ಮುಂಬಯಿ: ಇಂದು 48ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ತಮ್ಮ ಅನುಯಾಯಿಗಳು ಮತ್ತು ಹಿತೈಷಿಗಳಿಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ…
ವಿದ್ಯಮಾನ
ಸೋಂಕು ಹೆಚ್ಚಳ ದೇಶದಲ್ಲಿ ಬೆಂಗಳೂರು ನಂ1?! ಸರಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ
ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಅತಿಹೆಚ್ಚು ಸಕ್ರೀಯ ಸೋಂಕಿತರನ್ನು ಹೊಂದಿದ ನಗರಗಳಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬೆಂಗಳೂರಿನಲ್ಲಿ…
ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ. ರಮಣ ಪ್ರಮಾಣವಚನ ಸ್ವೀಕಾರ
ನವದೆಹಲಿ: ಸುಪ್ರೀಂಕೋರ್ಟ್‌ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್…
ಮಾಜಿ ಸಚಿವ ಅನಿಲ್ ದೇಶಮುಖ್ ಮನೆ ಮೇಲೆ ಸಿಬಿಐ ದಾಳಿ
ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮೇಲೆ ಪ್ರಕರಣವನ್ನು ದಾಖಲಿಸಿದ ಸಿಬಿಐ. ತಕ್ಷಣದಲ್ಲೇ ಇಂದು…
ವೀಕೆಂಡ್ ಲಾಕ್ಡೌನ್ : ಜನಜೀವನ ಸ್ತಬ್ಧ, ರಸ್ತೆಗಳು ಖಾಲಿ ಖಾಲಿ
ಬೆಂಗಳೂರು : ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸಲು ನಿನ್ನೆ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೂ ರಾಜ್ಯಾದ್ಯಂತ ವೀಕೆಂಡ್…
ಮಹಾರಾಷ್ಟ್ರ ದೆಹಲಿಯಲ್ಲಿ ಒಂದೇ ದಿನ ಸಾವಿರ ಗಡಿ ದಾಟಿದ ಕೋವಿಡ್ ಸೋಂಕಿತರ ಸಾವು
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟಾರೆ 3,46,786 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಂದರ್ಭದಲ್ಲಿ 2,624…
ಪರದೆಯಲ್ಲಿ ಮುಖ ತೋರ್ಸಿದ್ರೆ ಕೊರೊನಾ ಹೋಗಲ್ಲ ಪ್ರಧಾನಿಯವರೆ, ರಾಜ್ಯಗಳಿಗೆ ಆಕ್ಸಿಜನ್ ನೀಡಿ – ಸಿದ್ಧರಾಮಯ್ಯ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ, ಆಗಾಗ ಮುಖ್ಯಮಂತ್ರಿಗಳಿಗೆ ಪಾಠಮಾಡಲು…
ಪ್ರಧಾನಿಗಳಿಗೆ ಆಮ್ಲಜನಕ ಹಾಗೂ ಔಷಧಿ ಪೂರೈಸಲು ಹಲವು ರಾಜ್ಯಗಳಿಂದ ಬೇಡಿಕೆ
ನವದೆಹಲಿ: ಕೊರೊನಾ ಸೋಂಕಿತರನ್ನು ಗುಣಮುಖರನ್ನಾಗಿಸಲು ತಕ್ಷಣದಲ್ಲೇ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ನಂತಹ ಔಷಧಿಗಳ ಬಗ್ಗೆ ಪರಿಣಾಮಕಾರಿಯಾಗಿ ಕ್ರಮವಹಿಸಬೇಕೆಂದು ಇಂದು ಪ್ರಧಾನಿ…
ಪ್ರತಿದಿನ 1471 ಟನ್ ಆಕ್ಸಿಜನ್ ಪೊರೈಸುವಂತೆ ಕೇಂದ್ರಕ್ಕೆ ಸಿಎಂ ಮನವಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪ್ರತಿ ದಿನ 1471 ಟನ್ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು…
ನೌಕರರ ಮೇಲ್ವಿಚಾರಣೆಗೆ ವಿಶೇಷ ಕಾರ್ಯಪಡೆ: ಸಿಪಿಐಎಂ ನಾಯಕ ತರಿಗಾಮಿ ತೀವ್ರ ವಿರೋಧ
ಸರಕಾರಿ ನೌಕರರ ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಸ್ಥಾಪಿಸುವ ಜಮ್ಮು ಕಾಶ್ಮೀರ ಸರಕಾರದ ನಿರ್ಧಾರವನ್ನು ಸಿಪಿಐ(ಎಂ) ಮುಖಂಡ ಮೊಹಮ್ಮದ್ ಯೂಸುಫ್…
