ಜನರ ಜೀವಕ್ಕಿಂತ ಪ್ರಧಾನಿಗೆ ಚುನಾವಣಾ ಪ್ರಚಾರವೇ ದೊಡ್ಡದೇ?–ಸಿಪಿಎಂ ಪ್ರಶ್ನೆ

  ನವದೆಹಲಿ: ಕೋವಿಡ್‌ ಪರಿಸ್ಥಿತಿ ದೇಶದಲ್ಲಿ ಹದಗೆಡುತ್ತಿರುವುದರ ನಡುವೆಯೂ ಪ್ರಧಾನಿ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಕಟುವಾಗಿ ಟೀಕಿಸಿರುವ…

ಕೊರೊನಾ ಎರಡನೇ ಅಲೆ : ರಾಜ್ಯದಲ್ಲಿಂದು 17,489 ಹೊಸ ಪ್ರಕರಣ, 80 ಸಾವು

ಬೆಂಗಳೂರು: ರಾಜ್ಯದಲ್ಲಿಂದು ಒಂದೇ ದಿನ 17,489 ಜನರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,41,998ಕ್ಕೆ (11.41 ಲಕ್ಷ) ಏರಿಕೆಯಾಗಿದೆ.…

ಗುತ್ತಿಗೆ ಕಾರ್ಮಿಕರಿಗೆ ಇನ್ನೂ ಬಿಡುಗಡೆಯಾಗದ ಸಂಬಳ: ಸಚಿವರು ಗರಂ

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಕಂದಾಯ ಸಚಿವರು ಹಾಗೂ ಗೃಹ ಸಚಿವರು ಆರೋಗ್ಯ ಸಚಿವರ ಮೇಲೆ ಗರಂ ಆದ…

ನಾವು ನಿಮ್ಮಂತೆ ಮನುಷ್ಯರೇ, ಕುಟುಂಬ ನಿರ್ವಹಣೆಗೆ ಬೇಕಾದ ಕನಿಷ್ಠ ಸೌಲಭ್ಯ ನೀಡಿ

ಬೆಂಗಳೂರು : ಕಳೆದ 10 ದಿನಗಳಿಂದ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ ಇಂದು ಕೂಡ ಮುಂದುವರೆದಿದೆ. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದ…

ಕೋವಿಡ್ ಹೆಚ್ಚಳ ಮತ್ತು ಮುಷ್ಕರ ಹಿನ್ನೆಲೆ ಬಳ್ಳಾರಿ ವಿ.ವಿ ಪರೀಕ್ಷೆ ಮುಂದೂಡಿಕೆ

ಬಳ್ಳಾರಿ :  ಇದೇ ತಿಂಗಳ ದಿನಾಂಕ 19.4.2021 ಹಾಗೂ 20.04.2021ರಿಂದ ಪ್ರಾರಂಭವಾಗಬೇಕಿದ್ದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿಯ 2020-2021ನೇ ಸಾಲಿನ…

ಮತ್ತಷ್ಟು ಕಠಿಣಗೊಂಡ ಕೋವಿಡ್ ನಿಯಮಗಳು: ಮದುವೆಗೆ ಪಾಸ್ ಕಡ್ಡಾಯ, ಜಾತ್ರೆಗೆ ನಿರ್ಬಂಧ

ಬೆಂಗಳೂರು: ‘ಕೋವಿಡ್‌ ತೀವ್ರರೀತಿಯಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ್ಯಂತ ವಿವಿದೆಡೆ ನಡೆಯಲಿರುವ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಜಾತ್ರೆಗಳು ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ’ ಎಂದು…

ಅಮೆರಿಕ ತಕ್ಷಣವೇ ಲಸಿಕೆ ಸಾಮಗ್ರಿಗಳ ರಫ್ತು ನಿಷೇಧವನ್ನು ತೆಗೆಯಬೇಕು-ಸಿಪಿಐ(ಎಂ) ಪೊಲಿಟ್‍ ಬ್ಯುರೊ 

