಗನೇ ಬಗೆಹರಿದಿದೆ. ರಾಜಕೀಯ ಲಾಭ ಪಡೆಯಲು ಮುಂದಾದ ಕಾಂಗ್ರೆಸ್‌ಗೆ ನಿರಾಸೆಯಾಗಿದೆ. ಮುಂಬರುವ ಚುಣಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ…
ಸಾಮೂಹಿಕ ಅತ್ಯಾಚಾರ: ಗೋವಾ ಸಿಎಂ ವಿವಾದಾತ್ಮಕ ಹೇಳಿಕೆ ವಿರುದ್ಧ ಆಕ್ಷೇಪ
ಪಣಜಿ: ‘ಬೀಚ್‌ನಲ್ಲಿ ಮಕ್ಕಳು ತಡರಾತ್ರಿವರೆಗೆ ಇರುವ ಬಗ್ಗೆ ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳು ಪೋಷಕರ ಮಾತು ಕೇಳುವುದಿಲ್ಲ ಎಂಬ ಕಾರಣಕ್ಕೆ, ಆ ಜವಾಬ್ದಾರಿಯನ್ನು…
ಆರ್ಚರಿ: ಚಾಂಪಿಯನ್ ವಿರುದ್ಧ ಅತನು ದಾಸ್ ಭರ್ಜರಿ ಗೆಲುವು- ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶ
ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಚಾಂಪಿಯನ್ ವಿರುದ್ದ ಭಾರತದ ಬಿಲ್ಲುಗಾರ ಅತನು ದಾಸ್ ಅವರು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪ್ರಿ-ಕ್ವಾರ್ಟರ್ ಫೈನಲ್…
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ಬಳಿಕ ಹುಬ್ಬಳ್ಳಿಗೆ ಮೊದಲ ಭೇಟಿ
ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಾದ ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಭೇಟಿ…
ಕೋವಿಡ್ ಸೋಂಕು ಹೆಚ್ಚಳ: ಕೇರಳ ರಾಜ್ಯದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್
ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಎರಡು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.…