ಕೊವಿಡ್-19ರ ಎರಡನೇ ಅಲೆ ‘ಬಿರುಗಾಳಿಯಾಗಿ ಅಪ್ಪಳಿಸಿರುವಾಗ’ ಕೇಳಬರುತ್ತಿರುವ ಒಂದು ಪ್ರಧಾನ ಕೂಗು ಎಂದರೆ ಆಕ್ಸಿಜನ್ ಕೊರತೆ, ಅಂದರೆ ವೈದ್ಯಕೀಯ ಆಮ್ಲಜನಕದ ತೀವ್ರ…
ವಿದ್ಯಮಾನ
ಜನ ಸಾಯುತ್ತಿದ್ದರೂ ನಿಮಗೆ ಅನುಕಂಪವಿಲ್ಲವೆ: ಕೇಂದ್ರದ ವಿರುದ್ಧ ದೆಹಲಿ ಹೈಕೋರ್ಟ್ ಅಸಮಾಧಾನ
ನವದೆಹಲಿ: ದೆಹಲಿ: ಕೋವಿಡ್ ಸಂಕಷ್ಟದ ಸಮಯದಲ್ಲೂ ಸರಕಾರಕ್ಕೆ ಜನರ ಜೀವದ ಬಗ್ಗೆ ಅನುಕಂಪವಿಲ್ಲದೆ ಇರುವುದರ ಬಗ್ಗೆ ತೀವ್ರ ತರಾಟೆಗೆ ತೆಗೆದುಕೊಂಡಿರುವ ದೆಹಲಿ…
ಸಂಕಷ್ಟದ ಸಮಯದಲ್ಲೂ ಪ್ರಚಾರ ಗಿಟ್ಟಿಸಿಕೊಳ್ಳುವ ಬಿಜೆಪಿ: ಕುಮಾರಸ್ವಾಮಿ
ಬೆಂಗಳೂರು: ಕೋವಿಡ್ ಸಂಕಷ್ಟದಲ್ಲೂ ʻನಗುಮುಖದ ಪ್ರಧಾನಿʼಯ ಜಾಹೀರಾತಿಗೆ ಕೋಟ್ಯಾಂತರ ಹಣವನ್ನು ಸರಕಾರದಿಂದ ವ್ಯಯಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ…
‘ಪ್ರಾಣಿ ಪಕ್ಷಿಗಳಿಗೆ ಜೀವ ಜಲವಾದ ಖಾತ್ರಿ ಯೋಜನೆಯ ನೀರಿನ ತೊಟ್ಟಿ’
ದೇವದುರ್ಗ (ಜಾಲಹಳ್ಳಿ) : ಇಲ್ಲಿಗೆ ಹತ್ತಿರವಿರುವ ಚಿಂಚೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪರಮಾನಂದ ಗುಡ್ಡದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸುಮಾರು ₹…
ಪಿಎಂ ಕೇರ್ಸ್ ವೆಂಟಿಲೇಟರ್ ಗಳು ನಕಲಿ ವೆಂಟಿಲೇಟರ್ ಗಳು
ಬೆಂಗಳೂರು : ನಾನೊಬ್ಬ ವೈದ್ಯನಾಗಿ ಹೇಳುತ್ತಿದ್ದೇನೆ. ಪ್ರಧಾನಿ ಪರಿಹಾರ ನಿಧಿ (ಪಿಎಂ ಕೇರ್ಸ್ ಫಂಡ್) ಯೋಜನೆಯಡಿ ರಾಜ್ಯಕ್ಕೆ ಬಂದಿರುವ 1500 ವೆಂಟಿಲೇಟರ್‌ಗಳು…
ಪತ್ರಕರ್ತ ಆಶೀಸ್ ಯೆಚೂರಿ ಕೋವಿಡ್ನಿಂದ ನಿಧನ
ನವದೆಹಲಿ: ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಹಿರಿಯ ಮಗ ಆಶಿಶ್ ಕೋವಿಡ್‌ನಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಈ ಕುರಿತು…
ಹೊಸ ಮಾರ್ಗಸೂಚಿಗಳಿಂದ ಕೋವಿಡ್ ಚೈನ್ ಕಟ್ಟಾಗುವ ವಿಶ್ವಾಸವಿದೆ – ಡಾ. ಸುಧಾಕರ್
ಬೆಂಗಳೂರು : ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದಾಗಿದ್ದು ಮೂರ್ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಲಿದೆ ಎಂದು ಆರೋಗ್ಯ…
ಕೋರ್ಟ್ ಆದೇಶದ ಹಿನ್ನಲೆ ಮುಷ್ಕರ ವಾಪಸ್ಸ ಪಡೆದ ಸಾರಿಗೆ ನೌಕರರು
ಬೆಂಗಳೂರು : ಸತತ 15 ದಿನಗಳ ನಂತರ 1.2 ಲಕ್ಷ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ…
ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯದಿಂದ 22 ಮಂದಿ ಸಾವು
ನಾಸಿಕ್: ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾದ ಕಾರಣದಿಂದಾಗಿ ಮಹಾರಾಷ್ಟ್ರ ರಾಜ್ಯದ ನಾಸಿಕ್‌ನ ಮುನ್ಸಿಪಲ್ ಆಸ್ಪತ್ರೆಯೊಂದರಲ್ಲಿ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ಪಡೆಯುತ್ತಿದ್ದ 22 ಕೊರೊನಾ…
44 ಲಕ್ಷ ಲಸಿಕೆ ಡೋಸ್ ವ್ಯರ್ಥ : ಹಾಳು ಮಾಡಿದ್ದರಲ್ಲಿ ತಮಿಳುನಾಡು ನಂ 1