ದೆಹಲಿ : ಭಾರತದಲ್ಲಿ ಲಸಿಕೆ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಅದಕ್ಕೆ ಬೇಕಾಗುವ ಮಧ್ಯಂತರ ಸಾಮಗ್ರಿಗಳ ಕೊರತೆ ಅಡ್ಡಿಯಾಗಿದೆ.ಇವುಗಳಲ್ಲಿ ಬಹಳಷ್ಟು ಸಾಮಗ್ರಿಗಳು, ಫಿಲ್ಟರ್…

ಕೋವಿಡ್‌ ನಿಂದ ಮೃತಪಟ್ಟವರ ಮರಣ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಫೋಟೊ ಇರಲಿ – ನವಾಬ್‌ ಮಲ್ಲಿಕ್

ಮುಂಬೈ:  ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊರೊನಾ ಲಸಿಕೆಯ ಹೆಗ್ಗಳಿಕೆ ಬೇಕು ಎಂದಾದರೆ, ಕೊರೊನಾದಿಂದ ಉಂಟಾಗುತ್ತಿರುವ ಸಾವಿನ ಹೊಣೆಯನ್ನೂ ಅವರು ಹೊರಬೇಕು ಎಂದು…

ಲಾಲೂ ಪ್ರಸಾದ್‌ ಯಾದವ್‌ ಗೆ ಜಾಮೀನು

ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ರಾಷ್ಟ್ರೀಯ ಜನತಾದಳದ ನಾಯಕ ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌…

ಚುನಾವಣೆ: ಬೃಹತ್‌ ರ‍್ಯಾಲಿ ನಡೆಸದಿರಲು ಸಿಪಿಐ(ಎಂ) ನಿರ್ಧಾರ

ಕೋಲ್ಕತ್ತಾ: ಐದು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಿ ಈಗಾಗಲೇ ನಾಲ್ಕು ಹಂತದ ಮತದಾನ ಪ್ರಕ್ರಿಯೆಯಲ್ಲಿ ನಾಲ್ಕು ರಾಜ್ಯಗಳ ಮತದಾನ ಮುಗಿದಿದೆ. ಪಶ್ಚಿಮ ಬಂಗಾಳದ…

ರೈಲಿನಲ್ಲಿ ಸಂಚರಿಸುವಾಗ ಮಾಸ್ಕ್ ಧರಿಸದಿದ್ದರೆ ರೂ.500 ದಂಡ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ಎರಡನೇ ಅಲೆ ನಿಯಂತ್ರಣಕ್ಕೆ ಬಿಗಿಯಾದ ನಿಯಮಗಳನ್ನು ಜಾರಿಗೆ ತಂದಿರುವ ಭಾರತೀಯ ರೈಲ್ವೆ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.…

ಉಪಚುನಾವಣೆ: ಪ್ರಚಾರದಲ್ಲಿ ಭಾಗಿಯಾದ ನಾಯಕರಿಗೆ ಕೋವಿಡ್‌ ದೃಢ

ಬೆಂಗಳೂರು: ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಚುನಾವಣಾ ಆಯೋಗ ಮಾರ್ಚ್‌ 16ರಂದು ಮತದಾನ…

ಕೋವಿಡ್ 2ನೇ ಅಲೆ : ಸೋಂಕಿತರ ಪ್ರಮಾಣ ಹೆಚ್ಚಳ

ನವದೆಹಲಿ / ಬೆಂಗಳೂರು :  ಭಾರತದಲ್ಲಿ ಕೊರೋನಾ ವೈರಸ್ ಪ್ರಮಾಣ ಹೆಚ್ಚಾಗುತ್ತಲಿದ್ದು, ಸತತ 3ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ…

ಭಾರತದಲ್ಲಿ ಈಗ  ಹೆಚ್ಚು ಕ್ರೂರವಾದ ಎರಡನೇ ಕೊವಿಡ್-19 ಅಲೆ – ಎ.ಐ.ಪಿ.ಎಸ್.ಎನ್

ಮೊದಲ ಅಲೆಯಿಂದ ಪಾಠ ಕಲಿತು ಕ್ರಮಗಳನ್ನು ಕೈಗೊಳ್ಳಬೇಕಾದ್ದು ಈಗ ಮಹತ್ವದ ಸಂಗತಿ. ಕೇಂದ್ರ ಮತ್ತು ರಾಜ್ಯಗಳ ನಡುವೆ ಭಾಗೀದಾರಿಕೆಯೊಂದಿಗೆ ಇದನ್ನು ಮಾಡಬೇಕಾಗಿದೆ.…

