ಮಡಿಕೇರಿ : ಶನಿವಾರ ಸಂತೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಅಂಬೇಡ್ಕರ್ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದ ವಿಡಿಯೋ ತಿರುಚಿ…
ವಿದ್ಯಮಾನ
ಸಾಹಿತಿ-ಕಲಾವಿದರಿಂದ ಪುನೀತ್‌ಗೆ ರಂಗನಮನ
ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ನಟ ಪುನೀತ್ ರಾಜಕುಮಾರ್ ಅವರಿಗೆ ʻನಿನ್ನಂಥೋರ್ ಯಾರೂ ಇಲ್ವಲ್ಲೋ ಈ ಲೋಕದಾ ಮ್ಯಾಲೇ…ʼ ಎಂಬ ನುಡಿಯೊಂದಿಗೆ…
ಕೃಷಿ ಮಸೂದೆ ವಾಪಸಾತಿ-ರೈತರ ಆಂದೋಲನಕ್ಕೆ ಸಿಕ್ಕ ಚಾರಿತ್ರಿಕ ಜಯಕ್ಕೆ ಸಾಹಿತಿ, ಕಲಾವಿದರು, ಹೋರಾಟಗಾರರಿಂದ ಅಭಿನಂದನೆ
ಬೆಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಇದೊಂದು ಚಾರಿತ್ರಿಕ ವಿಜಯವಾಗಿದೆ. ಬಹು ಜನಾಭಿಪ್ರಾಯಕ್ಕೆ ಸಿಕ್ಕ…
ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ : ದಾಖಲೆಗಳ ಪರಿಶೀಲನೆ
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳ ಬೃಹತ್ ದಾಳಿ ನಡೆದಿದ್ದು, ಎಸಿಬಿ…
ಸದನದಲ್ಲಿ ತೀವ್ರ ಅವಮಾನ: ಮುಖ್ಯಮಂತ್ರಿಯಾಗುವವರೆಗೂ ಸದನ ಪ್ರವೇಶಿಸುವುದಿಲ್ಲವೆಂದ ಚಂದ್ರಬಾಬು ನಾಯ್ಡು!
ಅಮರಾವತಿ: ಆಂಧ್ರಪ್ರದೇಶ ರಾಜ್ಯದ ಆಡಳಿತಾರೂಢ ವೈಎಸ್‌ಆರ್‌ಪಿ ಪಕ್ಷದ ಸದಸ್ಯರು ಮಾಡಿರುವ ತೀವ್ರ ವಾಗ್ದಾಳಿ ಮತ್ತು ಅಪಮಾನದಿಂದಾಗಿ ತೀವ್ರತರವಾದ ನೊಂದಿರುವೆನು ಎಂದು ಮಾಜಿ…
ಸಾರ್ವಜನಿಕರ ಉತ್ತಮ ಸ್ಪಂದನೆಯಿಂದ ಮಕ್ಕಳ ಆನ್‌ಲೈನ್ ಶಿಕ್ಷಣದಲ್ಲಿ ಪ್ರಥಮ ಸ್ಥಾನ: ಪಿಣರಾಯಿ
ತಿರುವನಂತಪುರಂ: ಕೋವಿಡ್ ಸಾಂಕ್ರಾಮಿಕತೆಯಿಂದಾಗಿ ಎಲ್ಲಡೆ ಆವರಿಸಿದ ಅತೀವ ಬಿಕ್ಕಟ್ಟಿನ ಪರಿಣಾಮವಾಗಿ ಎಲ್ಲವೂ ಒಂದು ರೀತಿಯಲ್ಲಿ ಸ್ಥಗಿತತೆಗೆ ಒಳಗೊಂಡಿತು. ಮುಖ್ಯವಾಗಿ ಶಾಲೆಗಳನ್ನು ಸಂಪೂರ್ಣ…
ರೈತ ಹೋರಾಟಕ್ಕೆ ಸಂದ ಭಾರೀ ಜಯ: ಸಂಯುಕ್ತ ಹೋರಾಟ ಕರ್ನಾಟಕ ಹರ್ಷ
ಬೆಂಗಳೂರು: ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ…
ಕೃಷಿ ಕಾಯ್ದೆ ರದ್ದತಿ: ʻಅದ್ಭುತ ಸುದ್ದಿʼ ಎಂದ ಸೋನು ಸೂದ್ – ʻಸಂಪೂರ್ಣ ಅನ್ಯಾಯʼವೆಂದ ಕಂಗನಾ