ನವದೆಹಲಿ : ಕೊರೋನಾ ಲಸಿಕೆಯ ಕೊರತೆ ಎದುರಾಗಿದೆ ಎಂದು ರಾಜ್ಯಗಳು ದೂರುತ್ತಿರುವಾಗಲೇ, ಈ ಹಿಂದೆ ನೀಡಿದ್ದ ಲಸಿಕೆ ಪೈಕಿ ಲಕ್ಷಾಂತರ ಡೋಸ್…
ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳ : ವಾರಾಂತ್ಯದ ನೈಟ್ ಕರ್ಫ್ಯೂಗೆ ಸರಕಾರ ನಿರ್ಧಾರ
ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಹಾಕಿದೆ. ಮಂಗಳವಾರ ಬರೋಬ್ಬರಿ ಒಂದೇ ದಿನ ಇಪ್ಪತ್ತು ಸಾವಿರ ಕೇಸ್…
ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ, ಜೊತೆಗೆ ಶನಿವಾರ, ರವಿವಾರ ಇಡೀ ದಿನ ಕರ್ಫ್ಯೂ
ಬೆಂಗಳೂರು : ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಎ.21ರಾತ್ರಿ 9ರಿಂದ ಮೇ4 ಬೆಳಗ್ಗೆ 6ರವರೆಗೆ ಅನ್ವಯವಾಗುವಂತೆ ಸರಕಾರದ ಮುಖ್ಯ…
ಸಿಎಂ ಅನುಮೋದನೆ ಪಡೆದು ಮುಖ್ಯ ಕಾರ್ಯದರ್ಶಿ ಕ್ರಮಗಳನ್ನು ಹೊರಡಿಸಲಿದ್ದಾರೆ – ಆರ್ ಅಶೋಕ್
ಲಾಕ್ಡೌನ್ ಮಾಡಿ ಎಂದ ರಾಜ್ಯಪಾಲರು & ಕುಮಾರಸ್ವಾಮಿ, ಸೆಕ್ಷನ್ 144 ಅಷ್ಟೇ ಸಾಕು ಲಾಕ್ಡೌನ್ ಬೇಡ ಎಂದ ಸಿದ್ಧರಾಮಯ್ಯ ಬೆಂಗಳೂರು: ಸರ್ವ…
ಸಾರಿಗೆ ಮುಷ್ಕರ ನಿಲ್ಲಿಸಿ, ಕರ್ತವ್ಯಕ್ಕೆ ಹಾಜರಾಗಿ : ಹೈಕೋರ್ಟ್ ಸೂಚನೆ
ಬೆಂಗಳೂರು: ಇಡೀ ರಾಜ್ಯ ಕೊರೋನಾ ವೈರಸ್ ಹಿಡಿತದಲ್ಲಿರುವುದರಿಂದ ಮುಷ್ಕರ ನಡೆಸಲು ಇದು ಅತ್ಯಂತ ಕೆಟ್ಟ ಸಮಯ. ಕೂಡಲೇ ಮುಷ್ಕರ ನಿಲ್ಲಿಸಿ, ಸೇವೆ ಆರಂಭಿಸಿ…
ಜಾರ್ಖಂಡ್ ರಾಜ್ಯದಲ್ಲಿ ಒಂದು ವಾರ ಲಾಕ್ ಡೌನ್
ರಾಂಚಿ: ಕೋವಿಡ್-19 ಪ್ರಕರಣಗಳ ಉಲ್ಬಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್‌ಡೌನ್ ಮಾಡುವುದಾಗಿ ಮುಖ್ಯಮಂತ್ರಿ ಹೇಮಂತ್ ಸೊರೆನ್…
“ಕೋವಿಡ್ ಡೇಟಾದ ಬಗ್ಗೆ ಪ್ರಾಮಾಣಿಕವಾಗಿರಿ” ಗುಜರಾತ್ ಸರಕಾರಕ್ಕೆ ಹೈಕೋರ್ಟ ಛೀಮಾರಿ
ಅಹಮದಾಬಾದ್ : ದೇಶದಲ್ಲಿ ಕೋವಿಡ್ -19 ರ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಗುಜರಾತ್ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ…
ಹೈಕೋರ್ಟ್‌ನ ಲಾಕ್‌ಡೌನ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ: ಏರುಗತಿಯಲ್ಲಿರುವ ಕೋವಿಡ್ ದಾಖಲು ಪ್ರಕರಣಗಳ ನಿಯಂತ್ರಿಸಲು ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಬೇಕೆಂದು ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ…
ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ತೆಲಂಗಾಣ ಸರಕಾರದ ಕಣ್ಣಾಮುಚ್ಚಾಲೆ
ಹೈದರಾಬಾದ್ : ತೆಲಂಗಾಣದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸರ್ಕಾರ ಮಾಧ್ಯಮಕ್ಕೆ ನೀಡುತ್ತಿರುವ ಸಂಖ್ಯೆಯಲ್ಲೂ ತುಂಬಾ ವ್ಯತ್ಯಾಸಗಳಿವೆ ಎಂದು ಆರೋಪಿಸಲಾಗುತ್ತಿದೆ.…
ಒಂಭತ್ತನೇ ತರಗತಿವರೆಗಿನ ಮಕ್ಕಳು ಪಾಸ್
ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಫಲಿತಾಂಶ ಪ್ರಕಟಣೆ ನಿರ್ಧರಿಸಲಾಗಿದೆ…