ಬಸವ ಕಲ್ಯಾಣ ಉಪಚುನಾವಣೆ: ಹಣ ಹಂಚುತ್ತಿದ್ದ ವ್ಯಕ್ತಿಯನ್ನು ಥಳಿಸಿದ ಗ್ರಾಮಸ್ಥರು

ಹಣ ಹಂಚುತ್ತಿರುವ ವಿಡಿಯೊ ವೈರಲ್‌ ಆಗಿದೆ. ಬಸವಕಲ್ಯಾಣ: ಬಸವಕಲ್ಯಾಣ ತಾಲ್ಲೂಕಿನ ತ್ರಿಪುರಾಂತ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚಲು ಬಂದಾಗ…

ಉಪಚುನಾವಣೆ: ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿ ಬಿಜೆಪಿ-ಕಾಂಗ್ರೆಸ್‌

ಬೆಂಗಳೂರು: ಕರ್ನಾಟಕದಲ್ಲಿ ತೆರವಾಗಿದ್ದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ ಮತದಾನ ನಡೆಯಲಿದೆ. ಈ ಚುನಾವಣೆ ರಾಜ್ಯದ…

ರೆಮಿಡಿಸಿವರ್‌ ಔಷಧ ಅಭಾವದಿಂದ ಸಾವಿನ ಪ್ರಮಾಣ ಹೆಚ್ಚಳ, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ದಾಸ್ತಾನಿನಲ್ಲಿ ರೆಮಿಡಿಸಿವಿರ್ ಔಷಧಿಯ ಕೊರತೆ ಹೆಚ್ಚಾಗಿದ್ದು ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿದೆ ಬೆಂಗಳೂರು : ದೇಶಾದ್ಯಂತ ಹೆಚ್ಚಾಗುತ್ತಿರುವ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ…

ಸಿಎಂ ಯಡಿಯೂರಪ್ಪರವರಿಗೆ ಕೋವಿಡ್‌ ಪಾಸಿಟಿವ್‌: ಆಸ್ಪತ್ರೆಗೆ ದಾಖಲು

ಬೆಂಗಳೂರು: ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೋವಿಡ್‌ ಪಾಸಿಟಿವ್‌ ಆಗಿರುವುದರಿಂದ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲು…

ತುಘಲಕ್‌ ಮಾದರಿ ನೀತಿ ಯೋಜಕ: ರಾಹುಲ್‌ ಗಾಂಧಿ

ನವ ದೆಹಲಿ: ಪ್ರಸ್ತುತ ಕೋವಿಡ್‌ ಉಲ್ಬಣವನ್ನ ತಡೆಗಟ್ಟಲು ಸರಕಾರವು ಅನುಸರಿಸುತ್ತಿರುವ ನೀತಿಗಳು ಒಂದು ತುಘಲಕ್‌ ಮಾದರಿ ಲಾಕ್‌ಡೌನ್‌ ,ಎರಡನೇಯದು ಘಂಟೆ ಬಾರಿಸಿ,…

ಬೆಡ್ ಕೊರತೆ : ಆಸ್ಪತ್ರೆಯಿಂದ ಆಸ್ಪತ್ರೆಗೆ ತಿರುಗುವಷ್ಟರಲ್ಲಿ ನಿಂತೇ ಹೋಯ್ತು ಸೋಂಕಿತನ ಉಸಿರು

ಬೆಂಗಳೂರು: ಕೊರೊನಾ ಎರಡನೇ ಅಲೆ ಪ್ರಮಾಣ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರನ್ನು ದಾಖಲಿಸಲು ಬೆಡ್​ಗಳಿಲ್ಲದೇ ಜನರೆಲ್ಲ ಸಾವಿಗೀಡಾಗುತ್ತಿರುವ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಲ್ಲಿ ಹಲವು…