ನವದೆಹಲಿ: ದೇಶದ ಕೃಷಿಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಲು ಹೊರಟಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರೈತರ ಧೀರೋದ್ಧಾತ ಹೋರಾಟದ…
ಕೃಷಿ ಕಾಯ್ದೆಗಳ ರದ್ದತಿ: ಜಿಲೇಬಿ ಹಂಚಿ ಸಂಭ್ರಮಿಸಿದ ರೈತರು
ನವದೆಹಲಿ: ದೇಶದ ಸಮಸ್ತ ಜನತೆಯ ವಿರೋಧಿಯಾದ ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರ ನಂತರದಲ್ಲಿ…
ರೈತ ಹೋರಾಟದಲ್ಲಿ ನಿಧನರಾದ ಅವರ ಕುಟುಂಬದವರಿಗೆ ತಲಾ ರೂ.25 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವು ದೇಶದ ಮಣ್ಣಿನ ಮಕ್ಕಳಿಗೆ ಸಿಕ್ಕ ಅಭೂತಪೂರ್ವ ಜಯವಾಗಿದೆ. ರೈತ ಹೋರಾಟಗಾರರಿಗೆ…
ಒಕ್ಕೂಟ ಸರ್ಕಾರದ ನಿರ್ಧಾರದಂತೆ ರಾಜ್ಯ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ಸ್ ಪಡೆಯಬೇಕು: ಕೆಪಿಆರ್‌ಎಸ್
ಬೆಂಗಳೂರು: ಭಾರತ ದೇಶದ ಕೃಷಿಯನ್ನು ಕಾರ್ಪೋರೆಟ್ ಕಂಪನಿಗಳಿಗೆ ವಹಿಸಿಕೊಡುವ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರಕಾರದ ದೇಶ ಹಾಗೂ ರೈತ ವಿರೋಧಿ…
ಕೃಷಿ ಕಾನೂನು ರದ್ದತಿಯು ರೈತರ ಸತ್ಯಾಗ್ರಹದಿಂದ ಅವರ ದುರಹಂಕಾರವನ್ನು ಸೋಲಿಸಿದೆ
ನವದೆಹಲಿ: ದೇಶದ ರೈತರ ವಿರೋಧದ ಹಿನ್ನಲೆಯಲ್ಲಿ ಕೇಂದ್ರದ ಒಕ್ಕೂಟ ಸರ್ಕಾರವು ಇಂದು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬರಲೇಬೇಕಾಗಿದೆ. ಕಳೆದೊಂದು…
ರೈತರ ಐತಿಹಾಸಿಕ ವಿಜಯ : ಯಾರೆಲ್ಲ ಏನು ಹೇಳಿದರು? ಪ್ರತಿಕ್ರಿಯೆ ನೋಡಿ
ಬೆಂಗಳೂರು : ದೇಶದಾದ್ಯಂತ ರೈತರ ಹೋರಾಟ, ಪ್ರತಿಭಟನೆಗಳನ್ನು ಎದುರಿಸಿರುವ ಕೇಂದ್ರ ಸರ್ಕಾರದ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ…
ರೈತ ಆಂದೋಲನದ ಒಂದು ಐತಿಹಾಸಿಕ ವಿಜಯವಾಗಲಿದೆ – ಸಂಯುಕ್ತ ಕಿಸಾನ್ ಮೋರ್ಚಾ
ಜೂನ್ 2020 ರಲ್ಲಿ ಮೊದಲು ಒಂದು ಸುಗ್ರೀವಾಜ್ಞೆಯಾಗಿ ತಂದ ಎಲ್ಲಾ ಮೂರು ರೈತ ವಿರೋಧಿ, ಕಾರ್ಪೊರೇಟ್-ಪರ ಕರಾಳ ಕಾನೂನುಗಳನ್ನು ರದ್ದುಗೊಳಿಸುವ ಭಾರತ…