ಬಿಜೆಪಿಯವರಿಂದ ರಾಜ್ಯಕ್ಕೆ ಬರುವ ಆಕ್ಸಿಜನ್ ಟ್ಯಾಂಕರ್ ತಡೆ: ಕೇಜ್ರಿವಾಲ್
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಂಡಿರುವ ದೆಹಲಿ ಸರಕಾರವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿರುವ ಬಗ್ಗೆ ಪ್ರಧಾನಿ…
ಸುಪ್ರಿಂನಲ್ಲಿ ಕೋವಿಡ್ ಸಂಬಂಧ ತುರ್ತು ವಿಚಾರಣೆ: ಹಿಂದೆ ಸರಿದ ಹರೀಶ್ ಸಾಳ್ವೆ
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಆಮ್ಲಜನಕ, ಅಗತ್ಯ ಔಷಧಗಳು ಮತ್ತು ಲಸಿಕೆ ಪೂರೈಕೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್‌ನಿಂದ ಅಮಿಕಸ್ ಕ್ಯೂರಿ…
ವೀಕೆಂಡ್ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಠಿಣ ನಿಯಮಗಳನ್ನು ಜಾರಿಗೆ…
ಡಾ.ರಾಜ್ ರಸ್ತೆ ಅಡಿಗಲ್ಲಿಗೆ ಆಧಾರ ನೀಡಿ
ಬೆಂಗಳೂರು: ರಾಜಕುಮಾರ್ ಎಂದರೆ ಕನ್ನಡ, ಕನ್ನಡ ಎಂದರೆ ರಾಜಕುಮಾರ್ ಎಂಬುದರ ಮಟ್ಟಿಗೆ ಕರ್ನಾಟಕದ ರಾಜ್ಯದ ಜನಮಾನಸದಲ್ಲಿ ಸದಾಹಸಿರಾಗಿರುವ ಹೆಸರು ಡಾ.ರಾಜ್. ನಟಸಾರ್ವಭೌಮ…
ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಐಸಿಯುನಲ್ಲಿದ್ದ 13 ರೋಗಿಗಳು ಸಾವು
ಮುಂಬೈ : ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಿರುವ ಮಹಾರಾಷ್ಟ್ರದಲ್ಲಿ ಇಂದು ಮುಂಜಾನೆ ಭಾರೀ ದುರಂತವೊಂದು ನಡೆದಿದ್ದು, ಕೋವಿಡ್-19 ಸೆಂಟರ್ಗೆ ಬೆಂಕಿ ಹೊತ್ತಿಕೊಂಡ…
ಅಸಹಾಯಕರು ಹಣ ಕೊಟ್ಟು ಕೋವಿಡ್ ಲಸಿಕೆ ಪಡೆಯಲಾಗದು: ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಕಳಕಳಿ
ಚೆನ್ನೈ : ಕೋವಿಡ್ ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರಬರೆದ ಬೆನ್ನಲ್ಲೇ ಮದ್ರಾಸ್ ಹೈ…
ರಾಜ್ಯದಲ್ಲಿ ಲಾಕ್‌ಡೌನ್ ಮಾದರಿಯಲ್ಲಿ ಬಿಗಿಕ್ರಮಕ್ಕೆ ಮುಂದಾದ ಸರಕಾರ
ಬೆಂಗಳೂರು: ಕೋವಿಡ್ ಪ್ರಕರಣಗಳ ಉಲ್ಬಣದಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ನೆನ್ನೆಯಿಂದ ಜಾರಿಗೊಳಿಸಿದ ರಾಜ್ಯ ಸರಕಾರದ ಮಾರ್ಗಸೂಚಿ ಅನ್ವಯ ಇಂದು…
ಮೇ 4ರವರೆಗೆ ರಾಜ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್
ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ…
ಕೋವಿಡ್ ನಿರ್ವಹಣೆಯಲ್ಲಿ ಹಿನ್ನಡೆ: ಕೇಂದ್ರಕ್ಕೆ ಪ್ರಶ್ನೆ ಮಾಡಿದ ಸುಪ್ರೀಂ
ನವ ದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಒಂದೇ ದಿನದಲ್ಲಿ ಮೂರು ಲಕ್ಷಕ್ಕೂ ಪ್ರಕರಣಗಳು ದಾಖಲಾಗಿರುವುದು ವರದಿಯಾಗಿದೆ.…
ಕೊರೊನಾ ಲಸಿಕೆಗೆ ಒಂದೇ ದರ ನಿಗದಿಪಡಿಸಿ: ಕೇಂದ್ರಕ್ಕೆ ಪತ್ರ ಬರೆದ ಸೋನಿಯಾ ಗಾಂಧಿ
ನವದೆಹಲಿ: ಕೇಂದ್ರ ಸರಕಾರವು ಜಾರಿಗೆ ತಂದಿರುವ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಗೆ ದೇಶದ ಎಲ್ಲೆಡೆ ಒಂದೇ ರೀತಿಯ ದರವನ್ನು ನಿಗದಿಪಡಿಸಬೇಕೆಂದು…