ಮೂರೂ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧಾರ – ಪ್ರಧಾನಿ ಮೋದಿ
ನವದೆಹಲಿ : ವಿವಾದಿತ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ಪ್ರಧಾನಿ ಮೋದಿ ಸರ್ಕಾರ ನಿರ್ಧರಿಸಿದೆ. ಇಂದು ಬೆಳಿಗ್ಗೆ ಮಾಡಿದ ಭಾಷಣದಲ್ಲಿ ಮೂರೂ…
ರಾಜ್ಯದಲ್ಲಿ ಭಾರೀ ಮಳೆ : ಶಾಲಾ ಕಾಲೇಜುಗಳಿಗೆ ರಜೆ, ಬೀದಿಗೆ ಬಿದ್ದ ರೈತರು
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಸೇರಿ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ…
ಮಹಿಳೆಯರಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಹಿಳೆಯರು ಉದ್ಯಮದಲ್ಲಿ ತೊಡಗಿಕೊಳ್ಳಬೇಕು. ಅದಕ್ಕಾಗಿ ಪ್ರತ್ಯೇಕ ಸಂಸ್ಥೆ ಸ್ಥಾಪಿಸುವ ಚಿಂತನೆ ಇದೆ. ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್ ಮಟ್ಟದ…
ಹಂಸಲೇಖ ಬೆಂಬಲಕ್ಕೆ ನಿಂತ ವಿದ್ಯಾರ್ಥಿಗಳು
ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ಹೇಳಿಕೆಯನ್ನು ಬೆಂಬಲಿಸಿ ಇಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೆಂಗಳೂರು ವಿಶ್ವವಿದ್ಯಾಲಯದ…
ಫೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯಕ್ಕೆ ʻಚರ್ಮದಿಂದ ಚರ್ಮ ಸ್ಪರ್ಶಿಸಿದ್ದರೆ ಮಾತ್ರʼ ಎಂಬ ಅಂಶ ಪರಿಗಣನೆಯಲ್ಲ: ಸುಪ್ರೀಂಕೋರ್ಟ್
ನವದೆಹಲಿ: ಲೈಂಗಿಕವಾಗಿ ಬಳಸಿಕೊಳ್ಳುವ ದುರಾಲೋಚನೆಯಿಂದ ಅಪ್ರಾಪ್ತೆಯನ್ನು ಆಕೆ ತೊಟ್ಟಿದ್ದ ಬಟ್ಟೆಯ ಮೇಲಿಂದ ಸ್ಪರ್ಶಿಸಿದರೂ ಅದು ಪೋಕ್ಸೋ ಕಾಯ್ದೆಯಡಿಯೇ ಅಪರಾಧವಾಗಲಿದೆ. ಅತ್ಯಂತ ಸರಳವಾಗಿ…
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ ಎದುರಾಗಿದೆ: ಪ್ರೊ. ಎಸ್.ಜಿ.ಸಿದ್ದರಾಮಯ್ಯ
ಬೆಂಗಳೂರು: ಪ್ರಸ್ತುತ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಬಹುದೊಡ್ಡ ಆತಂಕದಲ್ಲಿದೆ. ಇದು ಪ್ರಜಾಪ್ರಭುತ್ವಕ್ಕೆ ಗಂಡಾಂತಕಾರಿ ಬೆಳವಣಿಗೆ. ಬಹುತ್ವ ಭಾರತದಲ್ಲಿ ಏಕ ಭಾಷೆ. ಏಕ…